ಮಂಗಳೂರಿನ ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಮಚೇಂದ್ರನಾಥ್ ಕೊರೋನಾಗೆ ಬಲಿ!
ಮಂಗಳೂರು: ಖ್ಯಾತ ಸ್ಯಾಕ್ಸೋಫೋನ್ ಕಲಾವಿದ ಮಚೇಂದ್ರನಾಥ್ ಭಾನುವಾರ ಸಂಜೆ ಮಾರಕ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಿಕಾರಿಯಾಗದೆ ಇಂದು ಕೋವಿಡ್ ಸೋಂಕಿನಿಂದ ಮೃತರಾಗಿದ್ದಾರೆ. ಕೆಲದಿನಗಳ ದಿನ ಹಿಂದೆ ಅವರ ಪತ್ನಿ ಕೋವಿಡ್ ಸೋಂಕಿಗೆ…
ಕೊರೋನಾದಿಂದ ಮೃತಪಟ್ಟ ಮಹಿಳೆಯ ಮೊಬೈಲ್ ನಾಪತ್ತೆ! ಆ ಮೊಬೈಲ್ ನಲ್ಲಿತ್ತು ಅಮ್ಮನ ಸವಿ ನೆನಪುಗಳ ಪೋಟೋ…! ದಯವಿಟ್ಟು ಅಮ್ಮನ ಮೊಬೈಲ್ ಹುಡಕಿಕೊಡಿ ಎಂದು ಜಿಲ್ಲಾಧಿಕಾರಿಗೆ ಪತ್ರ ಬರೆದ ಮಗಳು…
ಕೊಡಗು: ಕೊರೊನಾದಿಂದ ಸಾವನ್ನಪ್ಪಿದ ಮಹಿಳೆಯ ಮೊಬೈಲ್ ಕಳ್ಳತನ ಮಾಡಿರುವ ಘಟನೆ ಕೊಡಗು ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಗುಮ್ಮನಕೊಲ್ಲಿ ಗ್ರಾಮದ ಪ್ರಭಾ ಎಂಬವರು ಕೊರೊನಾ ಹಿನ್ನೆಲೆ ಮೇ 6 ರಂದು ಕೊಡಗು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಮೇ 16 ರಂದು ಅವರು ಚಿಕಿತ್ಸೆ…
ಒಂದೇ ದಿನ ಸೂಪರ್ ಮೂನ್-ಬ್ಲಡ್ ಮೂನ್ ಗೋಚರ! ಮೇ 26 ರಂದು ಸಂಭವಿಸಲಿದೆ ಈ ವರ್ಷದ ಮೊದಲ ಚಂದ್ರಗ್ರಹಣ
ನವದೆಹಲಿ: 2021ನೇ ವರ್ಷದ ಮೊದಲ ಚಂದ್ರಗ್ರಹಣ ಮೇ 26 ನೇ ದಿನಾಂಕದಂದು ವೈಶಾಖ ಪೂರ್ಣಿಮೆಯ ದಿನದಂದು ಸಂಭವಿಸಲಿದ್ದು, ಒಂದೇ ದಿನ ಸೂಪರ್ ಮೂನ್ ಮತ್ತು ರೆಡ್ ಬ್ಲಡ್ ಮೂನ್ ಕೂಡ ಗೋಚರಿಸಲಿದೆ. ಭೂಮಿಗೆ ಸಮೀಪದಲ್ಲೇ ಅಂದರೆ ಅಂದಾಜು 28 ಸಾವಿರ ಮೈಲಿ ಸಮೀಪ ಚಂದ್ರನ ಕಕ್ಷೆ ಇರುವ ಕಾರಣ ಚಂದ್ರ ಸೂಪರ್…
ಸರಳಿಕಟ್ಟೆ:ಅಡಿಕೆ ಕಳ್ಳತನ: ಪೊಲೀಸರ ತನಿಖೆ ಚುರುಕು
ಉಪ್ಪಿನಂಗಡಿ: ಮನೆಯ ಕಾರು ಸೆಡ್ ನ ಗೋಣಿ ಚೀಲದಲ್ಲಿ ಇಟ್ಟಿದ್ದ ಅಡಿಕೆಯನ್ನು ಕಳ್ಳತನ ಮಾಡಿದ ಘಟನೆ ಸಂಭವಿಸಿದೆ. ಉಪ್ಪಿನಂಗಡಿ ಸಮೀಪದ ಸರಳಿಕಟ್ಟೆ ಪಡ್ಡಾಯಿಸೂರ್ಯ ಎಂಬಲ್ಲಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು ತನಿಖೆ ಚುರುಕುಗೊಳಿಸಿದ್ದಾರೆ.
ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಬೆನ್ನಲ್ಲೇ ಮತ್ತೊಂದು ಶಾಕ್! ರಾಯಚೂರಿನಲ್ಲಿ 6 ಮಂದಿಗೆ ‘ವೈಟ್ ಫಂಗಸ್’ ಸೋಂಕು!
ರಾಯಚೂರು: ಕೊರೋನಾ, ಬ್ಲಾಕ್ ಫಂಗಸ್ ಬೆನ್ನಲ್ಲೇ ರಾಜ್ಯದಲ್ಲಿ ವೈಟ್ ಫಂಗಸ್ ಪ್ರಕರಣ ಪತ್ತೆಯಾಗಿದ್ದು, ರಾಯಚೂರಿನ ಖಾಸಗಿ ಆಸ್ಪತ್ರೆಯಲ್ಲಿ 6 ಪ್ರಕರಣಗಳು ಪತ್ತೆಯಾದ ಮಾಹಿತಿ ಲಭ್ಯವಾಗಿದೆ. ಖಾಸಗಿ ಆಸ್ಪತ್ರೆಯೊಂದರಲ್ಲೇ 6 ಜನರಲ್ಲಿ ವೈಟ್ ಫಂಗಸ್ ಪ್ರಕರಗಳು ಪತ್ತೆಯಾಗಿದ್ದು, ಅವ್ರು ಕೋವಿಡ್‌ನಿಂದ ಗುಣಮುಖರಾಗಿದ್ರು ಎಂದು…
ಯಾಸ್ ಚಂಡಮಾರುತ ತೀವ್ರ ರೂಪ ಪಡೆಯುವ ಸಾಧ್ಯತೆ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಹವಮಾನ ಇಲಾಖೆಯ ಸೂಚನೆ!
ಬೆಂಗಳೂರು: ಬಂಗಾಳಕೊಲ್ಲಿಯ ಪೂರ್ವಮಧ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರ ಚಂಡಮಾರುತದ ಸ್ವರೂಪ ಪಡೆದು ಮೇ 26ರಂದು ಒಡಿಶಾ ಮತ್ತು ಪಶ್ಚಿಮ ಬಂಗಾಳ ತೀರವನ್ನು ಹಾದುಹೋಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವಾಯುಭಾರ ಕುಸಿತವು ಚಂಡಮಾರುತವಾಗಿ ಬದಲಾಗಲೇಬೇಕು ಎಂದು ಹೇಳಲಾಗದು.…
ರಾಜ್ಯ ಪೊಲೀಸ್ ಇಲಾಖೆಯಲ್ಲಿ 4000 ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನ!
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಕರ್ನಾಟಕ ರಾಜ್ಯ ಪೊಲೀಸ್ (ಕರ್ನಾಟಕ ರಾಜ್ಯ ಪೊಲೀಸ್) ನಾಗರಿಕ ಇಲಾಖೆಯಲ್ಲಿ 4000 ಕಾನ್‌ಸ್ಟೆಬಲ್ (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಹುದ್ದೆಗಳಿಗೆ (ಕೆಎಸ್‌ಪಿ ಕಾನ್‌ಸ್ಟೆಬಲ್ ನೇಮಕಾತಿ 2021) ಅರ್ಜಿಗಳನ್ನ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು…
ಗಾಳಿಯ ಮೂಲಕವೂ ಹರಡುತ್ತೆ ಕಪ್ಪು ಶಿಲೀಂಧ್ರ: ಏಮ್ಸ್ ವೈದ್ಯರ ಹೇಳಿಕೆ
ನವದೆಹಲಿ: ಕೊರೊನಾ ಬಳಿಕ ದೇಶದ ಜನರನ್ನು ಕಂಗೆಡಿಸಿರುವ ಕಪ್ಪು ಶಿಲೀಂಧ್ರ (ಮ್ಯೂಕರ್ ಮೈಕ್ರೋಸಿಸ್)ವು ಗಾಳಿಯ ಮೂಲಕವೂ ಹರಡುತ್ತೆ ಎಂದು ನವದೆಹಲಿಯ ಏಮ್ಸ್ ಆಸ್ಪತ್ರೆಯ ಪ್ರೊಫೆಸರ್ ಡಾ. ನಿಖಿಲ್ ಟಂಡನ್ ಹೇಳಿದ್ದಾರೆ. ಆದರೆ, ಈ ಶಿಲೀಂಧ್ರವು ಆರೋಗ್ಯವಂತ ವ್ಯಕ್ತಿಯ ದೇಹ ಹೊಕ್ಕರೂ ಯಾವುದೇ ತೊಂದರೆ ಮಾಡುವುದಿಲ್ಲ…
ಬೈಕ್ ಸ್ಕಿಡ್ ಆಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸುಲ್ಕೇರಿಯ ಯುವಕ ಮೃತ್ಯು!
ಬೆಳ್ತಂಗಡಿ: ಬೆಳ್ತಂಗಡಿ ಚಚ್೯ ರಸ್ತೆ ವಿಲ್ಸ್ ಸ್ಟುಡಿಯೋ ದಲ್ಲಿ ಕೆಲಸ ಮಾಡುತ್ತಿದ್ದ, ಪ್ರಸಾದ್( 23ವ) ಎಂಬವರು ಸುಳ್ಕೆರಿ ಬಳಿ ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಫಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ವರದಿಯಾಗಿದೆ. ಮೇ 20ರಂದು ಸುಲ್ಕೇರಿಯ …
ಅರ್ಚಕರಿಗೆ 2 ತಿಂಗಳ ಆಹಾರ ಕಿಟ್ ವಿತರಣೆ : ರಾಜ್ಯ ಸರ್ಕಾರದಿಂದ ಸಿಹಿಸುದ್ದಿ
ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಸೆಮಿ ಲಾಕ್ ಡೌನ್ ಘೋಷಿಸಲಾಗಿದ್ದು, ರಾಜ್ಯ ಸರ್ಕಾರವು ಅರ್ಚಕರಿಗೆ ಎರಡು ತಿಂಗಳ ತಸ್ತೀಕ್, ಆಹಾರ ಕಿಟ್ ಬಿಡುಗಡೆ ಮಾಡಿದೆ. ಈ ಕುರಿತು ಮಾಹಿತಿ ನೀಡಿರುವ ಮುಜರಾಯಿ ಸಚಿವ ಕೋಟ ಶ್ರೀನಿವಾಸ…

