ಮಂಗಳೂರಿನಲ್ಲಿ ಆಗಸ್ಟ್ 5 ರಂದು 144 ಸೆಕ್ಷನ್ ಜಾರಿ, ನಿಷೇಧಾಜ್ಞೆ ಉಲ್ಲಂಘಿಸದಂತೆ ನಗರ ಪೊಲೀಸ್ ಕಮೀಷನರ್ ರಿಂದ ಖಡಕ್ ಆದೇಶ

ಮಂಗಳೂರು: ನಗರದಲ್ಲಿ ಆಗಸ್ಟ್ 5 ರಂದು ರಾಮ ಮಂದಿರದ ಭೂಮಿ ಪೂಜೆ ಹಿನ್ನಲೆಯಲ್ಲಿ 144 ಸೆಕ್ಷನ್ ಜಾರಿಯಾಗಲಿದೆ ಎಂದು ನಗರ ಪೊಲೀಸ್ ಕಮೀಷನರ್ ಆದೇಶ ಹೊರಡಿಸಿದ್ದಾರೆ. ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಭೂಮಿ ಪೂಜೆ ನಡೆಯಲಿದ್ದು, ಭೂಮಿ ಪೂಜಾನಾ ದಿನದಂದು ಸಂಭ್ರಮಾಚರಣೆ…

ರಾಜ್ಯದಲ್ಲಿ 17ಐಪಿಎಸ್ ಅಧಿಕಾರಿಗಳ ವರ್ಗಾವಣೆ!

ಬೆಂಗಳೂರು: ರಾಜ್ಯದಲ್ಲಿ 17ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರಕಾರದ ಆದೇಶ

ರಾಮಮಂದಿರ ನಿರ್ಮಾಣ ಭೂಮಿ ಪೂಜೆ, ಕರಾವಳಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿ, ಪೇಜಾವರ ಶ್ರೀ ಗಳಿಗೆ ಆಹ್ವಾನ

ಮಂಗಳೂರು: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಆಗಸ್ಟ್ 5 ರಂದು ನಡೆಯುವ ಭೂಮಿ ಪೂಜೆ ಸಮಾರಂಭಕ್ಕೆ ರಾಜ್ಯದ ಐವರು ಆಹ್ವಾನಿತರಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ ವೀರೇಂದ್ರ ಹೆಗ್ಗಡೆ ಮತ್ತು ಉಡುಪಿ ಪೇಜಾವರ ಮಠದ ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಸೇರಿದ್ದಾರೆ. ಅಯೋಧ್ಯೆಯಲ್ಲಿ…

೯ ನೇ ಅಖಿಲ ಭಾರತೀಯ ಹಿಂದೂ ರಾಷ್ಟ್ರ ಅಧಿವೇಶನದಲ್ಲಿ ‘ಹಿಂದೂ ರಾಷ್ಟ್ರ’ ಕುರಿತಾದ ವಿಚಾರ ಸಂಕೀರ್ಣದಲ್ಲಿ ಗಣ್ಯರ ಭಾಷಣ !

‘ದೆಹಲಿಯ ಗಲಭೆ’ ಹಾಗೂ ‘ಶಾಹೀನ್‌ಬಾಗ ಆಂದೋಲನ’ ಇವು ನಗರ ನಕ್ಸಲವಾದಿಗಳ ಹಾಗೂ ಜಿಹಾದಿಗಳ ದೇಶವಿರೋಧಿ ಸಂಚು ! – ಕಪಿಲ ಮಿಶ್ರಾ, ಮಾಜಿ ಶಾಸಕ, ದೆಹಲಿ ಭಾರತೀಯ ಸಂಸತ್ತಿನಿಂದ ಕೇವಲ 10 ಕಿ.ಮೀ ದೂರದಲ್ಲಿ ಹಿಂಸಾತ್ಮಕ ಆದೋಲನ ಮಾಡುತ್ತಾ ಭಾರತದಲ್ಲಿ ‘ಇಸ್ಲಾಮಿ…

ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಬೆಳ್ತಂಗಡಿ: ಸೌತ್ ಕೆನರಾ ಫೋಟೊಗ್ರಾಪರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಗುರುವಾಯನಕೆರೆ ಅಯ್ಯಪ್ಪ ಮಂದಿರದ ರಸ್ತೆಯ ಕಂಚಿಂಜೆ ಕೋಡಿಬೈಲು ಸಂಪರ್ಕ ರಸ್ತೆಯಲ್ಲಿ ಬದಿಯ ಗಿಡ ಗಂಟ್ಟಿಗಳನ್ನು ತೆಗೆಯುವ ಸ್ವಚ್ಚತಾ ಕಾರ್ಯಕ್ರಮ ಸಂಘದ ಅಧ್ಯಕ್ಷ ಸುರೇಶ್ ಬಿ ಕೌಡಂಗೆ ಅವರ ಮುಂದಾಳತ್ವದಲ್ಲಿ ಅ…

ಇಂದು ಶ್ರಾವಣ ಹುಣ್ಣಿಮೆ ಈ ದಿನ ರಕ್ಷಾಬಂಧನದ ಸಂಭ್ರಮ

ಇತಿಹಾಸ ಅ. ‘ಪಾತಾಳದಲ್ಲಿನ ಬಲಿರಾಜನ ಕೈಗೆ ಲಕ್ಷ್ಮೀಯು ರಾಖಿಯನ್ನು ಕಟ್ಟಿ ಅವನನ್ನು ತನ್ನ ಸಹೋದರನನ್ನಾಗಿ ಮಾಡಿಕೊಂಡಳು ಮತ್ತು ನಾರಾಯಣನನ್ನು ಮುಕ್ತಗೊಳಿಸಿದಳು. ಆ ದಿನ ಶ್ರಾವಣ ಹುಣ್ಣಿಮೆ ಇತ್ತು.’ ಆ. ಭವಿಷ್ಯಪುರಾಣದಲ್ಲಿ ಹೇಳಿರುವಂತೆ ರಕ್ಷಾಬಂಧನವು ಮೂಲತಃ ರಾಜರಿಗಾಗಿತ್ತು. ರಾಖಿಯ ಒಂದು ಹೊಸ ಪದ್ಧತಿಯು…

ಮುಖ್ಯಮಂತ್ರಿ ಬಿ.ಎಸ್.ವೈ ಯವರಿಗೂ ಕೊರೋನಾ ಸೋಂಕು ದೃಢ!

ಬೆಂಗಳೂರು : ಕೊರೋನಾ ಮಹಾಮಾರಿ ವೈರಸ್ ಯಾರನ್ನು ಕೂಡ ಬಿಡೋ ಹಾಗೇ ಕಾಣುತ್ತಿಲ್ಲ. ಕೇಂದ್ರ ಗೃಹ ಸಚಿವ ಅಮಿತಾ ಶಾ ಅವರಿಗೆ ಕೊರೋನಾ ಪಾಸಿಟಿವ್ ಬಂದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೂ ಕೊರೋನಾ ಇರೋದು ದೃಢಪಟ್ಟಿದೆ. ಈ ಬಗ್ಗೆ ಸ್ವತಃ…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನಿಂದ ವಿಶ್ವ ಸ್ಕಾಪ್೯ ಡೇ ಹಾಗೂ ಸನ್ ರೈಸ್ ಡೇ

ಬೆಳ್ತಂಗಡಿ : ಅಗಸ್ಟ್ 1 ರಂದು ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ ಕಬ್ ಬುಲ್ ಬುಲ್, ಸ್ಕೌಟ್ ಗೈಡ್ಸ್ ವಿಧ್ಯಾರ್ಥಿ ಗಳು ವಿಶ್ವ ಸ್ಕಾರ್ಪ್ ದಿನ ಹಾಗೂ ಸನ್ ರೈಸ್ ದಿನ ವನ್ನು ರಾಜ್ಯ ಸಂಸ್ಥೆ ಯ…

ಕೇಂದ್ರ ಗೃಹ ಸಚಿವರಿಗೂ ಕಾಡಿದ ಕೊರೋನಾ ವೈರಸ್!

ನವದೆಹಲಿ : ಕೇಂದ್ರ ಗೃಹ ಸಚಿವ ಅಮಿತ್ ಷಾ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಕೋವಿಡ್ ಪಾಸಿಟಿವ್ ಆಗಿರುವುದನ್ನು ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಅಮಿತ್ ಷಾ, ಕಳೆದ ಕೆಲವು ದಿನಗಳಲ್ಲಿ ತನ್ನ ಸಂಪರ್ಕ ಹೊಂದಿದ್ದವರು ಟೆಸ್ಟ್ ಮಾಡಿಕೊಳ್ಳುವಂತೆ ಸಲಹೆ ಮಾಡಿದ್ದಾರೆ.

ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ! HJS ಆಗ್ರಹ

ಮುಂಬೈ: ಪ್ರಭು ಶ್ರೀರಾಮನನ್ನು ‘ಇಮಾಮ್-ಎ-ಹಿಂದ್’ ಎಂದು ಕರೆದು ಅವರನ್ನು ಅವಮಾನಿಸಿದ ಫೈಜ್ ಖಾನ್ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ! ಮೊಹಮ್ಮದ್ ಫೈಜ್ ಖಾನ್ ಹಿಂದೂಗಳ ಭಾವನೆಗಳನ್ನು ಗೌರವಿಸಬೇಕು ಮತ್ತು ಅಯೋಧ್ಯೆಗೆ ಮಣ್ಣು ತರುವ ಅಟ್ಟಹಾಸದಿಂದ ಹಿಂದೆ ಸರಿಯಬೇಕು ! ಎಂದು ಹಿಂದೂ…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು