ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್! ಜನವರಿ 2 ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ಚಿಕ್ಕಬಳ್ಳಾಪುರ : ರೂಪಾಂತರಗೊಂಡ ಕೊರೊನಾ ಸೋಂಕಿನ ಆತಂಕದ ಹಿನ್ನೆಲೆಯಲ್ಲಿ ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದ್ದು, ಜನವರಿ 2 ರವರೆಗೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ಹೌದು. ಡಿಸೆಂಬರ್ 30 ರಿಂದ 3 ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣ ಬಂದ್…

ಧರ್ಮಸ್ಥಳದ ಎತ್ತಿನ ಗಾಡಿ ಕಾರಿನ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್! ಮಹೀಂದ್ರಾ ಗ್ರೂಪ್‌ ಮುಖ್ಯಸ್ಥ ಆನಂದ್‌ ಮಹೀಂದ್ರಾರಿಗೂ ಅಚ್ಚರಿ ಮೂಡಿಸಿದ ಕಾರಿನ ವಿನ್ಯಾಸ!

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹಳೆಯ ಅಂಬಾಸಿಡರ್‌ ಕಾರಿನ ಹಿಂಭಾಗವನ್ನು ಬಳಸಿ ವಿಶೇಷವಾಗಿ ವಿನ್ಯಾಸಗೊಳಿಸಿದ ಎತ್ತಿನ ಗಾಡಿ ಕಾರಿನ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದೆ. ಸದಾ ಒಂದಿಲ್ಲೊಂದು ಕುತೂಹಲಕರ ಸಂಗತಿಗಳನ್ನು ಟ್ವೀಟ್‌ ಮಾಡುವ ಮಹೀಂದ್ರಾ ಗ್ರೂಪ್‌ ಮುಖ್ಯಸ್ಥ ಆನಂದ್‌…

ಇನ್ಮುಂದೆ JEE ಪರೀಕ್ಷೆಯನ್ನು ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಬರೆಯಬಹುದು

ನವದೆಹಲಿ: ಜಂಟಿ ಪ್ರವೇಶ ಪರೀಕ್ಷೆ (ಜೆಇಇ) 2021ರ ಸಾಲಿನಲ್ಲಿ ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ನಡೆಯಲಿದೆ ಎಂದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ ತಿಳಿಸಿದೆ. ಕನ್ನಡ, ಹಿಂದಿ, ಇಂಗ್ಲಿಷ್‌, ಗುಜರಾತಿ, ಮಲೆಯಾಳಂ, ಮರಾಠಿ, ಒಡಿಯಾ, ಬಂಗಾಳಿ, ಅಸ್ಸಾಂ, ಪಂಜಾಬಿ, ತಮಿಳು, ತೆಲುಗು ಮತ್ತು…

ಶನಿವಾರದ ದಿನಭವಿಷ್ಯ ಯಾವ ರಾಶಿಯವರಿಗಿದೆ ಶುಭ ಫಲ!

ಮೇಷ ರಾಶಿ: ನಿಮ್ಮ ಸಂಗಾತಿ ಎಂದಿಗೂ ಇಷ್ಟೊಂದು ಸುಂದರವಾಗಿರಲಿಲ್ಲ ಎಂದು ನಿಮಗೆ ಅರಿವಾಗುತ್ತದೆ. ನಿಮ್ಮ ಹಿತನುಡಿಗಳಿಂದ ಸಂಗಾತಿ ಫುಲ್ ಖುಷಿ. ನೀವು ಸಂಗಾತಿಯೊಡನೆ ದಿನಪೂರ್ತಿ ಕಾಲ ಕಳೆಯಬಹುದು. ಕೆಲಸದಲ್ಲಿ ಸಂಭವಿಸುವ ದೌರ್ಜನ್ಯ ಅದು ನಿಮಗೆ ಮುಂದಿನ ಭವಿಷ್ಯದಲ್ಲಿ ಪ್ರಜ್ವಲ ಶಕ್ತಿ ನೀಡುತ್ತದೆ.…

ಹಗಲಲ್ಲೇ ಮನೆಗೆ ನುಗ್ಗಿ ಆಭರಣ ದೋಚಿದ ಖದೀಮರು! ಬೆಳ್ತಂಗಡಿ ತಾಲೂಕಿನ ಕಳೆಂಜದಲ್ಲಿ ನಡೆದ ಘಟನೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ‌ ಕಳೆಂಜ ಗ್ರಾಮದ ಕಾಯರ್ತಡ್ಕದಲ್ಲಿ‌ ಮನೆಗೆ ನುಗ್ಗಿದ ಕಳ್ಳರು ಆಭರಣದೊಂದಿಗೆ ಪರಾರಿಯಾಗಿದ್ದಾರೆ . ಕಾಯರ್ತಡ್ಕ ಕೆಳಗಿನ ನಡುಜಾರು ಸಿಬು ಎಂಬವರ ಮನೆಗೆ ಡಿ.25ರ ಮಧ್ಯಾಹ್ನ 11.30ರಿಂದ ಸಂಜೆ 5 ಗಂಟೆಯ ನಡುವೆ ಹಿಂದಿನ ಬಾಗಿಲು ಒಡೆದು ನುಗ್ಗಿದ ಕಳ್ಳರು…

ಮಲಯಾಳಂ ನಟ ಅನಿಲ್ ನೆಡುಮಂಗಾಡ್ ಇನ್ನಿಲ್ಲ! ಡ್ಯಾಮ್ ನಲ್ಲಿ ಸ್ನಾನ ಮಾಡಲು ನೀರಿಗೆ ಇಳಿದಾಗ ನಡೆದ ದುರ್ಘಟನೆ!

ಕೊಚ್ಚಿನ್: ಖ್ಯಾತ ಮಲಯಾಳಂ ನಟ ಅನಿಲ್ ನೆಡುಮಂಗಾಡ್ (48) ತೊಡುಪುಳ ಮಾಲಂಕಾರ ಡ್ಯಾಮ್ ನಲ್ಲಿ ಸ್ನಾನ ಮಾಡುವಾಗ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇಂದು ಸಂಜೆ ನಟ ಮತ್ತು ಇತರ ಇಬ್ಬರು ಸ್ನಾನಕ್ಕಾಗಿ ಡ್ಯಾಮ್ ಗೆ ಹೋದಾಗ ಈ ಘಟನೆ…

ಕಾರು ಡಿಕ್ಕಿಯಾಗಿ ಬಸ್ ಗಾಗಿ ಕಾಯುತ್ತಿದ್ದ ಇಬ್ಬರೂ ಸ್ಥಳದಲ್ಲೇ ಸಾವು

ಕಾಪು: ಬಸ್ ಗಾಗಿ ಕಾಯುತ್ತಿದ್ದ ರಸ್ತೆ ಪಕ್ಕದಲ್ಲಿ ನಿಂತಿದ್ದ ಇಬ್ಬರಿಗೆ ಕಾರು ಡಿಕ್ಕಿಯಾಗಿ ಇಬ್ಬರೂ ಸಾವನ್ನಪ್ಪಿದ ಘಟನೆ ಪಡುಬಿದ್ರಿ ಸಮೀಪದ ಎರ್ಮಾಳಿನಲ್ಲಿ ನಡೆದಿದೆ. ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಎಂದು…

ಕುಮಾರಸ್ವಾಮಿಗೆ ಸೆಡ್ಡು ಹೊಡೆದ ನಾಯಕ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿಯಾದರೆ ಪಕ್ಷ ತೊರೆಯುವುದಾಗಿ ಸ್ಫೋಟಕ ಹೇಳಿಕೆ ನೀಡಿದ ವೈ.ಎಸ್.ವಿ.ದತ್ತಾ !

ಶಿವಮೊಗ್ಗ: ಆಡಳಿತರೂಢ ಬಿಜೆಪಿ ಸರ್ಕಾರಕ್ಕೆ ಒಂದಿಲ್ಲೊಂದು ವಿಚಾರದಲ್ಲಿ ಕುಮಾರಸ್ವಾಮಿ ಅವರು ಬೆಂಬಲ ಕೊಡುತ್ತಿದ್ದಾರೆ. ಇದರಿಂದ ಜೆಡಿಎಸ್‌ ನ ಇನ್ನುಳಿದ ನಾಯಕರುಗಳಿಗೆ ಬೇಸರ ಉಂಟುಮಾಡಿದೆ ಎಂದು ಜೆಡಿಎಸ್ ಹಿರಿಯ ನಾಯಕ ವೈ.ಎಸ್.ವಿ.ದತ್ತಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಂದು ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಯಾವುದೇ ಪಕ್ಷಕ್ಕಾದರೂ…

ಕನ್ನಡ ಚಿತ್ರರಂಗಕ್ಕೆ ಮತ್ತೆ ಶಾಕ್ ಕೊಟ್ಟ ಕೊರೋನಾ! ಕನ್ನಡದ ಪ್ರತಿಭಾವಂತ ನಿರ್ದೇಶಕ ಭರತ್ ಕೊರೋನಾಗೆ ಬಲಿ!

ಬೆಂಗಳೂರು: ಕಂಠಿ, ಸಾಹೇಬ ಚಿತ್ರಗಳನ್ನು ನಿರ್ದೇಶಿಸಿದ ಪ್ರತಿಭಾವಂತ ನಿರ್ದೇಶಕ ಭರತ್ ಹಠಾತ್ ಅಸುನೀಗಿದ್ದಾರೆ. ಅವರಿಗೆ 45 ವರ್ಷ ವಯಸ್ಸಾಗಿತ್ತು. ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಭರತ್ ಚಾಮರಾಜನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕೊರೊನ ಪೀಡಿತರಾಗಿದ್ದ ಭರತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೇ ಭರತ್…

ನೂತನ ಕೃಷಿ ಮಸೂದೆ “ಸತ್ಯ ಮತ್ತು ಮಿಥ್ಯೆ” ಪುಸ್ತಕ ಅನಾವರಣ

ಬೆಳ್ತಂಗಡಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆ ಅಂಗವಾಗಿ ಕೃಷಿ ಮಸೂದೆಯ ಸತ್ಯ ಮತ್ತು ಮಿಥ್ಯೆ ಪುಸ್ತಕವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ಬಿಡುಗಡೆ ‌ಮಾಡಿದರು. ಶಾಸಕ ಹರೀಶ್ ಪೂಂಜ ಮಾತನಾಡಿ, ಬೆಳ್ತಂಗಡಿ ತಾಲೂಕಿನ 5 ಸಾವಿರ ಗಣ್ಯರಿಗೆ,…