ರಾಜ್ಯಾದ್ಯಂತ ಮುಂದುವರಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರ

ಬೆಂಗಳೂರು:  ರಾಜ್ಯಾದ್ಯಂತ ಸರಕಾರಿ ಬಸ್ ನೌಕರರ ಮುಷ್ಕರ ಮುಂದುವರೆದಿದ್ದು ಇಂದು ಯಾವುದೇ ಬಸ್ ಗಳು ರಸ್ತೆಗೆ ಇಳಿಯುವ ಸಾಧ್ಯತೆ ಬಹುತೇಕ ಕಡಿಮೆಯಾಗಿದೆ. ರಸ್ತೆಸಾರಿಗೆ ಸೌಲಭ್ಯಗಳನ್ನು ಅವಲಂಬಿತರಾದ ಪ್ರಯಾಣಿಕರು ಪರದಾಟಪಡುವ ಸ್ಥಿತಿ ನಿರ್ಮಾಣವಾಗಿದೆ. ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು ಇಂದಿನಿಂದ ಸಾರಿಗೆ…

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತುಳುನಾಡ ವೀರ ಪುರುಷರಾದ ಕೋಟಿ – ಚೆನ್ನಯ್ಯರ ಹೆಸರನ್ನಿಡುವಂತೆ ಕರಾವಳಿಯ ಶಾಸಕರಿಂದ ಮುಖ್ಯಮಂತ್ರಿಯವರಿಗೆ ಮನವಿ

ಬೆಂಗಳೂರು: ತುಳುನಾಡ ವೀರ ಪುರುಷರಾದ ಕೋಟಿ – ಚೆನ್ನಯ್ಯರ ಹೆಸರನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡುವ ಪ್ರಸ್ತಾವವನ್ನು ಸಚಿವ ಸಂಪುಟ ಸಭೆಯಲ್ಲಿ ಅನುಮೋದಿಸಿ ಕೇಂದ್ರಕ್ಕೆ ಶಿಫಾರಸ್ಸು ಮಾಡುವಂತೆ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರಿಗೆ ಕರಾವಳಿಯ ಶಾಸಕರಿಂದ…

ಶ್ರೀ ಶಿರೂರು ಶ್ರೀ ಪಾದರಿಂದ ತೆರಿಗೆ ವಂಚನೆಯಾಗಿಲ್ಲ! ಶಿರೂರು ಶ್ರೀಪಾದರ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು ಸಮರಕ್ಕೆ ಮುಂದಾದ ಶಿರೂರು ಮಠದ ಭಕ್ತ ವೃಂದ ಸಮಿತಿ

ಉಡುಪಿ: ಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮಿವರ ತೀರ್ಥ ಶ್ರೀಪಾದರು ಕೋಟ್ಯಂತರ ರೂಪಾಯಿ ಆದಾಯ ತೆರಿಗೆ ಬಾಕಿ ಇಟ್ಟಿರುತ್ತಾರೆ ಎಂದು ಸೋದೆ ಹಾಗೂ ಪಲಿಮಾರು ಶ್ರೀಗಳ ನೇತೃತ್ವದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಡಿರುವ ಆರೋಪ ಸತ್ಯಕ್ಕೆ ದೂರವಾದ ಸಂಗತಿ ಎಂದು ಶಿರೂರು ಮಠದ ಭಕ್ತ…

ಮುಂಜಾನೆಯಿಂದ ತುಂತುರು ಮಳೆ! ರಾಜ್ಯದ ಹಲವೆಡೆ ಮುಂದಿನ 5ದಿನ ಮಳೆಯಾಗುವ ಸಾಧ್ಯತೆ!

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕೇರಳ, ತಮಿಳುನಾಡಿನಲ್ಲಿ ಚಂಡಮಾರುತ ಎದ್ದಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲೂ ಹಲವು ಜಿಲ್ಲೆಗಳಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಇಂದು ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತ ಸಂಘಟನೆಗಳು ಭಾರತ್ ಬಂದ್​ಗೆ ಕರೆ ನೀಡಿವೆ.…

ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ವತಿಯಿಂದ, ರುಡ್ ಸೆಟ್ ಸಂಸ್ಥೆಯ ಸಹಯೋಗದಲ್ಲಿ ನವಜೀವನ ಸದಸ್ಯರಿಗೆ ಹೈನುಗಾರಿಕೆ ತರಬೇತಿ ಕಾರ್ಯಗಾರದ ಉದ್ಘಾಟನಾ ಕಾರ್ಯಕ್ರಮ

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜನಜಾಗೃತಿ ಕಾರ್ಯಕ್ರಮದ ಮೂಲಕ ದುಶ್ಚಟಗಳನ್ನು ಬಿಟ್ಟು ನವಜೀವನಕ್ಕೆ ಕಾಲಿರಿಸಿದ ನವಜೀವನ ಸದಸ್ಯರಿಗೆ ಬದುಕು ಕಟ್ಟಿಕೊಳ್ಳಲು ಉಪಯುಕ್ತವಾಗುವಂತೆ ಗ್ರಾಮಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ(ರುಡ್ ಸೆಟ್) ಅರಿಶಿನಕುಂಟೆ ನೆಲಮಂಗಲ ಬೆಂಗಳೂರಿನಲ್ಲಿ ರಾಜ್ಯದಲ್ಲೇ ಪ್ರಪ್ರಥಮ ಭಾರಿಗೆ…

KSRTC ಬಸ್ ಪಲ್ಟಿ, ಇಬ್ಬರು ಸ್ಥಳದಲ್ಲೇ ಸಾವು!

ಚಿತ್ರದುರ್ಗ: ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತ ಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಪಟ್ಟಣದ ಬಳಿ ನಡೆದಿದೆ. ಯಾದಗಿರಿ ಜಿಲ್ಲೆ ಶಹಾಪುರದಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ ಹಿರಿಯೂರು ಬಳಿ ಪಲ್ಟಿಯಾಗಿದೆ. ಈ ಪರಿಣಾಮ ಬಸ್​ನಲ್ಲಿದ್ದ ಇಬ್ಬರು ಮೃತಪಟ್ಟಿದ್ದು,…

ಕರ್ನಾಟಕ ಬಂದ್ ಹಿನ್ನೆಲೆ 100ಕ್ಕೂ ಹೆಚ್ಚು ರೌಡಿ ಶೀಟರ್ ಗಳು ಪೊಲೀಸ್ ವಶಕ್ಕೆ!

ಬೆಂಗಳೂರು: ರಾಜ್ಯಾದ್ಯಂತ ಮರಾಠ ಸಮುದಾಯ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗದಲ್ಲಿದ್ದ 100ಕ್ಕೂ ಹೆಚ್ಚು ರೌಡಿ ಶೀಟರ್’ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ನಗರದ ಎಲ್ಲಾ ವಿಭಾಗದಲ್ಲೂ…

ವರ್ಷಾಂತ್ಯ – ವರ್ಷಾರಂಭಕ್ಕೆ ಮದ್ಯಪ್ರೀಯರಿಗೆ ಬಿಗ್ ಶಾಕ್!

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದಲ್ಲಿ ಕೊರೋನ ಸೊಂಕು ಹೆಚ್ಚಳವಾಗುವ ಸಾದ್ಯತೆಯಿದ್ದು ಈ ಹಿನ್ನಲೆಯಲ್ಲಿ ಅತೀ ಹೆಚ್ಚು ಜನರು ಸೇರುವ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗುತ್ತಿದೆ ಎನ್ನಲಾಗಿದೆ. ಇವೆಲ್ಲದರ ನಡುವೆ ಡಿಸೆಂಬರ್ 31 ಹಾಗೂ ಜನವರಿ 1 ರಂದು ರಾಜ್ಯಾದ್ಯಂತ…

ಗುರುವಾಯನಕೆರೆ ಪನೆಜಾಲು ಎಂಬಲ್ಲಿ ಓಮ್ನಿ & ಐ10 ನಡುವೆ ಅಪಘಾತ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆ ಉಪ್ಪಿನಂಗಡಿ ಮಾರ್ಗ ಪನೆಜಾಲ್ ಎಂಬಲ್ಲಿ ಓಮ್ನಿ ಮತ್ತು ಐ10 ಕಾರು ಮಧ್ಯೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಓಮ್ನಿ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

ಮಂಗಳೂರಿನಲ್ಲಿ ಉಗ್ರರ ಪರ ಗೋಡೆ ಬರಹ ಬರೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀರ್ಥಹಳ್ಳಿ ಮೂಲದ ನಜೀರ್ ಮುಹಮ್ಮದ್ ನ ಬಂಧನ!

ಮಂಗಳೂರು : ಕೆಲವು ದಿನಗಳ ಹಿಂದೆ ಮಂಗಳೂರಿನ ಬಿಜೈ ಮತ್ತು ಕೋರ್ಟ್ ಸಮೀಪ ಗೋಡೆ ಮೇಲೆ ಉಗ್ರರ ಪರವಾಗಿ ಗೋಡೆ ಬರಹ  ಬರೆದ  ಪ್ರಕರಣ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿನ ದೃಶ್ಯಾವಳಿಗಳು ಅಸ್ಪಷ್ಟವಾಗಿದ್ದರಿಂದ ಪೊಲೀಸರಿಗೆ ಆರೋಪಿಗಳನ್ನು ಬಂಧಿಸೋದು ಕೂಡ ಬಹು…

You Missed

ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು