ಕೊರೋನಾ ಮಂಡಲದೊಳಗೆ ಸಿಲುಕಿದ ಕರುನಾಡು! ರಾಜ್ಯದಲ್ಲಿ ದಾಖಲೆ ಮುರಿದ ಕೊರೋನಾಸುರ!

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿದ್ದು ರಾಜ್ಯದ ಜನತೆಗೆ ಆತಂಕ ಶುರುವಾಗಿದೆ. ಇಂದು ರಾಜ್ಯದಲ್ಲಿ ಬರೋಬ್ಬರಿ 3176 ಕೊರೋನಾ ಸೋಂಕಿತರು ಪತ್ತೆಯಾಗಿದ್ದು, 87 ಮಂದಿಯನ್ನು ಕೋವಿಡ್ ಬಲಿ ಪಡೆದುಕೊಂಡಿದೆ. ರಾಜ್ಯದಲ್ಲಿಂದು 3176 ಸೋಂಕಿತರು ಪತ್ತೆಯಾಗಿದ್ದು ಒಟ್ಟು ಸೋಂಕಿತರ ಸಂಖ್ಯೆ 47253…

ಕಾಡಿನಿಂದ ಆಹಾರವನ್ನರಿಸಿ ನಾಡಿಗೆ ಬಂದ ಜಿಂಕೆ ಅರಣ್ಯಾಧಿಕಾರಿಗಳುಮತ್ತು ನಾಗರೀಕರಿಂದ ಸಮಯ ಪ್ರಜ್ಞೆಯಿಂದ ಮತ್ತೆ ಕಾಡು ಸೇರಿಸುವಲ್ಲಿ ಯಶಸ್ವಿ ಕಾರ್ಯಾಚರಣೆ

ಧರ್ಮಸ್ಥಳ: ಕಾಡಿನಿಂದ ನಾಡಿಗೆ ಆಹಾರ ಅರಸಿ ಬಂದ ಜಿಂಕೆಯನ್ನು ಬೀದಿ ನಾಯಿಗಳು ಅಟ್ಟಿಸಿಕೊಂಡು ಹೋಗಿರುವ ಘಟನೆ ಧರ್ಮಸ್ಥಳ ಬಸ್ ನಿಲ್ದಾಣದ ಬಳಿ ನಡೆದಿದೆ. ಸುಸ್ತಾಗಿದ್ದ ಜಿಂಕೆ ಧರ್ಮಸ್ಥಳ ಬಸ್ ನಿಲ್ದಾಣದ ಒಳಗೆ ಬಂದು ಆಶ್ರಯ ಪಡೆದಿದ್ದು, ಈ ವಿಚಾರ ತಿಳಿದ ಕೂಡಲೇ…

ಬೆಳ್ತಂಗಡಿಯಲ್ಲಿ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಆಚರಣಾ ಸಮಿತಿಯ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ಶ್ರೀ ಗಣೇಶೋತ್ಸವ ಆಚರಿಸುವ ಬಗ್ಗೆ ಪದಾಧಿಕಾರಿಗಳ ತಾಲೂಕು ಮಟ್ಟದ ಸಭೆ ಇಂದು ಎಸ್.ಡಿ.ಎಂ ಸಭಾಂಗಣದಲ್ಲಿ ಶಾಸಕ ಹರೀಶ್ ಪೂಂಜರವರ ಅಧ್ಯಕ್ಷತೆಯಲ್ಲಿ ನಡೆಯಿತು. ಈ ವೇಳೆ ಮಾತನಾಡಿದ ಅವರು,…

ಸಿಲಿಕಾನ್ ಸಿಟಿಯಲ್ಲಿಂದು ಕೊರೋನಾ ಅಬ್ಬರ! ಬೆಂಗಳೂರಿಗರೇ ಎಚ್ಚರ ಎಚ್ಚರ ಎಚ್ಚರ!

ಬೆಂಗಳೂರು: ಕೊರೋನಾ ಮಹಾಮಾರಿ ಸಿಲಿಕಾನ್ ಸಿಟಿ ಬೆಂಗಳೂರನ್ನೇ ಟಾರ್ಗೆಟ್ ಮಾಡುತ್ತಿದ್ದು ಇಂದು ಬರೋಬ್ಬರಿ 1987ಸೋಂಕಿತರು ಪತ್ತೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ದಿನೇದಿನೇ ಸೋಂಕಿತರ ಸಂಖ್ಯೆ ಸಾವಿರದ ಗಡಿದಾಟಿ ಮುನ್ನುಗುತ್ತಿದ್ದು ಇಂದು 2ಸಾವಿರದ ಸನಿಹದಲ್ಲಿ ಮಹಾಮಾರಿ ತನ್ನ ನರ್ತನವನ್ನು ಮಾಡುತ್ತಿದೆ. ಸಂಜೆಯ ಹೆಲ್ತ್ ಬುಲೇಟಿನ್…

ನಟ ಧ್ರುವಾ ಸರ್ಜಾ ದಂಪತಿಗಳಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು: ಇತ್ತೀಚಿಗೆ ನಿಧನರಾದ ಸ್ಯಾಂಡಲ್ ವುಡ್ ನಟ ಚಿರಂಜೀವಿ ಸರ್ಜಾರ ತಮ್ಮ ಧ್ರುವಾ ಸರ್ಜಾಗೆ ಕೊರೋನಾ ಪಾಸಿಟಿವ್ ವರದಿಯಾಗಿದೆ. ಧ್ರುವಾರ ಪತ್ನಿ ಪ್ರೇರಣಾಗೂ ಕೂಡ ಕೊರೋನಾ ಪಾಸಿಟಿವ್ ಆಗಿದೆ ಎಂದು ಧ್ರುವ ಸರ್ಜಾ ಟ್ವೀಟರ್ ನಲ್ಲಿ ಬರೆದುಕೊಂಡಿದ್ದಾರೆ. ಅಣ್ಣನ ಸಾವಿನಿಂದ ನೊಂದಿದ್ದ…

ಹೈನುಗಾರರಿಗೆ ಶುಭ ಸುದ್ದಿ ನೀಡಿದ ಸರಕಾರ, ಕೊನೆಗೂ ಪ್ರೋತ್ಸಾಹ ಧನವನ್ನು ಬಿಡುಗಡೆ ಗೊಳಿಸಿದ ರಾಜ್ಯಸರಕಾರ!

ಬೆಂಗಳೂರು: ಫೆಬ್ರುವರಿಯಿಂದ ಜುಲೈ 4 ರವರೆಗೆ ಹಾಲು ಉತ್ಪಾದಿಸುವ ರೈತರಿಗೆ ನೀಡಬೇಕಾಗಿದ್ದ ₹530 ಕೋಟಿ ಪ್ರೋತ್ಸಾಹ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಮಂಗಳವಾರ ವಿವಿಧ ಜಿಲ್ಲಾ ಹಾಲು ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರ…

ಕೃಷಿ ಭೂಮಿ ಖರೀದಿಗೆ ಇದ್ದಂತಹ ನಿರ್ಬಂಧ ತೆರವು, ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ

ಬೆಂಗಳೂರು: ವಿರೋಧಪಕ್ಷಗಳು ಹಾಗೂ ರೈತ ಸಂಘಟನೆಗಳ ತೀವ್ರ ವಿರೋಧದ ನಡುವೆಯೂ ಕರ್ನಾಟಕ ಭೂ ಸುಧಾರಣೆ ಕಾಯಿದೆಗೆ ತಿದ್ದುಪಡಿ ತರಲು ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿ.ಆರ್‌. ವಾಲಾ ಅಂಕಿತ ಹಾಕಿದ್ದಾರೆ. ರಾಜ್ಯದಲ್ಲಿ ಕೃಷಿ ಜಮೀನು ಖರೀದಿಸಲು ಜಾರಿಯಲ್ಲಿದ್ದ ಮೂರು ನಿರ್ಬಂಧಗಳನ್ನು ತೆಗೆದುಹಾಕಿದ…

ಕೊರೋನಾಗೆ ಬೆಚ್ಚಿ ಬಿದ್ದ ಕರ್ನಾಟಕ! ಇಂದು ರಾಜ್ಯದಲ್ಲಿ ಸಾವಿನ ಸಂಖ್ಯೆ ಎಷ್ಟು? ಕೊರೋನಾ ಸೋಂಕಿತರೇಷ್ಟು? ಆತಂಕದಲ್ಲಿದೆ ಕರುನಾಡು!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮಹಾಮಾರಿ ತನ್ನ ಆರ್ಭಟವನ್ನು ಮತ್ತೆ ಮತ್ತೆ ಮುಂದುವರಿಸಿದ್ದು 29 ಜಿಲ್ಲೆಯಲ್ಲೂ ಸೋಂಕು ದೃಢವಾಗಿದ್ದು ಇಂದು ರಾಜ್ಯದಲ್ಲಿ 2496 ಸೋಂಕಿತರ ಸಂಖ್ಯೆ ಕಂಡುಬಂದಿದ್ದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 1267ಸೋಂಕಿತರು ಪತ್ತೆಯಾಗಿದ್ದು 56 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದು ರಾಜ್ಯದ…

ಜುಲೈ 15ರಿಂದ ಲಾಕ್ ಡೌನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಲಾಕ್ ಡೌನ್ ಮಾರ್ಗಸೂಚಿ ಬಿಡುಗಡೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು. 15 ರ ಬುಧವಾರ ರಾತ್ರಿ 8 ಗಂಟೆಯಿಂದ ಜುಲೈ 23ರ ಬೆಳಗ್ಗೆ 5 ಗಂಟೆಯವರೆಗೂ ಏಳು ದಿನಗಳ ಅವಧಿಗೆ ಲಾಕ್ ಡೌನ್ ಜಾರಿಗೊಳಿಸಿ ದ.ಕ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ವಿನಾಯಿತಿ: ಆಹಾರ ,ಹಾಗೂ ಹಣ್ಣು…

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬಾಲಕಿಯರದ್ದೇ ಮೇಲುಗೈ, ಉಡುಪಿ ದ.ಕ ಜಿಲ್ಲೆಗಳು ಅಗ್ರಸ್ಥಾನದಲ್ಲಿ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಒಟ್ಟು ಶೇ.69.20 ಫಲಿತಾಂಶ ದಾಖಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಜಿಗಿತ ಕಂಡಿದೆ. ಕಳೆದ ವರ್ಷ ಶೇ.68.68 ಫಲಿತಾಂಶ ಬಂದಿತ್ತು. 5,56,267 ಹೊಸದಾಗಿ ಬರೆದ ವಿದ್ಯಾರ್ಥಿಗಳ ಪೈಕಿ…

You Missed

ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ
ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ