ಕುಸಿಯುವ ಭೀತಿಯಲ್ಲಿ ಎಂಟು ಅಂತಸ್ತಿನ ಕಟ್ಟಡ

ಮಣಿಪಾಲ :  ಭಾರಿ ಮಳೆಯಿಂದಾಗಿ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇರುವ ಎಂಟು ಅಂತಸ್ತಿನ ಕಟ್ಟಡದ ತಡೆಗೋಡೆ ಕುಸಿಯುತ್ತಿದ್ದು ಕಟ್ಟಡ ಕುಸಿಯುವ ಭೀತಿಯಲ್ಲಿದೆ. ಹೆದ್ದಾರಿ ಕಾಮಗಾರಿಯ ಸಂದರ್ಭದಲ್ಲಿ ನೀರಿನ ಸಹಜ ಹರಿವಿಗೆ ತಡೆಯೊಡ್ಡಿದ ಕಾರಣ ಭೂಕುಸಿತವಾಗಿದೆ. ಈ ಹಿಂದೆ ಇದೇ ಪ್ರದೇಶದಲ್ಲಿ…

ಸರಕಾರದ ವಿರುದ್ಧ ಮತ್ತೆ ಸಿಡಿದೆದ್ದ ಆಶಾ ಕಾರ್ಯಕರ್ತರು ಬೇಡಿಕೆ ಈಡೇರಿಸುವಂತೆ ಪ್ರತಿಭಟನೆಗೆ ಸಜ್ಜು!

ಬೆಂಗಳೂರು: ಕೊರೋನಾ ನಡುವೆಯೂ ತಮ್ಮ ವಿವಿಧ ಬೇಡಿಕೆಗಳಿಗೆ ಸ್ಪಂದಿಸದೆ ನಿರ್ಲಕ್ಷ್ಯ ಧೋರಣೆ ತೋರಿರುವ ಸರ್ಕಾರದ ವಿರುದ್ಧ ಆಶಾ ಕಾರ್ಯಕರ್ತೆಯರು ಸೆ.23ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯಮಟ್ಟದ ಬೃಹತ್‌ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಪ್ರತಿಭಟನೆ ಹಿಂಪಡೆದು ಒಂದೂವರೆ ತಿಂಗಳು ಕಳೆದರೂ ಸರ್ಕಾರದ ಕಡೆಯಿಂದ ಯಾವ…

ದೇಶದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಮಂಗಳೂರು ನಗರದಲ್ಲಿ ಸ್ಥಾಪಿಸಲು ರಕ್ಷಣಾ ಸಚಿವಾಲಯ ನಿರ್ಧಾರ

ಮಂಗಳೂರು: ತುಳುನಾಡಿನ ನೆಚ್ಚಿನ ಕುಡ್ಲ ಈಗ ಹೊಸತೊಂದು ಮೊದಲಿಗೆ ಸಾಕ್ಷಿ ಯಾಗುತ್ತಿದೆ. ಭಾರತದ ಮೊದಲ ಕೋಸ್ಟ್ ಗಾರ್ಡ್ ಅಕಾಡೆಮಿ ಮಂಗಳೂರು ನಗರದಲ್ಲಿ ಸ್ಥಾಪಿಸಲು ರಕ್ಷಣಾ ಸಚಿವಾಲಯ ನಿರ್ಧರಿಸಿದೆ. ಈ ಹಿಂದೆ ಅಕಾಡೆಮಿಯನ್ನು ಕೇರಳದ ಕಣ್ಣೂರಿನ ಆಝೀಕ್ಕಲ್‌ನಲ್ಲಿ ಸ್ಥಾಪಿಸಬೇಕಿತ್ತು. ಆದರೆ ಯಾವುದೇ ನಿರ್ಮಾಣಕ್ಕೆ…

IPL 13ನೇ ಆವೃತ್ತಿಯ ಮೊದಲ ಪಂದ್ಯ ಗೆದ್ದ CSK

ಅಬುಧಾಬಿ: ಐಪಿಎಲ್ 13ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ 5 ವಿಕೆಟ್ ಳಿಂದ ಭರ್ಜರಿ ಜಯಗಳಿಸಿದೆ. ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಚೆನ್ನೈ ನಾಯಕ ಧೋನಿ ನಿರ್ಧಾರ ಫಲ ಕೊಟ್ಟಿದೆ. ಟಾಸ್‌ ಸೋತು ಮೊದಲು ಬ್ಯಾಟಿಂಗಿಗೆ…

ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನವು ನಿರಪರಾಧಿಯೆಂದು ಮತ್ತೊಮ್ಮೆ ಸಾಬೀತು !

ಗೋವಾದಲ್ಲಿ ಅಂದಿನ ಕಾಂಗ್ರೆಸ್ ಸರಕಾರವು ಮಡಗಾವ್ ಸ್ಫೋಟ ಪ್ರಕರಣದಲ್ಲಿ ಸನಾತನದ ೬ ಅಮಾಯಕ ಸಾಧಕರನ್ನು ಸಿಲುಕಿಸಲು ಪ್ರಯತ್ನಿಸಿತ್ತು. ನಾಲ್ಕು ವರ್ಷಗಳ ಕಾಲ ಕಾರಣವಿಲ್ಲದೇ ಜೈಲುವಾಸದ ನಂತರ, ಸತ್ರ ನ್ಯಾಯಾಲಯವು ಸನಾತನ ಎಲ್ಲ ಸಾಧಕರನ್ನು ನಿರಪರಾಧಿಯೆಂದು ಮುಕ್ತಗೊಳಿಸಿತ್ತು. ಇದರ ಬಗ್ಗೆ ಮೇಲ್ಮನವಿಯನ್ನು ಆಲಿಸಿದ…

ಸೆಪ್ಟಂಬರ್2020ರ ಅಂತ್ಯದವರೆಗೆ ಶಾಲಾ- ಕಾಲೇಜು ಆರಂಭವಿಲ್ಲ : ಅಧಿಕೃತವಾಗಿ ಪ್ರಕಟಣೆ ಹೊರಡಿಸಿದ ಶಿಕ್ಷಣ ಸಚಿವ ಸುರೇಶ್ ಕುಮಾರ್!

ಬೆಂಗಳೂರು: ಶಾಲಾ ಆರಂಭದ ಕುರಿತಾಗಿ ಸಾಕಷ್ಟು ಗೊಂದಲಗಳಿದ್ದು, ಸೆಪ್ಟಂಬರ್ 21 ರ ಬಳಿಕ ಶಾಲೆಗಳು ಆರಂಭ ಅನ್ನೋ ಸುದ್ದಿಗಳು ಹರಿದಾಡುತ್ತಿವೆ. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಅಧಿಕೃತ ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ತಮ್ಮ ಫೇಸ್…

ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ BJP ಯುವ ಮೋರ್ಚಾ ವತಿಯಿಂದ ಮನವಿ

ಬೆಳ್ತಂಗಡಿ: ಡ್ರಗ್ಸ್ ದಂಧೆಕೋರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲದ ವತಿಯಿಂದ ಬೆಳ್ತಂಗಡಿ ಪೊಲೀಸ್ ವೃತ್ತ ನಿರೀಕ್ಷಕರಿಗೆ ಠಾಣಾಧಿಕಾರಿಯವರ ಮೂಲಕ ಮನವಿ ಸಲ್ಲಿಸಲಾಯಿತು. ಈ ಸಂಧರ್ಭ ಬಿಜೆಪಿ ಯುವ ಮೋರ್ಚಾ ಮಂಡಲ ಅಧ್ಯಕ್ಷ ಯಶವಂತ್…

ಡ್ರಗ್ಸ್ ಸಾಗಾಟದ ಆರೋಪ: ಮಂಗಳೂರಿನ ಬಾಲಿವುಡ್ ನಟನ ಬಂಧನ!

ಮಂಗಳೂರು: ಡ್ರಗ್ಸ್ ಸಾಗಿಸುತ್ತಿದ್ದ ಆರೋಪದ ಮೇಲೆ ಬಾಲಿವುಡ್ ನಟನೊಬ್ಬ ಮಂಗಳೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹಿಂದಿಯ ‘ಎಬಿಸಿಡಿ’ ಸಿನಿಮಾದಲ್ಲಿ ನಟಿಸಿದ್ದ, ಖ್ಯಾತ ಡ್ಯಾನ್ಸರ್ ಆಗಿರುವ ಕಿಶೋರ್ ಶೆಟ್ಟಿ ಪೊಲೀಸ್ ಬಲೆಗೆ ಬಿದ್ದವ. ನಿನ್ನೆ ರಾತ್ರಿ ಡ್ರಗ್ಸ್ ಸಾಗಿಸುತ್ತಿದ್ದ ವೇಳೆ ಮಂಗಳೂರು ಸಿಸಿಬಿ…

Google play store ಗೆ ಮತ್ತೆ ಎಂಟ್ರಿ ಕೊಟ್ಟ Paytm!

ನವದೆಹಲಿ : ಒನ್ 97 ಕಮ್ಯುನಿಕೇಷನ್ಸ್ ಲಿಮಿಟೆಡ್‌ನ ಪಾವತಿ ಅಪ್ಲಿಕೇಶನ್ ಆಗಿರುವ ಪೇಟಿಎಂ ಗೂಗಲ್ ಪ್ಲೇ ಸ್ಟೋರ್‌ನಲ್ಲಿ ಪುನಃ ಬಳಕೆದಾರರಿಗೆ ಲಭ್ಯವಾಗಿದೆ ಅಂತ ತಿಳಿಸಿದೆ. ಜೂಜಾಟ ನೀತಿಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಗೂಗಲ್ ಪ್ಲೇ ಸ್ಟೋರ್‌ ಶುಕ್ರವಾರ ತೆಗೆದುಹಾಕಿತ್ತು. ತದ ನಂತರ ಎಲ್ಲವನ್ನೂ…

Play sotre ನಿಂದ Paytmನ್ನು ತೆಗೆದು ಹಾಕಿದ google!

ನವದೆಹಲಿ: ಗೂಗಲ್ ತನ್ನ ಪ್ಲೇ ಸ್ಟೋರ್ ನಿಂದ ಪೇಟಿಎಂ ಆಯಪ್ ಅನ್ನು ತೆಗೆದು ಹಾಕಿದೆ. ಈ ಬೆಳವಣಿಗೆಯ ಬಗ್ಗೆ ಸದ್ಯಕ್ಕೆ ಪ್ರತಿಕ್ರಿಯಿಸಲು ಪೇಟಿಎಂ ನಿರಾಕರಿಸಿದ್ದು, ಶೀಘ್ರದಲ್ಲೇ ಹೇಳಿಕೆಯೊಂದನ್ನು ನೀಡಲಾಗುವುದು ಎಂದು ತಿಳಿಸಿದೆ. ಅದಾಗ್ಯೂ ಪೇಟಿಎಂ ಬ್ಯುಸಿನೆಸ್, ಪೇಟಿಎಂ ಮನಿ, ಪೇಟಿಎಂ ಮಾಲ್, ಮತ್ತು…