ರಾಷ್ಟ್ರನಾಯಕನ ಜೊತೆ ರಾಷ್ಟ್ರಪಕ್ಷಿಯ ಒಡನಾಟ

ಎಲ್ಲಿ ಮನಕಳುಕಿರದೋ ಎಲ್ಲಿ ತಲೆ ಬಾಗಿರದೋ… ಸಮರ್ಥ ನಾಯಕತ್ವವಿದ್ದಾಗ, ಕಷ್ಟಗಳಿಗೆ ಸ್ಪಂದಿಸುವ ನಾಯಕನಿದ್ದಾಗ ಪ್ರಜೆಗಳಷ್ಟೇ ಅಲ್ಲ, ಆ ರಾಷ್ಟ್ರದಲ್ಲಿ ಪ್ರಾಣಿಪಕ್ಷಿಗಳೂ ಸ್ವಚ್ಛಂದವಾಗಿ ಸುತ್ತಾಡುತ್ತವೆ. ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಯವರು ಕೆಲಸ ನಿರ್ವಹಿಸುತ್ತಿರುವುದನ್ನು ಕುತೂಹಲದಿಂದ ಗಮನಿಸುತ್ತಿರುವ ರಾಷ್ಟ್ರಪಕ್ಷಿ ನವಿಲು. 🦚 ವೀಡಿಯೋ…

ಆರೋಗ್ಯ ಸಿಬ್ಬಂದಿಗಳ ಮಹಾಎಡವಟ್ಟು, ಸ್ಮಶಾನದಲ್ಲಿ ಮೃತದೇಹ ಅದಲು ಬದಲು!

ಕುಂದಾಪುರ: ಕೊರೋನಾ ಹೆಸರಲ್ಲಿ ಬೇರೆ ಬೇರೆ ಅವಾಂತರಗಳು ನಡೆಯುತ್ತಿದೆ. ಕೋವಿಡ್‌ನಿಂದ ಸತ್ತ ವ್ಯಕ್ತಿಯ ಶವದ ಬದಲು ಬೇರೆ ಮೃತ ವ್ಯಕ್ತಿಯ ಶವವನ್ನು ಕಳುಹಿಸಿದ ಘಟನೆ ಕುಂದಾಪುರದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಂಬುಲೆನ್ಸ್‌ನಲ್ಲಿ ಬಂದ ಬೇರೆ ಶವವನ್ನು ಕಂಡು ಬಂಧುಗಳು, ಮನೆಯವರು ಹಾಗೂ ಸಾರ್ವಜನಿಕರು…

ತಲಕಾವೇರಿ ಕಾವೇರಿ ಮಾತೆಗೆ ಪೂಜೆಮಾಡಲು ಅವಕಾಶ ಕಲ್ಪಿಸುವಂತೆ ಅಖಿಲ ಅಮ್ಮಕೊಡವ ಸಮಾಜದಿಂದ ಜಿಲ್ಲಾಧಿಕಾರಿಗೆ ಮನವಿ

ಕೊಡಗು : ಕೊಡಗಿನ ತಲಕಾವೇರಿಯಲ್ಲಿ ಕಾವೇರಿ ಮಾತೆಗೆ 150 ವರ್ಷಗಳ ಹಿಂದೆ ಅಮ್ಮ ಕೊಡವರು ಪೂಜೆ ನೆರವೇರಿಸುತಿದ್ದರು. ಕಾಲ ಬದಲಾದಂತೆ ಆ ಪೂಜಾ ಕೈಂಕರ್ಯವನ್ನು ಬ್ರಾಹ್ಮಣ ಅರ್ಚಕರು ನೆರವೇರಿಸಿಕೊಂಡು ಬಂದಿದ್ದರು. ಕೊಡಗಿನಲ್ಲಿ ಬ್ರಹ್ಮಗಿರಿ ಬೆಟ್ಟ ಕುಸಿದು ಅರ್ಚಕ ನಾರಾಯಣ ಆಚಾರ್ ಅವರು…

‘ಬಗರ್ ಹುಕುಂ ಸಾಗುವಳಿದಾರರಿಗೆ ಭರ್ಜರಿ ಸಿಹಿಸುದ್ಧಿ ನೀಡಿದ ರಾಜ್ಯಸರ್ಕಾರ!

ಬೆಂಗಳೂರು: ‘ಬಗರ್ ಹುಕುಂ ಸಾಗುವಳಿಯನ್ನು ಸಕ್ರಮ ಮಾಡಿಕೊಳ್ಳಲು ರೈತರಿಗೆ ಮತ್ತೊಂದು ಅವಕಾಶ ನೀಡಲಾಗಿದೆ. ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವವರು ಮಂಜೂರಾತಿಗಾಗಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೆ ಎರಡು ವರ್ಷ ವಿಸ್ತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ‘ಕರ್ನಾಟಕ ಭೂ ಮಂಜೂರಾತಿ (ಎರಡನೇ ತಿದ್ದುಪಡಿ) ನಿಯಮಗಳು-2020’ಕ್ಕೆ…

“ಅಪ್ಪನು ಮಾಡಿದ ಚೌತಿಯ ಪ್ರತಿಮೆಗೆ ಆನೆಯ ಸೊಂಡಿಲಿನ ಮೊಗವಿತ್ತು” ಹಾಡು ಸಾಮಾಜಿಕ ತಾಲಜಾಣಗಳಲ್ಲಿ ಭಾರಿ ವೈರಲ್!

ಮಂಗಳೂರು : ಕೊರೋನಾ ಆತಂಕದ ಮಧ್ಯೆಯೇ ಅತ್ಯಂತ ಸರಳವಾಗಿ ದೇಶದಾದ್ಯಂತ ಗಣೇಶ ಹಬ್ಬವನ್ನು ಸರಳವಾಗಿ ಆಚರಿಸಲಾಯಿತು. ಬಹುತೇಕರು ಮನೆಯಲ್ಲಿಯೇ ಹಬ್ಬ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಆ ಖುಷಿಯ ಕ್ಷಣಗಳ ಫೋಟೋಗಳನ್ನು ಹಂಚಿಕೊಂಡು ಸಂತಸ ಪಟ್ಟಿದ್ದಾರೆ. ಹಬ್ಬದ ಸಂಭ್ರಮದಲ್ಲಿದ್ದ ಮಂದಿಯ ಸಡಗರವನ್ನು ಸೋಷಿಯಲ್…

ಸಚಿವಾಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ನಿಂದ ಬಿಗ್ ಶಾಕ್!

ಬೆಂಗಳೂರು : ಕೊರೋನಾ ಸಂಕಷ್ಟದಿಂದ ಸ್ಥಗಿತಗೊಂಡಿದ್ದಂತ ರಾಜ್ಯ ಸಚಿವ ಸಂಪುಟ ವಿಸ್ತರಣೆ, ಮತ್ತೆ ಚುರುಕು ಪಡೆಯಲಿದೆ. ಸಚಿವ ಸಂಪುಟ ವಿಸ್ತರಣೆಯಾಗಿ ತಮಗೂ ಸಚಿವ ಸ್ಥಾನ ಸಿಗಲಿದೆ ಎಂಬುದಾಗಿ ಅನೇಕರು ರಾಜ್ಯದ ಬಿಜೆಪಿ ಮುಖಂಡರು ನಿರೀಕ್ಷೆ ಹೊಂದಿದ್ದರು. ಆದ್ರೇ, ಈ ನಿರೀಕ್ಷೆಗೆ ತಣ್ಣೀರೆರೆಚಿರುವ…

ರಾಗಿ ಮುದ್ದೆ ಅಥವಾ ರಾಗಿಯಿಂದ ತಯಾರಿಸಿದ ಆಹಾರ ತಿನ್ನೋದ್ರಿಂದ ಶರೀರಕ್ಕೆ ಏನ್ ಲಾಭವಿದೇ ಗೊತ್ತೇ

ನಾವುಗಳು ಸೇವನೆ ಮಾಡುವಂತ ಆಹಾರ ನಮ್ಮ ಆರೋಗ್ಯವನ್ನು ವೃದ್ಧಿಸುತ್ತದೆ, ಸಿಕ್ಕ ಸಿಕ್ಕ ಜಂಕ್ ಫುಡ್ ಸೇವನೆ ಮಾಡಿ ಅನಾರೋಗ್ಯ ತಂದುಕೊಳ್ಳುವ ಬದಲು ಉತ್ತಮವಾದ ಆರೋಗ್ಯವನ್ನು ವೃದ್ಧಿಸಿಕೊಳ್ಳಲು ಪ್ರೊಟೀನ್ ಅಂಶವುಳ್ಳ ಆಹಾರವನ್ನು ತಿನ್ನುವುದು ಒಳ್ಳೆಯದು. ರಾಗಿ ಮುದ್ದೆ ರಾಗಿ ರೊಟ್ಟಿ ರಾಗಿ ಅಂಬಲಿ…

ಕಾಲನಿರ್ಣಯನ್ಯೂಸ್ “ಶ್ರೀಕೃಷ್ಣವೇಷ ಪೋಟೋ ಸ್ಪರ್ಧೆ2020″ರ ಟಾಪ್ 20 ಪೋಟೋಗಳನ್ನು ವೀಕ್ಷಿಸಲು ಇಲ್ಲಿ ಭೇಟಿ ನೀಡಿ

ಕಾಲನಿರ್ಣಯನ್ಯೂಸ್ ವತಿಯಿಂದ ಹಮ್ಮಿಕೊಂಡ “ಶ್ರೀಕೃಷ್ಣವೇಷ ಪೋಟೋ ಸ್ಪರ್ಧೆ2020” ಕಾರ್ಯಕ್ರಮದಲ್ಲಿ ಲೈಕ್ ಆಧಾರದಲ್ಲಿ ಟಾಪ್ 20 ಪೋಟೋಗಳನ್ನು ಇಲ್ಲಿ ನೋಡಬಹುದು.

ಕಾಲನಿರ್ಣಯನ್ಯೂಸ್ “ಶ್ರೀಕೃಷ್ಣ ವೇಷ ಸ್ಪರ್ಧೆ 2020″ರ ಸ್ಪರ್ಧಾವಿಜೇತರ ಫಲಿತಾಂಶ ಪ್ರಕಟ

ಮಂಗಳೂರು: ಕಾಲನಿರ್ಣಯನ್ಯೂಸ್ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ಶ್ರೀಕೃಷ್ಣ ವೇಷ ಸ್ಪರ್ಧೆ 2020″ನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ 369 ಪುಟಾಣಿ ಮಕ್ಕಳು ಭಾಗವಹಿಸಿದ್ದು ವಿಜೇತರ ಆಯ್ಕೆ ಮಾಡಲಾಗಿದೆ. ಸ್ಪರ್ಧೆಯ ಪ್ರಥಮ ಬಹುಮಾನವನ್ನು ಮಹೀಕಾ ಕಲ್ಲಡ್ಕ  (ಕ್ರ.ಸಂ10) ಪಡೆದುಕೊಂಡಿದ್ದಾರೆ. ದ್ವಿತೀಯ ಬಹುಮಾನವನ್ನು ಅನ್ವಿಕ್ ಗುರಿಪಳ್ಳ,…

ಕೈಲಾಸದಲ್ಲಿ ನಿತ್ಯಾನಂದನ ರಿಸರ್ವ್ ಬ್ಯಾಂಕ್! ಕೈಲಾಸದ ಕರೆನ್ಸಿ ಹೇಗಿದೆ ನೋಡೋಣ ಬನ್ನಿ!

ನವದೆಹಲಿ: ಬಿಡದಿ ಧ್ಯಾನಪೀಠದ ನಿತ್ಯಾನಂದ ಸ್ವಾಮೀಜಿ ಗಣೇಶ ಚತುರ್ಥಿ ದಿನದಂದೇ ದೂರದ ಈಕ್ವೆಡಾರ್​ ದೇಶದ ಕರಾವಳಿಯ ಸಣ್ಣ ದ್ವೀಪದಲ್ಲಿ ಕೈಲಾಸ ದೇಶದ ರಿಸರ್ವ ಬ್ಯಾಂಕ್​ ಕೈಲಾಸ ಆರಂಭಿಸಿದ್ದಾನೆ. ಈತನ ಕೈಲಾಸ ದೇಶ ನಿಖರವಾಗಿ ಎಲ್ಲಿದೆ ಎಂಬುದನ್ನು ಈವರೆಗೂ ನಿತ್ಯಾನಂದ ತಿಳಿಸಿಲ್ಲವಾದರೂ, ಹಲವು…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು