ಕೇಂದ್ರ ಸಚಿವರ ಕಾರು ಅಪಘಾತ, ಮಹಿಳೆ ಸಾವು

ಅಂಕೋಲಾ: ಕೇಂದ್ರ ಸಚಿವ ಶ್ರೀಪಾದ ನಾಯಕ್ ಕಾರು ಅಂಕೋಲಾ ಬಳಿ ಪಲ್ಟಿಯಾಗಿದ್ದು, ಅವರ ಪತ್ನಿ ಮೃತರಾಗಿದ್ದಾರೆ. ಕೇಂದ್ರ ಆಯುಷ್ ಮತ್ತು ರಕ್ಷಣಾ ಖಾತೆ ಸಹಾಯಕ ಸಚಿವರು ಸಂಚರಿಸುತ್ತಿದ್ದ ಕಾರು ಅಂಕೋಲಾ ತಾಲೂಕಿನ ಎಕ್ಕಂಬಿ ಬಳಿ ಅಪಘಾತ ಘಟನೆ ನಡೆದಿದ್ದು ಕೇಂದ್ರ ಸಚಿವ…

ಭಾವನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ : ಪ್ರತಾಪ್‌ ಸಿಂಹ ನಾಯಕ್

ಇಂದಬೆಟ್ಟು : ಭಾವನೆಗಳಿಗೆ ಬೆಲೆ ಕೊಡಿ. ಭಾವನೆಗಳಿಗಿಂತ ದೊಡ್ಡದು ಬೇರೊಂದಿಲ್ಲ. ಭಾವನೆಗಳು ವ್ಯಕ್ತಿತ್ವವನ್ನು ರೂಪಿಸುತ್ತವೆ ಎಂದು ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ಹೇಳಿದರು. ಇಂದಬೆಟ್ಟಿನ ಕಲ್ಲಾಜೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ…

ಮಕರ ಸಂಕ್ರಾಂತಿ ಪ್ರಯುಕ್ತ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯ

ಉಜಿರೆ : ಮಕರ ಸಂಕ್ರಾಂತಿ ಪ್ರಯುಕ್ತ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸ್ವಚ್ಚತಾ ಕಾರ್ಯಕ್ರಮ ಮತ್ತು ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಕಲ್ಮಂಜ ಗ್ರಾಮಪಂಚಾಯತ್ ಸದಸ್ಯರು, ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರು ಮತ್ತು ಸದಸ್ಯರು, ಸ್ವಚ್ಚತಾ ಸೇನಾನಿ,…

ನಾಪತ್ತೆಯಾದ ಇಂಡೋನೇಷ್ಯಾ ವಿಮಾನದ ಅವಶೇಷ ಪತ್ತೆ!?

ಜಕಾರ್ತ: ಕಳೆದ ವರ್ಷ ಸಾಕಷ್ಟು ಸಾವು ನೋವು ಅನುಭವಿಸಿದ್ದ ಜನ, 2021ರ ಆರಂಭದಲ್ಲೇ ವಿಮಾನ ಅವಘಡದ ಆಘಾತ ಎದುರಿಸಿದ್ದಾರೆ. ಇಂಡೋನೇಷ್ಯಾದಿಂದ ಟೇಕ್ ಆಫ್ ಆಗಿದ್ದ ಬೋಯಿಂಗ್ 737-500 ವಿಮಾನ ಕೆಲ ಹೊತ್ತಲ್ಲೆ ರೆಡಾರ್ ಸಂಪರ್ಕ ಕಡಿತಗೊಂಡಿದೆ. ತಕ್ಷಣವೇ ಶೋಧ ಕಾರ್ಯ ಆರಂಭಿಸಿದ…

ಒಂದರಿಂದ ನಾಲ್ಕನೇ ತರಗತಿಗಳ ವಿದ್ಯಾರ್ಥಿಗಳಿಗೆ ಆಕಾಶವಾಣಿ‌ಯಲ್ಲಿ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮ

ಬೆಂಗಳೂರು: ರಾಜ್ಯದ ಒಂದರಿಂದ ನಾಲ್ಕನೇ ತರಗತಿ ವರೆಗಿನ ವಿದ್ಯಾರ್ಥಿಗಳನ್ನು ಗಮನದಲ್ಲಿಟ್ಟುಕೊಂಡು ಶಿಕ್ಷಣ ಇಲಾಖೆಯು ಆಕಾಶವಾಣಿ‌ಯಲ್ಲಿ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮ‌ಗಳನ್ನು ಜ. 11 ರಿಂದ ತೊಡಗಿದಂತೆ ಎ. 5 ರ ವರೆಗೆ ಪ್ರಸಾರ ಮಾಡಲಿರುವುದಾಗಿ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.…

ಸಾರಿಗೆ ಸಚಿವರ ಖಾಸಗಿ ಕಾರಿಗೆ ಸಾರಿಗೆ ಬಸ್​ ಡಿಪೋದಲ್ಲಿನ ಬಂಕ್​ನಿಂದ ಡಿಸೇಲ್ ಪೂರೈಕೆ! ಇದೀಗ ಡಿಸೇಲ್ ತುಂಬಿದ ಸಿಬ್ಬಂದಿಗೆ ಸಂಕಷ್ಟ! ಯಾರದೋ ತಪ್ಪಿಗೆ ಯಾರಿಗೋ ಶಿಕ್ಷೆ ಏನಿದು ಅವಾಂತರ ಸಾರಿಗೆ ಸಚಿವರೇ!

ಬೆಳಗಾವಿ: ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಖಾಸಗಿ ಕಾರಿಗೆ ಸಾರಿಗೆ ಬಸ್​ ಡಿಪೋದಲ್ಲಿನ ಬಂಕ್​ನಿಂದಲೇ ಶುಕ್ರವಾರ ಡೀಸೆಲ್​ ಹಾಕಿಸಿಕೊಂಡಿದ್ದು, ಡೀಸೆಲ್​ ತುಂಬಿದ ಸಿಬ್ಬಂದಿಗೀಗ ಸಂಕಷ್ಟ ಎದುರಾಗಿದೆ. ನಗರದ ಮೂರನೇ ಬಸ್​ ಡಿಪೋದಲ್ಲಿ ಸಾರಿಗೆ ಇಲಾಖೆಯಿಂದ ನಿರ್ಮಿಸಿದ್ದ ವಿಶ್ರಾಂತಿ ಗೃಹ ಉದ್ಘಾಟನೆಗೆಂದು…

ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ &ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಸಂಶೋಧನಾ ಶ್ರೇಷ್ಠತಾ ಕೇಂದ್ರದ ನವೀನ ಕಟ್ಟಡದ ನೂತನ ಕಟ್ಟಡದ ಉದ್ಘಾಟನೆಯನ್ನು ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯ ರಾಜ್ಯ ಸಚಿವ ಶ್ರೀಪಾದ್ ಯೆಸ್ಸೋ ನಾಯಕ್ ಉದ್ಘಾಟಿಸಿದರು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ…

ಮಂಗಳೂರಿನ ನೂತನ ಪೋಲೀಸ್ ಆಯುಕ್ತರ ಗಾನ ಸುಧೆಗೆ ಮನಸೋತ ಭಕ್ತಸಾಗರ

ಮಂಗಳೂರು: ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ದೇವಸ್ಥಾನದ ಬ್ರಹ್ಮಕಲಶೋತ್ಸವದಲ್ಲಿ ದೇವರ ಹಾಡು ಹಾಡುವ ಮೂಲಕ ಗಮನಸೆಳೆದರು. ಮಂಗಳೂರಿನ ಪಾಂಡೇಶ್ವರ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ನಡೆಯುತ್ತಿದ್ದು ಈ ಸಂದರ್ಭದಲ್ಲಿ ಮಂಗಳೂರು ಪೊಲೀಸ್ ಕಮೀಷನರ್ ತಮ್ಮ ನಿವಾಸದ ಬಳಿಯಲ್ಲಿರುವ ಈ ದೇವಸ್ಥಾನಕ್ಕೆ ಭೇಟಿ…

10ಸಾವಿರ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆಗೆ ಪ್ರಸ್ತಾವನೆ ಸಲ್ಲಿಕೆ! ಈ ವರ್ಷವಾದರೂ ಶಿಕ್ಷಕರ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಶುಭ ಸುದ್ಧಿ ನೀಡುತ್ತಾ ರಾಜ್ಯಸರಕಾರ!

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದ ಶಾಲೆಗಳಲ್ಲಿ 10 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಕ್ರಮಕೈಗೊಂಡಿದ್ದು, ಈ ಕುರಿತು ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿಗಳ ಸಭೆ…

ಆಸ್ಪತ್ರೆಯಲ್ಲಿ ಅಗ್ನಿ ಅವಘಡ! 10ನವಜಾತ ಶಿಶುಗಳ ಸಜೀವ ದಹನ ಮಹಾರಾಷ್ಟ್ರದ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿ ನಡೆದ ಘಟನೆ

ಮಹಾರಾಷ್ಟ್ರ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಉಂಟಾಗಿ 10 ಮಕ್ಕಳು ಸಜೀವ ದಹನವಾದ ಘಟನೆ ಮಹಾರಾಷ್ಟ್ರದ ನಾಗ್ಪುರದ ಭಂಡಾರ ಆಸ್ಪತ್ರೆಯಲ್ಲಿ ನಡೆದಿದೆ. ಮಕ್ಕಳ ವಾರ್ಡ್ ನಲ್ಲಿ ಬೆಂಕಿ ಕಾಣಿಸಿಕೊಂಡು ಒಂದು ದಿನದಿಂದ ಮೂರು ದಿನಗಳ ಒಳಗಿನ 10 ಮಕ್ಕಳು ಸಜೀವ ದಹನವಾಗಿದ್ದಾರೆ. ಶಾರ್ಟ್…

You Missed

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ
ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ
ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ
ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ
ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ