ಕಂಬಳ ಪ್ರೀಯರಿಗೆ ಸಿಹಿ ಸುದ್ಧಿ ರಾತ್ರಿ ವೇಳೆ ಕಂಬಳಕ್ಕೆ ಅನುಮತಿ ನಿರಾಕರಣೆಯ ಹಿನ್ನೆಲೆ ಹಗಲಲ್ಲಿಯೇ ನಡೆಯಲಿದೆ ಕಂಬಳ

ಮಂಗಳೂರು: ಕೊರೊನಾ ಕಾರಣದಿಂದಾಗಿ ರಾತ್ರಿ ವೇಳೆ ಕಂಬಳಕ್ಕೆ ಅನುಮತಿ ನಿರಾಕರಣೆಯ ಹಿನ್ನೆಲೆಯಲ್ಲಿ ಹಗಲಲ್ಲಿಯೇ ಕಂಬಳ ನಡೆಸುವ ಬಗ್ಗೆ ಕಂಬಳ ಸಮಿತಿ ತೀರ್ಮಾನಿಸಿದೆ. ಜಿಲ್ಲಾಧಿಕಾರಿಗಳ ಅಸಮ್ಮತಿಯ ಕಾರಣ ಹಗಲಲ್ಲೇ ಎರಡು ದಿನಗಳಲ್ಲಿ ಕಂಬಳ ನಡೆಸುವ ಬಗ್ಗೆ ದ.ಕ. ಜಿಲ್ಲಾ ಕಂಬಳ ಸಮಿತಿ ಶನಿವಾರ…

ಪಾಕಿಸ್ತಾನದ ಪರ ಘೋಷಣೆ ಕೂಗಿದ ಪ್ರಕರಣ: ಹಿಂದೂ ಯುವಕನ ತೇಜೊವಧೆಗೆ ಯತ್ನ ಆರೋಪ! ಇತ್ತಂಡಗಳಿಂದ ಬೆಳ್ತಂಗಡಿ ಠಾಣೆಗೆ ದೂರು ಸಲ್ಲಿಕೆ!

ಬೆಳ್ತಂಗಡಿ: ಇತ್ತೀಚೆಗೆ ಉಜಿರೆಯಲ್ಲಿ ಪಾಕ್ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರಿ ಚರ್ಚೆಗೆ ಗ್ರಾಸವಾಗಿದ್ದ ವೀಡಿಯೋ ಒಂದನ್ನು ತಿರುಚಿ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆರೋಪಿಸಿ ಪವನ್ ಶೆಟ್ಟಿ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದಾರೆ. ಗ್ರಾಮ ಪಂಚಾಯತ್ ಚುನಾವಣೆಯ ಮತ…

ಬೆಳ್ತಂಗಡಿ ತಾಲೂಕಿನಾದ್ಯಂತ ಗುಡುಗು ಸಿಡಿಲಿನ ಆರ್ಭಟದ ನಡುವೆ ಸುರಿದ ಭಾರಿ ಗಾಳಿಮಳೆ

ಬೆಳ್ತಂಗಡಿ:  2021 ನೇ ಇಸವಿಯ ಮೊದಲನೇ ಮಳೆ ಬೆಳ್ತಂಗಡಿ ತಾಲೂಕಿನಾದ್ಯಂತ ಎಡೆಬಿಡದೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ಕೆಲವು ಪರಿಸರದಲ್ಲಿ ಭಾರಿ ಸಿಡಿಲು ಗುಡುಗಿನಿಂದ ಕೂಡಿದ ಗಾಳಿ-ಮಳೆ  ಸುರಿಯುತ್ತಿದೆ. ತಾಲೂಕಿನ ಅರಸಿನಮಕ್ಕಿ ಶಿಶಿಲ ಉಜಿರೆ, ಪಜಿರಡ್ಕ ,ಸೋಮಂತಡ್ಕ ,ಮುಂಡಾಜೆ…

ಮದುವೆ ದಿಬ್ಬಣಕ್ಕೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ ಮಗು ಸೇರಿ ಐವರ ದುರ್ಮರಣ ಕೇರಳದ ಪಾನತ್ತೂರು ಬಳಿ ನಡೆದ ಘಟನೆ

ಮಂಗಳೂರು : ಪುತ್ತೂರಿನಿಂದ ಸುಳ್ಯ ಆಲೆಟ್ಟಿ ಮೂಲಕ ಪಾಣತ್ತೂರು ಕಡೆಗೆ ಹೋಗುತ್ತಿದ್ದಂತ ಮದುವೆ ದಿಬ್ಬಣದ ಬಸ್ಸೊಂದು, ಕೇರಳದ ಪಾನತ್ತೂರು ಬಳಿ ಪಲ್ಟಿಯಾಗಿದೆ. ಇದರಿಂದಾಗಿ ಸ್ಥಳದಲ್ಲಿಯೇ ಐವರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಕೊಡಗಿನ ಕರಿಕೆಯಲ್ಲಿ ಇದ್ದಂತ ಮದುವೆ ಕಾರ್ಯಕ್ರಮಕ್ಕೆ ಕಲ್ಲಪ್ಪಳ್ಳಿ…

ಮಾಜಿ ಮುಖ್ಯಮಂತ್ರಿ ,ಕೇಂದ್ರ ಸಚಿವ ಡಿ.ವಿ.ಎಸ್ ಆರೋಗ್ಯದಲ್ಲಿ ಏರುಪೇರು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲು

ಚಿತ್ರದುರ್ಗ : ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಅವರಿಗೆ ಶುಗರ್ ಲೋ ಆದ ಹಿನ್ನಲೆಯಲ್ಲಿ ಚಿಕಿತ್ಸೆಗಾಗಿ ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಕಾರ್ಯಕ್ರಮ ನಿಮಿತ್ತ ಚಿತ್ರದುರ್ಗಕ್ಕೆ ತೆರಳಿದ್ದಂತ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಶುಗರ್ ಲೋ ಆಗಿದೆ. ಇದರಿಂದಾಗಿ ಕೂಡಲೇ…

ಯೋಗ ವನ ಬೆಟ್ಟಗಳ ಸ್ಥಾಪಕ, ಆಯುರ್ವೇದ ಪಂಡಿತ ಕರ್ಪದಿ ಸಿದ್ದಲಿಂಗ ಸ್ವಾಮೀಜಿ ಲಿಂಗೈಕ್ಯ

ಚಿತ್ರದುರ್ಗ: ಚಿತ್ರದುರ್ಗ ನಗರದ ಹೊರವಲಯದಲ್ಲಿರುವ ಯೋಗ ವನ ಬೆಟ್ಟಗಳ ಸ್ಥಾಪಕ, ಆಯುರ್ವೇದ ಪಂಡಿತ ಕರ್ಪದಿ ಸಿದ್ದಲಿಂಗ ಸ್ವಾಮೀಜಿ(75) ಶನಿವಾರ ಸಂಜೆ ಲಿಂಗೈಕ್ಯರಾಗಿದ್ದಾರೆ. ಇವರು 30 ವರ್ಷಗಳ ಹಿಂದೆ ಚಿತ್ರದುರ್ಗದ ಮುರುಘಾಮಠದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರಿಂದ ಸಿದ್ದಲಿಂಗ ಸ್ವಾಮೀಜಿಯಾಗಿ ಸನ್ಯಾಸ ದೀಕ್ಷೆ ಸ್ವೀಕರಿಸಿದ್ದರು.…

ಮೊಬೈಲ್ ನಲ್ಲಿ ಆಟ ಆಡಬೇಡ ಎಂದು ಹೇಳಿದ ತಾಯಿಗೆ ಶಾಕ್ ಕೊಟ್ಟ ಮಗ! ತಾಯಿ ಮೊಬೈಲ್ ಫೋನ್ ಕಿತ್ತುಕೊಂಡ ಸಿಟ್ಟಿನಲ್ಲಿ ಬಾತ್ ರೂಮ್ ಸೇರಿದ ಬಾಲಕ!

ಉಡುಪಿ: ಮೊಬೈಲ್ ನಲ್ಲಿ ಆಟ ಆಡುತ್ತಿದ್ದ ಎಂದು ಮಗನ ಕೈಯಿಂದ ಪೋಷಕರು ಮೊಬೈಲ್‌ ಕಸಿದುಕೊಂಡಿದ್ದಕ್ಕೆ ಬೇಸರಗೊಂಡ ಬಾಲಕ ತನ್ನ ಫ್ಲಾಟ್ ನ ಬಾತ್ ರೂಮ್ ನಲ್ಲಿ ಚಿಲಕ ಹಾಕಿ ಗಂಟೆಗಟ್ಟಲೆ ಕುಳಿತ ಘಟನೆ ಮಣಿಪಾಲದ ಎಂಐಟಿ ಕ್ಯಾಂಪಸ್ ಪಕ್ಕದ ಎಓನ್ ಅಪಾರ್ಟ್ಮೆಂಟ್​ನಲ್ಲಿ ಶನಿವಾರ…

ಅಳದಂಗಡಿ ಸಮೀಪ ರಸ್ತೆ ಅಫಘಾತ: 1 ಸಾವು, ಐವರಿಗೆ ಗಾಯ

ಬೆಳ್ತಂಗಡಿ: ಅಳದಂಗಡಿಯ ಕೆದ್ದು ಸಮೀಪ ಆಟೋ ಹಾಗೂ ಓಮ್ನಿ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಒರ್ವ ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಪಿಲ್ಯ‌‌ ನಿವಾಸಿ ಭುಜಬಲಿ‌ ಹೆಗ್ಡೆ (60ವ.) ಆಸ್ಪತ್ರೆಗೆ ಸಾಗಿಸುವ ಮಧ್ಯೆ ಅಸುನೀಗಿದ್ದಾರೆ. ಇನ್ನು…

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಅಚುಶ್ರೀ ಬಾಂಗೇರು ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಹಾಸಭೆ ಜ.2ರಂದು ಬೆಳ್ತಂಗಡಿ ಪತ್ರಕರ್ತರ ಭವನದಲ್ಲಿ ಜರುಗಿತು. ನೂತನ ಅಧ್ಯಕ್ಷರಾಗಿ ವಿಜಯ ಕರ್ನಾಟಕ ಪತ್ರಿಕೆ ವರದಿಗಾರ ಅಚುಶ್ರೀ ಬಾಂಗೇರು, ಕಾರ್ಯದರ್ಶಿಯಾಗಿ ಸುದ್ದಿ ಬಿಡುಗಡೆ ವರದಿಗಾರ ಜಾರಪ್ಪ ಪೂಜಾರಿ ಬೆಳಾಲು ಮತ್ತು ಕೋಶಾಧಿಕಾರಿಯಾಗಿ ಪತ್ರಕರ್ತ ಪ್ರಸಾದ್…

BCCI ಅಧ್ಯಕ್ಷ ಸೌರವ್ ಗಂಗೂಲಿಗೆ ಹೃದಯಾಘತ

ಕೋಲ್ಕತ್ತಾ: ಟೀಂ ಇಂಡಿಯಾ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿಯವರಿಗೆ ಹೃದಯಾಘಾತವಾಗಿದ್ದು ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಸಂಜೆಯೊಳಗೆ ಅವರಿಗೆ ಆಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗುತ್ತದೆ ಎಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.ಇಂದು ಬೆಳಗ್ಗೆ ಜಿಮ್ ನಲ್ಲಿ ವರ್ಕೌಟ್ ಮಾಡುವಾಗ…

You Missed

ದ.ಕ ಜಿಲ್ಲೆಯಲ್ಲಿ ಮುಂದುವರಿದ ಮಳೆ ಹಿನ್ನೆಲೆ ಆಗಸ್ಟ್ 30 ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ
ಉಚಿತ ಟೈಲರಿಂಗ್ ತರಬೇತಿ ಉದ್ಘಾಟನೆ
ಬಾರಿ ಮಳೆ ಹಿನ್ನೆಲೆಯಲ್ಲಿ ನಾಳೆ ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ,PUಕಾಲೇಜಿಗೆ ರಜೆ ಘೋಷಣೆ
ಬೆಳ್ತಂಗಡಿ ತಾಲೂಕಿನ ನಿರಂತರ ಮಳೆ ಹಿನ್ನೆಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ
ನಾಡಿನ ವಿವಿಧೆಡೆ ಗಣೇಶೋತ್ಸವದ ಸಂಭ್ರಮ ಸಡಗರ ಒಂದೆಡೆ ವೀಕ್ಷಿಸಿ ಹಲವು ಗಣಪ
ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದ ಕಟ್ಟೆ ಅಳದಂಗಡಿ ಇದರ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಡೋಂಗ್ರೆ  ಆಯ್ಕೆ