ಬೀಕರ ರಸ್ತೆ ಅಪಘಾತ ಇಬ್ಬರ ದುರ್ಮರಣ
ಹುಬ್ಬಳ್ಳಿ : ಗದಗ-ಹುಬ್ಬಳ್ಳಿ ರಸ್ತೆಯ ಬಂಡಿವಾಡ ಬಳಿ ಇನ್ನೋವಾ ಮತ್ತು ಬಲೆನೋ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಗದಗನಿಂದ ಹುಬ್ಬಳ್ಳಿಯತ್ತ ಬರುತ್ತಿದ್ದ ಇನ್ನೋವಾ ಕಾರು ಮತ್ತು ಹುಬ್ಬಳ್ಳಿಯಿಂದ ಗದಗನತ್ತ ಹೊರಟಿದ್ದ ಬಲೆನೋ ಕಾರಿನ…
ಬಡ ಕುಟುಂಬಕ್ಕೆ ಮೂಲಭೂತ ಸೌಕರ್ಯ ಒದಗಿಸಿ ಸಂಕಷ್ಟಕ್ಕೆ ನೆರವಾದ ಸಮೂಹ ಸಂಘ ಸಂಸ್ಥೆಗಳು
ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಸಮುದಾಯ ದಳ ಚಾರ್ಮಾಡಿ-ಕಕ್ಕಿಂಜೆ, ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ತೋಟತ್ತಾಡಿ ಘಟಕಗಳ ಸಂಯುಕ್ತ ಆಶ್ರಯದಲ್ಲಿ ತೋಟತ್ತಾಡಿಯ ಬಡ ಕುಟುಂಬವೊಂದಕ್ಕೆ ವಿದ್ಯುತ್ ಸಂಪರ್ಕ ಹಾಗೂ ಶೌಚಾಲಯ ಮತ್ತು ಸ್ನಾನ ಗೃಹ ನಿರ್ಮಿಸಿ ಕುಟುಂಬಕ್ಕೆ ಹಸ್ತಾಂತರಿಸುವ…
ಪಟಾಕಿ ತಂದ ಆಪತ್ತು ಬಾಲಕಿ ಜೀವಕ್ಕೆ ಕುತ್ತು! ಪಟಾಕಿ ಸಿಡಿದು ಬಿಜೆಪಿ ಸಂಸದೆಯ ಮೊಮ್ಮಗಳು ಮೃತ್ಯು!
ಪ್ರಯಾಗ್’ರಾಜ್: ಪಟಾಕಿ ಸಿಡಿಸಲು ಹೋಗಿ ಗಂಭೀರವಾಗಿ ಗಾಯಗೊಂಡಿದ್ದ ಬಿಜೆಪಿ ಸಂಸದೆ ರೀತಾ ಬಹುಗುಣ ಅವರ 8 ವರ್ಷದ ಮೊಮ್ಮಗಳು ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ರೀತಾ ಬಹುಗುಣ ಅವರ ಪುತ್ರ ಮಾಯಾಂಕ್ ಜೋಷಿಯವರ ಪುತ್ರಿ 8 ವರ್ಷದ ಮಗು ದೀಪಾವಳಿ ಹಿನ್ನೆಲೆಯಲ್ಲಿ…
ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನ!
ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಸುಮಾರು ಒಂದು ತಿಂಗಳಿನಿಂದ ಬೆಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ಸಂಪತ್ ರಾಜ್ ನನ್ನು…
ಬೆಳಕಿನ ಹಬ್ಬದಂದೆ ಪತ್ನಿಯ ಕೊಲೆ ಮಾಡಿ ಕೊಳ್ಳಿ ಇಕ್ಕಿದ ಭೂಪ! ಗ್ರಾ.ಪಂ ಸದಸ್ಯನಿಂದಲೇ ನಡೆಯಿತು ಹೇಯ ಕೃತ್ಯ!
ಮೈಸೂರು: ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದಂದೇ ಮೈಸೂರಿನಲ್ಲೊಂದು ಅಮಾನುಷ ಘಟನೆ ನಡೆದಿದೆ. ಪತಿ ಮಹಾಶಯನೊಬ್ಬ ಪತ್ನಿಯನ್ನು ಕೊಲೆ ಮಾಡಿ ಸೀಮೆಎಣ್ಣೆ ಸುರಿದು ಮೃತದೇಹವನ್ನು ಸುಟ್ಟುಹಾಕಿದ ಘಟನೆ ನಡೆದಿದೆ. ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ದೊಡ್ಡಮುಲಗೂಡು ಗ್ರಾಮದಲ್ಲಿ ಈ ದುರ್ಘಟನೆ ನಡೆದಿದ್ದು…
ರಾಜ್ಯರಸ್ತೆ ಸಾರಿಗೆ ನೌಕರರಿಗಿಲ್ಲ ವೇತನ! ಸರಕಾರದ ಆಡಳಿತ ವೈಫಲ್ಯವೆಂದ ವಿ. ಪಕ್ಷ ನಾಯಕರು!
ಬೆಂಗಳೂರು: ದೇಶದಾದ್ಯಂತ ಹಬ್ಬದ ವಾತಾವರಣವಿದ್ದರು ksrrc ನೌಕರರಿಗೆ ಮಾತ್ರ ಹಬ್ಬದ ಸಂಭ್ರಮ ಮೂಡಿಲ್ಲ. ಕಳೆದ 6 ತಿಂಗಳುಗಳಿಂದ ಸರಿಯಾಗಿ ಕೆಲಸವಿಲ್ಲದೆ ಇದ್ದು ಇದೀಗ ರಾಜ್ಯದ 1.30 ಲಕ್ಷ ನೌಕರರಿಗೆ ಅಕ್ಟೋಬರ್ ತಿಂಗಳ ಸಂಬಳವಾಗದೆ ಹಬ್ಬದ ಸಂತಸವಿಲ್ಲದಂತಾಗಿದೆ. ಕೋವಿಡ್ ಕಾರಣದಿಂದಾಗಿ ಈ ಬಾರಿ…
ಮನೆ ದರೋಡೆ ಮಾಡಲು ಬಂದು ಸಾಕು ನಾಯಿಯನ್ನು ಹತ್ಯೆಗೈದ ಪಾಪಿಗಳು!
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಲ್ಮಂಜ ಗ್ರಾಮದ ನಿಡಿಗಲ್ ಓಂಕಾರ ನಿಲಯ ಶುಭ ಚಂದ್ರರಾಜ ರವರ ಮನೆಗೆ ನುಗ್ಗಿದ 4 ಅಪರಿಚಿತ ವ್ಯಕ್ತಿಗಳ ತಂಡ ಸಾಕು ನಾಯಿಯನ್ನು ಹತ್ಯೆ ಮಾಡಿ ಪರಾರಿಯಾದ ಘಟನೆ 13ರ ಮುಂಜಾನೆ ನಡೆದಿದೆ. ಅಪರಿಚಿತರ ತಂಡವೊಂದು ಮನೆ ಕಂಪೌಡ್…
ಗೋವಾ ಶಿಪ್ ಯಾರ್ಡ್ ನಲ್ಲಿ ತಯಾರಿಸಲಾದ ಯಾರ್ಡ್ -1234 ನ್ನು ಭಾರತೀಯ ತಟ ರಕ್ಷಣಾ ಪಡೆಗೆ ಹಸ್ತಾಂತರ
ಗೋವಾ: ಮೇಕ್ ಇನ್ ಇಂಡಿಯಾ ಯೋಜನೆಯಡಿ ಗೋವಾ ಶಿಪ್ ಯಾರ್ಡ್ ನಲ್ಲಿ ತಯಾರಿಸಲಾದ ಎರಡನೇ Offshore patrol vessel ಯಾರ್ಡ್ -1234 ನ್ನು ಭಾರತೀಯ ತಟ ರಕ್ಷಣಾ ಪಡೆಗೆ ಹಸ್ತಾಂತರಿಸಲಾಯಿತು.
ಕರಾವಳಿಯ ಶಾಸಕರು, ಸಚಿವರಿಂದ “ಪ್ರತ್ಯೇಕ ಮರಳು ನೀತಿ” ಅನುಷ್ಠಾನಕ್ಕಾಗಿ ಮುಖ್ಯಮಂತ್ರಿ ಯವರಿಗೆ ಮನವಿ
ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮರಳುಗಾರಿಕೆ ಸಮಸ್ಯೆ ಸಂಬಂಧ ‘ಪ್ರತ್ಯೇಕ ಮರಳು ನೀತಿ’ ಶೀಘ್ರ ಅನುಷ್ಠಾನ ಹಾಗೂ ಸಾಂಪ್ರದಾಯಿಕ ಮರಳು ಗಣಿಗಾರಿಕೆ ಕುರಿತು ಮಾನ್ಯ ಸಚಿವರಾದ ಶ್ರೀ ಸಿ.ಸಿ.ಪಾಟೀಲ್ ಉಪಸ್ಥಿತಿಯಲ್ಲಿ, ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ನೇತೃತ್ವದಲ್ಲಿ…
ಗ್ರೀನ್ ಪಟಾಕಿ ಮಾರಾಟಕ್ಕೆ ಸರಕಾರದ ಗ್ರೀನ್ ಸಿಗ್ನಲ್!
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ರೋಗಿಗಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕಾರಣದಿಂದಾಗಿ ಪಟಾಕಿಯನ್ನು ನಿಷೇಧಿಸಿತ್ತು. ಆದ್ರೇ ಹಸಿರು ಪಟಾಕಿ ಹೊಡೆದು, ದೀಪಾವಳಿ ಹಬ್ಬ ಆಚರಣೆಗೆ ಅನುಮತಿಸಿತ್ತು. ಇಂತಹ ಹಸಿರು ಪಟಾಕಿ ಮಾರಾಟಕ್ಕೆ ಇಂದಿನಿಂದ ರಾಜ್ಯ ಸರ್ಕಾರ ಅನುಮತಿ ನೀಡಿದೆ. ಬೆಂಗಳೂರು…
