ಅಯೋಧ್ಯೆಯಲ್ಲಿ ಮರ್ಯಾದಾ ಪುರುಷೋತ್ತಮ ಶ್ರೀರಾಮನ ಮಂದಿರಕ್ಕೆ ಬೆಳ್ಳಿ ಇಟ್ಟಿಗೆಯಿಂದ ಶಿಲಾನ್ಯಾಸ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ : ಕೋಟ್ಯಾಂತರ ಭಾರತೀಯರ ಪಾಲಿಗೆ ಇಂದು ಐತಿಹಾಸಿಕ ಕ್ಷಣ. ರಾಮಜನ್ಮಭೂಮಿ ಅಯೋಧ್ಯೆಯಲ್ಲಿಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರದಲ್ಲಿ ಭೂಮಿ ಪೂಜೆಯನ್ನು ನೆರವೇರಿಸಿ ಶಿಲಾನ್ಯಾಸ ಮಾಡಿದರು. ಮಧ್ಯಾಹ್ನ 12.44ರ ಶುಭ ಮುಹೂರ್ತದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ.…

ಅಯೋಧ್ಯೆ ಭೂಮಿ ಪೂಜೆಗೆ ಧರ್ಮಸ್ಥಳದ ಧರ್ಮಾಧಿಕಾರಿ ಯವರಿಂದ ಶುಭ ಹಾರೈಕೆ

ಬೆಳ್ತಂಗಡಿ: ಆಗಸ್ಟ್ 5 ರಂದು ನಡೆಯಲಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯದ ಐತಿಹಾಸಿಕ ಭೂಮಿ ಪೂಜೆ ಕಾರ್ಯಕ್ರಮಕ್ಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಶುಭ ಕೋರಿದ್ದಾರೆ. ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರಾಮ ತನ್ನ ಸದ್ಗುಣಗಳಿಂದ ಆದರ್ಶ ಪುರುಷ ಎನಿಸಿಕೊಂಡಿದ್ದಾನೆ. ಸಹಸ್ರಾರು ವರ್ಷಗಳಿಂದ ಆತನನ್ನು…

ದರೋಡೆ ,ಕಳ್ಳತನ ತಡೆಯಲು ತುಮಕೂರು ಪೋಲೀಸರ ‘ಸ್ಮಾರ್ಟ್’ LOCKED OUT MONITORING SYSTEM ತಂತ್ರಜ್ಞಾನ

ದರೋಡೆ ,ಕಳ್ಳತನ ತಡೆಯಲು ತುಮಕೂರು ಪೋಲೀಸರ ‘ಸ್ಮಾರ್ಟ್’ LOCKED OUT MONITORING SYSTEM ತಂತ್ರಜ್ಞಾನದೊಂದಿಗೆ ಹೊಸ ಪ್ರಯೋಗವನ್ನು ನಡೆಸಿದ್ದಾರೆ ಈ ಆಪ್ ಗಳನ್ನು google play store ನಲ್ಲಿ ಪಡೆಯಬಹುದಾಗಿದೆ.

ರಾಮ ಮಂದಿರದ ಭೂಮಿಪೂಜೆಯ ಸಮಾರಂಭವನ್ನು ಉತ್ಸಾಹ ಮತ್ತು ಆನಂದದಿಂದ ಆದರೆ ಸರ್ಕಾರದ ಎಲ್ಲಾ ನಿಯಮಗಳನ್ನು ಪಾಲಿಸಿ ಆಚರಿಸಿ ! :- ಸನಾತನ ಸಂಸ್ಥೆ

ರಾಮಮಂದಿರ ಭೂಮಿಪೂಜೆಯ ದಿನದಂದು ವಾತಾವರಣವನ್ನು ಶ್ರೀರಾಮಮಯ ಮಾಡಿ ! ರಾಮಜನ್ಮಭೂಮಿಯು ೫೦೦ ವರ್ಷಗಳಿಂದ ರಾಮ ಮಂದಿರ ನಿರ್ಮಾಣಕ್ಕಾಗಿ ಕಾಯುತ್ತಿದೆ. ದೈವೀ ಆಯೋಜನೆಯಂತೆ ಆ ಪರಮಾನಂದದ ಕ್ಷಣವು ಸಮೀಪಿಸಿದೆ. ನಮಗೆ ಈ ಭವ್ಯ ಮತ್ತು ಈಶ್ವರಿ ಕಾರ್ಯದಲ್ಲಿ ಪಾಲ್ಗೊಳ್ಳುವ ಸುವರ್ಣಾವಕಾಶ ಸಿಗುತ್ತಿದೆ, ಅದಕ್ಕಾಗಿ…

‘ಕೃಷಿತೋ ನಾಸ್ತಿ ದುರ್ಭಿಕ್ಷಂ’ ಎಂಬಂತೆ ಇಂದು ನೇಜಿ ನಾಟಿ ಮಾಡುವ ಮೂಲಕ ಮಾದರಿಯಾದ ಬೆಳ್ತಂಗಡಿ ತಾಲೂಕಿನ ಪತ್ರಕರ್ತರು

ಬೆಳ್ತಂಗಡಿ: ಸಾಂಪ್ರದಾಯಿಕ ಭತ್ತದ ಕೃಷಿಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಮತ್ತು ಭತ್ತದ ಕೃಷಿಯ ಬಗ್ಗೆ ಪ್ರಾಮುಖ್ಯತೆ ನೀಡುವ ನೆಟ್ಟಿನಲ್ಲಿ ಕನ್ಯಾಡಿ ಶ್ರೀಮಠದ ಸ್ವಾಮೀಜಿ ಅವರ ಮಾರ್ಗದರ್ಶನ ತಾಲೂಕಿನ ಪತ್ರಕರ್ತರ ಸಹಕಾರದಲ್ಲಿ ಇಂದಿನ ಯುವಜನತೆಗೆ ಕೃಷಿಯ ಬಗ್ಗೆ ಒಲವು ಮೂಡಿಸುವ ಹಾಗೂ ಎಲ್ಲರಿಂದ ನಿರ್ಲಕ್ಷಕ್ಕೆ…

ಮರ, ಗಿಡಗಳಿಗೆ ರಕ್ಷೆಯನ್ನು ಕಟ್ಟಿ ವಿಶಿಷ್ಟ ರೀತಿಯಲ್ಲಿ ‘ವೃಕ್ಷಾ ಬಂಧನ’ ಆಚರಣೆ ಮಾಡಿದ ಪ್ರಕೃತಿ ಪ್ರೇಮಿಗಳು

ಮಂಗಳೂರು: ಮನುಷ್ಯ , ಮಾನವೀಯ ಸಂಬಂಧ ಇನ್ನೂ ಹತ್ತಿರ ಹತ್ತಿರ ಆಗಬೇಕು ಎಂದು ಜಗತ್ತೇ ಸಾರುವ ಸಂದರ್ಭದಲ್ಲೇ ಕೋರೋನ ಎಂಬ ಸಾಂಕ್ರಾಮಿಕ ರೋಗದಿಂದ ಇಡೀ ವಿಶ್ವದಲ್ಲೇ ಮನುಷ್ಯ ಮನುಷ್ಯರೇ ದೂರ ಆಗುವ ಮಾನವೀಯ ಸಂಬಂಧಗಳೇ ಮುರಿದು ಹೋಗುವ ಪರಿಸ್ಥಿತಿ ನಿರ್ಮಾಣವಾಯಿತು. ಇಂತಹ…

ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ ‘ಶ್ರೀರಾಮ ಮಂದಿರ ಆಂದೋಲನದ ಸಂಘರ್ಷಗಾಥೆ’

ಹಿಂದೂ ಜನಜಾಗೃತಿ ಸಮಿತಿ ಆಯೋಜಿಸಿರುವ 🚩 ವಿಶೇಷ ಸಂವಾದ : ಚರ್ಚಾ ಹಿಂದೂ ರಾಷ್ಟ್ರ ಕೀ 🚩 ⛳ ವಿಷಯ : ಶ್ರೀರಾಮ ಮಂದಿರ ಆಂದೋಲನದ ಸಂಘರ್ಷಗಾಥೆ 📌 ಪ್ರತ್ಯಕ್ಷದರ್ಶಿಗಳ ಹಾಗೂ ಕರಸೇವಕರ ಅನುಭವ (ಕಾರ್ಯಕ್ರಮ ಹಿಂದಿ ಭಾಷೆಯಲ್ಲಿ ಇರುವುದು) ದಿನಾಂಕ…

ಅಮೃತ ಸಂಜೀವಿನಿ ಬೆಳ್ತಂಗಡಿಯ ವತಿಯಿಂದ ಕಾಮಧೇನು ಯೋಜನೆಗೆ ಚಾಲನೆ

ಬೆಳ್ತಂಗಡಿ : ಅಮೃತಸಂಜೀವಿನಿ(ರಿ) ಮಂಗಳೂರು ಇದರ 5ನೇ ವರ್ಷದ ವಾರ್ಷಿಕೋತ್ಸವದ ಶುಭದಿನದಂದು ಅದರ ಸಹಸಂಸ್ಥೆಯಾಗಿರುವ ಅಮೃತ ಸಂಜೀವಿನಿ ಬೆಳ್ತಂಗಡಿ ಸಂಸ್ಥೆಯ ಮಹತ್ವಕಾಂಕ್ಷಿ ಯೋಜನೆಗೆ ಚಾಲನೆ ನೀಡಲಾಯಿತು. ಅಮೃತಸಂಜೀವಿನಿಯ ವಾರ್ಷಿಕೋತ್ಸವದ ಅಂಗವಾಗಿ ಕಾಯರ್ತಡ್ಕದ ನಂದಗೋಕುಲಗೋಶಾಲೆ ಗೆ ಮಾಸಿಕ ಯೋಜನೆಯಾದ ಕಾಮಧೇನು ಯೋಜನೆಯ ಮೂಲಕ…

ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರಿಗೂ ಕೊರೋನಾ ಸೋಂಕು ದೃಢ!

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ರವರಿಗೂ ಕೊರೋನಾ ಸೋಂಕು ದೃಢಗೊಂಡಿದೆ. ನಿನ್ನೆ ತಡರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ ನನ್ನ ಕೊರೊನ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿದೆ. ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ನಿನ್ನೆ ರಾತ್ರಿಯೇ ಆಸ್ಪತ್ರೆಗೆ ದಾಖಲಾಗಿದ್ದೇನೆ. ಆತಂಕಕ್ಕೆ…

ಮಲೆನಾಡಿನಲ್ಲಿ ವರುಣನ ಆರ್ಭಟ! ಚಾರ್ಮಾಡಿ ಘಾಟಿಯಲ್ಲಿ ಕುಸಿದ ಗುಡ್ಡ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಮುಂದುವರಿದಿದೆ. ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಚಾರ್ಮಾಡಿ ಘಾಟ್ ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಾರ್ಮಾಡಿ ಘಾಟಿಯ ಮಲಯ ಮಾರುತದ ಬಳಿ ಗುಡ್ಡದ ಕಲ್ಲು-ಮಣ್ಣು ರಸ್ತೆ ಮೇಲೆ ಕುಸಿದಿದ್ದು ಪ್ರಯಾಣಿಕರಲ್ಲಿ ಆತಂಕ…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು