ನಿರಂತರವಾಗಿ ಶುದ್ಧ ಕುಡಿಯುವ ನೀರು ಪಡೆಯಲು 40 ಶುದ್ಧಗಂಗಾ ಘಟಕಗಳಿಗೆ ಸೋಲಾರ್ ಇನ್ವರ್ಟರ್ ಅಳವಡಿಕೆ: ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿಕೆ: ಧರ್ಮಸ್ಥಳದಲ್ಲಿ ಗ್ರಾಮಾಭಿವೃದ್ಧಿ ಯೋಜನೆ ಜೊತೆ ಒಡಂಬಡಿಕೆ ಪತ್ರ ವಿನಿಮಯ: ₹ 2.40 ಕೋಟಿ ವೆಚ್ಚದಲ್ಲಿ 40 ಘಟಕಗಳಿಗೆ ಅಳವಡಿಕೆ
ಧರ್ಮಸ್ಥಳ: ರಾಜ್ಯದ ಬಯಲು ಸೀಮೆ ಜಿಲ್ಲೆಗಳ ಜನತೆಗೆ ಶುದ್ಧ ಕುಡಿಯುವ ನೀರು ಒದಗಿಸುವ ಸಲುವಾಗಿ ಶುದ್ಧ ಗಂಗಾ ಘಟಕ ಸ್ಥಾಪಿಸಲಾಗಿದೆ. ಈ ಮೂಲಕ ಜನತೆ ಉತ್ತಮ ಆರೋಗ್ಯ ಪಡೆಯುವಂತಾಗಿದೆ. ಆದರೆ ಕೆಲವು ಘಟಕಗಳಲ್ಲಿ ಪವರ್ ಕಟ್ ನಂತಹಾ ಸಮಸ್ಯೆಯಿಂದ ಮುಕ್ತಿ ಪಡೆಯಲು,…
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ರಾಷ್ಟ್ರೀಯ ಡಿಜಿಟಲ್ ಆರೋಗ್ಯ ಮಿಷನ್’ ಯೋಜನೆಯಡಿ ಪ್ರತಿಯೊಬ್ಬರಿಗೂ ದೊರೆಯಲಿದೆ ಒಂದು ಅನನ್ಯ ಡಿಜಿಟಲ್ ಹೆಲ್ತ್ ಐಡಿ
ನವದೆಹಲಿ: ಕೇಂದ್ರ ಸರ್ಕಾರ ಇತ್ತೀಚೆಗೆ ಆರೋಗ್ಯ ಸಚಿವಾಲಯಕ್ಕೆ ಸಂಬಂಧಪಟ್ಟಂತೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದೆ. ಇದರಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದಲ್ಲಿ ಘೋಷಣೆಯಾದ ಹೊಸ ಯೋಜನೆಯೊಂದು ಇಂದು ತನ್ನ ಕಾರ್ಯ ಆರಂಭಿಸಲಿದೆ. ಹೌದು, ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ಐತಿಹಾಸಿಕ…
ದ.ಕ ವಾರಾಂತ್ಯ ರಸ್ತೆಬದಿ ಉತ್ಸವಕ್ಕೆ ಜಿಲ್ಲಾಡಳಿತ ಯೋಜನೆ, ಸ್ಥಳೀಯ ಕಲಾವಿದರು ವ್ಯಾಪಾರಿಗಳಿಗೆ ವೇದಿಕೆ ಒದಗಿಸಲು ಚಿಂತನೆ: ಜಿಲ್ಲಾಧಿಕಾರಿ ಡಾ.ರಾಜೇಂದ್ರ
ಮಂಗಳೂರು: ಕೊರೋನ 2ನೆ ಅಲೆ ತಗ್ಗುತ್ತಿರುವಂತೆಯೇ ಜಿಲ್ಲೆಯಲ್ಲಿ ಸ್ಥಳೀಯ ಕಲಾವಿದರು ಹಾಗೂ ವ್ಯಾಪಾರಿಗಳಿಗೆ ವೇದಿಕೆಯ ಜತೆಗೆ ಜಿಲ್ಲೆಯ ಜನರಿಗೆ ವೀಕೆಂಡ್ ಮನರಂಜನೆಗೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ. ನಗರದ ಪ್ರಮುಖ ರಸ್ತೆಗಳಾದ ಕದ್ರಿ ಪಾರ್ಕ್ ಎದುರು ಹಾಗೂ ಕ್ಲಾಕ್‍ಟವರ್ ನಿಂದ ಎಬಿಶೆಟ್ಟಿ ಸರ್ಕಲ್…
ಅನಧಿಕೃತವಿದ್ದ ದೇವಾಲಯಗಳನ್ನು ಅಧಿಕೃತ ಮಾಡಲಿ: ಡಾ. ಡಿ ವೀರೇಂದ್ರ ಹೆಗ್ಗಡೆ
ಮಂಗಳೂರು : ದೇವಸ್ಥಾನಗಳನ್ನು ನಿರ್ಮಾಣ ಮಾಡುವಾಗ ಅಧಿಕೃತವಾಗಿ ಕಾನೂನು ಪ್ರಕಾರ ಸರಿಯಾದ ಅನುಮತಿಗಳನ್ನು ತೆಗೆದುಕೊಂಡು ನಿರ್ಮಾಣ ಮಾಡುವುದು ಒಳ್ಳೆಯದು ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾನೂನು ಪ್ರಕಾರ ಸರಿಯಾದ…
ಕ್ರಿಕೆಟ್ ಕೆರಿಯರ್ ಗೆ ನಿವೃತ್ತಿ ಘೋಷಿಸಿದ ಲಂಕಾ ವೇಗಿ ಲಸಿತ್ ಮಾಲಿಂಗ!
ಕೊಲೊಂಬೋ: ಶ್ರೀಲಂಕಾ ತಂಡದ ಹಿರಿಯ ವೇಗಿ ಲಸಿತ್ ಮಾಲಿಂಗ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ. ಟ್ವಿಟರ್ ಮೂಲಕ ನಿವೃತ್ತಿ ಘೋಷಣೆಯ ಸುದ್ದಿ ಪ್ರಕಟಿಸಿರುವ ಮಾಲಿಂಗ, ‘ನಾನು ನನ್ನ ಟಿ-20 ಶೂಗಳನ್ನು ಜೋತು ಹಾಕುತ್ತಿದ್ದೇನೆ. ಈ ಮೂಲಕ ಎಲ್ಲಾ ಮಾದರಿಯ…
ಹಿಂದೂ ಯುವ ನಾಯಕ, ಬಿಜೆಪಿ ಮುಖಂಡ ರಾಮ ಪ್ರಸಾದ್ ಮರೋಡಿ ಇನ್ನಿಲ್ಲ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಪಲಾರಗೋಳಿ ನಿವಾಸಿ, ಬಿಜೆಪಿ ಮುಖಂಡ ರಾಮ ಪ್ರಸಾದ್ ಮರೋಡಿ (37.ವ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ.13 ರಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಪರೀತ ರಕ್ತದೊತ್ತಡದಿಂದ ಬಳಲುತ್ತಿದ್ದ ಅವರು ಇತ್ತೀಚಿಗೆ ಜಾಂಡೀಸ್ ರೋಗಕ್ಕೆ ತುತ್ತಾಗಿದ್ದರು.…
Breaking News : ರಾಜ್ಯಸಭಾ ಸದಸ್ಯ, ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ಇನ್ನಿಲ್ಲ
ಮಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಕೆಲ ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದರು. ಎಲ್ಲಾ ರಾಜಕೀಯ ಪಕ್ಷಗಳ…
ಗುಜರಾತ್‍ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆ!
ಗುಜರಾತ್: ಗುಜರಾತ್‍ನ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಆಯ್ಕೆಯಾಗಿದ್ದಾರೆ.ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ…
ಪಠ್ಯ ಪೂರ್ಣಗೊಳಿಸಲು ಶಿಕ್ಷಕರ ರಜೆ ಕಡಿತ ಮಾಡಲು ಚಿಂತನೆ! : ಬಿ.ಸಿ. ನಾಗೇಶ್
ಶಿವಮೊಗ್ಗ: ಈ ಬಾರಿ ಪಠ್ಯ ಕಡಿತಗೊಳಿಸದೆ ಶಿಕ್ಷಕರ ರಜೆ ಕಡಿತಗೊಳಿಸಲಾಗುವುದು. ರಜೆ ಕಡಿಮೆಮಾಡಿ ಕಲಿಕಾ ಅವಧಿ ನಷ್ಟ ಸರಿದೂಗಿಸಲು ಚಿಂತನೆ ನಡೆಸಲಾಗಿದೆ. ಪಠ್ಯ ಕಡಿತಗೊಳಿಸದೆ ಪಾಠಗಳನ್ನು ಪೂರ್ಣಗೊಳಿಸುವ ಚಿಂತನೆ ಇದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.…
ಧರ್ಮ ಜಾಗೃತಿ ಮತ್ತು ಸಮಾಜ ಸುಧಾರಣೆಗೆ ಧರ್ಮಸ್ಥಳ ಮಾದರಿ ಕ್ಷೇತ್ರ: ರಾಮಪ್ರಭು ಚಂದ್ರಹಾಸ ಮಹಾರಾಜ್
ಧರ್ಮಸ್ಥಳ: ಧರ್ಮ ಪ್ರಭಾವನೆಯೊಂದಿಗೆ ಧರ್ಮ ಜಾಗೃತಿ ಹಾಗೂ ಆಧ್ಯಾತ್ಮದ ಮೂಲಕ ಸಮಾಜ ಸುಧಾರಣೆಗೆ ಧರ್ಮಸ್ಥಳ ಇತರ ಎಲ್ಲಾ ದೇವಸ್ಥಾನಗಳಿಗೆ ಮಾದರಿ ಕ್ಷೇತ್ರವಾಗಿದೆ ಎಂದು ಚೆನ್ನೈನ ಇಸ್ಕಾನ್‌ನ ರಾಮಪ್ರಭು ಚಂದ್ರಹಾಸ ಮಹಾರಾಜ್ ಹೇಳಿದರು. ಅವರು ನಿನ್ನೆ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ 50ನೇ ವರ್ಷದ…