ಸುಳ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟ ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಮೂವರು ಮುಖಂಡರ ಉಚ್ಚಾಟನೆ!

ಮಂಗಳೂರು: ಸುಳ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ಪಕ್ಷ ವಿರೋಧಿ ಚಟುವಟಿಕೆಯ ಹಿನ್ನೆಲೆಯಲ್ಲಿ ಮೂವರು ಮುಖಂಡರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ. ದೇವಚಳ್ಳ ಗ್ರಾಪಂ ಸದಸ್ಯ ಶೈಲೇಶ್ ಅಂಬೆಕಲ್ಲು, ನಲ್ಲೂರು ಕೆಮ್ರಾಜೆ ಸೊಸೈಟಿ ಅಧ್ಯಕ್ಷ ವಿಷ್ಣು ಭಟ್ ಮೂಲೆತೋಟ, ತೊಡಿಕಾನ ಸೊಸೈಟಿ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ…

ತಮಿಳುನಾಡಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸ್ಫೋಟಕ ಪತ್ತೆ! ತಮಿಳುನಾಡು ಮೂಲದ ಮಹಿಳೆ ರಮಣಿ ಬಂಧನ!

ಕೋಝಿಕೋಡ್: ಮಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಭಾರೀ ಪ್ರಮಾಣದ ಸ್ಫೋಟಕ ಸ್ಫೋಟಕ ಪತ್ತೆಯಾಗಿದೆ. ತಮಿಳುನಾಡಿನಿಂದ ಮಂಗಳೂರಿಗೆ ಆಗಮಿಸುತ್ತಿದ್ದ ಚೆನ್ನೈ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಸ್ಫೋಟಕ ಪತ್ತೆಯಾಗಿದೆ.  ತಮಿಳುನಾಡು ಮೂಲದ ಮಹಿಳೆ ರಮಣಿ ಎಂಬಾಕೆಯನ್ನು ಬಂಧಿಸಲಾಗಿದೆ. ನೂರು ಜಿಲೆಟಿನ್ ಕಡ್ಡಿಗಳು ಮತ್ತು 350 ಡಿಟೋನೇಟರ್ ಸಾಗಿಸುತ್ತಿದ್ದ…

ಮಂಗಳೂರು ಸಿಸಿಬಿ ವಿರುದ್ದ ಸಿಐಡಿ ತನಿಖೆಗೆ ಆದೇಶ : ದುಬಾರಿ ಕಾರು ಮಾರಾಟ ಮಾಡಿ ಸಿಕ್ಕಿಬಿದ್ರಾ ಅಧಿಕಾರಿಗಳು!

ಮಂಗಳೂರು : ಹಣ ಡಬ್ಲಿಂಗ್ ಆರೋಪದಡಿಯಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳಿಂದ ವಶ ಪಡೆದ ಕಾರನ್ನು ಮಾರಾಟ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಸಿಸಿಬಿ ಪೊಲೀಸರ ವಿರುದ್ದ ಇದೀಗ ಡಿಜಿಪಿ ಪ್ರವೀಣ್ ಸೂದ್ ಸಿಐಡಿ ತನಿಖೆಗೆ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ…

ರಾಜ್ಯ ಸಚಿವರಿಬ್ಬರಿಗೆ ಮಂಗಳೂರಿನಲ್ಲಿ ಆದ್ದೂರಿ ಸ್ವಾಗತ

ಮಂಗಳೂರು: ರಾಜ್ಯ ಸಚಿವರಾದ cp ಯೋಗೇಶ್ವರ್ ಮತ್ತು ನಾರಾಯಣ್ ಗೌಡರನ್ನು ರನ್ನು ಇಂದು ಮಂಗಳೂರು ವಿಮಾನ ನಿಲ್ದಾಣ ದಲ್ಲಿ ಅದ್ದೂರಿ ಯಾಗಿ ಸ್ವಾಗತಿಸಲಾಯಿತು. ಮೆಸ್ಕಾಂ ನಿರ್ದೇಶಕರಾದ ಕಿಶೋರ್ ಕುಮಾರ್ ಪುತ್ತೂರು ನೇತ್ರತ್ವದಲ್ಲಿ ರಾಜೇಶ್ ಶೆಟ್ಟಿ ಪಜೀರು ಗುತ್ತು, ವಸಂತ್ ಜೆ ಪೂಜಾರಿ,…

ಪ್ರಯಾಣಿಕರಿಗೆ ಬಿಗ್ ಶಾಕ್ : BMTC ಬಸ್‌ ʼಪ್ರಯಾಣ ದರ ಏರಿಕೆʼ ಸಾಧ್ಯತೆ..!

ಬೆಂಗಳೂರು: ದಿನನಿತ್ಯದ ವಸ್ತುಗಳ ದರ ಏರಿಕೆಯಿಂದ ಕಂಗಾಲಾದ ಸಾರ್ವಜನಿಕರ ಮೇಲೆ ರಾಜ್ಯ ಸರ್ಕಾರ ಮತ್ತೊಂದು ಬರೆ ಎಳೆಯಲು ಸಿದ್ದತೆ ನಡೆಸಿದೆ. ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ಬಿಎಂಟಿಸಿ ಬಸ್‌ ಪ್ರಯಾಣ ದರ ಏರಿಕೆ ಮಾಡಲು ಚಿಂತನೆ ನಡೆಸಿದೆ. ಹೌದು, ಇದಕ್ಕೆ ಸಂಬಂಧಿಸಿದಂತೆ…

ಸಾರಿಗೆ, ಕಾರ್ಮಿಕ ಸಂಘಗಳಿಂದ ‘ಭಾರತ್ ಬಂದ್’ ಗೆ ಕರೆ; ವಾಣಿಜ್ಯ ಮಾರುಕಟ್ಟೆಗಳು ಬಂದ್

ನವದೆಹಲಿ: ಇಂಧನ ಬೆಲೆ ಏರಿಕೆ ವಿರೋಧಿಸಿ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (ಸಿಎಐಟಿ) ಶುಕ್ರವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಯ ನಿಬಂಧನೆಗಳ ಪರಿಶೀಲನೆಗೆ ಅವರು ಒತ್ತಾಯಿಸಿದ್ದಾರೆ. ‘ಭಾರತ್ ಬಂದ್’ ಹಿನ್ನೆಲೆಯಲ್ಲಿ ದೇಶದಾದ್ಯಂತದ ಎಲ್ಲಾ ವಾಣಿಜ್ಯ…

ಕಾಡಂಚಿನಲ್ಲಿರುವ ಗ್ರಾಮಗಳಿಗೆ ಕಾಡಾನೆ ಭೀತಿ! ಮುಂಡಾಜೆ ಕಡಿರುದ್ಯಾವರ ಗ್ರಾಮದಲ್ಲಿ ಕಾಣಿಸಿಕೊಂಡ ಕಾಡಾನೆ!

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ದೂಂಬೆಟ್ಟು ಕಜೆ ಪ್ರದೇಶದಲ್ಲಿ ಗುರುವಾರ ಕೃಷಿ ತೋಟಗಳಿಗೆ ಕಾಡಾನೆ ದಾಳಿ ನಡೆಸಿ ಹಾನಿ ಮಾಡಿದೆ. ಒಂಟಿ ಸಲಗವೊಂದು ದಾಳಿ ನಡೆಸಿ ಬಾಳೆ, ಅಡಿಕೆ ಸಸಿ ಸಹಿತ ಇತರ ಕೃಷಿಯನ್ನು ಹಾಳು ಮಾಡಿದೆ. ರತ್ನಾ, ಬಾಬು…

ನಿವೃತ್ತ ಯೋಧರಿಗೆ ಹುಟ್ಟೂರ ಸಮ್ಮಾನ

ಉಜಿರೆ: ಭಾರತೀಯ ಸೇನೆಯಲ್ಲಿ ಸೇವೆಯನ್ನು ಸಲ್ಲಿಸಿ ನಿವೃತ್ತರಾದ ಯೋಧರಾದ ಸುಧಕರ ಗೌಡ ಹಾಗೂ ಮೇಘಶ್ಯಾಮ ಕನ್ಯಾಡಿ ಇವರನ್ನು ಕನ್ಯಾಡಿಯ ಗ್ರಾಮ ದೈವಗಳ ಧರ್ಮಚಾವಡಿ ಯಲ್ಲಿ ನಡೆದ ದೊಂಪದ ಬಲಿ ಉತ್ಸವದ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ತಮಿಳುನಾಡಿನ ಶಿವಕಾಶಿಯಲ್ಲಿ ಅಗ್ನಿ ಅವಘಡ 6 ಮಂದಿ ದುರ್ಮರಣ

ಚೆನ್ನೈ: ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, 6 ಮಂದಿ ಮೃತಪಟ್ಟಿರುವ ಘಟನೆ ತಮಿಳುನಾಡಿನ ಶಿವಕಾಶಿಯಲ್ಲಿ ಇಂದು ಸಂಜೆ ನಡೆದಿದೆ. ಕಲೈಯರ್ಕುರಿಚಿ ಪಟಾಕಿ ಕಾರ್ಖಾನೆಯಲ್ಲಿ ಘಟನೆ ನಡೆದಿದ್ದು, 17ಕ್ಕೂ ಹೆಚ್ಚು ಕಾರ್ಮಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಪಟಾಕಿ ತಯಾರಿಕೆಗಾಗಿ ಸಂಗ್ರಹಿಸಿದ್ದ 10ಕ್ಕೂ ಹೆಚ್ಚು ಶೆಡ್‌ಗಳು…

ಮುಖೇಶ್ ಅಂಬಾನಿ ನಿವಾಸದ ಸಮೀಪ ಸ್ಫೋಟಕ ಸಹಿತ ಇರುವ ಅನಾಮಧೇಯ ಸ್ಕಾರ್ಪಿಯೋ ಪತ್ತೆ!

ಮುಂಬೈ: ಮುಕೇಶ್ ಅಂಬಾನಿ ನಿವಾಸದ ಬಳಿ ಕಾರಿನಲ್ಲಿ ಜಿಲೆಟಿನ್​ ಪತ್ತೆಯಾಗಿರುವ ಘಟನೆ ವರದಿಯಾಗಿದೆ. ಮಹಾರಾಷ್ಟ್ರದ ಮುಂಬೈನಲ್ಲಿರುವ ಮುಕೇಶ್ ಅಂಬಾನಿ ನಿವಾಸದ ಬಳಿ ಅನುಮಾನಾಸ್ಪದವಾಗಿ ಕಾರು ಪತ್ತೆಯಾಗಿದೆ. ಸ್ಕಾರ್ಪಿಯೊ ಕಾರಿನಲ್ಲಿ 20 ಜಿಲೆಟಿನ್​ ಕಡ್ಡಿಗಳು ಪತ್ತೆಯಾಗಿದೆ. ಸ್ಥಳಕ್ಕೆ ಎಟಿಎಸ್​, ಮುಂಬೈ ಕ್ರೈಂ ಬ್ರ್ಯಾಂಚ್…

You Missed

ಬೆಳ್ತಂಗಡಿಯ ಸೋಮಂತ್ತಡ್ಕದಲ್ಲಿ ಬಸ್ ಅಫಘಾತ ಪ್ರಯಾಣಿಕರು ಪಾರು
ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ
ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ
ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ