ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ ಇನ್ನು ನೆನಪು ಮಾತ್ರ
ಬೆಂಗಳೂರು: ಕನ್ನಡದ ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ (70) ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟು, ಚಿಕಿತ್ಸೆ ಪಡೆಯುತ್ತಿದ್ದರು. ಕಿರುತೆರೆಯ ಪ್ರೇಮಲೋಕ ಧಾರವಾಹಿಯಲ್ಲಿ ಅವರು ನಟಿಸ್ತಾ ಇದ್ದರು. ಇತ್ತೀಚೆಗೆ ಧಾರಾವಾಹಿಯ ಶೂಟಿಂಗ್ನಲ್ಲೂ ಅವರು…
ಧಾರವಾಡ SDM ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಉದ್ಘಾಟನೆ
ಧಾರವಾಡ: ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಪ್ರಯತ್ನಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಮತ್ತು ಸಾರ್ವಜನಿಕರ ಸಹಕಾರವೂ ಮುಖ್ಯ. ಲಾಕ್ಡೌನ್ಗಿಂತ ಸ್ವಯಂ ನಿರ್ಬಂಧ ಹೆಚ್ಚು ಪರಿಣಾಮಕಾರಿಯಾದುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್ ಹೇಳಿದರು. ಎಸ್ಡಿಎಂ ವೈದ್ಯಕೀಯ ಕಾಲೇಜಿನಲ್ಲಿ ಕೋವಿಡ್ ಪ್ರಯೋಗಾಲಯ ಸತ್ತೂರಿನ ಎಸ್ಡಿಎಂ…
ನಿಮಗೆ ಆಕರ್ಷಕ ಸ್ಮರಣಿಕೆಯನ್ನು ಹುಡುಕುವ ಹಂಬಲವೇ ಹಾಗಾದ್ರೆ ನವರಂಗ ಸ್ಮರಣಿಕಾಕ್ಕೆ ಭೇಟಿ ನೀಡಿ
ನಿಮ್ಮಲ್ಲಿ ಯಾವುದೇ ಸಭೆ ಸಮಾರಂಭಗಳಿಗೆ ಬಂದ ಅತಿಥಿಗಳಿಗೆ ನೆನಪಲ್ಲಿ ಉಳಿಯಲು ಒಂದು ಸ್ಮರಣಿಕೆ ಬೇಕಾಗಿದೆ ಎಂದಿಟ್ಟುಕೊಳ್ಳಿ . ನಾವು ಕೊಡುವ ಸ್ಮರಣಿಕೆ ನಮ್ಮ ಕಲ್ಪನೆಯಂತೆ ಇರಬೇಕೆಂಬ ಅಪೇಕ್ಷೆ ಪಟ್ಟರೆ ಖಂಡಿತವಾಗಿ ನೀವು ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಸಮೀಪ ತಲೆಯೆತ್ತಿ…
ಶೋಪಿಯಾನ್ ನಲ್ಲಿ ಸೇನೆಯ ಕಾರ್ಯಾಚರಣೆ ಹಿಜ್ಬುಲ್ ಮುಜಾಹಿದ್ದೀನ್ ಸೇರಿದ ಮೂವರು ಉಗ್ರರು ಫಿನಿಶ್!
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಭಾರತೀಯ ಸೇನೆ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ.ಎನ್ಕೌಂಟರ್ನಲ್ಲಿ ಕೊಲ್ಲಲ್ಪಟ್ಟ ಮೂವರು ಉಗ್ರರು ಭಯೋತ್ಪಾದಕ ಸಂಘಟನೆಯಾದ ಹಿಜ್ಬುಲ್ ಮುಜಾಹಿದ್ದೀನ್ ಗೆ ಸೇರಿದವರು ಎಂದು ತಿಳಿದು ಬಂದಿದೆ.ಈ ಪ್ರದೇಶದಲ್ಲಿ…
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಒಂದೇದಿನ 311ಮಂದಿಗೆ ಸೋಂಕು ದೃಢ! 8ಮಂದಿ ಸಾವು!
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ 19 ಸೋಂಕು ಬಹಳಷ್ಟು ಹೆಚ್ಚಳವಾಗಿದೆ. ಒಂದೇ ದಿನ 311 ಮಂದಿಗೆ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಈವರೆಗಿನ ಗರಿಷ್ಠ ಸಂಖ್ಯೆಯಾಗಿದೆ. ಇದೇ ವೇಳೆ 8 ಮಂದಿ ಸಾವನ್ನಪ್ಪಿದ್ದಾರೆ. (ತಾಂತ್ರಿಕ ಕಾರಣದಿಂದ ರಾಜ್ಯದ ವರದಿಯಲ್ಲಿ ಕಡಿಮೆ…
ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಪುತ್ರಿ ಆರಾಧ್ಯ ಆಸ್ಪತ್ರೆಗೆ ದಾಖಲು!
ಮುಂಬೈ: ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಅವರನ್ನು ಮುಂಬೈನ ನಾನಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರಲ್ಲಿಯೂ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಮೊದಲು ಸ್ವಯಂ ಕ್ವಾರಂಟೈನ್ನಲ್ಲಿ ಇದ್ದರು. ಇದೀಗ ಇಬ್ಬರಿಗೂ ಕರೊನಾ ಪಾಸಿಟಿವ್…
ಶಿರೂರು ಶ್ರೀಗಳ ಸಂಸ್ಮರಣೆಯನ್ನು ಸರಳ ರೀತಿಯಲ್ಲಿ ಆಚರಿಸೋಣ: ಕೇಮಾರು ಶ್ರೀಗಳಿಂದ ಕರೆ
ಉಡುಪಿ: ಜುಲೈ19 ರಂದು ಜರಗಲಿರುವ ಉಡುಪಿ ಶ್ರೀ ಶಿರೂರು ಮಠದ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ ಎರಡನೇ ವರ್ಷದ ಕೃಷ್ಣೈಖ್ಯ ದಿನವನ್ನು ಈ ಭಾರಿ ಸರಳ ರೀತಿಯಲ್ಲಿ ಆಯೋಜಿಸಬೇಕೆಂದು ಕೇಮಾರು ಶ್ರೀಪಾದರು ಹಾಗೂ ಅಭಿಮಾನಿ ಬಳಗದವರು ಶ್ರೀ ಶಿರೂರು ಭಕ್ತವೃಂದಕ್ಕೆ ಕರೆ ನೀಡಿದ್ದಾರೆ.…
ಕೊರೋನಾದಿಂದಾಗಿ ಭೂ ಮಾಲೀಕ ಬೆಂಗಳೂರಿನಲ್ಲಿ ಬಾಕಿ, ಜಾಗ ಒತ್ತುವರಿ ಮಾಡಿ ಅಕ್ರಮ ಕಟ್ಟಡ ಕಟ್ಟಲು ಮುಂದಾದ ಸ್ಥಳೀಯ ನಿವಾಸಿ
ಎಂಜಿರ: ಕೊರೋನಾ ಲಾಕ್ ಡೌನ್ ನಿಂದಾಗಿ ಬೆಂಗಳೂರಿನಲ್ಲಿ ವಾಸವಿರುವ ಮೂಲತಃ ಬೆಳ್ತಂಗಡಿ ತಾಲೂಕಿನ ರೆಖ್ಯಾ ಗ್ರಾಮದ ಎಂಜಿರದ ಪ್ರದೀಪ್ ಭಟ್ ರವರ ಜಾಗವನ್ನು ಖಾಸಗಿ ವ್ಯಕ್ತಿಯೋರ್ವರು ಅಕ್ರಮವಾಗಿ ಸ್ವಾದೀನ ಪಡಿಸಿ ಜಾಗದಲ್ಲಿ ಅನಧಿಕೃತ ವಾಣಿಜ್ಯ ಕಟ್ಟಡ ಮತ್ತು ಅದರೊಂದಿಗೆ ಮನೆಯನ್ನು ನಿರ್ಮಿಸಲು…
ರಾಜ್ಯಕ್ಕೆ ಕೊರೋನಾ ಸಂಕಷ್ಟ! ಇಂದು ರಾಜ್ಯದಲ್ಲಿ ಪತ್ತೆಯಾದ ಸೋಂಕಿತರೇಷ್ಷು? ಬಲಿಯಾದವರೇಷ್ಟು?
ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಕಾಟ ಮುಂದುವರೆಯುತಿದ್ದು ಇಂದು 3693 ಮಂದಿಗೆ ಸೋಂಕು ದೃಢಪಟ್ಟಿದೆ.. ರಾಜ್ಯದಲ್ಲಿಂದು 3693 ಮಂದಿಗೆ ಸೋಂಕು ದೃಢಪಟ್ಟಿದ್ದು ಒಟ್ಟು ಸೋಂಕಿತರ ಸಂಖ್ಯೆ 55115ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಮರಣ ಸಂಖ್ಯೆಯೂ ಕಡಿಮೆಯಾಗುವ ಲಕ್ಷಣಗಳು ಕಾಣುತ್ತಿಲ್ಲ ಇಂದು 115 ಮಂದಿ ವೈರಲ್…
ಬಂಗಾಲದ ಪ್ರಖರ ಹಿಂದುತ್ವನಿಷ್ಠ ನಾಯಕ ತಪನ ಘೋಷ ಇವರಿಗೆ ದೇಶದಾದ್ಯಂತದ ಹಿಂದುತ್ವನಿಷ್ಠ ಮುಖಂಡರಿಂದ ಶ್ರದ್ಧಾಂಜಲಿ
ಬೆಂಗಳೂರು: ಬಂಗಾಲದ ಪ್ರಖರ ಹಿಂದುತ್ವನಿಷ್ಠ ಮುಖಂಡ ಹಾಗೂ ‘ಹಿಂದೂ ಸಂಹತಿ’ ಈ ಸಂಘಟನೆಯ ಸಂಸ್ಥಾಪಕರು ಹಾಗೂ ‘ಸಿಂಹ ವಾಹಿನಿ’ಯ ಸಂಸ್ಥಾಪಕ ಅಧ್ಯಕ್ಷ ಶ್ರೀ. ತಪನ ಘೋಷ ಇವರು (೬೭ ವರ್ಷ) ಇವರು ಜುಲೈ ೧೨ ರಂದು ಕೊರೊನಾ ಸೋಂಕಿನಿಂದಾಗಿ ನಿಧನರಾದರು. ತಪನದಾ…
















