ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ ವತಿಯಿಂದ 30ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆ
ಕಾನರ್ಪ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ ವತಿಯಿಂದ 30ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಕಾರ್ಯಕ್ರಮವನ್ನು ಯುವಕ ಮಂಡಲದಲ್ಲಿ ಧಾರ್ಮಿಕ ಕಾರ್ಯಕ್ರಮದೊಂದಿಗೆ ಸರಳವಾಗಿ ಆಚರಿಸಲಾಯಿತು. ಶ್ರೀ ಕೃಷ್ಣ ಪೂಜೆ: ವರ್ಷಂಪ್ರತಿ ನಡೆಯುವ ಶ್ರೀ ಕೃಷ್ಣ ಪೂಜೆಯನ್ನು ಅರ್ಚಕರಾದ ಮಧುಸೂಧನ್ ಮತ್ತು…
ಶಿರಾಡಿ ಘಾಟ್ ಎಲ್ಲಾ ತರಹದ ವಾಹನಗಳ ಸಂಚಾರಕ್ಕೆ ಮುಕ್ತ ಅವಕಾಶ ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಸಂಚಾರಕ್ಕೆ ಅನುಮತಿ, ಒಂದು ತಿಂಗಳಲ್ಲಿ ಸಂಪೂರ್ಣ ದುರಸ್ತಿಗೆ ಅಗತ್ಯ ಕ್ರಮ: ಸಚಿವ ಆರ್. ಅಶೋಕ್
ಹಾಸನ: ಮಲೆನಾಡು ಪ್ರದೇಶದಲ್ಲಿ ಮಳೆಹಾನಿಗೊಳಗಾದ ಶಿರಾಡಿ ಘಾಟ್ ರಸ್ತೆಯಲ್ಲಿ ಎಲ್ಲಾ ತರಹದ ವಾಹನಗಳು ಸಂಚಾರಕ್ಕೆ ಮುಕ್ತವಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದಾರೆ. ಲಘುವಾಹನಗಳು ಮತ್ತು ಬಾರಿ ವಾಹನಗಳು 22/08/2021ರಿಂದ ಜಾರಿಗೆ ಬರುವಂತೆ ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಸಂಚರಿಸಲು ಮುಕ್ತ…
ಆಫ್ಗನ್‌ನಿಂದ 87 ಭಾರತೀಯರು ಮರಳಿ ತಾಯ್ನಾಡಿಗೆ, ಭಾರತ್ ಮಾತಾ ಕಿ ಜೈ ಘೋಷಣೆ
ನವದೆಹಲಿ: ಅಫ್ಗಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಪಾರುಪತ್ಯ ದಿನದಿಂದ ದಿನಕ್ಕೆ ಎಲ್ಲೆ ಮೀರುತ್ತಿದೆ. ಈ ನಡುವೆ 87 ಭಾರತೀಯರು ಕಾಬೂಲ್‌ನಿಂದ ಸುರಕ್ಷಿತವಾಗಿ ಭಾರತಕ್ಕೆ ಹಿಂತಿರುಗುತ್ತಿದ್ದು, ಭಾವೋದ್ವೇಗದಿಂದ ‘ಭಾರತ್ ಮಾತಾ ಕಿ ಜೈ’ ಎಂಬ ಘೋಷಣೆಗಳನ್ನು ಮೊಳಗಿಸಿದ್ದಾರೆ. ಏರ್ ಇಂಡಿಯಾ 1956 ವಿಮಾನದಲ್ಲಿ 87…
ನಿರುದ್ಯೋಗಿಗಳಿಗೆ ಭಾರತೀಯ ರೈಲ್ವೆ ಇಲಾಖೆಯಿಂದ ಸಿಹಿಸುದ್ದಿ! ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PMKVY) ಅಡಿಯಲ್ಲಿ ತರಬೇತಿ
ನವದೆಹಲಿ : ನಿರುದ್ಯೋಗಿಗಳಿಗೆ ಭಾರತೀಯ ರೈಲ್ವೆ ಇಲಾಖೆಯು ಸಿಹಿಸುದ್ದಿಯೊಂದನ್ನು ನೀಡಿದ್ದು, ಈ ವರ್ಷದ ಸೆಪ್ಟೆಂಬರ್ ನಿಂದ 3,500 ನಿರುದ್ಯೋಗಿ ಯುವಕರಿಗೆ ಪ್ರಧಾನ ಮಂತ್ರಿ ಕೌಶಲ್ ವಿಕಾಸ್ ಯೋಜನೆ (PMKVY) ಅಡಿಯಲ್ಲಿ ತರಬೇತಿ ನೀಡುತ್ತದೆ.ಈ 3,500 ವ್ಯಕ್ತಿಗಳ ಉದ್ಯೋಗ ತರಬೇತಿಯನ್ನು ಉತ್ತರ ರೈಲ್ವೆ…
ಧರ್ಮಸ್ಥಳದ ಧರ್ಮಾದಿಕಾರಿ ಡಾ|ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ ಪ್ರಶಸ್ತಿ!
ಬೆಳ್ತಂಗಡಿ: ಧಾರ್ಮಿಕ, ಸಾಮಾಜಿಕ ಹಾಗೂ ಸಾಂಸ್ಕೃತಿಕ ರಂಗದಲ್ಲಿ ಸಲ್ಲಿಸಿದ ಅನುಪಮ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ರಾಜ್ಯ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಶ್ರೀ ಭಗವಾನ್ ಮಹಾವೀರ ಶಾಂತಿ ರಾಷ್ಟ್ರೀಯ…
ಬೆಳ್ತಂಗಡಿ ಶಾಸಕರ ನೇತೃತ್ವದಲ್ಲಿ ನಡೆದ ದೇಶ ಭಕ್ತಿಗೀತೆ ಸ್ಪರ್ಧೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನಲ್ಲಿ ಸೇರ್ಪಡೆ!
ಬೆಳ್ತಂಗಡಿ: ಆನ್‌ಲೈನ್‌ನಲ್ಲಿ ಹಮ್ಮಿಕೊಂಡಿದ್ದ ದೇಶ ಭಕ್ತಿ ಗೀತೆಯಲ್ಲಿ ಬೆಳ್ತಂಗಡಿ ತಾಲೂಕಿನ 3500 ಮಂದಿಯಲ್ಲದೆ ಹೊರ ತಾಲೂಕು, ಜಿಲ್ಲೆ, ದೇಶ, ವಿದೇಶಗಳಿಂದ ಸುಮಾರು 5 ಸಾವಿರ ಮಂದಿ ಭಾಗವಹಿಸುವ ಮೂಲಕ ಸ್ವಾತಂತ್ರೋತ್ಸವದ ಅಂಗವಾಗಿ ಶಾಸಕ ಹರೀಶ್ ಪೂಂಜ ಅವರ ನೇತೃತ್ವದಲ್ಲಿ ನಡೆದ ಸ್ಪರ್ಧೆ…
ರೈತರ ಬದುಕಿನಲ್ಲಿ ಕ್ರಾಂತಿ ತರುವ ಕಾಲ ಬಂದಿದೆ. ರೈತನನ್ನು ಕೇಂದ್ರ ಬಿಂದುವಾಗಿ ಅಭಿವೃದ್ಧಿ ಮಾಡಬೇಕು. ರೈತ ಕೇಂದ್ರಿತ ಅಭಿವೃದ್ಧಿ ಚಿಂತನೆ ಮಾಡುತ್ತಿದ್ದೇವೆ. ರೈತನ ಶ್ರಮ, ಕೂಲಿಕಾರನ ಬೆವರಿನಲ್ಲಿ ದೇವರಿದ್ದಾನೆ. ಇದಕ್ಕೆ ನಾವು ಬೆಲೆ ಕೊಡಬೇಕು- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಮೊದಲ ಬಾರಿಗೆ 75ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಬಳಿಕ ರಾಜ್ಯವನ್ನ ಉದ್ದೇಶಿಸಿ ಮಾತನಾಡಿದ ಅವರು ಈ ದಿನಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರನ್ನು…
ಕೆಂಪುಕೋಟೆಯಲ್ಲಿ ಪ್ರಧಾನಿ ಭಾಷಣ – ಒಲಿಂಪಿಕ್ಸ್ ಕ್ರೀಡಾಪಟುಗಳು ಹೃದಯವನ್ನು ಗೆದ್ದಿದ್ದಾರೆ – ಮೂಲ ಸೌಕರ್ಯ ಅಭಿವೃದ್ಧಿಗೆ ಪ್ರಧಾನ ಮಂತ್ರಿ ಗತಿ ಶಕ್ತಿ ಯೋಜನೆ, 54 ಕೋಟಿ ಜನರಿಗೆ ಲಸಿಕೆ, ಹಳ್ಳಿಗಳಲ್ಲೂ ಡಿಜಿಟಲ್ ಉದ್ಯಮಿಗಳು ತಯಾರಾಗುತ್ತಿದ್ದಾರೆ: ಮೋದಿ
ನವದೆಹಲಿ: ಇಂದು ಭಾರತದಲ್ಲಿ ಅತಿದೊಡ್ಡ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ ಎಂದು ನಾವು ಹೆಮ್ಮೆಯಿಂದ ಹೇಳಬಹುದು. ಇದುವರೆಗೆ 54 ಕೋಟಿಗೂ ಹೆಚ್ಚು ಜನರು ಲಸಿಕೆಯ ಡೋಸ್ ಪಡೆದಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 75 ಸ್ವಾತಂತ್ರ್ಯ ದಿನದಂದು ಕೆಂಪುಕೋಟೆಯಲ್ಲಿ ತ್ರಿವರ್ಣ…
ರಾಜ್ಯದ 13 ಜಿಲ್ಲೆಗಳ 16 ತಾಲೂಕುಗಳು ಪ್ರವಾಹ ಪೀಡಿತ : ರಾಜ್ಯ ಸರ್ಕಾರದಿಂದ ಘೋಷಣೆ!
ಬೆಂಗಳೂರು: ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರ ಘೋಷಿಸಿ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ ತಾಲೂಕುಗಳ ವ್ಯಾಪ್ತಿಯಲ್ಲಿ ಹೆಚ್ಚಿನ ಹಾನಿಯಾಗಿದ್ದು, ಮಳೆಹಾನಿ, ಬೆಳೆಹಾನಿ, ಮೂಲಸೌಕರ್ಯಗಳಿಗೆ…
‘ವಾತ್ಸಲ್ಯ ಯೋಜನೆ’ ರಾಜ್ಯಾದ್ಯಂತ ವಿಸ್ತರಣೆ : ಸಿಎಂ ಬಸವರಾಜ ಬೊಮ್ಮಾಯಿ
ಉಡುಪಿ: ಮಕ್ಕಳಿಗಾಗಿ ಉಡುಪಿ ಜಿಲ್ಲೆಯಲ್ಲಿ ಆರಂಭಿಸಿದ ‘ವಾತ್ಸಲ್ಯ’ ಯೋಜನೆಯು ಕರ್ನಾಟಕದಾದ್ಯಂತ ಪುನರಾವರ್ತನೆಯಾಗಲಿದ್ದು, ಕೆಲವು ತಜ್ಞರ ಆತಂಕದ ದೃಷ್ಟಿಯಿಂದ ಕೋವಿಡ್ -19 ರ ಮೂರನೇ ತರಂಗವು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಬಹುದು ಎಂದು ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಗುರುವಾರ ಹೇಳಿದ್ದಾರೆ.…