ಕೋವಿಡ್ ಮಿತ್ರದ ಬಗ್ಗೆ ಶೀಘ್ರದಲ್ಲೇ ಕೇಂದ್ರಕ್ಕೆ ಮಾಹಿತಿ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

ಮೈಸೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೋವಿಡ್-19 ಪ್ರಕರಣ ದಾಖಲಾಗುತ್ತಿರುವ ಜಿಲ್ಲೆಗಳೊಂದಿಗೆ ಚರ್ಚೆ ನಡೆಸಿದ್ದು, ಸೋಂಕಿನ ಪ್ರಮಾಣ ಕಡಿಮೆ ಮಾಡಲು ಹಮ್ಮಿಕೊಂಡಿರುವ ವಿನೂತನ ಪ್ರಯತ್ನಗಳ ಬಗ್ಗೆ ಕೇಳಿದರು. ನಮ್ಮ ಜಿಲ್ಲೆಯಲ್ಲಿ ಆರಂಭಿಸಿರುವ ಕೋವಿಡ್ ಮಿತ್ರ ಬಗ್ಗೆ ಕೇಂದ್ರ ಸರ್ಕಾರಕ್ಕೆ ಮಾಹಿತಿ ಕಳುಹಿಸಿಕೊಡಲಾಗುವುದು ಎಂದು…

ಕೊರೊನಾ ವೈರಸ್ ಹೆಚ್ಚಳ : ಅಂಗನವಾಡಿ ಕಾರ್ಯಕರ್ತೆಯರ ಬೇಸಿಗೆ ರಜೆ ರದ್ದು

ಬೆಂಗಳೂರು : ರಾಜ್ಯದ ಗ್ರಾಮೀಣಾ ಪ್ರದೇಶಗಳಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ನೀಡಲಾಗಿದ್ದ ಬೇಸಿಗೆ ರಜೆಯನ್ನು ರದ್ದುಪಡಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ 2021 ನೇ ವರ್ಷದ 15 ದಿನಗಳ ಬೇಸಿಗೆ ರಜೆಯನ್ನು…

ನಾಳೆಯೇ ನಿರ್ಧಾರವಾಗುತ್ತಾ ಕೊರೊನಾ ಲಾಕ್​ಡೌನ್​ ವಿಸ್ತರಣೆ ಭವಿಷ್ಯ..? ಮಹತ್ವದ ಸುದ್ದಿಗೋಷ್ಠಿ ಕರೆದ ಸಿಎಂ ಬಿಎಸ್​ವೈ

ಬೆಂಗಳೂರು: ರಾಜ್ಯದಲ್ಲಿ ಸದ್ಯ ಕೊರೊನಾ ಲಾಕ್​ಡೌನ್​ ವಿಸ್ತರಣೆ ಬಹುದೊಡ್ಡ ಚರ್ಚಾ ವಿಷಯವಾಗಿ ಬದಲಾಗಿದೆ. ಮೇ 10ರಿಂದ 24ರವರೆಗೆ ಲಾಕ್​ಡೌನ್​ ಆದೇಶವನ್ನ ಸರ್ಕಾರ ಜಾರಿ ಮಾಡಿದ ಬಳಿಕ ಸೋಂಕಿನ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆ ಕಂಡುಬಂದಿದೆ. ಈ ಫಲಿತಾಂಶವನ್ನ ಆಧರಿಸಿ ವಿಪಕ್ಷಗಳು ಲಾಕ್​ಡೌನ್​ ಮುಂದುವರಿಸುವಂತೆ…

ದ.ಕ ಜಿಲ್ಲಾ SP ಕಛೇರಿಯಲ್ಲಿ ಪ್ರೊಬೆಷನರಿ PSI ಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕೋಲಾರ ಮೂಲದ ಏಳು ತಿಂಗಳ ಗರ್ಭಿಣಿ ಕೊರೊನಾಗೆ ಬಲಿ!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿ ಕಚೇರಿಯಲ್ಲಿ ಕಳೆದ ಸುಮಾರು ಮೂರು ತಿಂಗಳುಗಳಿಂದ ಕರ್ತವ್ಯದಲ್ಲಿದ್ದ ಪ್ರೊಬೆಷನರಿ ಪಿಎಸ್‌ಐ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ. ಮೂಲತಃ ಕೋಲಾರದ ಶ್ಯಾಮಿಲಿ(24) ಅವರು ಕೋಲಾರದ ಆಸ್ಪತ್ರೆಯೊಂದರಲ್ಲಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ. ಶ್ಯಾಮಿಲಿ ಅವರು ಏಳು ತಿಂಗಳ ಗರ್ಭಿಣಿಯಾಗಿದ್ದು, ಇವರು…

ಬೆಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಕಾಟ: 14 ಮಂದಿಗೆ ಬ್ಲ್ಯಾಕ್ ಫಂಗಸ್ – ಇಬ್ಬರು ಬಲಿ

ಬೆಂಗಳೂರು : ಒಂದು ಕಡೆ ಕೊರೊನಾ ಕಾಟ ಹೆಚ್ಚಿದ್ದರೆ ಬೆಂಗಳೂರಿನಲ್ಲಿ ಬ್ಲ್ಯಾಕ್ ಫಂಗಸ್ ಕಾಟ ಹೆಚ್ಚಾಗಿದೆ. ನಗರದಲ್ಲಿ ಒಟ್ಟು 14 ಮಂದಿಗೆ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದ್ದು ಈ ಪೈಕಿ ಇಬ್ಬರು ಮೃತಪಟ್ಟಿದ್ದಾರೆ.14 ಮಂದಿಯಲ್ಲಿ 7 ಮಂದಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ, 7 ಮಂದಿ ಇಎನ್‍ಟಿ ಆಸ್ಪತ್ರೆಯಲ್ಲಿ…

BIGG NEWS : ‘ತೌಕ್ತೆ’ ಚಂಡಮಾರುತ ಎಫೆಕ್ಟ್ : ಮೇ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ!

ಬೆಂಗಳೂರು: ‘ತೌಕ್ತೆ’ ಚಂಡಮಾರುತದ ಪರಿಣಾಮ ಮೇ 20 ರವರೆಗೆ ರಾಜ್ಯದಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ‘ಚಂಡಮಾರುತದಿಂದ ರಾಜ್ಯದ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗಲಿದೆ. ಅಲ್ಲದೆ, ಒಳನಾಡಿನಲ್ಲೂ ಮುಂದಿನ ಐದು ದಿನ ಭಾರೀ…

ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಮತ್ತು ಇತರೇ ಹಣಕಾಸು ಸಂಸ್ಥೆಗಳು ಕೋವಿಡ್ ಪರಿಸ್ಥಿತಿ ಸುಧಾರಿಸುವವರೆಗೆ ಸಾಲಗಳ ವಸೂಲಾತಿಗೆ ತಡೆ ನೀಡುವಂತೆ ಉಸ್ತುವಾರಿ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ!

ಮಂಗಳೂರು: ಕೋವಿಡ್ -19ರ ಸಲುವಾಗಿ ಲಾಕ್ಡೌನ್ ವಿಧಿಸಿದ ಪರಿಣಾಮ ಸಾಮಾನ್ಯ ಜನರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ, ಉದ್ಯಮ ಹಾಗೂ ವ್ಯವಹಾರಗಳಿಗಾಗಿ ಖಾಸಗಿ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ನಿಂದ ಸಾಲ ಪಡೆದ ಉದ್ದಿಮೆದಾರರು ಆರ್ಥಿಕ ಹೊಡೆತಕ್ಕೆ ಸಿಲುಕಿ ತತ್ತರಿಸಿದ್ದಾರೆ, ಈ ನಿಟ್ಟನಲ್ಲಿ…

ಬೆಳಗಾವಿ ಉಪ ತಹಶೀಲ್ದಾರ್ ಕೊರೋನಾಗೆ ಬಲಿ

ಬೆಳಗಾವಿ: ಬೆಳಗಾವಿ ಉಪ ತಹಶೀಲ್ದಾರ್ ವಿಜಯಶ್ರೀ ನಾಗನೂರೆ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಲೋಕಸಭಾ ಉಪಚುನಾವಣಾ ಫಲಿತಾಂಶದ ದಿನ ಎಲೆಕ್ಷನ್ ಕರ್ತವ್ಯ ನಿರ್ವಹಿಸಿದ್ದರು. ಬೆಳಗಾವಿಯ ಯಮುನಾಪುರದ ನಿವಾಸಿಯಾಗಿದ್ದ ವಿಜಯಶ್ರೀ (53) ಅವರಿಗೆ ಮೇ 3ರಂದು ಕೊರೊನಾ ಸೋಂಕು ದೃಢಪಟ್ಟಿತ್ತು. 12 ದಿನಗಳಿಂದ ಖಾಸಗಿ…

ಗಂಗಾ ನದಿಗಳಲ್ಲಿ ಸಾಲುಸಾಲು ತೇಲಿ ಬಂದ ಶವಗಳ ಪತ್ತೆ: ವಿಪತ್ತು ದಳ ಗಸ್ತಿಗೆ ಯೋಗಿ ಆದಿತ್ಯನಾಥ್ ಆದೇಶ

ಲಖನೌ: ನದಿಗಳಲ್ಲಿ ಶವಗಳ ಅಂತ್ಯಸಂಸ್ಕಾರ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನದಿಗಳ ದಡದಲ್ಲಿ ರಾಜ್ಯ ವಿಪತ್ತು ನಿರ್ವಹಣಾ ದಳ (ಎಸ್‌ಡಿಆರ್‌ಎಫ್‌) ಹಾಗೂ ಪ್ರಾಂತೀಯ ಸಶಸ್ತ್ರ ಪೊಲೀಸ್‌ ಪಡೆಗೆ (ಪಿಎಸಿ) ಗಸ್ತು ತಿರುಗಲು ಶುಕ್ರವಾರ ಆದೇಶ ನೀಡಿದ್ದಾರೆ. ಇತ್ತೀಚೆಗೆ ಗಂಗಾ…

BIG NEWS: ಕೊರೊನಾ ಲಸಿಕೆ ಖರೀದಿಗೆ 100 ಕೋಟಿ ರೂಪಾಯಿ ನೀಡಿದ ರಾಜ್ಯ ಕಾಂಗ್ರೆಸ್​!

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆಯ ಅಭಾವದಿಂದಾಗಿ ವಿಪಕ್ಷಗಳು ರಾಜ್ಯ ಸರ್ಕಾರದ ಮೇಲೆ ಬೆರಳು ಮಾಡಿ ತೋರಿಸುವಂತಾಗಿದೆ. ಲಸಿಕೆಯ ಅಭಾವದಿಂದ ರಾಜ್ಯ ತತ್ತಿರಿಸಿರುವ ಬೆನ್ನಲ್ಲೇ ಜಂಟಿ ಸುದ್ದಿಗೋಷ್ಠಿ ನಡೆಸಿದ ಕೆಪಿಸಿಸಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಡಿ.ಕೆ. ಶಿವಕುಮಾರ್​ ರಾಜ್ಯ ಸರ್ಕಾರದ ವಿರುದ್ಧ…

You Missed

ರುಡ್ ಸೆಟ್ ಸಂಸ್ಥೆ ಉಜಿರೆಯಲ್ಲಿ ಉಚಿತ ಮೊಬೈಲ್‌ ಫೋನ್‌ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ
ಯನಪೋಯ ಆರ್ಟ್ಸ್ ಸೈನ್ಸ್ ಕಾಮರ್ಸ್ ಪದವಿ ವಿದ್ಯಾರ್ಥಿಗಳಿಂದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸರಳಿಕಟ್ಟೆಯಲ್ಲಿ ಎನ್ ಎಸ್ ಎಸ್ ಶಿಬಿರ
ಸೇವಾಧಾಮ – ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಮಡಿಕೇರಿಯಲ್ಲಿ ಗಾಲಿಕುರ್ಚಿ ಜಾಥಾ
ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ’ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ’
Let's chat on WhatsApp

How can I help you? :)

20:00