ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ, ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್

ಲಕ್ನೋ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಖ್ಯಸ್ಥ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದೆ.ಅವರನ್ನು ಗುರುಗಾಂವ್‍ನ ಮೆಡಾಂಟ ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾದವ್ ಅವರಿಗೆ ಇದುವರೆಗೆ ಕೋವಿಡ್ -19 ವೈರಸ್ ಸೋಂಕಿನ ಮುಖ್ಯ ಲಕ್ಷಣಗಳು…

ಚಳಿಗಾಲದ ನಂತರ ಕೋವಿಡ್ ಎರಡನೇ ಅಲೆ ಕಾಣಿಸಿಕೊಳ್ಳುವ ಸಾಧ್ಯತೆ! : ಸಾಂಕ್ರಾಮಿಕ ರೋಗಶಾಸ್ತ್ರ ತಜ್ಞರಿಂದ ಎಚ್ಚರಿಕೆ!

ಬೆಂಗಳೂರು: ದೇಶಾದ್ಯಂತ ಕೋವಿಡ್-19 ಪ್ರಕರಣಗಳು ಸಂಖ್ಯೆ ಕಡಿಮೆಯಾದಂತೆ ಚಳಿಗಾಲದ ನಂತರ ಸೋಂಕಿನ ಎರಡನೇ ಅಲೆ ಕಾಣಿಸಿಕೊಳ್ಳಬಹುದೆಂದು ಸಾಂಕ್ರಾಮಿಕ ರೋಗಶಾಸ್ತ್ರ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆದಾಗ್ಯೂ, ಎರಡನೇ ಅಲೆಯನ್ನು ಪ್ರತಿ ರಾಜ್ಯ ಮತ್ತು ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ನೋಡಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ದೇಶದಲ್ಲಿ…

ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ! ಆರೋಪಿಗಳು ಪೋಲೀಸ್ ವಶಕ್ಕೆ!

ಮಂಗಳೂರು: ಹಾಲಿನ ವಾಹನದಲ್ಲಿ ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದವರನ್ನು ಬೆಳ್ಳಂಬೆಳಗ್ಗೆ ಭಜರಂಗದಳದ ಕಾರ್ಯಕರ್ತರು ಪತ್ತೆ ಹಚ್ಚಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನುಮಾನದ ಹಿನ್ನೆಲೆಯಲ್ಲಿ ಪಂಪ್ ವೆಲ್ ನಿಂದ ವಾಹನವನ್ನು ಬೆನ್ನಟ್ಟಿದ್ದ ಭಜರಂಗ ಕಾರ್ಯಕರ್ತರು ವೆನ್ಲಾಕ್ ಆಸ್ಪತ್ರೆ ಬಳಿ ಹಿಡಿದು…

ಯೋಗಿ ಆದಿತ್ಯನಾಥ್ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಮಿಥುನ್ ರೈ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ದೂರು ಸಲ್ಲಿಕೆ!

ಬೆಳ್ತಂಗಡಿ: ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಜಿಲ್ಲಾ ಯೂತ್ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್ ರೈ ಕಾಂಗ್ರೆಸ್ ಪಕ್ಷದ ಸಾರ್ವಜನಿಕ ಪ್ರತಿಭಟನಾ ಸಭೆಯಲ್ಲಿ ಉತ್ತರ ಪ್ರದೇಶದ ಗೌರವಾನ್ವಿತ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್ ಜೀ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ…

ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಅಧ್ಯಕ್ಷರಾಗಿ ಶ್ರೀಧರ ಜಿ ಭಿಡೆ ಉಪಾಧ್ಯಕ್ಷರಾಗಿ ಅನಂತ ಭಟ್ ಮಚ್ಚಿಮಲೆ ಆಯ್ಕೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರ ಸಂಘ ಉಜಿರೆ ಇದರ ಚುನಾಯಿತ ಆಡಳಿತ ಮಂಡಳಿಯ ನಿರ್ದೇಶಕರ ಸಭೆ ಇಂದು ನಡೆಯಿತು. ಮುಂದಿನ ಐದು ವರ್ಷಗಳ ಅವಧಿಗೆ ಸಂಘದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಶ್ರೀಧರ ಜಿ…

ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್ ಇನ್ನಿಲ್ಲ

ನವದೆಹಲಿ: ಕೇಂದ್ರ ಸಚಿವ ರಾಮ್​ ವಿಲಾಸ್​ ಪಾಸ್ವಾನ್ (74)​ ಇಂದು ನಿಧನರಾಗಿದ್ದಾರೆ. ಕೆಲವೇ ದಿನಗಳ ಹಿಂದಷ್ಟೇ ಹೃದಯ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು. ಅಗತ್ಯ ಬಿದ್ದರೆ ಇನ್ನೂ ಒಂದುವಾರದ ಬಳಿಕ ಮತ್ತೊಂದು ಚಿಕಿತ್ಸೆ ಮಾಡಬೇಕು ಎಂದು ಅವರ ಮಗ ಚಿರಾಗ್​ ಪಾಸ್ವಾನ್​ ತಿಳಿಸಿದ್ದರು. ಕಳೆದ…

ಮರಳುಗಾರಿಕೆ ನಡೆಸುತ್ತಿದ್ದ ದೋಣಿ ದುರಂತ! 7ಮಂದಿ ಅಪಾಯದಿಂದ ಪಾರು

ಕಾರವಾರ: ಮರಳುಗಾರಿಕೆ ನಡೆಸುತ್ತಿದ್ದ ದೋಣಿಯೊಂದು ನದಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅಚ್ಚರಿ ರೀತಿಯಲ್ಲಿ 7 ಮೀನುಗಾರರನ್ನು ರಕ್ಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕುಮಟಾದಲ್ಲಿ ಘಟನೆ ನಡೆದಿದೆ. ತಾಲೂಕಿನ ಮಾನೀರ್ ಗ್ರಾಮದ ಸಮೀಪ ಅಘನಾಶಿನಿ ನದಿಯಲ್ಲಿ ಈ ಅವಘಡ ಸಂಭವಿಸಿದ್ದು, ದೋಣಿಯಲ್ಲಿದ್ದ 7 ಮಂದಿ…

‘ದರ್ಪಣ ಇದು ಅರಿವಿನ ದೀವಿಗೆ’ ತಂಡ ‘ಮಡಿಲು ಸಾಂಸ್ಕೃತಿಕ ಟ್ರಸ್ಟ್’ ಮತ್ತು ವಿಸ್ತಾರ ನ್ಯೂಸ್ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ನಡೆದ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟ

ಉಜಿರೆ : ‘ದರ್ಪಣ ಇದು ಅರಿವಿನ ದೀವಿಗೆ’ ತಂಡ ‘ಮಡಿಲು ಸಾಂಸ್ಕೃತಿಕ ಟ್ರಸ್ಟ್’ ಮತ್ತು ವಿಸ್ತಾರ ನ್ಯೂಸ್ ಇದರ ಸಹಯೋಗದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯ ವಿಜೇತರನ್ನು ಫೇಸ್‌ಬುಕ್‌ ಲೈವ್ ಮುಖಾಂತರ ಯುವ ಲೇಖಕ ಪೃಥ್ವೀಶ್ ಧರ್ಮಸ್ಥಳ…

RBI ಆರ್ಥಿಕ ನೀತಿ ಸಮಿತಿಗೆ ಬೆಳ್ತಂಗಡಿಯ ಡಾ. ಶಶಾಂಕ್ ಬಿಡೆ ಆಯ್ಕೆ

ಮಂಗಳೂರು: ಭಾರತೀಯ ರಿಸರ್ವ್ ಬ್ಯಾಂಕಿನ (ಆರ್‌ಬಿಐ) ಆರ್ಥಿಕ ನೀತಿ ಸಮಿತಿಯ ಸದಸ್ಯರಾಗಿ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮುಂಡಾಜೆಯ ಹಿರಿಯ ಸಹಕಾರಿ, ಉಜಿರೆ ರಬ್ಬರ್ ಸೊಸೈಟಿ ಸ್ಥಾಪಕಾಧ್ಯಕ್ಷರಾಗಿದ್ದ ಜಿ.ಎನ್.ಬಿಡೆಯವರ ಪುತ್ರ ಡಾ. ಶಶಾಂಕ್ ಬಿಡೆ ಆಯ್ಕೆಯಾಗಿದ್ದಾರೆ. ಆರ್‌ಬಿಐನ ಮೂವರು ಸದಸ್ಯರ ನೇಮಕವನ್ನು…

ಪುಟ್ಟ ಕಂದಮ್ಮ ಮಹಡಿಯಿಂದ ಬಿದ್ದು ಸಾವು

ಮಂಡ್ಯ: ಮನೆ ಮಹಡಿ ಮೇಲೆ ಆಟವಾಡಿಸುತ್ತ  ಮಗಳಿಗೆ ಊಟ ಮಾಡಿಸಿದ ತಾಯಿ ಕೈತೊಳೆದುಕೊಂಡು ಬರುವಷ್ಟರಲ್ಲಿ ಮಗು ಟೆರೇಸ್ ನಿಂದ ಬಿದ್ದು ಸಾವನ್ನಪ್ಪಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ನಗರದ ರಾಜ್ ಕುಮಾರ್ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಸತೀಶ್ ಹಾಗೂ ಶೃತಿ…