ನೀವು ಮೊಬೈಲ್ ಖರೀದಿಸಬೇಕೆ? ವಿಶೇಷ ಆಫರ್ ಗಳೊಂದಿಗೆ ಸ್ಮಾರ್ಟ್ ಪೋನ್ ನಿಮ್ಮದಾಗಿಸಲು ಇಂದೇ ಬೇಟಿ ನೀಡಿ

ಬೆಳ್ತಂಗಡಿ: ಬೆಳ್ತಂಗಡಿಯ ಜನತೆಗೆ ಶುಭ ಸುದ್ಧಿ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಗಳನ್ನು ನೀಡುತ್ತಿದೆ ನಿಮ್ಮ ಜೈನ್ ಮೊಬೈಲ್ ಬೆಳ್ತಂಗಡಿ. ಆಯ್ದು ಕಂಪೆನಿಗಳ ಮೊಬೈಲ್ ಗಳನ್ನೂ ಆನ್ ಲೈನ್ ದರದಲ್ಲಿಯೇ ಪಡೆಯುವ ಅವಕಾಶ ನಿಮಗಿದೆ, ಸ್ಥಳದಲ್ಲಿಯೇ ಸಾಲಸೌಲಭ್ಯಗಳ ಮುಖೇನಾ…

ಕೋಮು ಗಲಭೆಯಲ್ಲಿ ಆರ್​ಎಸ್​ಎಸ್​ ಮತ್ತು ಸಹ ಸಂಘಟನೆಗಳ ಪಾತ್ರ ಸಾಬೀತುಪಡಿಸಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು

ಬೆಂಗಳೂರು: ಕೋಮು ಗಲಭೆಯಲ್ಲಿ ಆರ್​ಎಸ್​ಎಸ್​ ಮತ್ತು ಸಹ ಸಂಘಟನೆಗಳ ಪಾತ್ರ ಸಾಬೀತುಪಡಿಸಿ, ಇಲ್ಲವೇ ಬೇಷರತ್ ಕ್ಷಮೆ ಕೋರಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ರವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸವಾಲು ಹಾಕಿದ್ದಾರೆ. ಆರ್​ಎಸ್​ಎಸ್ ಮತ್ತು ಅದರ ಸಹ ಸಂಘಟನೆಗಳು…

ಸೆಪ್ಟೆಂಬರ್ 1ರಿಂದ ಬಾರ್, ಕ್ಲಬ್ ಗಳಲ್ಲಿ ಮದ್ಯ ಮಾರಾಟ! ಮದ್ಯಪ್ರಿಯರಿಗೆ ಸರಕಾರ ನೀಡುತ್ತಾ ಗುಡ್ ನ್ಯೂಸ್!

ಬೆಂಗಳೂರು : ಲಾಕ್ ಡೌನ್ ನಂತ್ರ, ಕೊರೋನಾ ಸೋಂಕಿನ ಭೀತಿಯಿಂದಾಗಿ ಮದ್ಯಮಾರಾಟಕ್ಕೆ ಬ್ರೇಕ್ ಹಾಕಲಾಗಿತ್ತು. ಈ ಬಳಿಕ ಮದ್ಯಮಾರಾಟಕ್ಕೆ ಅನುಮತಿಯನ್ನು ನೀಡಲಾಗಿತ್ತು. ವೈನ್ ಶಾಪ್, ಎಂ ಎಸ್ ಐ ಎಲ್ ಗಳಲ್ಲಿ ಮದ್ಯಮಾರಾಟಕ್ಕೆ ಕೇಂದ್ರದ ಮಾರ್ಗಸೂಚಿಯಂತೆ ಅವಕಾಶ ನೀಡಲಾಗಿತ್ತು. ಇದೀಗ ಸೆಪ್ಟೆಂಬರ್.1ರಿಂದ…

ದ.ಕ ಜಿಲ್ಲೆ ಬೆಳ್ತಂಗಡಿಯ ಯಾಕೂಬ್, ಕಲಬುರಗಿಯ ಸುರೇಖಾ ಸೇರಿದಂತೆ ಒಟ್ಟು 47 ಶಿಕ್ಷಕರು ರಾಷ್ಟ್ರಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನಡ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಯಾಕೂಬ್, ಕಲಬುರಗಿಯ ಅಫ್ಷಲ್ ಪುರದ ಸರಕಾರಿ ಪ್ರೌಢಶಾಲೆಯ ಶಿಕ್ಷಕಿ ಸುರೇಖಾ ಜಗನ್ನಾಥ್ ಸೇರಿದಂತೆ ಒಟ್ಟು 47 ಶಿಕ್ಷಕರಿಗೆ 2020ನೇ ಸಾಲಿನ ರಾಷ್ಟ್ರಪ್ರಶಸ್ತಿಯನ್ನು ಘೋಷಿಸಲಾಗಿದೆ. ಬೆಳ್ತಂಗಡಿ ತಾಲೂಕು ನಡ ಪ್ರೌಢ…

ಕರಾವಳಿಯ ಅವಳಿ ಜಿಲ್ಲೆಗಳಲ್ಲಿ ಇಂದು ಪತ್ತೆಯಾದ ಸೋಂಕಿತರ ಸಂಖ್ಯೆಯೇಷ್ಟು?

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇಂದು 202 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಇಂದು 5 ಮಂದಿ ಕೊರೋನಾದಿಂದ ಸಾವನಪ್ಪಿದ್ದಾರೆ. ಇಂದಿನ 202 ಪ್ರಕರಣಗಳೊಂದಿಗೆ ದಕ್ಷಿಣಕನ್ನಡದಲ್ಲಿ ಒಟ್ಟು ಸೊಂಕಿತರ ಸಂಖ್ಯೆ 9914 ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 64 ಮಂದಿ ಕೊರೋನಾದಿಂದ ಗುಣಮುಖರಾಗಿ…

ಪ್ರಜಾಪ್ರಭುತ್ವವನ್ನು ವೈಭವೀಕರಿಸುವ ಡಾ. ದಾಭೊಲಕರರ ಕುಟುಂಬದವರಿಗೆ ಪ್ರಜಾಪ್ರಭುತ್ವದ ಪ್ರಕ್ರಿಯೆಯ ಮೇಲೆಯೇ ನಂಬಿಕೆ ಇಲ್ಲ !

‘ಸಿಬಿಐ’ನ ವೈಫಲ್ಯವೋ ಅಥವಾ ರಾಷ್ಟ್ರವಾದಿಯ ತಪ್ಪಾದ ತನಿಖೆಯ ಪರಿಣಾಮವೋ ! – ಸನಾತನ ಸಂಸ್ಥೆ ಸರ್ವೋಚ್ಚ ನ್ಯಾಯಾಲಯವು ಸುಶಾಂತಸಿಂಹ ರಾಜಪೂತ್ ಇವರ ಮೃತ್ಯು ಪ್ರಕರಣದ ತನಿಖೆಯನ್ನು ಮುಂಬಯಿ ಪೊಲೀಸರಿಂದ ‘ಸಿಬಿಐ’ಗೆ ಒಪ್ಪಿಸಿದ್ದರಿಂದ ಸಿಡಿಮಿಡಿಗೊಂಡಿದ್ದರಿಂದ ‘ಸಿಬಿಐ’ಗೆ ಗುರಿ ಮಾಡಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ನಾಯಕರು…

ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಳಿಸಿದ ಸಿ.ಎಂ ಬಿ.ಎಸ್.ವೈ

ಬೆಂಗಳೂರು: ಕರ್ನಾಟಕದಲ್ಲಿ ಮೊಟ್ಟಮೊದಲ ಬಾರಿಗೆ ಪಶು ಸಂಜೀವಿನಿ ವಾಹನ ಲೋಕಾರ್ಪಣೆಗೊಂಡಿದೆ. ಜಾನುವಾರುಗಳ ಆರೋಗ್ಯ ರಕ್ಷಣೆಗೆ ಸರ್ಕಾರ ಸಜ್ಜಾಗಿದೆ. ರೈತರ ಕರೆಗಳಿಗೆ ತುರ್ತಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಲಿದೆ. ಪಶುಸಂಗೋಪನೆ ಇಲಾಖೆ ರೈತರ ಆದಾಯ ಹೆಚ್ಚಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಕೃಷಿಯ ಜೊತೆಗೆ ಪಶುಪಾಲನೆಯಲ್ಲಿ…

ಕರಾವಳಿ ಜಿಲ್ಲೆಗಳಲ್ಲಿ ಪಡಿತರ ಯೋಜನೆಯಡಿ ಕುಚ್ಚಿಲಕ್ಕಿ ವಿತರಿಸುವಂತೆ ಸಚಿವ ಕೋಟ ಶ್ರೀನಿವಾಸಪೂಜಾರಿ ಒತ್ತಾಯ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಪಡಿತರ ಯೋಜನೆಯಡಿ ಕುಚ್ಚಿಲಕ್ಕಿ ವಿತರಿಸುವಂತೆ ಸಚಿವ ಕೋಟ ಶ್ರೀನಿವಾಸಪೂಜಾರಿ ಒತ್ತಾಯಿಸಿದ್ದಾರೆ. ಕರಾವಳಿಯ ಜಿಲ್ಲೆಗಳಲ್ಲಿ ಪಡಿತರ ಯೋಜನೆಯಡಿ ಅಕ್ಕಿ ವಿತರಿಸುವಾಗ ಉತ್ತಮ ಮಟ್ಟದ ಕುಚ್ಚಿಲಕ್ಕಿ (ಕುಸುಲಕ್ಕಿ) ವಿತರಿಸುವಂತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆಯ…

ಅರಮನೆ ನಗರಿಗೆ ಒಲಿದು ಬಂದ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ! ಸಾಂಸ್ಕೃತಿಕ ನಗರಿ ಮೈಸೂರು ದೇಶದ 2ನೇ ಸ್ವಚ್ಛ ನಗರ!

ನವದೆಹಲಿ: ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ 2020 ಪ್ರಕಟಗೊಂಡಿದ್ದು, ಸ್ವಚ್ಛ ಸರ್ವೇಕ್ಷಣೆಯಲ್ಲಿ ಛತ್ತೀಸ್‌ಗಢದ ಅಂಬಿಕಾಪುರಕ್ಕೆ ಅಗ್ರ ಸ್ಥಾನ ದೊರೆತಿದ್ರೆ, ನಮ್ಮ ದೇಶದ 3 ರಿಂದ 10 ಲಕ್ಷ ಜನಸಂಖ್ಯೆ ಹೊಂದಿರುವ ನಗರಗಳ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಮೈಸೂರು ಪಡೆದಿದೆ. ಹೌದು, ಸತತ 2…

ನಿಮ್ಮ ವಾಟ್ಸಾಪ್ ನಿಂದ ಪೋಟೋ, ವೀಡಿಯೋ ಡಿಲೀಟ್ ಆಗಿದೆಯೋ ಮತ್ತೆ ಅವುಗಳನ್ನು ಮರಳಿ ಪಡೆಯಬೇಕೆ? ಹಾಗಾದರೆ ಇಲ್ಲಿ ಭೇಟಿ ನೀಡಿ!

ಮಂಗಳೂರು: ಆಗಾಗ್ಗೆ ನಮ್ಮ ಫೋಟೋಗಳು ಮತ್ತು ವೀಡಿಯೊಗಳನ್ನು ನಮ್ಮ ವಾಟ್ಸಾಪ್‌ನಿಂದ ಕೆಲವು ಸಾರಿ ನಮ್ಮ ಅಜಾಗರೂಕತೆಯಿಂದ ಡಿಲೀಟ್‌ ಮಾಡಿ ಬಿಡುತ್ತೇವೆ ಇಲ್ಲವೇ ಅವುಗಳನ್ನು ನಾವು ಡಿಲೀಟ್‌ ಮಾಡಿ, ಕೆಲವು ಸಮಯದಲ್ಲಿ ಅಯ್ಯೋ… ಆ ಪೋಟೋಗಳು ಇರಬೇಕಾಗಿತ್ತು ಅಂಥ ಅಂದುಕೊಳ್ತಿವಿ, ಅದಲ್ಲದೇ ಇವುಗಳನ್ನು…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು