ಸುಬ್ರಹ್ಮಣ್ಯ ದಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ KSRTC ಬಸ್ಸ್ ಮೇಲೆ ಬಿದ್ದ ಮರ, ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು
ಗುಂಡ್ಯ: ವಿಪರೀತ ಗಾಳಿ ಮಳೆಯಿಂದಾಗಿ ಚಲಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮೇಲೆ ಮರವೊಂದು ಮುರಿದು ಬಿದ್ದ ಘಟನೆ ಸುಬ್ರಮಣ್ಯ ಗುಂಡ್ಯ ರಸ್ತೆಯ ಅನಿಲ ಎಂಬಲ್ಲಿ ನಡೆದಿದೆ. ಸುಬ್ರಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ ಆರ್ ಟಿ ಸಿ ಬಸ್ ಮೇಲೆ ಮರ ಬಿದ್ದಿದೆ. ಅದೃಷ್ಟವಶಾತ್…
2022 ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದ ಗುಜರಾತ್ ಟೈಟಾನ್
ಅಹಮ್ಮದಾಬಾದ್: ಐಪಿಎಲ್ 2022 ಟೂರ್ನಿಯಲ್ಲಿ ಗುಜರಾತ್ ಟೈಟಾನ್ಸ್ ಇತಿಹಾಸ ರಚಿಸಿದೆ. ಫೈನಲ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಚೊಚ್ಚಲ ಬಾರಿಗೆ ಐಪಿಎಲ್ ಟ್ರೋಪಿ ಗೆದ್ದುಕೊಂಡಿದೆ. ಗೆಲುವಿಗೆ 130 ರನ್ ಟಾರ್ಗೆಟ್ ಪಡೆದ…
ತುಲುವೆರೆ ಪಕ್ಷ ಕಾರ್ಲ ಸೀಮೆ ಕೂಟ ರಚನೆ
ಕಾರ್ಲ : ತುಲುನಾಡ್ ಒಕ್ಕೂಟ ಬೊಕ್ಕ ಒಂಜೆ ಮನಸ್ದ್ ಕೂಟೊಲೆನ ಕೂಡು ಪಟ್ಟಾಂಗ ಕಾರ್ಲದ ಕುಕ್ಕುಂದೂರುಡು ತುಲುನಾಡ್ ಒಕ್ಕೂಟ ಕಾರ್ಲ ಕೂಟದ ಗುರ್ಕಾರ್ ಸಂದೀಪ್ ದೇವಾಡಿಗ ಇಂಬೆರೆನ ಗುರ್ಕಾರ್ಮೆಡ್ ನಡತ್ಂಡ್. ಕೂಡು ಪಟ್ಟಾಂಗಡ್ ಪಾಲ್ ಪಡೆಯಿನ ತುಲುವೆರೆ ಪಕ್ಷದ ಗುರ್ಕಾರ್ ಶೈಲೇಶ್…
ಶ್ರೀ ಕ್ಷೇತ್ರ ಮುಂಡೂರು ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನೂತನ ಸುತ್ತುಪೌಳಿಯ ಎದುರು ಗೋಪುರ ಸಮರ್ಪಣೆ ಹಾಗೂ ವರ್ಷಾವಧಿ ಜಾತ್ರಾ ಮಹೋತ್ಸವ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬಂದಾರು ಗ್ರಾಮದ ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರಿನಲ್ಲಿ ಏ.22ರಂದು ಅಮ್ಮನವರಿಗೆ ನೂತನ ಸುತ್ತುಪೌಳಿಯ ಎದುರು ಗೋಪುರ ಸಮರ್ಪಣೆ, ಹಾಗೂ ವರ್ಷಾವಧಿ ಮಹೋತ್ಸವ ನಡೆಯಲಿದೆ. ಪ್ರಾತಃ ಕಾಲದಲ್ಲಿ ಗಣಯಾಗ, ಶ್ರೀ ದುರ್ಗಾಪರಮೇಶ್ವರಿ ದೇವಿ, ಗಣಪತಿ, ಚಾಮುಂಡೇಶ್ವರಿ…
ಶ್ರೀ ಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ಹೆಗ್ಗಡೆ ಸೇರಿದಂತೆ ಕರಾವಳಿಯ ಮೂವರಿಗೆ ಗೌರವ ಡಾಕ್ಟರೇಟ್
ಮಂಗಳೂರು: ಮಂಗಳೂರು ವಿಶ್ವ ವಿದ್ಯಾನಿಲಯದಿಂದ ಶ್ರೀಕ್ಷೇತ್ರ ಧರ್ಮಸ್ಥಳದ ಶ್ರೀಮತಿ ಹೇಮಾವತಿ ಹೆಗ್ಗಡೆ ಯವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ. ಶಿಕ್ಷಣ ಕ್ಷೇತ್ರಕ್ಕೆ ಅವರು ನೀಡಿದ ಕೊಡುಗೆ ಹಾಗೂ ಅವರ ಸಮಾಜಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ನೀಡಲಾಗಿದೆ. ಇನ್ನುಳಿದಂತೆ ಸಾಹಿತ್ಯ ಹಾಗೂ ಸಮಾಜಸೇವೆಗಾಗಿ ಹರಿಕೃಷ್ಣ…
ಬೆಳ್ಳಿ ಹಬ್ಬದ ಸಡಗರದಲ್ಲಿ ಮಿತ್ರ ಯುವಕ ಮಂಡಲ ಅರಳಿ ಉಜಿರೆ ನೂತನ ಕಟ್ಟಡ ಮತ್ತು ರಂಗಮಂದಿರದ ಉದ್ಘಾಟನಾ ಕಾರ್ಯಕ್ರಮ
ಬೆಳ್ತಂಗಡಿ: ಬೆಳ್ಳಿ ಹಬ್ಬವನ್ನು ಆಚರಿಸುತ್ತಿರುವ ಮಿತ್ರ ಯುವಕ ಮಂಡಲ (ರಿ) ಮತ್ತು ಮಿತ್ರ ಮಹಿಳಾ ಮಂಡಲ ಅರಳಿ ಉಜಿರೆ ಇದರ ನೂತನ ಕಟ್ಟಡ ಮತ್ತು ರಂಗಮಂದಿರದ ಉದ್ಘಾಟನಾ ಕಾರ್ಯಕ್ರಮವು ದಿನಾಂಕ 24/04/2022 ಭಾನುವಾರದಂದು ಬೆಳಿಗ್ಗೆ 10.30ಕ್ಕೆ ಸರಿಯಾಗಿ ಯುವಕ ಮಂಡಲದ ವಠಾರದಲ್ಲಿ…
ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ
ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಬದ್ಯಾರು ಇದರ ನೂತನ ಪದಾಧಿಕಾರಿಗಳ ಆಯ್ಕೆ ಯನ್ನು 17/04/2022ರಂದು ನಡೆಸಲಾಯಿತು. ಮಂಡಳಿಯ ಅಧ್ಯಕ್ಷರಾಗಿ ರಾಜೇಶ್ ಕುಲಾಲ್ ಬೈರೊಟ್ಟು ಹಾಗೂ ಕಾರ್ಯದರ್ಶಿಯಾಗಿ ಧರ್ಣಪ್ಪ ಪೂಜಾರಿಯವರು ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಓಬಯ್ಯ ನಾಯ್ಕ, ಜೊತೆ ಕಾರ್ಯದರ್ಶಿ ನಾಗೇಶ್ ಕುಲಾಲ್, ಕೋಶಾಧಿಕಾರಿ…
17 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರ ಆಡಳಿತಕ್ಕೆ ಭರ್ಜರಿ ಸರ್ಜರಿ ಮಾಡಿದೆ. 17 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಜಿ.ಕಲ್ಪನಾರನ್ನು ಕಾರ್ಮಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಶ್ರೀವತ್ಸ ಕೃಷ್ಣರನ್ನು ಡಿಪಿಎಆರ್ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾಯಿಸಲಾಗಿದೆ. ಅಮ್ಲನ್ ಆದಿತ್ಯ…
ಭಾರತದ ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ನೇಮಕ
ನವದೆಹಲಿ: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರನ್ನು ಸೇನಾ ಮುಖ್ಯಸ್ಥರಾಗಿ ಕೇಂದ್ರ ಸರ್ಕಾರ ನೇಮಿಸಿದ್ದು, ಈ ಮೂಲಕ ಸೇನಾ ಮುಖ್ಯಸ್ಥರಾಗಿ ನೇಮಕಗೊಂಡ ಮೊದಲ ಎಂಜಿನಿಯರ್ ಎನಿಸಿಕೊಂಡಿದ್ದಾರೆ. ಮನೋಜ್ ಪಾಂಡೆ ಅವರು ಜನರಲ್ ಎಂ.ಎಂ ನರವಾನೆ ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದು, ಈ ತಿಂಗಳ…
ಬೆಳ್ತಂಗಡಿ ತಾಲೂಕಿನ ಕೊಕ್ಕಡ ಉಪ್ಪಾರಪಲ್ಕೆಯಲ್ಲಿ ಭಗವಾಧ್ವಜ ಕಟ್ಟೆಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು! ದುಷ್ಕರ್ಮಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಶಾಸಕ ಹರೀಶ್ ಪೂಂಜಾ
ಬೆಳ್ತಂಗಡಿ: ತಾಲೂಕಿನ ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಜಂಕ್ಷನ್‌ನಲ್ಲಿದ್ದ ಭಗವಾಧ್ವಜ ಕಟ್ಟೆಗೆ ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆ ನಡೆದಿದೆ. ಕಿಡಿಗೇಡಿಗಳು ಕಟ್ಟೆಯನ್ನು ಹಾನಿಗೈದು ಕಂಬ ಹಾಗೂ ಭಗವಾಧ್ವಜವನ್ನು ಕೆಳಕ್ಕುರುಳಿಸಿದ್ದಾರೆ. ಕೊಕ್ಕಡದಿಂದ ಪಟ್ರಮೆಗೆ ತೆರಳುವ ಮಾರ್ಗದಲ್ಲಿರುವ ಉಪ್ಪಾರಪಳಿಕೆ ಜಂಕ್ಷನ್ ಬಳಿ ಇತ್ತೀಚೆಗೆ ಸ್ಥಳೀಯ ಹಿಂದೂ…