ಪ್ರಧಾನಿ ಮೋದಿಯಿಂದ ಇಂದು ಬೆಳಗ್ಗೆ 11 ಗಂಟೆಗೆ 68ನೇ ‘ಮನ್​ ಕಿ ಬಾತ್​’ ಕಾರ್ಯಕ್ರಮ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ‘ಮನ್ ಕಿ ಬಾತ್’ನ 68ನೇ ಆವೃತ್ತಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಮನ್​ ಕಿ ಬಾತ್ ಆರಂಭಗೊಳ್ಳಲಿದ್ದು, ಪ್ರಧಾನಿ ಈ ಬಗ್ಗೆ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಈ ಬಾರಿ ಯಾವ…

ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ. ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934 ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.…

ಬೆಳ್ತಂಗಡಿಯಲ್ಲಿ ಆತ್ಮ ನಿರ್ಭರ ಭಾರತ ಉದ್ಯೋಗ ನೈಪುಣ್ಯ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಗ್ರಾಮ ವಿಕಾಸ ಸಮಿತಿ ಮಂಗಳೂರು ವಿಭಾಗ, ವಿವೇಕಾನಂದ ವಿದ್ಯಾವರ್ಧಕ ಸಂಘ (ರಿ) ಪುತ್ತೂರು, ಸಹಕಾರ ಭಾರತಿ ದಕ್ಷಿಣ ಕನ್ನಡ ಜಿಲ್ಲೆ ಇವುಗಳ ಸಹಭಾಗಿತ್ವದಲ್ಲಿ. ಸೆಪ್ಟೆಂಬರ್14 ರಿಂದ 19ರವರೆಗೆ ಬೆಳ್ತಂಗಡಿ ತಾಲೂಕಿನ ಉಜಿರೆ ಶಾರದಾ ಮಂಟಪ ನಿತ್ಯ ಬೆಳಿಗ್ಗೆ 10 ಗಂಟೆಯಿಂದ ಸಂಜೆ…

ಕೇಂದ್ರದಿಂದ ಅನ್ ಲಾಕ್ 4.0 ಮಾರ್ಗಸೂಚಿ ಬಿಡುಗಡೆ : ಸೆ.7 ರಿಂದ ‘ಮೆಟ್ರೋ ಸಂಚಾರ’ ಆರಂಭ,

ನವದೆಹಲಿ : ಕೇಂದ್ರದಿಂದ ಅನ್ ಲಾಕ್ 4.0 ಬಿಡುಗಡೆಯಾಗಿದ್ದು, ಸೆ.7 ರಿಂದ ದೇಶಾದ್ಯಂತ ಮೆಟ್ರೋ ಸಂಚಾರ ಮತ್ತೆ ಆರಂಭವಾಗಲಿದೆ ಎಂದು ಮೂಲಗಳು ಮಾಹಿತಿ ನೀಡಿದೆ.  ದೇಶಾದ್ಯಂತ ಕೊರೊನಾ ಲಾಕ್ ಡೌನ್ ಹಿನ್ನೆಲೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇದೀಗ ಸೆ.7 ರಿಂದ ದೇಶಾದ್ಯಂತ…

ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2020-21ನೇ ಸಾಲಿನ ರಾಜ್ಯ ಮಟ್ಟದ ಕೃಷಿ ಪಂಡಿತ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕೃಷಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಲು ಕಾರಣವಾದ ಶ್ರಮಿಕ ರೈತರನ್ನು ಗುರುತಿಸಿ ರಾಜ್ಯ, ಜಿಲ್ಲಾ ಮತ್ತು ತಾಲೂಕು ಮಟ್ಟಗಳಲ್ಲಿ…

ಟೆಲಿಕಾಂ ಚಂದಾದಾರರು ಪ್ರಿಪೇಯ್ಡ್ ಸಂಪರ್ಕದ ನಡುವೆ ಕೇವಲ ಒಟಿಪಿ ಮೂಲಕ ಪೋಸ್ಟ್‌ಪೇಯ್ಡ್ ಗೆ ಬದಲಾವಣೆಗೆ ಅವಕಾಶ

ನವದೆಹಲಿ : ಭಾರತದಲ್ಲಿನ ಟೆಲಿಕಾಂ ಚಂದಾದಾರರು ಶೀಘ್ರದಲ್ಲೇ ಪ್ರಿಪೇಯ್ಡ್ ಸಂಪರ್ಕದ ನಡುವೆ ಕೇವಲ ಒಟಿಪಿ ಮೂಲಕ ಪೋಸ್ಟ್‌ಪೇಯ್ಡ್ ಸಂಪರ್ಕಕ್ಕೆ ಬದಲಾಯಿಸಲು ಸಾಧ್ಯವಾಗುತ್ತದೆ. ಪ್ರಿಪೇಯ್ಡ್‌ನಿಂದ ಪೋಸ್ಟ್‌ಪೇಯ್ಡ್ ಸಂಪರ್ಕಕ್ಕೆ ಬದಲಾಯಿಸುವ ಹಳೆಯ ಪ್ರಕ್ರಿಯೆಯನ್ನು ಶೀಘ್ರದಲ್ಲೇ ಪರಿಷ್ಕರಿಸಲಾಗುವುದು ತಿಳಿದು ಬಂದಿದೆ. ಇದೀಗ, ಪ್ರಿಪೇಯ್ಡ್‌ನಿಂದ ಪೋಸ್ಟ್‌ಪೇಯ್ಡ್‌ಗೆ ಬದಲಾಯಿಸಲು…

ಯುವತಿಯ ಅತ್ಯಾಚಾರಕ್ಕೆ ಯತ್ನ ಅನ್ಯಕೋಮಿನ ಯುವಕನ ಬಂಧನ

ಬೆಳ್ತಂಗಡಿ : ಉಜಿರೆಯ ನಿನ್ನಿಕಲ್ಲು ಎಂಬಲ್ಲಿ ಆಡು ಮೇಯಿಸುತ್ತಿದ್ದ ಯುವತಿಯ ಅತ್ಯಾಚಾರಕ್ಕೆ ಯತ್ನಿಸಿದಾತನನ್ನು ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಹಿಡಿದು ಪೋಲೀಸರಿಗೆ ಒಪ್ಪಿಸಿದ್ದಾರೆ. ಯುವತಿ ಆಡು ಮೇಯುಸುತ್ತಿದ್ದ ವೇಳೆ ಆರೋಪಿ ಸಾದಿಕ್ ಎಂಬಾತ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ…

APMC ಸದಸ್ಯರು ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆ

ಕಾರ್ಕಳ: ಎಪಿಎಂಸಿ ಸದಸ್ಯರೂ ಉದ್ಯಮಿಗಳಾದ ಮಿಯಾರು ಜೆರಾಲ್ಡ್ ಡಿ ಸಿಲ್ವಾ ಹಾಗೂ ಪ್ರಕಾಶ್ ಮಿಯಾರು ಇಂದು ಅಧ್ಯಕ್ಷರಾದ ಮಹಾವೀರ್ ಹೆಗ್ಡೆ ಹಾಗೂ ಶಾಸಕರಾದ ಸುನಿಲ್ ಕುಮಾರ್ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಸಂದರ್ಭದಲ್ಲಿ ರಾಜ್ಯ ಕ್ಯಾಥೊಲಿಕ್ ಅಭಿವೃದ್ಧಿ ನಿಗಮದ…

IPL ನಿಂದ ಸುರೇಶ್ ರೈನಾ ಹೊರಕ್ಕೆ!?

ಚೆನ್ನೈ ಸೂಪರ್‌ ಕಿಂಗ್ಸ್‌ನ ೧೦ ಜನ ಸಿಬ್ಬಂದಿ ಮತ್ತು ಒಬ್ಬ ಬೌಲರ್‌ಗೆ ಕೊರೋನಾ ಪಾಸಿಟಿವ್‌ ಬಂದ ಹಿನ್ನೆಲೆ ಆತಂಕ ಸೃಷ್ಟಿಮಾಡಿತ್ತು, ಇನ್ನು ಪಾಸಿಟಿವ್‌ ಬಂದ ಹಿನ್ನೆಲೆ ಆಟಗಾರರನ್ನು ಪರೀಕ್ಷಿಸಿದಾಗ ನೆಗೆಟಿವ್‌ ಬಂದಿದೆ ಎಂದು ತಿಳಿದುಬಂದಿತ್ತು, ಇದೀಗ ಚೆನ್ನೈ ಪ್ರಾಂಚೈಸಿಗಳಿಗೆ ಇನ್ನೊಂದು ಶಾಕ್‌…

ಗಾಯಕ ಜಗದೀಶ್ ಪುತ್ತೂರು ರವರಿಗೆ “ತುಳುನಾಡ ಗಾನ ಗಂಧರ್ವ” ಬಿರುದು ಪ್ರಧಾನ

ಮಂಗಳೂರು: ಹಾಡು ಕರ್ನಾಟಕ ರಿಯಾಲಿಟಿ ಶೋ ಖ್ಯಾತಿಯ‌ ಗಾಯಕ ಜಗದೀಶ್ ಪುತ್ತೂರು ಅವರಿಗೆ ಓಮನ್ ತುಳುವೆರ್ ಸಂಘಟನೆಯ ವತಿಯಿಂದ ನಗರದ ಪ್ರೆಸ್ ಕ್ಲಬ್​​ನಲ್ಲಿ ‘ತುಳುನಾಡ ಗಾನ ಗಂಧರ್ವ’ ಬಿರುದು ಪ್ರಧಾನ ಮಾಡಿ ಸನ್ಮಾನಿಸಲಾಯಿತು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಕತ್ತಲ್…

You Missed

ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ
ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ
ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’
ತುಳುನಾಡಿನ ಕೆಡ್ಡಸ ಹಬ್ಬದ ಆಚರಣೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ, ತುಳುನಾಡ ಕಂಪನ್ನು ರಾಷ್ಟ್ರ ರಾಜಧಾನಿಯಲ್ಲಿ ಪಸರಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟರು
ಕಡಿರುದ್ಯಾವರ ಗ್ರಾಮದ ಬೆಳ್ಳೂರು ಕ್ರಾಸ್ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ
ಕನ್ಯಾಡಿಯ ಸೇವಾನಿಕೇತನಕ್ಕೆ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ: