“ಮರಗಿಡ ಬೆಳೆಸಿ ಪರಿಸರ ಉಳಿಸಿ” ಪ್ರಾಕೃತಿಕ ಸಮತೋಲನ ಕಾಪಾಡಲು ಮರಗಿಡಗಳನ್ನು ಬೆಳೆಸುವುದು ಅತ್ಯವಶ್ಯಕ: ಪ್ರಕಾಶ್ ಕುಮರ್

ಶಿಡ್ಲಘಟ್ಟ: ಇದೀಗ ಪ್ರಸ್ತುತ ಹೆಚ್ಚಾಗುತ್ತಿರುವ ವಾಯುಮಾಲಿನ್ಯವನ್ನು ತಡೆಯಲು ಸಸಿಗಳನ್ನು ನೆಡುವುದು ಅತ್ಯವಶ್ಯಕವಾಗಿದೆ ಎಂದು ಧರ್ಮಸ್ಥಳ ಸಂಸ್ಥೆಯ ಯೋಜನಾಧಿಕಾರಿ ಪ್ರಕಾಶ್ ಕುಮಾರ್ ತಿಳಿಸಿದರು. ಸಾದಲಿ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜಿನ ಆವರಣದಲ್ಲಿ ಗಿಡಗಳನ್ನು ನೆಡುವುದರ ಮೂಲಕ ಪರಿಸರ ಮಾಹಿತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು…

ಹಿಂದೂ ದೇವಾಲಯಗಳ ಆರ್ಥಿಕ ಸಂಪತ್ತು ಅನ್ಯ ಧಾರ್ಮಿಕ ಕೇಂದ್ರಗಳಿಗೆ ಬಳಕೆ ಮಾಡದಂತೆ ಸಚಿವರ ಖಡಕ್ ಆದೇಶ

ಬೆಂಗಳೂರು: ಸಾಮಾಜಿಕ ಜಾಲತಾಣ ಮತ್ತು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವಂತೆ, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯಲ್ಲಿನ ಅನುದಾನ ಇತರ ಧರ್ಮದ ಪ್ರಾರ್ಥನಾ ಮಂದಿರಗಳಿಗೆ ತಸ್ತೀಕ್ ರೂಪದಲ್ಲಿ ತಲುಪಿದ್ದು, ಈ ಬಗ್ಗೆ ಹಿಂದೂ ಧಾರ್ಮಿಕ ಮುಖಂಡರಿಂದ ಬಂದ ತೀವ್ರ ಆಕ್ಷೇಪದ ಹಿನ್ನೆಲೆಯಲ್ಲಿ,…

ರಾಜ್ಯದ 12 ಐ.ಪಿ.ಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ ಮಾಡಿ ಆದೇಶಿಸಿದ ರಾಜ್ಯ ಸರ್ಕಾರ!

ಬೆಂಗಳೂರು: ರಾಜ್ಯದ 12 IPS ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯಸರ್ಕಾರವು ಆದೇಶಿಸಿದೆ.

ಲಾಕ್‌ಡೌನ್ ವೇಳೆ ಸೀಜ್ ಮಾಡಿದ್ದ ವಾಹನಗಳ ರಿಲೀಸ್ ಮಾಡಲು ಹೈಕೋರ್ಟ್ ಆದೇಶ!

ಬೆಂಗಳೂರು: ಕೊರೊನಾ ಸೋಂಕನ್ನು ಲಾಕ್​ ಮಾಡಲು ಕರ್ನಾಟಕ ಸರ್ಕಾರ ಜಾರಿಗೆ ತಂದಿದ್ದ ಲಾಕ್‌ಡೌನ್ ಮಾರ್ಗಸೂಚಿಯನ್ನು ಉಲ್ಲಂಘಿಸಿ ಪೊಲೀಸರು ಸೀಜ್ ಮಾಡಿದ್ದ ವಾಹನಗಳನ್ನು ರಿಲೀಸ್ ಮಾಡುವಂತೆ ಹೈಕೋರ್ಟ್ ಸೂಚಿಸಿದೆ. ಆದರೆ ನಿಯಮ ಉಲ್ಲಂಘಿಸಿದ ವಾಹನ ಸವಾರರಿಂದ ದಂಡ ಕಟ್ಟಿಸಿಕೊಂಡು ಬಿಡುವಂತೆ ಹೈಕೋರ್ಟ್ ಸೂಚಿಸಿದೆ.…

ಕೀರ್ತಿಶೇಷ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ಜನ್ಮದಿನದ ಪ್ರಯುಕ್ತ ವಿಶೇಷ ಪೂಜೆ…!

ಉಡುಪಿ: ಶ್ರೀಶಿರೂರು ಮಠದ ಕೀರ್ತಿಶೇಷ ಶ್ರೀ ಲಕ್ಷ್ಮೀವರತೀರ್ಥ ಶ್ರೀಪಾದರ 58ನೇ ಜನ್ಮದಿನ ಹಾಗೂ ಜನ್ಮ ನಕ್ಷತ್ರ ಕಾರ್ಯಕ್ರಮವನ್ನು ಉಡುಪಿ ಒಳಕಾಡಿನಲ್ಲಿರುವ ಶ್ರೀಲಕ್ಷ್ಮೀವರತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರರ ಮನೆಯಲ್ಲಿ ಸರಳ ರೀತಿಯಲ್ಲಿ ಆಚರಿಸಲಾಯಿತು. ಶ್ರೀಪಾದರ ಜನ್ಮ ದಿನದ ಅಂಗವಾಗಿ ವಿಶೇಷ ಪಾರಾಯಣದೊಂದಿಗೆ ಶ್ರೀಪಾದರ…

ನೆಲಬಾಂಬು ಪತ್ತೆ ಮಾಡಿ ಚಿನ್ನದ ಪದಕ ಪಡೆದಿದ್ದ ಪ್ರಚಂಡ ಇಲಿ ನಿವೃತ್ತಿ; ಇದರ ಒಂದೊಂದು ಕಥೆಯೂ ರೋಚಕ!

ಕಾಂಬೋಡಿಯಾದಲ್ಲಿ ತನ್ನ ಐದು ವರ್ಷಗಳ ಸೇವಾ ಕಾಲದಲ್ಲಿ ಈ ಮೂಷಿಕವು 71 ನೆಲಬಾಂಬುಗಳನ್ನು ಹಾಗೂ 12ಕ್ಕೂ ಅಧಿಕ ಸ್ಫೋಟಗೊಳ್ಳದ ಭೂಸ್ಫೋಟಕಗಳನ್ನು ಮೂಸಿಕ ಕಂಡು ಹಿಡಿದಿತ್ತು. ತನ್ನ ಅದ್ವಿತೀಯ ಸೇವೆಯ ಕಾರಣಕ್ಕೆ ಚಿನ್ನದ ಪದಕ ಪಡೆದು ವಿಶ್ವಾದ್ಯಂತ ಖ್ಯಾತವಾಗಿದ್ದ ಮಗಾವಾ ಎಂಬ ಇಲಿ…

ಬಾರಿ ಚರ್ಚೆಗೆ ಗ್ರಾಸವಾಗಿದ್ದ ಮೈಸೂರಿನ ಇಬ್ಬರೂ IAS ಅಧಿಕಾರಿಗಳ ಎತ್ತಂಗಡಿ!

ಬೆಂಗಳೂರು: ಕಳೆದ ಹಲವು ದಿನಗಳಿಂದ ಮುಂದುವರೆಯುತ್ತಿದ್ದ ಮೈಸೂರು ಐಎಎಸ್ ಅಧಿಕಾರಿಗಳ ಜಟಾಪಟಿಗೆ ರಾಜ್ಯ ಸರ್ಕಾರ ತಾರ್ಕಿಕ ಅಂತ್ಯ ನೀಡಿದೆ. ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಕೋವಿಡ್…

ಕೊರೋನಾ ಗೆದ್ದ ಸಂಭ್ರಮದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಆಚರಿಸಿ ಖುಷಿ ಪಟ್ಟ ಪಡ್ಲಾಡಿ ಜನತೆ

ಬೆಳ್ತಂಗಡಿ: ಕಳೆದ ಕೆಲವು ದಿನಗಳಿಂದ ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಸೀಲ್ ಡೌನ್ ಆಗಿದ್ದ 16 ಮನೆಯವರು ಸೇರಿ ಗಿಡ ನೆಟ್ಟು ಕೊರೊನಾ ಮುಕ್ತರಾಗಿದ್ದೇವೆ ಎಂಬ ಸಂದೇಶ ಸಾರುವ ಮೂಲಕ ಮಾದರಿ ಕಾರ್ಯಕ್ರಮ ಮಾಡಿ ಗಮನ ಸೆಳೆದಿದ್ದಾರೆ. ಬೆಳ್ತಂಗಡಿ ತಾಲೂಕು ಲಾಯಿಲ ಗ್ರಾಮ…

ಪರಿಸರ ದಿನಾಚರಣೆ ಜೂನ್ 5ಕ್ಕೆ ಮಾತ್ರ ಸೀಮಿತವೇ???? ಅವೈಜ್ಞಾನಿಕ ಯೋಜನೆಗಳಿಗಾಗಿ ಮರಗಿಡಗಳ ಮಾರಣಹೋಮ ಮಾಡುವಾಗಲು ಪರಿಸರದ ಕಾಳಜಿ ಇರಲಿ….

🖊️ ದಿನೇಶ್ ಹೊಳ್ಳ ಸಹ್ಯಾದ್ರಿ ಸಂಚಯ(ರಿ) ವನ ಅಂದಿತು ಬಾಗಿಲಿಗೆಬರಬೇಡ ಕಾಡಿಗೆ,ಹೊಲ ಅಂದಿತು ನೇಗಿಲಿಗೆ‘ಬರ’ ಬೇಡ ನಾಡಿಗೆ. ಹೌದು, ಕಾಡು ನಾಡಿನ ಜನತೆಗೆ ನಿಮ್ಮ ಯಾವುದೇ ವನವಿನಾಶಕ ಯೋಜನೆ, ಯೋಚನೆಗಳನ್ನು ಹೊತ್ತುಕೊಂಡು ಕಾಡಿಗೆ ಬರಬೇಡಿ ಅಂದು ಬೇಡಿ ಕೊಳ್ಳುತ್ತಿದೆ. ಕೃಷಿ ಭೂಮಿ…

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಂಗಳೂರಿನ ಲಗ್ಗೆರೆಯ ಅನಾಥ ಅಂದರ ಬುದ್ಧಿಮಾಂದ್ಯ ಮಕ್ಕಳ ಆಶ್ರಮದ ನಿರ್ವಹಣೆಗಾಗಿ ಆರ್ಥಿಕ ನೆರವು

ಬೆಂಗಳೂರು: ಬೆಂಗಳೂರು ನಗರದ ಲಗ್ಗೆರೆ ಯಲ್ಲಿರುವ ಬ್ಲೆಸ್ ಗ್ರಾಮೀಣ ಹಾಗೂ ನಗರಾಭಿವೃದ್ಧಿ ಸಂಸ್ಥೆ “ಅನಾಥ ಅಂದರ ಬುದ್ಧಿಮಾಂದ್ಯ ಮಕ್ಕಳ ಆಶ್ರಮದ ನಿರ್ವಹಣೆ”ಗೆ  ಶ್ರೀಕ್ಷೇತ್ರ ಧರ್ಮಸ್ಥಳದಿಂದ 3ಲಕ್ಷ ಅನುದಾನ ಮಂಜೂರು ಧರ್ಮಸ್ಥಳದ ಧರ್ಮಾಧಿಕಾರಿಯವರು ಮಂಜೂರುಗೊಳಿಸಿದ 3 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಗ್ರಾಮಾಭಿವೃದ್ಧಿ…