ತುಂಬಿ ಹರಿಯುತ್ತಿರುವ ನದಿಯ ಸೇತುವೆಯಲ್ಲಿ ಚಾಲಕನ ಹುಚ್ಚಾಟ ಲಾರಿಯೊಂದಿಗೆ ನದಿಗೆ ಬಿದ್ದ ಐವರ ರಕ್ಷಣೆ ಒರ್ವ ನಾಪತ್ತೆ
ಕಾರವಾರ: ತಾತ್ಕಾಲಿಕ ಸೇತುವೆಯ ಮೇಲೆ ಸಾಗುತ್ತಿದ್ದ ಲಾರಿಯೊಂದು ನದಿ ನೀರಿನ ರಭಸಕ್ಕೆ ಕೊಚ್ಚಿ ಹೋದ ಘಟನೆ ಉತ್ತರಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಪಣಸಗುಳಿಯಲ್ಲಿ ಬುಧವಾರ ಸಂಜೆ ನಡೆದಿದೆ.ಲಾರಿಯಲ್ಲಿದ್ದ ಐವರನ್ನು ರಕ್ಷಣೆ ಮಾಡಲಾಗಿದ್ದು, ಓರ್ವ ನಾಪತ್ತೆಯಾಗಿದ್ದಾನೆ. ರಾಜೇಶ್ ಹರಿಕಂತ್ರ, ಸುನೀಲ್, ರಾಜು, ಶಿವಾನಂದ,…
ಪ್ರಧಾನಿ ಮೋದಿ ಸೆಪ್ಟೆಂಬರ್ 02ರಂದು ಮಂಗಳೂರಿಗೆ!
ಮಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಸೆಪ್ಟೆಂಬರ್ 02ರಂದು ಮಂಗಳೂರಿಗೆ ಆಗಮಿಸಲಿದ್ದು ನವ ಮಂಗಳೂರು ಬಂದರಿನಲ್ಲಿ ಸಾಗರಮಾಲಾ ಯೋಜನೆಯನ್ನು ಉದ್ಘಾಟಿಸಲಿದ್ದಾರೆ. ಬಳಿಕ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿಜೆಪಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ತಿಳಿದು ಬಂದಿದೆ.
ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ ವತಿಯಿಂದ 31ನೇ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಶ್ರೀ ಕೃಷ್ಣ ಪೂಜೆ ಮತ್ತು ಭಜನಾ ಕಾರ್ಯಕ್ರಮ
ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ (ರಿ)ಕಾನರ್ಪ ಕಡಿರುದ್ಯಾವರ ಇದರ ವತಿಯಿಂದ 31ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳನ್ನು ನಡೆಸಲಾಯಿತು. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪ ಚಿರಂಜೀವಿ ಯುವಕ ಮಂಡಲ ಮತ್ತು ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ ಹಾಗೂ…
ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿ ಯವರನ್ನು ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದಿಸಲಾಯಿತು
ಬೆಳ್ತಂಗಡಿ: ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ ವಿಜೇತರಾದ ಗುರುರಾಜ ಪೂಜಾರಿಯವರನ್ನು ಹಾಗೂ ಉಜಿರೆ ಎಸ್‌ಡಿಎಂ ಸ್ವಾಯತ್ತ ಕಾಲೇಜಿನಲ್ಲಿ ಉನ್ನತ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾತನಾಡಿದರು. ವಿದ್ಯಾರ್ಥಿಗಳು ಅವಕಾಶಗಳ ಸದುಪಯೋಗ ಪಡೆದು…
ಕಾಮನ್ ವೆಲ್ತ್ ಗೇಮ್ಸ್ ನಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿದ ಪಿ.ವಿ. ಸಿಂಧು
ನವದೆಹಲಿ: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು (PV Sindhu) ಕಾಮನ್ವೆಲ್ತ್ ಗೇಮ್ಸ್ನಲ್ಲಿ (CWG 2022) ಚಿನ್ನದ ಪದಕ ಗೆಲ್ಲುವ ಮೂಲಕ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಮಹಿಳಾ ಸಿಂಗಲ್ಸ್ ಬ್ಯಾಡ್ಮಿಂಟನ್ ಫೈನಲ್ನಲ್ಲಿ ಕೆನಡಾದ ಮಿಶೆಲ್ ಲಿ ಅವರನ್ನು 21-15, 21-13…
ಒಲಿಂಪಿಕ್ಸ್ ಯುನಿಪೈಡ್ ಪುಟ್ಬಾಲ್ ಪಂದ್ಯಾಟದಲ್ಲಿ ಮಂಗಳೂರು ಮೂಲದ ಲಿಖಿತ ಹರೀಶ್ ತಂಡಕ್ಕೆ ಒಲಿದ ಪದಕ
ಮಂಗಳೂರು: ಅಮೇರಿಕಾದ ಮಿಚಿಗನ್‌ನಲ್ಲಿ ಜುಲೈ 30 ರಿಂದ ಆಗಸ್ಟ್ 6 ರವರೆಗೆ ನಡೆದಿರುವ ಅಂತರರಾಷ್ಟ್ರೀಯ ಮಟ್ಟದ ಒಲಂಪಿಕ್ಸ್ ಯುನಿಫೈಡ್ ಫುಟ್ಬಾಲ್ ಪಂದ್ಯಾಟಕ್ಕೆ ಕರ್ನಾಟಕ ರಾಜ್ಯದಿಂದ ಲಯನ್ಸ್ ವಿಶೇಷ ಶಾಲೆ ಸುರತ್ಕಲ್ ನ ವಿಶೇಷ ವಿದ್ಯಾರ್ಥಿಯಾದ ಲಿಖಿತ ಹರೀಶ್ ಮತ್ತು ಪಾರ್ಟ್ನರ್ ಬೆಳಗಾವಿಯ…
ಕಾಮನ್ವೆಲ್ತ್ ಪದಕ ವಿಜೇತ ಕುಂದಾಪುರದ ಗುರುರಾಜ ಪೂಜಾರಿಯವರಿಗೆ ಅದ್ದೂರಿ ಸ್ವಾಗತ
ಉಡುಪಿ: ಬರ್ಮಿಂಗ್ ಹ್ಯಾಂನಲ್ಲಿ ನಡೆಯುತ್ತಿರುವ ಕಾಮನ್‍ವೆಲ್ತ್ ಗೇಮ್ಸ್ ಕ್ರೀಡಾಕೂಟದಲ್ಲಿ ವೇಯ್ಟ್ ಲಿಪ್ಟಿಂಗ್ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಭಾನುವಾರ ತವರಿಗೆ ಮರಳಿದ ಕುಂದಾಪುರದ ಗುರುರಾಜ ಪೂಜಾರಿ ಅವರಿಗೆ ಜಿಲ್ಲಾಡಳಿತದ ಅದ್ಧೂರಿ ಸ್ವಾಗತ ಕೋರಿ ಸನ್ಮಾನಿಸಲಾಯಿತು. ಅಜ್ಜರಕಾಡು ಮಹಾತ್ಮಗಾಂಧಿ ಮೈದಾನದಲ್ಲಿ ಜಿಲ್ಲಾಧಿಕಾರಿ ಎಂ.ಕೂರ್ಮಾರಾವ್,…
ಮನೆ ಸಮಸ್ಯೆ ಹೇಳಿಕೊಂಡು ಸಿಂಪಥಿ ಪಡೆದುಕೊಳ್ಳಬೇಡಿ’ ಎಂದು ಮಾತಿನಲ್ಲೇ ಡಿಚ್ಚಿ ಹೊಡೆದ ಆರ್ಯವರ್ಧನ್ ಗುರೂಜಿ!
ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ ಬಗ್ಗೆ ವೀಕ್ಷಕರಲ್ಲಿ ಮಿಶ್ರಪ್ರತಿಕ್ರಿಯೆ ಇದೆ. ಕೆಲವರಿಗೆ ಈ ಕಾರ್ಯಕ್ರಮ ಎಂದರೆ ಸಖತ್ ಇಷ್ಟ. ಆದರೆ ಒಂದಷ್ಟು ಜನರು ಟೀಕೆ ಮಾಡುತ್ತಾರೆ. ಈ ರಿಯಾಲಿಟಿ ಶೋನಲ್ಲಿ ಸ್ಪರ್ಧಿಗಳು ತಮ್ಮ ಜೀವನದಗೋಳು ತೋಡಿಕೊಂಡು ಜನರ ಗಮನ…
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುರಿದ ಭಾರಿ ಮಳೆ ಹೊರ ಜಿಲ್ಲೆಗಳಿಂದ ಭಕ್ತರು ಬರದಂತೆ ದ.ಕ ಜಿಲ್ಲಾಡಳಿತ ಸೂಚನೆ
ಸುಬ್ರಹ್ಮಣ್ಯ: ಭಾರಿ ಮಳೆ ಸುರಿಯುತ್ತಿರುವ ಕಾರಣ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದ್ದು ಮುಂದಿನ 2 ದಿನಗಳ ಕಾಲ ಹೊರ ಜಿಲ್ಲೆಗಳ ಭಕ್ತರು ದೇವಾಲಯಕ್ಕೆ ಭೇಟಿ ನೀಡದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಈಗಾಗಲೇ ಕುಮಾರಧಾರ ನದಿ ಉಕ್ಕಿ ಹರಿದು ಆದಿ…