ಮತ ಚಲಾಯಿಸಿ ಬ್ಯಾಲೆಟ್ ಪೇಪರ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟ ಕಿಲಾಡಿ!

ಕಲಬುರಗಿ: ಗ್ರಾಮ ಪಂಚಾಯಿತ್ ಮೊದಲ ಹಂತದ ಚುನಾವಣೆ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ಮತ ಚಲಾಯಿಸಿ ಬ್ಯಾಲೆಟ್ ಪೇಪರ್ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾನೆ. ಕಲಬುರಗಿ ತಾಲೂಕಿನ ಕಲ್ಲಹಂಗರಗಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಬಗಾ(ಬಿ) ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ…

ಹೊಸ ಕೊರೋನಾ ವೈರಸ್ ಭೀತಿ CBSE ಪರೀಕ್ಷೆಗಳು ಮುಂದೂಡಿಕೆ

ನವದೆಹಲಿ : ಕಳೆದ ಇತ್ತೀಚಿಗಷ್ಟೇ ಕೊರೋನಾ ಸೋಂಕಿನ ಭೀತಿಯ ನಡುವೆಯೂ ಸಿಬಿಎಸ್‌ಇಯ ಬೋರ್ಡ್ ಪರೀಕ್ಷೆಗಳಾದಂತ 10 ಮತ್ತು 12ನೇ ತರಗತಿ ಪರೀಕ್ಷೆಗಳನ್ನು ಜನವರಿ ಅಥವಾ ಫೆಬ್ರವರಿಯಲ್ಲಿ ನಡೆಸಲಾಗುತ್ತದೆ ಎಂಬುದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಳ್ ಘೋಷಣೆ ಮಾಡಿದ್ದರು. ಇದರ ಮಧ್ಯೆ…

ಬ್ರಿಟನ್ ನಲ್ಲಿ ರೂಪಾಂತರಗೊಂಡ ಕೊರೊನಾ ವೈರಸ್…! ಇದರ ಪರಿಣಾಮ ಹೇಗಿರಲಿದೆ ಗೊತ್ತಿದೆಯೇ….?

ಬೆಂಗಳೂರು: ಬ್ರಿಟನ್ ನಲ್ಲಿ ಕಾಣಿಸಿಕೊಂಡಿರುವಂತ ಹೊಸ ಕೊರೋನಾ ವೈರಸ್ ತಳಿ, ಭಾರತಕ್ಕೂ ಕಾಲಿಟ್ಟು, ಕರುನಾಡಿಗೂ ಕಾಲಿಟ್ಟಿದ್ಯಾ ಎಂಬ ಆತಂಕ ರಾಜ್ಯದಲ್ಲಿ ಶುರುವಾಗಿದೆ. ಇದೇ ಕಾರಣದಿಂದಾಗಿ ಹೈ ಅಲರ್ಟ್ ಆಗಿರುವಂತ ರಾಜ್ಯ ಆರೋಗ್ಯ ಇಲಾಖೆ, ಇಂಗ್ಲೆಂಡ್ ನಿಂದ ಬಂದ 138 ಮಂದಿ ಪ್ರಯಾಣಿಕರ…

ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ ಜಿಲ್ಲಾ ಪೋಲೀಸ್ ತಂಡಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಹಬಾಷ್ ಗಿರಿ

ಮಂಗಳೂರು: ಉಜಿರೆ ಬಾಲಕನ ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲೇ ಭೇದಿಸಿದ ದ.ಕ. ಜಿಲ್ಲಾ ಎಸ್ಪಿ ಲಕ್ಷ್ಮೀಪ್ರಸಾದ್ ನೇತೃತ್ವದ ಪೊಲೀಸ್ ತಂಡವನ್ನು ಸಂಸದ ನಳೀನ್ ಕುಮಾರ್ ಕಟೀಲ್ ಸಮ್ಮುಖದಲ್ಲಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಭಿನಂದಿಸಿದ್ದಾರೆ. ಪೊಲೀಸ್…

ಟ್ರ್ಯಾಕ್ಟರ್ ಪಲ್ಟಿಯಾಗಿ 6 ಮಂದಿ ದುರ್ಮರಣ! 8ಜನರಿಗೆ ಗಂಭೀರ ಗಾಯ

ಕನಕಪುರ: ಟ್ರ್ಯಾಕ್ಟರ್ ಪಲ್ಟಿಯಾಗಿ 6 ಮಂದಿ ಸಾವನ್ನಪ್ಪಿರುವ ಘಟನೆ ಕನಕಪುರದ ಗಡಿ ಭಾಗದಲ್ಲಿ ನಡೆದಿದೆ. ಮೃತರೆಲ್ಲಾ ಕನಕಪುರ ತಾಲೂಕಿನ ಕೆರಳಾಳುಸಂದ್ರದ ಗ್ರಾಮಸ್ಥರು ಎನ್ನಲಾಗಿದೆ. ದುರ್ಘಟನೆಯಲ್ಲಿ 8 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಸಾವು ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾರೆ ಅಂತಾ ವರದಿಯಾಗಿದೆ. ಗಂಭೀರವಾಗಿ…

ಮನೆಮಂದಿಯನ್ನು ಕಟ್ಟಿ ಹಾಕಿ ನಗನಗದು ದೋಚಿದ ದರೋಡೆಕೋರರು! ಮನೆಯೊಡತಿಗೆ ಚೂರಿ ಇರಿದು ಚಿನ್ನಾಭರಣದೊಂದಿಗೆ ದುಷ್ಕರ್ಮಿಗಳು ಪರಾರಿ

ಬೆಳ್ತಂಗಡಿ: ಕೊಕ್ಕಡ ಸಮೀಪದ ಕೌಕ್ರಾಡಿ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆ ಸಮೀಪದ ನೂಜೆ ತುಕ್ರಪ್ಪ ಶೆಟ್ಟಿ ಯವರ ಮನೆಗೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡವು ಸೋಮವಾರ ಸುಮಾರು 2-30 ಗಂಟೆಯ ಮಧ್ಯ ರಾತ್ರಿ ನುಗ್ಗಿ ಮನೆಯ ಯಜಮಾನ ಮತ್ತು…

ಭಾರಿ ವಿವಾದಕ್ಕೆ ಕಾರಣವಾಯ್ತ ಫ್ರೀ ವೆಡ್ಡಿಂಗ್ ಪೋಟೊಶೂಟ್! ಹಿಂದೂ ಧರ್ಮಿಯರಿಗೆ ಪವಿತ್ರವಾದ ಋಷಿ ಪರಂಪರೆಗೆ ಅವಮಾನ!

ಕೇರಳ: ಫ್ರೀ ವೆಡ್ಡಿಂಗ್ ಪೋಟೊಶೂಟ್ ಹಾಗೂ ಕಾನ್ಸೆಪ್ಟ್ ಪೋಟೋ ಶೂಟ್ ಒಂದು ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಮಲೆಯಾಳಂ ಚಲನಚಿತ್ರರಂಗದ ಎವರ್ ಗ್ರೀನ್ ಹಿಟ್ ಚಿತ್ರ ವೈಶಾಲಿಯ ಪಾತ್ರದ ಪ್ರೇರಣೆಯಿಂದ ಮಾಡಿರುವ ಈ ಪೋಟೋ ಶೂಟ್ ಈಗ ಸಾರ್ವಜನಿಕರ…

ಮುಂದಿನ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯಾಗಲಿದೆ: ಡಾ. ಸಿ.ಎನ್. ಅಶ್ವಥ್ ನಾರಾಯಣ

ಮಂಗಳೂರು : ಮುಂದಿನ ವರ್ಷದಿಂದ ಕರ್ನಾಟಕದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಯಾಗಲಿದೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ .ಅಶ್ವಥ್ ನಾರಾಯಣ ಹೇಳಿದರು. ರಾಷ್ಟ್ರೀಯ ಶಿಕ್ಷಣ ನೀತಿ 2020 ಅನುಷ್ಠಾನಕ್ಕೆ ರಾಜ್ಯ ಸರ್ಕಾರ ರಚಿಸಿರುವ ಕಾರ್ಯಪಡೆ ಯು ತನ್ನ ವರದಿಯನ್ನು ಸಲ್ಲಿಸಿದ್ದು, ಅದನ್ನು…

AICC ಕಾರ್ಯದರ್ಶಿಯಾಗಿ ಐವನ್ ಡಿಸೋಜಾ ನೇಮಕ

ಮಂಗಳೂರು: ರಾಜ್ಯ ಸರಕಾರದ ಮಾಜಿ ಮುಖ್ಯ ಸಚೇತಕ, ವಿಧಾನ ಪರಿಷತ್ ಮಾಜಿ ಶಾಸಕ ಐವನ್ ಡಿಸೋಜ ಅವರನ್ನು ಎಐಸಿಸಿ ಕಾರ್ಯದರ್ಶಿಯಾಗಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕಗೊಳಿಸಿದ್ದಾರೆ. ಅಲ್ಲದೆ ಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡು ಕೇರಳ ರಾಜ್ಯದ ಉಸ್ತುವಾರಿಯನ್ನು ವಹಿಸಿ…

ಉಜಿರೆ ಬಾಲಕನ ಅಪಹರಣ 7ಲಕ್ಷಕ್ಕೆ ಸುಪಾರಿ! ಸುಪಾರಿಕೊಟ್ಟ ವಕ್ತಿಗಾಗಿ ಪೋಲೀಸರಿಂದ ಶೋಧ

ಮಂಗಳೂರು: ಉಜಿರೆಯ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿಯನ್ನು ಬಂಧಿಸಲಾಗಿದ್ದು. ಈ ಕೃತ್ಯ ನಡೆಸಲು ಇವರಿಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೊಬ್ಬನಿದ್ದು ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ