MESCOM ವ್ಯವಸ್ಥಾಪಕ ನಿರ್ದೇಶಕರಾಗಿ IAS ಪ್ರಶಾಂತ್ ಕುಮಾರ್ ಮಿಶ್ರಾ ನೇಮಕ

ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಮೆಸ್ಕಾಮ್) ನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ. ಮೆಸ್ಕಾಮ್‌ನಲ್ಲಿ ಈ ಹಿಂದೆ ಕಾರ್ಯನಿರ್ವಹಿಸುತಿದ್ದ ಎಂಡಿ ಸ್ನೇಹಲ್ ಆರ್ (ಐಎಎಸ್) ಅವರನ್ನು ಬೆಂಗಳೂರಿನ ಪೂರ್ವ…

ಎಸ್‌.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿ.ಇ.ಟಿ ಸಹಾಯ ಕೇಂದ್ರ ಪ್ರಾರಂಭ

ಬೆಳ್ತಂಗಡಿ: ಉಜಿರೆಯ ಎಸ್‌.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸಿ.ಇ.ಟಿ ಸಹಾಯ ಕೇಂದ್ರ ಪ್ರಾರಂಭವಾಗಲಿದೆ. ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿ ಬಯಸುವ ಅರ್ಹ ಅಭ್ಯರ್ಥಿಗಳ ಸಿಇ‌ಟಿ-2020 ಡಾಕ್ಯುಮೆಂಟ್ ಅಪ್ಲೋಡ್ ಈ ಬಾರಿ ಆನ್ಲೈನ್ ಆಗಿರುವುದರಿಂದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ, ಸಹಾಯ ಕೇಂದ್ರವನ್ನು ಎಸ್‌ಡಿ‌ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ಸೆಪ್ಟೆಂಬರ್…

ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಆತಂಕ ಸೃಷ್ಟಿಸಿದ್ದ ಆದಿತ್ಯರಾವ್ ಗೆ ಇಂದು ಮಂಪರು ಪರೀಕ್ಷೆ!

ಮಂಗಳೂರು : 2020 ರ ಜನವರಿಯಲ್ಲಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿ ಈತ ಆತಂಕ ಸೃಷ್ಟಿಸಿದ್ದ ಬಳಿಕ ಬಾಂಬ್ ಅನ್ನು ನಿಷ್ಕ್ರಿಯ ದಳ ಖಾಲಿ ಮೈದಾನದಲ್ಲಿ ಸ್ಪೋಟಗೊಳಿಸಲಾಗಿತ್ತು. ಅದಾದ ಬಳಿಕ ಆದಿತ್ಯರಾವ್ ಬೆಂಗಳೂರು ಡಿಜಿ ಕಚೇರಿಯಲ್ಲಿ ಪೊಲೀಸರಿಗೆ ಶರಣಾಗಿದ್ದ.…

ಗುರುವಾರದ ದಿನ ಭವಿಷ್ಯ ಯಾರಿಗಿದೆ ರಾಯರ ಆಶೀರ್ವಾದ

ಪಂಡಿತ್ ಶ್ರೀಎಂಎಚ್ ಭಟ್ ಶ್ರೀ ಶಿವ ಕಾಳಿ ಜೋತಿಷ್ಯ ಪೀಠ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ…

ಪ್ರಧಾನಿ ಮೋದಿಯವರ ವೈಯುಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಹ್ಯಾಕ್

ನವದೆಹಲಿ : ಪ್ರಧಾನಿ ನರೇಂದ್ರ ಮೋದಿಯವರ ವೈಯುಕ್ತಿಕ ವೆಬ್ ಸೈಟ್ ಹಾಗೂ ಟ್ವೀಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. 2.5 ಮಿಲಿಯನ್ ಅನುಯಾಯಿಗಳನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಟ್ವಿಟರ್ ಖಾತೆಯನ್ನು ಇಂದು ಮುಂಜಾನೆ 3.15 ರ ಸುಮಾರಿಗೆ ಹ್ಯಾಕ್…

ಗ್ರಾಮಾಭಿವೃದ್ದಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಸಹಪಠ್ಯ ಚಟುವಟಿಕೆ

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿಯ ಕಳಿಯ ವಿಭಾಗದ ಮಕ್ಕಳಿಗೆ ಇತ್ತೀಚೆಗೆ ವಿವಿಧ ಚಟುವಟಿಕೆಗಳನ್ನು ನಡೆಸಲಾಯಿತು. ಕೊರೊನಾ ಹಿನ್ನಲೆಯಲ್ಲಿ ಮನೆಯಲ್ಲಿ ಸಮಯ ವ್ಯರ್ಥ ಮಾಡುವ ಮಕ್ಕಳ ಬೌದ್ದಿಕ ಗುಣಮಟ್ಟ ಹೆಚ್ಷಿಸಲು ಈ…

ವಿಶ್ವದ ಜನಪ್ರಿಯ ಆನ್​ಲೈನ್ ಗೇಮ್ ಪಬ್​ಜಿ ಸೇರಿದಂತೆ 118 ಚೀನೀ ಮೊಬೈಲ್ ಆ್ಯಪ್‌ಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ನವದೆಹಲಿ: ವಿಶ್ವದ ಜನಪ್ರಿಯ ಆನ್​ಲೈನ್ ಗೇಮ್ ಪಬ್​ಜಿ ಸೇರಿದಂತೆ 118 ಚೀನೀ ಮೊಬೈಲ್ ಆಯಪ್‌ಗಳನ್ನು ಕೇಂದ್ರ ಸರ್ಕಾರ ಬುಧವಾರ ನಿಷೇಧಿಸಿದೆ. ಭಾರತದ ಸಾರ್ವಭೌಮತ್ವ ಮತ್ತು ರಕ್ಷಣೆ, ರಾಜ್ಯದ ಸುರಕ್ಷತೆ ಹಾಗೂ ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆ ತರುವಂತಹ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮಾಹಿತಿ…

ಇಂದು ವಿಶ್ವ ತೆಂಗಿನಕಾಯಿ ದಿನ ತೆಂಗಿನಕಾಯಿಯ ಮಹತ್ವ ತಿಳಿಯಲು ಇಲ್ಲಿ ಭೇಟಿ ನೀಡಿ

ದಕ್ಷಿಣ ಭಾರತದ ಹೆಚ್ಚಿನ ಅಡುಗೆ ಮನೆಗಳಲ್ಲಿ ಖಾಯಂ ಸ್ಥಾನ ಪಡೆದಿರುವ ತೆಂಗಿನಕಾಯಿಯ ಹಿರಿಮೆ ಬಲು ದೊಡ್ಡದು. ತೆಂಗಿನಕಾಯಿಯ ಎಳನೀರು ಬಹಳಷ್ಟು ಪೋಷಕಾಂಶಗಳನ್ನು ಹೊಂದಿದ್ದು, ಸುಲಭವಾಗಿ ಜೀರ್ಣವಾಗುವುದರಿಂದ ಎಳೆಯ ಮಕ್ಕಳಿಗೂ, ಅಶಕ್ತರಿಗೂ ಉತ್ತಮ ಆಹಾರವಾಗಿದೆ. ಬೆಳೆದ ಕಾಯಿಯು ಅಡುಗೆಗೆ ಮಾತ್ರವಲ್ಲದೆ ಹೆಚ್ಚಿನ ಧಾರ್ಮಿಕ…

ಒಂದೇ ಜಾತಿ, ಒಂದೇ ಧರ್ಮ, ಒಂದೇ ದೇವರು’ ಎಂಬ ತತ್ವವನ್ನು ಇಡೀ ಜಗತ್ತಿಗೆ ಸಾರಿದ ಮಹಾನ್ ಚೇತನ ಶ್ರೀ ನಾರಾಯಣ ಗುರುಗಳ 166ನೇ ಜಯಂತಿ

ನಮ್ಮ ಭಾರತ ದೇಶವು ವೇದಧರ್ಮಗಳ ತವರೂರು. ಮೌಲ್ಯಯುತ ಸಂಸ್ಕೃತಿಯ ನೆಲೆ ಬೀಡು. ಇಲ್ಲಿ ಹಲವಾರು ಸಾಧುಸಂತರು, ಪುಣ್ಯ ಪುರುಷರು, ದಾರ್ಶನಿಕರು, ಸಮಾಜ ಸುಧಾರಕರು ಜನ್ಮವೆತ್ತಿದ್ದಾರೆ. ಭಾರತ ಮಾತೆಯು ತನ್ನ ಪುಣ್ಯ ಗರ್ಭದಲ್ಲಿ ಅಸಂಖ್ಯಾತ ಅವತಾರ ಪುರುಷರಿಗೆ ಜನ್ಮ ನೀಡಿ ಸಾಧುಸಂತರನ್ನು, ಪುಣ್ಯ…

ಬುಧವಾರದ ದಿನ ಭವಿಷ್ಯ ಯಾರಿಗೆ ಶುಭ ಯಾರಿಗೆ ಅಶುಭ!

ಪಂಡಿತ್ ಶ್ರೀಎಂಎಚ್ ಭಟ್ ಶ್ರೀ ಶಿವ ಕಾಳಿ ಜೋತಿಷ್ಯ ಪೀಠ ವೇದಾಂಗ ಜ್ಯೋತಿಷ್ಯಂ ನಿಮ್ಮ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ…