ಕೊರೋನಾ ಕರಿಛಾಯೆಯಿಂದ ಮುಚ್ಚಿದ ಶಾಲಾಕಾಲೇಜುಗಳನ್ನು ಜನವರಿ 01 ರಿಂದ ಪ್ರಾರಂಭಿಸಲು ಸರಕಾರದ ತಿರ್ಮಾನ

ಬೆಂಗಳೂರು: ಕೊರೋನಾ ಸಮಸ್ಯೆಯಿಂದ ಮುಚ್ಚಿದ ಶಾಲಾಕಾಲೇಜುಗಳನ್ನು ಜನವರಿ 1 2021ರಿಂದ ಪುನರಾರಂಭಿಸಲು ಸರಕಾರ ಮುಂದಾಗಿದೆ. ಜನವರಿ 1ರಿಂದ 10ನೆತರಗತಿ ಹಾಗೂ 12ನೇ ತರಗತಿ ಆರಂಭಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದಾರೆ. ಜನವರಿ 1ರಿಂದ 10 ಮತ್ತು…

“ಬಜೆ”ಯಲ್ಲಿದೆ ಹಲವು ರೋಗಗಳ ಉಪಶಮನ ಮಾಡೋ ಶಕ್ತಿ

ಬಜೆ ‘ಏರೇಸಿ’ ಕುಟುಂಬಕ್ಕೆ ಸೇರಿದ ಸಸ್ಯಮೂಲಿಕೆ. ಇದು ಸಾಮಾನ್ಯವಾಗಿ ತಗ್ಗು ಪ್ರದೇಶದಲ್ಲಿ ಬೆಳೆಯುತ್ತದೆ. ನೀರಿನಂಶ ಜಾಸ್ತಿ ಇರುವ ಕಡೆ ಬೆಳೆಯುತ್ತದೆ. ಈ ಬೆಳೆಯು ವಾಣಿಜ್ಯವಾಗಿ ರಷ್ಯಾ, ಮಧ್ಯ ಯೂರೋಪ್, ರುಮೇನಿಯ, ಭಾರತ ಮತ್ತು ಜಪಾನ್ ದೇಶಗಳಲ್ಲಿ ಬೆಳೆಯುತ್ತಾರೆ. ಭಾರತದಲ್ಲಿ ಬಜೆ, ಕರ್ನಾಟಕ,…

ಬಾಲಕನ ಅಪಹರಣ ಪ್ರಕರಣವನ್ನು ಭೇದಿಸಿ ಬಾಲಕನ ರಕ್ಷಿಸಿದ ಪೋಲಿಸರು 7ಜನ ಅಪಹರಣಕಾರರ ಬಂಧನ

ಬೆಳ್ತಂಗಡಿ: ಉಜಿರೆಯ ರಥ ಬೀದಿಯಲ್ಲಿ ಆಟವಾಡುತಿದ್ದ ಬಾಲಕನ ಕಿಡ್ನಾಪ್ ಪ್ರಕರಣ ಕೊನೆಗೂ ಸುಖಾಂತ್ಯ ಕಂಡಿದ್ದು, ಮಗುವನ್ನು ಸುರಕ್ಷಿತವಾಗಿ ರಕ್ಷಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೋಲಾರ ಜಿಲ್ಲೆ ಎಸ್.ಪಿ. ಕಾರ್ತಿಕ್ ರೆಡ್ಡಿ ನೆರವಿನಿಂದ ಆರೋಪಿಗಳ ಹಾಗೂ ಬಾಲಕ ಪತ್ತೆ ಮಾಡಲಾಗಿದೆ. ಬಾಲಕನ ಪತ್ತೆಗೆ 5…

ಗ್ರಾಮ ಪಂಚಾಯತ್ ಚುನಾವಣೆ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವಂತೆ ಜಿಲ್ಲಾಧಿಕಾರಿಯವರಿಂದ ಸೂಚನೆ!

ಮಂಗಳೂರು: ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ 2020 ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ನಡೆಸುವ ಕುರಿತಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆ 2020ಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತ್ ಚುನಾವಣೆಯು ಪಕ್ಷರಹಿತ ಚುನಾವಣೆ ಯಾಗಿರುತ್ತದೆ. ಕರ್ನಾಟಕ ಗ್ರಾಮ…

ಆಟವಾಡುತ್ತಿದ್ದ ಬಾಲಕನ ಅಪಹರಣ! ಪೋಲೀಸರಿಂದ ಶೋಧ ಕಾರ್ಯ

ಬೆಳ್ತಂಗಡಿ: ಉಜಿರೆ ರಥಬೀದಿ ಸಮೀಪ ಆಟವಾಡುತ್ತಿದ್ದ 8 ವರ್ಷದ ಮಗುವೊಂದನ್ನು ಅಪಹರಣ ನಡೆಸಿದ ಘಟನೆ ನಡೆದಿದೆ. ಉಜಿರೆ ಉದ್ಯಮಿಯೋರ್ವರ ಮಗ ಉಜಿರೆ ರಥಬೀದಿ ಸಮೀಪದಲ್ಲಿ ಆಟವಾಡುತ್ತಿರುವ ಸಂದರ್ಭ ಇಂಡಿಕಾ ಕಾರಿನಲ್ಲಿ ಬಂದ ನಾಲ್ವರು ಅಪಹರಿಸಿದ ಕುರಿತು ಮಾಹಿತಿ ಲಭ್ಯವಾಗಿದೆ. ಮಗು ಅಪಹರಣದ…

ನವಜೀವನ ಸದಸ್ಯರಿಗೆ ದಾರಿದೀಪವಾದ ಧರ್ಮಸ್ಥಳ ಸಂಸ್ಥೆ ಹೈನುಗಾರಿಕೆ ತರಬೇತಿ ಇತರರಿಗೂ ಪ್ರೇರಣೆಯಾಗಲಿ : ರಾಮಸ್ವಾಮಿ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ, ಹಾಗೂ ರುಡ್ ಸೆಟ್ ಸಂಸ್ಥೆ ಇದರ ಸಂಯುಕ್ತ ಆಶ್ರಯದಲ್ಲಿ ನವಜೀವನ ಸಮಿತಿ ಸದಸ್ಯರಿಗೆ ಹಮ್ಮಿಕೊಂಡ 10 ದಿನದ ಹೈನುಗಾರಿಕೆ ತರಬೇತಿ ಕಾರ್ಯಾಗಾರದ ಸಮಾರೋಪ ಸಮಾರಂಭ ಕಾರ್ಯಕ್ರಮವು ಅರಿಶಿನಕುಂಟೆ…

ರಸ್ತೆಸಾರಿಗೆ ನೌಕರರ ಮುಷ್ಕರ ಸುಖ್ಯಾಂತ್ಯ! ನೌಕರರ ಮನವೊಲಿಸುವಲ್ಲಿ ಯಶಸ್ವಿಯಾದ ಸರ್ಕಾರ

ಬೆಂಗಳೂರು: ರಾಜ್ಯ ರಸ್ತೆ ಸಾರಿಗೆ ನೌಕರರ ಪ್ರತಿಭಟನೆ ಕೊನೆಗೂ ಸುಖ್ಯಾಂತ್ಯ ಗೊಂಡಿದೆ. ಮುಷ್ಕರ ನಿರತ ಸಾರಿಗೆ ನೌಕರರ ಮನವೊಲಿಸುವಲ್ಲಿ ಸರ್ಕಾರ ಯಶಸ್ವಿಯಾಗಿದ್ದು, ಸಾರಿಗೆ ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ನಡೆದ ಸಂಧಾನ ಸಭೆ ಯಶಸ್ವಿಯಾಗಿದೆ. ಸಚಿವ ಲಕ್ಷ್ಮಣ ಸವದಿ ನೇತೃತ್ವದಲ್ಲಿ ಯೂನಿಯನ್…

ನಿಮ್ಮ ಎಸ್ಮಾ ಜಾರಿ ಯಾವಾಗ ಮಾಡ್ತೀರಿ ಹೇಳಿ? ಸಿ.ಎಂ ವಿರುದ್ಧ ಕೋಡಿಹಳ್ಳಿ ಚಂದ್ರಶೇಖರ್ ಕಿಡಿ!

ಬೆಂಗಳೂರು: ರಾಜ್ಯದಾದ್ಯಂತ ksrtc ನೌಕರರ ಹೋರಾಟಕ್ಕೆ ರೈತ ಸಂಘದ ಮುಖಂಡರು ಸೇರಿದಂತೆ ಹಲವರು ಬೆಂಬಲ ಸೂಚಿಸಿದ್ದಾರೆ. ಇಂದು ಬೆಂಗಳೂರಿನ ಪ್ರೀಡಂ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ರಸ್ತೆ ಸಾರಿಗೆ ನೌಕರರ ಪ್ರತಿಭಟನೆಯಲ್ಲಿ ಭಾಗಿಯಾದ ಕೋಡಿಹಳ್ಳಿ ಚಂದ್ರಶೇಖರ್ ರವರು ಸರಕಾರದ ನಡೆಯನ್ನು ಪ್ರಶ್ನಿಸುತ್ತಾ ಮುಖ್ಯ…

ನವಜೀವನ ಸದಸ್ಯರ ಹೈನುಗಾರಿಕಾ ತರಬೇತಿ ಕಾರ್ಯಗಾರದಲ್ಲಿ skdrdp ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಲ್.ಎಚ್ ಮಂಜುನಾಥ್ ರವರಿಂದ ಮಾಹಿತಿ ಮಾರ್ಗದರ್ಶನ

ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರುಡ್ ಸೆಟ್ ಸಂಸ್ಥೆಯ ವತಿಯಿಂದ ಬೆಂಗಳೂರು ಪ್ರಾದೇಶಿಕ ವ್ಯಾಪ್ತಿಯ ನವಜೀವನ ಸಮಿತಿ ಸದಸ್ಯರಿಗೆ ರುಡ್ ಸೆಟ್ ಸಂಸ್ಥೆ ಅರಿಶಿನಕುಂಟೆ ನೆಲಮಂಗಲದಲ್ಲಿ ಹಮ್ಮಿಕೊಂಡ ಹೈನುಗಾರಿಕಾ ತರಬೇತಿ ಕಾರ್ಯಗಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ…

ಮುಷ್ಕರನಿರತ ರಾಜ್ಯರಸ್ತೆ ಸಾರಿಗೆ ನೌಕರಿಗೆ ಬಿಗ್ ಶಾಕ್ ನೀಡಲು ಮುಂದಾದ ರಾಜ್ಯಸರ್ಕಾರ! ಪ್ರತಿಭಟನೆ ಕೈ ಬಿಟ್ಟು ಕರ್ತವ್ಯಕ್ಕೆ ಹಾಜರಾಗದಿದ್ದಲ್ಲಿ ಎಸ್ಮಾ ಜಾರಿಗೆ ಚಿಂತನೆ!

ಬೆಂಗಳೂರು: ಮುಷ್ಕರ ನಿರತ ರಾಜ್ಯರಸ್ತೆ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರದಿಂದ ಬಿಗ್‌ ಶಾಕ್‌ ನೀಡಲು ಮುಂದಾಗಿದ್ದು, ಒಂದು ವೇಳೆ ನಾಳೆಯೊಳಗೆ ಕೆಲಸಕ್ಕೆ ಹಾಜರಾಗದಿದ್ದಲ್ಲಿ ಎಸ್ಮಾ ಜಾರಿಗೆ ತರಲು ಮುಂದಾಗಿದೆ ಎನ್ನಲಾಗಿದೆ. ಎಸ್ಮಾ ಎಂದರೇನು? ಅಗತ್ಯ ಸೇವೆ ನಿರ್ವಹಣೆ ಕಾಯಿದೆ (Essential Services…

You Missed

ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ
ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ