ರಾಜ್ಯದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು: ರಾಜ್ಯದ ನೂತನ ರಾಜ್ಯಪಾಲರಾಗಿ ನೇಮಕವಾದ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ಕರ್ನಾಟಕದ 19ನೇ ರಾಜ್ಯಪಾಲರಾಗಿ ಥಾವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯದ ಉಚ್ಚ ನ್ಯಾಯಾಲಯದ…

“ದರ್ಪಣ ಇದು ಅರಿವಿನ ದೀವಿಗೆ” ವಿದ್ಯಾರ್ಥಿಗಳಿಗಾಗಿ ರಾಜ್ಯಮಟ್ಟದ ಚಿತ್ರ-ಕವನ ಸ್ಪರ್ಧೆಗೆ ಆಹ್ವಾನ

ದರ್ಪಣ ಇದು ಅರಿವಿನ ದೀವಿಗೆ ತಂಡ ರೇಡಿಯೋ ನಿನಾದ, ಮಡಿಲು ಸಾಂಸ್ಕೃತಿಕ ಟ್ರಸ್ಟ್(ರಿ), ಮಂಗಳೂರು ಮತ್ತು ಕುತೂಹಲ ಕಲರವ ಸಹಯೋಗದೊಂದಿಗೆ ವಿದ್ಯಾರ್ಥಿಗಳಿಗಾಗಿ ರಾಜ್ಯ ಮಟ್ಟದ ಚಿತ್ರ-ಕವನ ಸ್ಪರ್ಧೆಯನ್ನು ಏರ್ಪಡಿಸಿದೆ. ಭಾಗವಹಿಸಲಿಚ್ಚಿಸುವ ಸ್ಪರ್ಧಾರ್ಥಿಗಳು ಯಾವುದಾದರೂ ವಸ್ತು-ವಿಷಯವನ್ನಿಟ್ಟುಕೊಂಡು ಕವನವನ್ನು ರಚಿಸಬೇಕು. ಕವನಕ್ಕೆ ಪೂರಕವಾದ ಫೋಟೋ…

29 ಮಂದಿ ಪ್ರಯಾಣಿಕರಿದ್ದ ರಷ್ಯಾದ ವಿಮಾನ ಕಣ್ಮರೆ

ರಷ್ಯಾ : 29 ಮಂದಿ ಪ್ರಯಾಣಿಕರಿದ್ದ ರಷ್ಯಾದ ವಿಮಾನವು ರಷ್ಯಾದ ಪೂರ್ವದಲ್ಲಿ ಸಂಪರ್ಕ ಕಳೆದುಕೊಂಡಿದ್ದು, ಕಾಣಿಯಾಗಿರುವುದಾಗಿ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. 29 ಪ್ರಯಾಣಿಕರನ್ನ ಹೊಂದಿದ್ದ ಈ ವಿಮಾನದಲ್ಲಿ 6 ಮಂದಿ ವಿಮಾನಯಾನ ಸಿಬ್ಬಂದಿ ಸಹ ಇದ್ದರು ಎನ್ನಲಾಗಿದೆ. ಕಮ್ಚಟ್ಕಾ ಪ್ರಾಂತ್ಯದ…

ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಲ್ಲೋಟ್ ನೇಮಕ

ಬೆಂಗಳೂರು: ಕರ್ನಾಟಕದ ನೂತನ ರಾಜ್ಯಪಾಲರಾಗಿ ಥಾವರ್ ಚಂದ್ ಗೆಲ್ಲೋಟ್ ನೇಮಕವಾಗಿದ್ದಾರೆ. ಕಳೆದ 7 ವರ್ಷಗಳಿಂದ ರಾಜ್ಯಪಾಲರಾಗಿ ವಜೂಬಾಯಿ ರುಡಾಬಾಯಿ ವಾಲಾ ರವರು ಕಾರ್ಯನಿರ್ವಹಿಸಿದ್ದರು. ಕೇಂದ್ರ ಸಚಿವ ಥಾವರ್‌ಚಂದ್ ಗೆಹ್ಲೋತ್ ಅವರನ್ನು ಕರ್ನಾಟಕದ ಹೊಸ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ ಎಂದು ರಾಷ್ಟ್ರಪತಿ ಭವನ…

ಸಾರಿಗೆ ಸಚಿವರ ಪುತ್ರನ ಕಾರು ಅಪಘಾತ ಬೈಕ್ ನಲ್ಲಿದ್ದ ರೈತ ಸಾವು

ಬಾಗಲಕೋಟೆ: ರಾಜ್ಯದ ಉಪಮುಖ್ಯಮಂತ್ರಿಯೊಬ್ಬರ ಪುತ್ರನ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿದ್ದ ರೈತ ಮೃತಪಟ್ಟ ಘಟನೆ ನಡೆದಿದೆ. ಕೂಡಲ ಸಂಗಮ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಅಪಘಾತ ಸಂಭವಿಸಿದೆ. ಬಾಗಲಕೋಟೆ ಜಿಲ್ಲೆ ಹುನಗುಂದ ತಾಲ್ಲೂಕಿನಲ್ಲಿ ಅಪಘಾತ ಸಂಭವಿಸಿದೆ. ಲಕ್ಷ್ಮಣ ಸವದಿ ಹಿರಿಯ…

ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳುತ್ತಿದ್ದವರಿಗೆ ಶಾಕ್ ಕೊಟ್ಟ ಪೋಲಿಸ್ ಇಲಾಖೆ! ಇನ್ಮುಂದೆ ಆನ್ ಲೈನ್ ಮೂಲಕವು ದಂಡ ಪಾವತಿಸಬಹುದು

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘನೆ ಮಾಡಿದ ಮೇಲೆ ದಂಡ ಕಟ್ಟಿಸಿಕೊಳ್ಳುವ ಪೊಲೀಸರು ಹಾಗೂ ಸವಾರರ ನಡುವೆ ವಾಗ್ಯುದ್ದಗಳೇ ನಡೆದು ಹೋಗಿವೆ. ಸಂಚಾರಿ ನಿಯಮ ಉಲ್ಲಂಘನೆ ಮಾಡಿದರು ನನ್ನ ಬಳಿ ದುಡ್ಡಿಲ್ಲ ಎಂದು ಸಬೂಬು ಹೇಳಿ ತಪ್ಪಿಸಿಕೊಳ್ಳಲು ಆಗುವುದೇ ಇಲ್ಲ. ಬೆಂಗಳೂರು ನಗರ…

ದೇರಾಜೆಬೆಟ್ಟ ದೈವ–ಕೊಡಮಣಿತ್ತಾಯ ಕ್ಷೇತ್ರ: ಜುಲೈ 07 ರಂದು ಶಿಲಾನ್ಯಾಸ ಕಾರ್ಯಕ್ರಮ

ಬೆಳ್ತಂಗಡಿ: ಮರೋಡಿ ಗ್ರಾಮದ ದೇರಾಜೆಬೆಟ್ಟ ದೈವ ಕೊಡಮಣಿತ್ತಾಯ ಕ್ಷೇತ್ರದ ಜೀರ್ಣೋದ್ಧಾರ ಕಾರ್ಯದ ಪ್ರಯುಕ್ತ ಇದೇ 7ರಂದುಬ ಬುಧವಾರ ಬೆಳಿಗ್ಗೆ 10.10ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಶಿಲ್ಯಾನ್ಯಾಸ ನೆರವೇರಿಸಲಿರುವರು. ವೇದಮೂರ್ತಿ ಕೆ. ಅನಂತ ಅಸ್ರಣ್ಣ ಕೇಳ…

ದ್ವಿತೀಯ ಪಿ.ಯು.ಸಿ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಶುಭ ಸುದ್ಧಿ ಎಲ್ಲಾ ವಿದ್ಯಾರ್ಥಿಗಳನ್ನು ಪಾಸ್ ಮಾಡುವ ಕುರಿತು ಸರಕಾರದಿಂದ ಹೈಕೋರ್ಟ್ ಗೆ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮವಾಗಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದು ಪಡಿಸಲಾಗಿತ್ತು. ಆದ್ರೇ ರಿಪೀಟರ್ಸ್ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಿತ್ತು. ಆದ್ರೇ ವಿದ್ಯಾರ್ಥಿಗಳು ಈ ಬಗ್ಗೆ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವಂತ ರಾಜ್ಯ ಸರ್ಕಾರವು ದ್ವಿತೀಯ ಪಿಯುಸಿ…

ಇತಿಹಾಸದ ಬೆಳಕು ಚೆಲ್ಲುವ ದಾಸಗದ್ದೆ ಶಿಲಾ ಶಾಸನ ದೊರೆತ ಪರಿಸರದಲ್ಲಿ ಪ್ರಾಚೀನ ಎರಡು ಲಿಂಗಮುದ್ರೆ ಕಲ್ಲು ಮತ್ತು ಒಂದು ಪ್ರಾಚೀನ ಅರಸೊತ್ತಿಗೆ ಕಾಲದ ಗ್ರಾಮದ ಗಡಿಕಲ್ಲು ಪತ್ತೆ!

ಮಾಣಿ ಗ್ರಾಮದ ಇತಿಹಾಸದ ಬೆಳಕು ಚೆಲ್ಲುವ ದಾಸಗದ್ದೆ ಶಿಲಾ ಶಾಸನ ದೊರೆತ ಪರಿಸರದಲ್ಲಿ ಪ್ರಾಚೀನ ಎರಡು ಲಿಂಗಮುದ್ರೆ ಕಲ್ಲು ಮತ್ತು ಒಂದು ಪ್ರಾಚೀನ ಅರಸೊತ್ತಿಗೆ ಕಾಲದ ಗ್ರಾಮದ ಗಡಿಕಲ್ಲು ಪತ್ತೆಯಾಗಿದೆ. ಬಂಟ್ವಾಳ ತಾಲೂಕಿನ ಮಾಣಿ ಗ್ರಾಮದ ಇತಿಹಾಸದ ಬೆಳಕನ್ನು ಚೆಲ್ಲುವ ವೀರಕಂಭ…

ಇಂದಿನಿಂದ ಪೂರ್ಣ ಪ್ರಮಾಣದಲ್ಲಿ Ksrtc-Bmtc ಸಂಚಾರ

ಬೆಂಗಳೂರು : ಕೊರೊನಾ ವೈರಸ್ ಸೋಂಕು ಇಳಿಕೆ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದಿನಿಂದ ಕೆಎಸ್‌ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ಸಂಚಾರ ಪೂರ್ಣ ಪ್ರಮಾಣದಲ್ಲಿ ಇರಲಿವೆ. ಇಂದಿನಿಂದ ಕೆಎಸ್‌ಆರ್ ಟಿಸಿ, ಬಿಎಂಟಿಸಿ ಸೇರಿದಂತೆ ಬಸ್ ಸಂಚಾರ ಪೂರ್ಣ ಪ್ರಮಾಣದಲ್ಲಿ ಇರಲಿದ್ದು, ಮೆಟ್ರೋ ಕೂಡ…