ಪಾಕ್ ಪರ ಘೋಷಣೆ ಕೂಗಿದವರಿಗೆ ಕಠಿಣ ಶಿಕ್ಷೆಯಾಗಲಿ! ಇವರಿಗೆ ಕುಮ್ಮಕ್ಕು ನೀಡಿದ ಸಂಘಟನೆಗಳನ್ನು ಕೂಡಲೇ ಬ್ಯಾನ್ ಮಾಡಿ! ಉಜಿರೆಯ ಪ್ರತಿಭಟನಾ ಸಭೆಯಲ್ಲಿ ಶರಣ್ ಪಂಪ್ವೆಲ್ ಆಗ್ರಹ!

ಬೆಳ್ತಂಗಡಿ: ಬೆಳ್ತಂಗಡಿಯ ಉಜಿರೆಯಲ್ಲಿ ಗ್ರಾಮ ಪಂಚಾಯತ್ ಚುನಾವಣೆಯ ಮತ ಎಣಿಕೆಯ ಸಂದರ್ಭದಲ್ಲಿ SDPI ಕಾರ್ಯಕರ್ತರು ಪಾಕಿಸ್ತಾನದ ಪರ ಘೋಷಣೆ ಕೂಗಿದ ವಿಚಾರವು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಈ ವಿಚಾರಕ್ಕಾಗಿ ಇಂದು ಸಂಜೆ ಉಜಿರೆ ಪೇಟೆಯಲ್ಲಿ ಭಜರಂಗದಳ, ವಿಶ್ವ ಹಿಂದೂ ಪರಿಷತ್…

ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ!

ಬೆಂಗಳೂರು: ಪೂರ್ವ ಅಲೆಗಳ ಪರಿಣಾಮದಿಂದ ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರ ಮತ್ತು ಗುರುವಾರ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಜೊತೆಗೆ…

ನಟಿ ರಾಧಿಕಾ ಕುಮಾರಸ್ವಾಮಿ ಯವರಿಗೆ ಸಿಸಿಬಿ ನೋಟೀಸ್ ಜಾರಿ!

ಬೆಂಗಳೂರು: ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿಯವರಿಗೆ ಸಿಸಿಬಿ ನೋಟಿಸ್‌ ನೀಡಿದ್ದು, ನಾಳೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಆರೋಪಿ ಯುವರಾಜ್‌ ಖಾತೆಯಿಂದ ರಾಧಿಕಾ ಕುಮಾರಸ್ವಾಮಿಯವರಿಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪಗಳು ಕೇಳಿ ಬರ್ತಿದ್ದು, ಈ ಹಿನ್ನೆಲೆಯಲ್ಲಿ ನಟಿಮಣಿಯನ್ನ…

ಮೂತ್ರಪಿಂಡದ ಸುಗಮ ಕಾರ್ಯಕ್ಕೆ ಈ ಆಹಾರಗಳನ್ನು ತಪ್ಪದೇ ಸೇವಿಸಿ

(ಸಂಗ್ರಹ ಬರಹ) .🖊️ 📖 “ನಮೋ ರಾಷ್ಟ್ರಭಕ್ತರು“ ದೇಹದ ಆರೋಗ್ಯ ಸೌಖ್ಯವಾಗಿರಬೇಕೆಂದರೆ ದೇಹಕ್ಕೆ ಹೃದಯ ಎಷ್ಟು ಮುಖ್ಯವೋ ಅಷ್ಟೇ ಮುಖ್ಯ ಮೂತ್ರಪಿಂಡಗಳು. ದೇಹದ ತ್ಯಾಜ್ಯ ಮತ್ತು ಹೆಚ್ಚುವರಿ ನೀರನ್ನು ಫಿಲ್ಟರ್ ಮಾಡುವುದಲ್ಲದೆ, ದೇಹದಿಂದ ಹಾನಿಕಾರಕ ವಿಷವನ್ನು ಮೂತ್ರದ ರೂಪದಲ್ಲಿ ತೆಗೆದುಹಾಕುವ ಮಹತ್ಕಾರ್ಯವನ್ನು…

ಅತೀ ವೇಗದಲ್ಲಿ ವಾಹನ ಚಲಾಯಿಸಿದ ಪರಿಣಾಮ ದಿನಸಿ ಅಂಗಡಿಗೆ ನುಗ್ಗಿದ ಪೋಲಿಸ್ ಜೀಪ್! ಮಹಿಳೆಯರಿಬ್ಬರಿಗೆ ಗಾಯ ಸರಕಾರಿ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನಿಯಂತ್ರಣ ತಪ್ಪಿದ ಪೊಲೀಸ್ ವಾಹನವೊಂದು ದಿನಸಿ ಅಂಗಡಿಗೆ ನುಗ್ಗಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ಧರ್ಮಸ್ಥಳ – ಕಾರ್ಕಳ ಹೆದ್ದಾರಿಯ ಮೂಲಕ ಬೆಂಗಳೂರಿಗೆ ತೆರಳುತ್ತಿದ್ದ ಕಾರ್ಕಳ ಆರಕ್ಷಕ ಠಾಣೆಯ ಬೊಲೆರೋ ವಾಹನ ಚಾಲಕನ ನಿಯಂತ್ರಣ ತಪ್ಪಿ…

ಮೆಡಿಕಲ್‌ ಕಾಲೇಜಿನ ಕ್ವಾರ್ಟಸ್​ ಗೆ ನುಗ್ಗಿದ ಚಿರತೆ! ಚಾಮರಾಜನಗರದ ಯಡಬೆಟ್ಟದ ತಪ್ಪಲ್ಲಿನಲ್ಲಿರುವ ಮೆಡಿಕಲ್‌ ಕಾಲೇಜಿನ ಕ್ವಾರ್ಟಸ್ ನಲ್ಲಿ ನಡೆದ ಘಟನೆ!

ಚಾಮರಾಜನಗರ:  ಚಾಮರಾಜನಗರದ ಹೊರವಲಯದಲ್ಲಿನ ಯಡಬೆಟ್ಟದ ತಪ್ಪಲ್ಲಿನಲ್ಲಿರುವ ಮೆಡಿಕಲ್‌ ಕಾಲೇಜಿನ ಕ್ವಾರ್ಟಸ್​ ಗೆ ಚಿರತೆಯೊಂದು ನುಗ್ಗಿರುವ ಘಟನೆ ನಡೆದಿದೆ. ನಿನ್ನೆ ವೈದ್ಯರು ವಾಸ‌ ಮಾಡುತ್ತಿರುವ ಕ್ವಾರ್ಟಸ್‌ನ ಮೊದಲ ಮಹಡಿಗೆ ಚಿರತೆ ಬಂದಿದೆ. ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಅವರ ಪತ್ನಿ ಚಿರತೆಯನ್ನು ಕಂಡು…

ಟ್ರಂಪ್ ಬೆಂಬಲಿಗರಿಂದ ಅಧಿವೇಶನ ನಡೆಯುತ್ತಿದ್ದ ವೇಳೆಯಲ್ಲಿ ಅಮೆರಿಕದ ಸಂಸತ್ ಭವನಕ್ಕೆ ದಾಳಿ! ಸಂಘರ್ಷದಲ್ಲಿ ಮಹಿಳೆ ಸಾವು, ಕರ್ಫ್ಯೂ ಜಾರಿ!

ವಾಷಿಂಗ್ಟನ್ : ಸಂಸತ್ ಅಧಿವೇಶನ ನಡೆಯುತ್ತಿದ್ದ ಸಮಯದಲ್ಲೇ ಡೊನಾಲ್ಡ್ ಟ್ರಂಪ್ ಬೆಂಬಲಿಗರು ಅಮೆರಿಕದ ಸಂಸತ್ ಭವನಕ್ಕೆ ದಾಳಿ ನಡೆಸಿದ್ದು, ಸಂಘರ್ಷ ಏರ್ಪಟ್ಟಿದೆ. ಸಂಸತ್ ನಲ್ಲಿ ಎಲೆಕ್ಟೋರಲ್ ಮತಗಳನ್ನು ಎಣಿಸುವ ಮತ್ತು ಪ್ರಮಾಣೀಕರಿಸುವ ಪ್ರಕ್ರಿಯೆ ಸಾಗುತ್ತಿರುವ ಮಧ್ಯೆ ಭದ್ರತೆಯನ್ನು ಉಲ್ಲಂಘಿಸಿ ಕ್ಯಾಪಿಟೋಲ್ ಕಟ್ಟಡಕ್ಕೆ…

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಖಾಸಗಿ ಬಸ್! ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪ ನಡೆದ ಘಟನೆ

ನೆಲ್ಯಾಡಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ರಸ್ತೆ ಬದಿಯ ಕಂದಕಕ್ಕೆ ಬಿದ್ದ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಬಳಿ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಲಾವತ್ತಡ್ಕ ಬಳಿ ಚಾಲಕನ…

ದೈವದ ಫೋಟೋ, ವಿಡೀಯೋ ತೆಗೆಯುವವರೇ ಎಚ್ಚರ! – ಕಾನೂನಿನ ಕುಣಿಕೆಗೆ ಬೀಳುವ ದುಸ್ಸಾಹಸ ಮಾಡದಿರಿ!

ಮಂಗಳೂರು: ಇತ್ತೀಚಿನ ದಿನಗಳಲ್ಲಿ ಸಮಾಜದ ಒಂದು ವರ್ಗ ತುಳುನಾಡಿನ ಪವಿತ್ರ ನಂಬಿಕೆ ಎಂದೇ ಪರಿಗಣಿಸಲ್ಪಟ್ಟಿರುವ ದೈವಾರಾಧನೆಯನ್ನು ಚಿತ್ರವಿಚಿತ್ರ ರೀತಿಯಲ್ಲಿ ಬಿಂಬಿಸಿ ಅಸಂಖ್ಯಾತ ದೈವ ಭಕ್ತರಿಗೆ ನೋವುಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ಯುವ ತುಳುನಾಡ್ ಕುಡ್ಲ ಸಂಘಟನೆಯು ಮಂಗಳೂರು ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.…

ಮೇ-ಜೂನ್ ತಿಂಗಳಲ್ಲಿ ನಡೆಯಲಿದೆ ಪಿಯುಸಿ-ಎಸ್ಎಸ್ಎಲ್ ಸಿ ಪರೀಕ್ಷೆ! : ಸಚಿವ ಸುರೇಶ್ ಕುಮಾರ್

ಬೆಂಗಳೂರು : ಕೊರೋನಾ ವೈರಸ್ ಹರಡುವಿಕೆಯ ಭೀತಿಯಿಂದ ರಾಜ್ಯಾದ್ಯಂತ ಶಾಲೆ-ಕಾಲೇಜುಗಳು ಸರಿಯಾದ ಸಮಯದಲ್ಲಿ ಪುನರಾರಂಭವಾಗದೆ ಇದ್ದ ಕಾರಣ ಈ ವರ್ಷದ PUC ಹಾಗೂ SSLC ಪರೀಕ್ಷೆಗಳನ್ನು ಮುಂದೂಡಲು ತೀರ್ಮಾನಿಸಿ ಪರೀಕ್ಷಾ ದಿನವನ್ನು ನಿಗಧಿಗೊಳಿಸಲಾಗಿದೆ. ಇದರಂತೆ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯು…

You Missed

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ
ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ
ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ
ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ
ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ