ಮುಷ್ಕರ ನಿರತ ಸಾರಿಗೆ ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್ : 8 ನೌಕರರ ಮೇಲೆ “ಎಸ್ಮಾ” ಕಾಯ್ದೆ ಪ್ರಯೋಗ!

ಬೆಂಗಳೂರು : ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರವ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ಕೊಟ್ಟಿದ್ದು, ಕರ್ತವ್ಯಕ್ಕೆ ಹಾಜರಾದ ನೌಕರರ ಕೆಲಸಕ್ಕೆ ಅಡ್ಡಿಪಡಿಸುವ ಹಾಗೂ ಬಸ್ ಗಳ ಮೇಲೆ ದಾಳಿ ಮಾಡುವವರ ವಿರುದ್ಧ ಎಸ್ಮಾ (ಅಗತ್ಯ…

Big breking news: ಕೇಂದ್ರ ಸರರ್ಕಾರದಿಂದ ರಷ್ಯಾದ ಕೋವಿಡ್-19 ಲಸಿಕೆ “Sputnik V” ತುರ್ತು ಬಳಕೆಗೆ ಅನುಮೋದನೆ

ಡಿಜಿಟಲ್‌ ಡೆಸ್ಕ್:‌ ರಷ್ಯಾದ ಗಮಾಲೆಯಾ ರಾಷ್ಟ್ರೀಯ ಸಾಂಕ್ರಾಮಿಕ ರೋಗ ಶಾಸ್ತ್ರ ಮತ್ತು ಸೂಕ್ಷ್ಮಜೀವಶಾಸ್ತ್ರ ಕೇಂದ್ರವು ಅಭಿವೃದ್ಧಿಪಡಿಸಿದ ಕೊರೊನಾ ವೈರಸ್ (ಕೋವಿಡ್-19) ಲಸಿಕೆಯಾದ ಸ್ಪುಟ್ನಿಕ್-ವಿಗೆ ಕೇಂದ್ರ ಸರ್ಕಾರ ಸೋಮವಾರ ಅನುಮೋದನೆ ನೀಡಿದೆ. ಕೋವಿಶೀಲ್ಡ್ ಮತ್ತು ಕೊವಾಕ್ಸಿನ್ ನಂತರ ಭಾರತವು ಅನುಮೋದಿಸಿದ ಮೂರನೇ ಲಸಿಕೆ…

ಕೋಟಿ ಚೆನ್ನಯ್ಯ ಮೂಲಸ್ಥಾನದಲ್ಲಿ ಕಂಡುಬಂದ ವಿಸ್ಮಯ, ತೀರ್ಥ ಬಾವಿಯಲ್ಲಿ ಕಾಣಿಸಿಕೊಂಡಿತು ನಾಗದೇವರ ಹೆಡೆರೂಪ

ಪುತ್ತೂರು:  ಕೋಟಿ-ಚೆನ್ನಯರು ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಪಡುಮಲೆಯಲ್ಲಿ ಎ.10ರಂದು ವಿಸ್ಮಯವೊಂದು ನಡೆದಿದೆ. ಅದರ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೋಟಿ-ಚೆನ್ನಯರು ತಮ್ಮ ಬದುಕಿನುದ್ದಕ್ಕೂ ಅರಾಧಿಸಿಕೊಂಡು ಬರುತ್ತಿದ್ದ ನಾಗ ಬಿರ್ಮೆರ್, ನಾಗ ಕನ್ನಿಕೆ, ರಕ್ತೇಶ್ವರಿ ಗುಡಿಗಳು ತೀರ್ಥಬಾವಿ…

ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಗಳ ಸುರಿಮಳೆಯೊಂದಿಗೆ ಮೊಬೈಲ್ ನಿಮ್ಮದಾಗಿಸಬೇಕೆ ಹಾಗಾದರೆ ಇಂದೇ ಬೇಟಿ ನೀಡಿ ಬೆಳ್ತಂಗಡಿಯ ನಿಮ್ಮ ಜೈನ್ ಮೊಬೈಲ್ ಮಳಿಗೆಗೆ

ಬೆಳ್ತಂಗಡಿ: ಬೆಳ್ತಂಗಡಿಯ ಜನತೆಗೆ ಶುಭ ಸುದ್ಧಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಗಳನ್ನು ನೀಡುತ್ತಿದೆ ನಿಮ್ಮ ಜೈನ್ ಮೊಬೈಲ್ ಬೆಳ್ತಂಗಡಿ. 🔹ನಿಮ್ಮ 4G Handset ಅನ್ನು 5G ಗೆ ಬದಲಾಯಿಸಿಕೊಳ್ಳಿ. 🔸ಬೃಹತ್ ಏಕ್ಸ್ ಚೇಂಜ್ ಮೇಳ 🔹ಪ್ರತಿ ಖರೀದಿಗೆ ಆಕರ್ಷಕ…

ದ್ವಿಚಕ್ರ ವಾಹನ ಸವಾರರಿಗೆ ಮುಖ್ಯ ಮಾಹಿತಿ : ಬೈಕ್ ಗಳಿಗೆ ಸೈಡ್ ಮಿರರ್, ಇಂಡಿಕೇಟರ್ ಇಲ್ಲದಿದ್ದರೆ 500 ರೂ. ದಂಡ!

ಬೆಂಗಳೂರು : ದ್ವಿಚಕ್ರ ವಾಹನ ಸವಾರರೇ ಇನ್ಮುಂದೆ ಬೈಕ್ ಗಳಲ್ಲಿ ಸೈಡ್ ಮಿರರ್, ಇಂಡಿಕೇಟರ್ ಇಲ್ಲದಿದ್ದರೆ 500 ರೂ. ದಂಡ ಕಟ್ಟಬೇಕಾಗುತ್ತದೆ. ಹೌದು, ಬೆಂಗಳೂರಿನ ರಸ್ತೆಗಳಲ್ಲಿ ಬೈಕ್ ಚಲಾಯಿಸಬೇಕಾದರೆ ವಾಹನಕ್ಕೆ ಎರಡೂ ಬದಿಯಲ್ಲಿ ಕನ್ನಡಿ ಮತ್ತು ಇಂಡಿಕೇಟರ್ ಗಳಿರುವುದು ಕಡ್ಡಾಯವಾಗಿದ್ದು, ಇಲ್ಲವಾದರೆ…

ದೇಶಾದ್ಯಂತ ಮತ್ತೆ ಕೊರೋನಾ 2ನೇ ಅಲೆ ಅಬ್ಬರ ಒಂದೇ ದಿನದಲ್ಲಿ ದಾಖಲಾಯ್ತು 1,52,879 ಪ್ರಕರಣ

ನವದೆಹಲಿ: ದೇಶದಲ್ಲಿ ಕೊರೋನಾ ಅಬ್ಬರ ಜೋರಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 1,52,879 ಕೊರೋನಾ ಪ್ರಕರಣ ವರದಿಯಾಗಿದೆ. ಇನ್ನು ಒಂದೇ ಬರೋಬ್ಬರಿ 839 ಮಂದಿ ಬಲಿಯಾಗಿದು, ಇದರೊಂದಿಗೆ ಒಟ್ಟು ಸಾವನ್ನಪ್ಪಿದವರ ಸಂಖ್ಯೆ 1,69,275ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸಕ್ರಿಯ ಕೋವಿಡ್ ಪ್ರಕರಣಗಳ…

ಕೊರಗಜ್ಜನ ಕೋಲದ ವೇಳೆ ಪೋಲಿಸ್ ವಾಹನಕ್ಕೆ ಕಲ್ಲು ಎಸೆತ…!! ಆರೋಪಿಯನ್ನು ಹಿಡಿದು ಪೋಲಿಸರಿಗೆ ಒಪ್ಪಿಸಿದ ಸಾರ್ವಜನಿಕರು..!!

ಉಳ್ಳಾಲ: ತೊಕ್ಕೊಟ್ಟು ಜಂಕ್ಷನ್ ಬಳಿ ಕೊರಗಜ್ಜನ ಕೋಲ ನಡೆಯುತ್ತಿದ್ದು, ಈ ಸಮಯದಲ್ಲಿ ಅಲ್ಲೇ ಇರುವ ಬಿಲ್ಡಿಂಗ್ ಮೇಲೆ ನಿಂತು ಪೊಲೀಸ್ ವಾಹನಕ್ಕೆ ಪಕ್ಕದ ಕಲ್ಲೆಸೆದ ಘಟನೆ ನಡೆದಿದ್ದು, ಪೊಲೀಸರೊಂದಿಗೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಜನರು ಸೇರಿ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. ಕೋಡಿ ನಿವಾಸಿ ಮಹಮ್ಮದ್…

ಕಂದಾಯ ಸಚಿವರಿಂದ ಬೆಳ್ತಂಗಡಿ ತಾಲೂಕು ಕಛೇರಿ ಬೇಟಿ! ಕಛೇರಿ ಸಿಬ್ಬಂದಿ & ಸಾರ್ವಜನಿಕರೊಂದಿಗೆ ಸಮಾಲೋಚನೆ!

ಬೆಳ್ತಂಗಡಿ: ಮಾನ್ಯ ಕಂದಾಯ ಸಚಿವರಾದ ಶ್ರೀ ಆರ್ ಅಶೋಕ್ ಅವರು ಬೆಳ್ತಂಗಡಿ ತಾಲೂಕು ಕಚೇರಿಗೆ ಬೇಟಿನೀಡಿ ಕಚೇರಿಯ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿ ತಾಲೂಕು ಕಚೇರಿಯಲ್ಲಿದ್ದ ಸಾರ್ವಜನಿಕರೊಂದಿಗೆ ಕಂದಾಯ ಇಲಾಖೆಯ ಜನಸ್ನೇಹಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಶಾಸಕ ಹರೀಶ್…

ಸಾರಿಗೆ ಸಂಸ್ಥೆ ಮುಳುಗುತ್ತಿರುವ ಹಡಗು, ಇದಕ್ಕೆ ಇನ್ನಷ್ಟು ರಂಧ್ರ ಮಾಡಿ ಮುಳುಗಿಸಬೇಡಿ: ಆರ್ ಆಶೋಕ್

ಬೆಳ್ತಂಗಡಿ: ಸಾರಿಗೆ ಸಂಸ್ಥೆಗಳು ಮುಳುತ್ತಿರುವ ಹಡಗಿನಂತಾಗಿ ನಷ್ಟದಲ್ಲಿದೆ. ಮುಳುಗುತ್ತಿರುವ ಸಂಸ್ಥೆಯನ್ನು ಎತ್ತಿ ಹಿಡಿಯಬೇಕಾದವರೇ ಮುಷ್ಕರ ಮಾಡುತ್ತಿರುವುದು ಸರಿಯಲ್ಲ. ಇದು ಮುಳುಗಿದರೆ ಅದರ ಅಪಕೀರ್ತಿ ಯಾರು ಮುಷ್ಕರದಲ್ಲಿ ನಿರತರಾಗಿದ್ದಾರೋ ಅವರಿಗೆ ಬರುತ್ತದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು. ಅವರು ಮಾಧ್ಯಮದವರೊಂದಿಗೆ…

ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣೆ: ಕಂದಾಯ ಸಚಿವರಿಗೆ ಅಭಿನಂದನಾ ಕಾರ್ಯಕ್ರಮ

ಬೆಳ್ತಂಗಡಿ: ತಾಲೂಕಿನ ಅರ್ಹ ಫಲಾನುಭವಿಗಳಿಗೆ 94ಸಿ ಹಕ್ಕುಪತ್ರ ವಿತರಣೆ ಹಾಗೂ ಕಂದಾಯ ಸಚಿವ ಆರ್ ಅಶೋಕ್ ರವರಿಗೆ ಅಭಿನಂದನಾ ಕಾರ್ಯಕ್ರಮ ಇಂದು (ಎ.9) ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಲಾಭವನದಲ್ಲಿ ಜರುಗಿತು. ರಾಜ್ಯ ಕಂದಾಯ ಸಚಿವ ಆರ್ ಅಶೋಕ್ ಕಾರ್ಯಕ್ರಮವನ್ನು ಉದ್ಘಾಟಿಸಿ…

You Missed

ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ
ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ