ರಾಜ್ಯದಲ್ಲಿ ತಾಲೂಕು ಪಂಚಾಯ್ತಿ ರದ್ದಿಗೆ ಚಿಂತನೆ: ಎರಡು ಹಂತಗಳ ಪಂಚಾಯ್ತಿ ವ್ಯವಸ್ಥೆ ಜಾರಿ ಸಾಧ್ಯತೆ

ಬೆಂಗಳೂರು : ರಾಜ್ಯದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ. ಈ ಉದ್ದೇಶದಿಂದ ತಾಲೂಕು ಪಂಚಾಯ್ತಿಗಳನ್ನು ರದ್ದುಗೊಳಿಸಿ, ಎರಡು ಹಂತದ ಪಂಚಾಯತ್ ರಾಜ್ ವ್ಯವಸ್ಥೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದ್ದಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…

ವಿವಾದಾತ್ಮಕ ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ವಕೀಲೆ ಮೀರಾ ರಾಘವೇಂದ್ರ

ಬೆಂಗಳೂರು: ಸದಾ ಹಿಂದೂ ಧರ್ಮ ಹಾಗೂ ಹಿಂದೂ ದೇವರುಗಳನ್ನು ಅವಮಾನಿಸುವ ಮಾತುಗಳನ್ನಾಡುವ ವಿವಾದಾತ್ಮಕ ಸಾಹಿತಿ ಕೆ.ಎಸ್. ಭಗವಾನ್ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಮಸಿ ಬಳಿದಿದ್ದಾರೆ. ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಭಗವಾನ್ ವಿರುದ್ಧ ವಕೀಲೆ ಮೀರಾ ರಾಘವೇಂದ್ರ ಖಾಸಗಿ…

ಪ್ರೀತಿಸಿ ಮದುವೆಯಾದ ಪ್ರಕರಣಕ್ಕೆ ಟ್ವಿಸ್ಟ್! ತವರು ಕಡೆಯವರಿಂದಲೇ ನಡೆಯಿತೇ ಅಡಿಕೆ ಸಸಿಗಳ ಮಾರಣಹೋಮ!?

ತುಮಕೂರು: ಮನೆಯವರ ಒಪ್ಪಿಗೆಯಿಲ್ಲದೇ ಪ್ರೀತಿಸಿ ಮದುವೆಯಾದ ಕಾರಣ ಪ್ರಿಯತಮೆಯ ಮನೆಯವರಿಂದ ಪ್ರಿಯತಮನಿಗೆ ಸೇರಿದ 250 ಅಡಿಕೆ ಗಿಡಗಳನ್ನು ನಾಶ ಪಡಿಸಿದ ವಿಕೃತ ಘಟನೆ ತುಮಕೂರಿನ ಮಲ್ಲಸಂದ್ರದಲ್ಲಿ ನಡೆದಿದೆ. ನಾವು ಅಡಿಕೆ ಕಡಿದಿಲ್ಲ: ನಾವು ರೈತರು ಅಡಿಕೆ ತೆಂಗು ಅನ್ನ ಕೊಡುವ ದೇವರು…

ಸ್ವಸ್ತಿಕ್ ಕನ್ಯಾಡಿಗೆ “ರಾಜ್ಯ ಯುವರತ್ನ ಪ್ರಶಸ್ತಿ” ಪ್ರಧಾನ

ಬೆಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸ್ವಸ್ತಿಕ್ ಕನ್ಯಾಡಿಯವರಿಗೆ ಶ್ರೀನಿವಾಸ ಚಾರಿಟೇಬಲ್ ಟ್ರಸ್ಟ್(ರಿ) ಚಿಕ್ಕಬಳ್ಳಾಪುರ ಮತ್ತು ಶೇಷಾದ್ರಿಪುರಂ ಪ್ರಥಮ ದರ್ಜೆ ಕಾಲೇಜು ಯಲಹಂಕ ಬೆಂಗಳೂರು ವತಿಯಿಂದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಪ್ರಯುಕ್ತ ಕಲೆ, ಸಾಹಿತ್ಯ, ಸಾಂಸ್ಕೃತಿಕ, ಪತ್ರಿಕೋದ್ಯಮ ಮತ್ತು ‌ಸಾಮಾಜಿಕ ಚಟುವಟಿಕೆಗಳನ್ನು…

ವ್ಯಸನ ಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ ಯುವಕ!!! ಆ ಒಂದು ಮದ್ಯವರ್ಜನ ಶಿಬಿರ ಯುವಕನ ಬದುಕನ್ನೇ ಬದಲಾಯಿಸಿ ಬಿಟ್ಟಿತ್ತೇ!!!? “ಸ್ವಾವಲಂಬಿ ಬದುಕು”

“ಮದ್ಯಮುಕ್ತನಾಗಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡ – ಮಂಜು” ತುಮಕೂರು ತಾಲೂಕಿನ ಅಂತರಸನಹಳ್ಳಿ ಯ ದಿವಂಗತ ವೀರಭದ್ರಪ್ಪನವರ ಮಗನಾದ 34 ವರ್ಷ ವಯಸ್ಸಿನ ಶ್ರೀ ಮಂಜುರವರು ಕಳೆದ 2 ವರ್ಷಗಳ ಹಿಂದೆ ತುಮಕೂರಿನ ಹೋಟೆಲ್ ಅಸೋಸಿಯೇಷನ್ ನಲ್ಲಿ ನಡೆದ ಮದ್ಯವರ್ಜನ ಶಿಬಿರಕ್ಕೆ ಸೇರಿ…

ನಾಯಿಯನ್ನು ಬೇಟೆಯಾಡಲು ಬಂದ ಚಿರತೆ ಶೌಚಾಲಯದೊಳಗೆ ಲಾಕ್!

ಕಡಬ: ಸಾಕು ನಾಯಿಯನ್ನು ಅಟ್ಟಿಸಿಕೊಂಡು ಬಂದ ಚಿರತೆಯೊಂದು ಸಾಕು ನಾಯಿಯ ಜೊತೆ ಮನೆಯ ಶೌಚಾಲಯದಲ್ಲಿ ಬಂಧಿಯಾದ ಘಟನೆ ಬುಧವಾರ ಬೆಳಿಗ್ಗೆ ಕಡಬದ ಕೈಕಂಬದಲ್ಲಿ ನಡೆದಿದೆ. ಸುಬ್ರಹ್ಮಣ್ಯ ಸಮೀಪದ ಕೈಕಂಬ ನಿವಾಸಿ ರೇಗಪ್ಪ ಎಂಬವರ ಮನೆಯ ಸಮೀಪ ಸಾಕು ನಾಯಿಯನ್ನು ಚಿರತೆಯೊಂದು ಅಟ್ಟಿಸಿಕೊಂಡು…

ಮದುವೆಯ ವಯಸ್ಸು ಯುವಕ-ಯುವತಿಗೆ ಒಂದೇ ವಯಸ್ಸು ನಿಗಧಿ ಪಡಿಸಲು ಅರ್ಜಿ : ಕೇಂದ್ರ ಸರಕಾರಕ್ಕೆ ಸುಪ್ರೀಂ ನೋಟಿಸ್

ನವದೆಹಲಿ: ಯುವಕ, ಯುವತಿಯರ ಮದುವೆಗೆ ಏಕರೂಪದ ವಯಸ್ಸು ನಿಗದಿಪಡಿಸಬೇಕೆಂದು ಕೋರಿ ವಿವಿಧ ಹೈಕೋರ್ಟ್ ಗಳಲ್ಲಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟಿಗೆ ವರ್ಗಾಯಿಸಬೇಕೆಂದು ಸಲ್ಲಿಕೆಯಾಗಿರುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿಂದ ನೋಟಿಸ್ ಜಾರಿ ಮಾಡಲಾಗಿದೆ. ಸುಪ್ರೀಂಕೋರ್ಟ್ ಸಿಜೆ ಎಸ್.ಎ.…

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕಕ್ಕೆ ಕೇಂದ್ರದ ಒಪ್ಪಿಗೆ

ಬೆಂಗಳೂರು: ಕೇಂದ್ರ ಮುಂಗಡ ಪತ್ರದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸಲು ಒಪ್ಪಿಗೆ ನೀಡಲಾಗಿದೆ. ಈ ಸಂಬಂಧ ಬೆಂಗಳೂರು ನಗರಕ್ಕೆ 14,788 ಕೋಟಿ ರೂ. ಅನುದಾನ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ನಮ್ಮ…

ತುಮಕೂರಿನಲ್ಲಿ ಜಿಲೆಟಿನ್ ಸ್ಫೋಟ ಮನೆ ಸಂಪೂರ್ಣ ಭಸ್ಮ

ತುಮಕೂರು : ಶಿವಮೊಗ್ಗದ ಹುಣಸೋಡಿನ ಕಲ್ಲು ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟದ ಬೆನ್ನಲ್ಲೇ ತುಮಕೂರಿನಲ್ಲಿ ಮತ್ತೊಂದು ಸ್ಪೋಟ ಸಂಭವಿಸಿದೆ. ತುಮಕೂರು ತಾಲೂಕಿನ ಹೆಬ್ಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಹೊನ್ನುಡಿಕೆ ಹ್ಯಾಂಡ್ ಪೋಸ್ಟ್ ಬಳಿ ಇರುವ ಮಸ್ಕಲ್ ಗ್ರಾಮದ ಲಕ್ಷ್ಮಿಕಾಂತ್ ಎಂಬುವರ ಮನೆಯಲ್ಲಿ ಕ್ರಷರ್…

ರಾಜ್ಯಾದ್ಯಂತ 30 ಕಡೆಗಳಲ್ಲಿ ಏಕಕಾಲಕ್ಕೆ ಎಸಿಬಿ ದಾಳಿ

ಬೆಂಗಳೂರು: ಇಂದು ರಾಜ್ಯದ್ಯಾಂತ ಬೆಳ್ಳಂ ಬೆಳಗ್ಗೆ ಎಸಿಬಿ ತಂಡ ರಾಜ್ಯದಲ್ಲಿ ಬಿರುಸಿನ ಕಾರ್ಯಾಚರಣೆ ನಡೆಸಿದ್ದು , 7 ಸರ್ಕಾರಿ ಅಧಿಕಾರಿಗಳಿಗೆ ಗಾಳ ಹಾಕಿದೆ. ಬೆಂಗಳೂರು ನಗರ , ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ , ಚಿತ್ರದುರ್ಗ ಮತ್ತು ಕಲ್ಬುರ್ಗಿಯಲ್ಲಿ ಬೆಳಗ್ಗೆ…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ