ರಬ್ಬರ್ ಬೆಳೆಗಾರರಿಗೆ ಸಂತಸದ ಸುದ್ದಿ ಇನ್ಮುಂದೆ ಉತ್ತಮ ಗುಣಮಟ್ಟದ ರಬ್ಬರ್ ಬೀಜಗಳನ್ನು ಖರೀದಿಸಲಾಗುತ್ತದೆ

ಬೆಳ್ತಂಗಡಿ: ರಬ್ಬರ್ ಕೃಷಿಕರಿಗೆ ಸಂತಸದ ಸುದ್ದಿಯೊಂದನ್ನು ಬೆಳ್ತಂಗಡಿ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘವು ನೀಡಿದೆ.ಉತ್ತಮ ದರ್ಜೆಯ ರಬ್ಬರ್ ಬೀಜಗಳನ್ನು ಖರೀದಿ ಮಾಡಲು ಮುಂದಾಗಿದ್ದು ಕಿಲೋ ಒಂದರ ದರ ರೂ.23ರಂತೆ ನಿಗದಿಪಡಿಸಿದ್ದು ಹೆಚ್ಚಿನ ಮಾಹಿತಿಗಾಗಿ ಸಂಘವನ್ನು ಸಂಪರ್ಕಿಸಲು…

ಅನಾಥಾಶ್ರಮಕ್ಕೆ ಸಹಾಯಹಸ್ತ ಚಾಚುವ ನೆಪದಲ್ಲಿ ಮನೆಗೆ ಬಂದು ವೃದ್ದೆಗೆ ಚಾಕು ತೋರಿಸಿ ಚಿನ್ನಾಭರಣಗಳನ್ನು ದೋಚಿದ ಖತರ್ನಾಕ್ ಕಳ್ಳ

ಬೆಳ್ತಂಗಡಿ: ಮನೆಬಾಗಿಲಿಗೆ ಭಿಕ್ಷಾಟನೆ ಸೋಗಿನಲ್ಲಿ ಬರುವ ಅಪರಿಚಿತ ವ್ಯಕ್ತಿಗಳ ಮೇಲೆ ಹೆಚ್ಚು ನಿಗಾವಹಿಸುವುದು ಸೂಕ್ತ. ನಾವು ಅನಾಥಾಶ್ರಮ ಮಾಡುತ್ತಿದ್ದೇವೆ, ನಾವು ಕಡಿಮೆ ದರದಲ್ಲಿ ನೋವಿನ ಎಣ್ಣೆ ನೀಡುತ್ತೇವೆ, ಸುಗಂಧ ದ್ರವ್ಯಗಳನ್ನು ಕಡಿಮೆ ಬೆಲೆಯಲ್ಲಿ ನೀಡುತ್ತೇವೆ ಎಂದು ಮನೆ ಬಾಗಿಲಿಗೆ ಬರುವ ವ್ಯಕ್ತಿಗಳ…

ಮರೋಡಿ: 9ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ವರ ಪೂಜೆ, ನೆಲದ ಸಂಸ್ಕ್ರತಿ ಮಕ್ಕಳಿಗೆ ತಿಳಿಸಿ: ಕೇಶವ ಬಂಗೇರ

ಬೆಳ್ತಂಗಡಿ: ನಮ್ಮ ಮಣ್ಣಿನ ಸನಾತನ ಸಂಸ್ಕ್ರತಿಯು ಅತ್ಯಂತ ಪವಿತ್ರವಾದುದು. ಅದನ್ನು ಉಳಿಸುವ ಜತೆಗೆ ಮುಂದಿನ ಪೀಳಿಗೆಗೆ ದಾಟಿಸುವ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ಹೇಳಿದರು. ತಾಲ್ಲೂಕಿನ ಮರೋಡಿ ಶ್ರೀ ಉಮಾಮಹೇಶ್ವರ…

ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಹೆಚ್ಚಿದ ತಾಪಮಾನ ಮೇ ತಿಂಗಳಲ್ಲಿ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ

ಬೆಂಗಳೂರು: ಕಳೆದ ಕೆಲವು ವಾರಗಳಿಂದ ಕರ್ನಾಟಕದ ಹಲವು ಪ್ರದೇಶಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದ್ದು, ಮೇ ತಿಂಗಳಿನಲ್ಲಿ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ಅಂಕಿಅಂಶಗಳ ಪ್ರಕಾರ, ಕಲಬುರಗಿಯಲ್ಲಿ ಮಂಗಳವಾರ ಗರಿಷ್ಠ ಗರಿಷ್ಠ ತಾಪಮಾನ 41.5 ಡಿಗ್ರಿ…