ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಮಾದರಿಯಾದ ರೈತ

ಅಳದಂಗಡಿ ತೋಟಗಾರಿಕಾ ರೈತ ಉತ್ಪಾದಕರ ಕಂಪನಿಯು ಕಳೆದ ವರ್ಷದಿಂದ ಹಡಿಲು ಬಿದ್ದ ಗದ್ದೆಯಲ್ಲಿ ಭತ್ತ ಬೆಳೆಯುವ ಜೊತೆಗೆ ತರಕಾರಿ ಬೆಳೆಯುವ ಮೂಲಕ ಇತರರಿಗೆ ಮಾದರಿಯಾಗಿದೆ. ರಾಷ್ಟ್ರ ಮಟ್ಟದ ಕೃಷಿ ಪ್ರಶಸ್ತಿ ವಿಜೇತ ಪ್ರಗತಿಪರ ಕೃಷಿಕ ಪ್ರಭಾಕರ್ ಮಯ್ಯ ಅವರ ಮಾರ್ಗದರ್ಶನದಲ್ಲಿ ತರಕಾರಿ…

ಪೋಲಿಯೊ ಲಸಿಕೆ ಬದಲಿಗೆ ಸ್ಯಾನಿಟೈಸರ್ ಹನಿ ಹಾಕಿದ ಆರೋಗ್ಯ ಕಾರ್ಯಕರ್ತರು 12ಮಕ್ಕಳು ಅಸ್ವಸ್ಥ!

ಮಹಾರಾಷ್ಟ್ರ: ಮಹಾರಾಷ್ಟ್ರದ ಯವತ್ಮಾಲ್ ನಲ್ಲಿ ಸೋಮವಾರ ಪೋಲಿಯೊ ಲಸಿಕೆ ಬದಲಿಗೆ ಸ್ಯಾನಿಟೈಸರ್ ಹನಿಗಳನ್ನು ನೀಡಿದ ನಂತರ ಐದು ವರ್ಷದೊಳಗಿನ 12 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಯವತ್ಮಾಲ್ ಜಿಲ್ಲಾ ಕೌನ್ಸಿಲ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀಕೃಷ್ಣ ಪಂಚಲ್  ಈ ಕುರಿತು ಮಾಹಿತಿಯನ್ನು ನೀಡಿದ್ದು, ಈಗ…

ಉಡುಪಿಯಲ್ಲಿ ಮಾರ್ಚ್ 17 ರಿಂದ ಸೇನಾ ನೇಮಕಾತಿ ರ‍್ಯಾಲಿ : ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಭಾರತೀಯ ಸೇನೆಗೆ ಸೇರಲು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿರುವ ಬಾಗಲಕೋಟೆ, ವಿಜಯಪುರ, ಧಾರವಾಢ, ಉತ್ತರ ಕನ್ನಡ, ಉಡುಪಿ, ದ.ಕನ್ನಡ, ದಾವಣಗೆರೆ, ಗದಗ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ತರುಣರಿಗೆ, ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ…

ಪರಿಷತ್ ನಲ್ಲಿ ಮೊಬೈಲ್ ಬಳಕೆ ನಿಷೇಧ!!!

ಬೆಂಗಳೂರು: ಇನ್ಮುಂದೆ ವಿಧಾನ ಪರಿಷತ್ ನಲ್ಲಿ ಮೊಬೈಲ್ ಪೋನ್ ಬಳಕೆ ಮಾಡುವಂತಿಲ್ಲ ಈ ಬಗ್ಗೆ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಆದೇಶಿಸಿದ್ದಾರೆ. ಮಾಹಿತಿಗಾಗಿ ಮೊಬೈಲ್ ತರುವವರು ಅನುಮತಿ ಕಡ್ಡಾಯವಾಗಿ ಪಡೆಯಬೇಕು ಎಂದು ಪರಿಷತ್ ಸದಸ್ಯರಿಗೆ ಸಭಾಪತಿಯವರಿಂದ ಖಡಕ್ ಸೂಚನೆಯೂ ರವಾನೆಯಾಗಿದೆ ಎಂದು…

ಅಮೃತಮಹಲ್ ಗೋತಳಿ ಅಭಿವೃದ್ಧಿಗೆ ಕ್ರಮ: ಪ್ರಭು ಚೌಹಾಣ್

ಚಿಕ್ಕಮಗಳೂರು: ರಾಜ್ಯದಲ್ಲಿ ಅಮೃತಮಹಲ್ ಗೋತಳಿಗಳ ಸಂವರ್ಧನಾ ಕೇಂದ್ರ ಪುನಶ್ಚೇತನಕ್ಕೆ ಸಂಬಂಧಿಸಿದಂತೆ ಸಂಪೂರ್ಣ ಮಾಹಿತಿಯನ್ನು ಸರ್ಕಾರದ ಗಮನಕ್ಕೆ ತರಲಾಗಿದ್ದು, ಅದರ ಅಭಿವೃದ್ಧಿಗೆ ಪೂರಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವ ಪ್ರಭು ಚೌಹಾಣ್ ಅವರು ತಿಳಿಸಿದ್ದಾರೆ. ಜಿಲ್ಲೆಯ ಅಜ್ಜಂಪುರ ಸಮೀಪದ ಕಾಟನಗೆರೆ ಗ್ರಾಮದ ಸಾವಯವ…

ಸ್ವಾವಲಂಬನೆಯ ದೃಷ್ಟಿಯನ್ನು ಈ ಬಜೆಟ್‌ನಲ್ಲಿ ಕಾಣಬಹುದು: ಮೋದಿ

ನವದೆಹಲಿ: ಇಂದು ಮಂಡನೆಯಾದ 2021ರ ಬಜೆಟ್ ಉದ್ಯಮ, ಹೂಡಿಕೆದಾರರು ಮತ್ತು ಮೂಲಸೌಕರ್ಯ ಕ್ಷೇತ್ರಗಳಲ್ಲಿ ಸಾಕಷ್ಟು ಸಕಾರಾತ್ಮಕ ಬದಲಾವಣೆಗಳನ್ನು ತರಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಇದನ್ನು ಐತಿಹಾಸಿಕ ಬಜೆಟ್‌ ಎಂದು ಕರೆದ ಮೋದಿ, “ಸ್ವಾವಲಂಬನೆಯ ದೃಷ್ಟಿಯನ್ನು ಬಜೆಟ್‌ನಲ್ಲಿ ಕಾಣಬಹುದು. ಆರೋಗ್ಯ…

You Missed

ಕೂಲಿ ಕಾರ್ಮಿಕರನ್ನು ಕರೆದೊಯ್ದುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿದ ಟಾಟಾ ಏಸ್
ಬೆಳ್ತಂಗಡಿ: ಪತ್ರಕರ್ತ ಭುವನೇಂದ್ರ ಪುದುವೆಟ್ಟು ನಿಧನ
ಪಶ್ಚಿಮ ಘಟ್ಟದ ತಪ್ಪಲಿನ ಅರಣ್ಯದಂಚಿನಲ್ಲಿ ಮೊಳಗಿದ ಗುಂಡಿನ ಸದ್ದು ನಕ್ಸಲ್ ನಾಯಕ ವಿಕ್ರಂಗೌಡ ಎನ್‌ಕೌಂಟರ್‌
ಬೆಳ್ಳಂಬೆಳಗ್ಗೆ ಕಾಣಿಸಿಕೊಂಡ ಒಂಟಿ ಸಲಗ ರೈತರಲ್ಲಿ ಹೆಚ್ಚಿದ ಆತಂಕ
ಧರ್ಮಸ್ಥಳ “ಗ್ರಾಮೀಣ ಯೋಜನೆಯ ಪ್ರಯೋಗಾಲಯ” ಗ್ರಾಮೀಣ ಭಾಗದ ಮಹಿಳೆಯರಿಗೆ ಶಕ್ತಿ ತುಂಬುವ ಕೆಲಸ ಗ್ರಾಮಾಭಿವೃದ್ಧಿ ಯೋಜನೆಯ ಮೂಲಕ ಆಗುತ್ತಿದೆ: ನಿರ್ಮಲಾ ಸೀತಾರಾಮನ್
ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಮುಂಡಾಜೆಯ ತೇಜಲ್ ಗೆ ಚಿನ್ನದ ಪದಕ