ಒಡಿಶಾ ರಾಜ್ಯದ ಕಟಕ್‌ನಲ್ಲಿ ಕೋಟಿ ಹಗರಣದ ಮೂರನೇ ಆರೋಪಿ ಹಾಲಶ್ರೀ ಬಂಧನ

ಬೆಂಗಳೂರು: MLA seat deal ಪ್ರಕರಣದಲ್ಲಿ ಬಹುಪ್ರಮುಖವಾದ ಐದು ಕೋಟಿ ರೂ. ವಂಚನೆ (Five crore rupees Fraud) ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ವಿಜಯ ನಗರ ಜಿಲ್ಲೆ ಹೂವಿನ ಹಡಗಲಿ ತಾಲೂಕಿನ ಹಿರೇಹಡಗಲಿಯ ಹಾಲಸ್ವಾಮಿ ಮಠದ ಶ್ರೀ ಅಭಿನವ ಹಾಲಶ್ರೀ ಸ್ವಾಮೀಜಿಯನ್ನು…

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಸ್.ಡಿ.ಎಂ ಕಾಲೇಜು ಘಟಕದ ಅಧ್ಯಕ್ಷರಾಗಿ ಶ್ರೇಯಸ್ ಆಯ್ಕೆ

ಉಜಿರೆ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಎಸ್.ಡಿ.ಎಂ ಕಾಲೇಜು ಘಟಕದ ಅಧ್ಯಕ್ಷರಾಗಿ ಶ್ರೇಯಸ್ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಕೀರ್ತನ್‌. ಆರ್, ಕಾರ್ಯದರ್ಶಿ ಶ್ರವಣ್. ವಿ, ಸಹ-ಕಾರ್ಯದರ್ಶಿಯಾಗಿ ಸಮ್ಮೆದ್ ಜೈನ್ ಆಯ್ಕೆಯಾಗಿದ್ದಾರೆ

“ಫೋನ್ ಬೀ” ಮೊಬೈಲ್ ಸೇಲ್ಸ್ & ಸರ್ವಿಸ್ ನಾಳೆ ಯಿಂದ ಬೆಳ್ತಂಗಡಿಯ ಚರ್ಚ್ ರೋಡ್ ಪ್ರಾಂಕೋ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಳ್ಳಲಿದೆ

ಬೆಳ್ತಂಗಡಿ: ಕಳೆದ ಕೆಲವು ವರ್ಷಗಳಿಂದ ಬೆಳ್ತಂಗಡಿಯ ಮೂರು ಮಾರ್ಗದ ಬಳಿ ಇರುವ ಅನುರಾಗ ಕಾಂಪ್ಲೆಕ್ಸ್ ನಲ್ಲಿ ಕಾರ್ಯಚರಿಸುತ್ತಿದ್ದ “ಫೋನ್ ಬೀ” (the mobile nest mobile sales & service) ಇನ್ನುಮುಂದೆ ಬೆಳ್ತಂಗಡಿಯ ಚರ್ಚ್ ರೋಡ್ ಪ್ರಾಂಕೋ ಕಾಂಪ್ಲೆಕ್ಸ್ ಗೆ ಸ್ಥಳಾಂತರವಾಗಲಿದೆ.…

ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಪ್ರತಿ ತಿಂಗಳು “ಜನತಾ ದರ್ಶನ” ಕಾರ್ಯಕ್ರಮ ನಡೆಸುವಂತೆ ಕಾರ್ಯಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದ ಜನರ ಸಂಕಷ್ಟವನ್ನು ಅರಿಯಲು ಹಾಗೂ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಮಹತ್ವರದ ತೀರ್ಮಾನಕ್ಕೆ ಬಂದಿದ್ದು ಇನ್ನು ಮುಂದಿನ ದಿನಗಳಲ್ಲಿ 15ದಿನಗಳಿಗೊಮ್ಮೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ತಾಲೂಕು ಮಟ್ಟದಲ್ಲೇ ಜನರ ಸಮಸ್ಯೆಗಳನ್ನು ಆಲಿಸಿಲು ವ್ಯವಸ್ಥೆ ರೂಪಿಸಲಾಗಿದೆ. ರಾಜ್ಯದ ವಿವಿಧ…

ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲಿನಲ್ಲಿ 21ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಬೆಳ್ತಂಗಡಿ: ಶ್ರೀ ಲೋಕನಾಥೇಶ್ವರ ದೇವಸ್ಥಾನ ಬದ್ಯಾರು ಶಿರ್ಲಾಲು ಹಾಗೂ ವಿವಿಧ ಸಂಘಟನೆಗಳ ನೇತೃತ್ವದಲ್ಲಿ 21ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮ 19.09.2023ನೇ ಮಂಗಳವಾರದಂದು ನಡೆಯಲಿದೆ. ಪೂಜಾ ಕೈಂಕರ್ಯಗಳ ಜೊತೆ ಧಾರ್ಮಿಕ ಕಾರ್ಯಕ್ರಮಗಳು, ಆಟೋಟ ಸ್ಪರ್ಧೆಗಳನ್ನು ಹಾಗೂ ಸಾರ್ವಜನಿಕ ಅನ್ನಸಂತರ್ಪಣೆಯು ನಡೆಯಲಿದೆ.

ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೆ. 19ರಂದು ಸರ್ಕಾರಿ ರಜೆ ಘೋಷಣೆ

ಬೆಂಗಳೂರು: ಗಣೇಶ ಚತುರ್ಥಿಯ ಪ್ರಯುಕ್ತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸೋಮವಾರದ ಬದಲಾಗಿ ಮಂಗಳವಾರ ರಜೆ ನೀಡಲು ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಗಣೇಶ ಹಬ್ಬದ ಆಚರಣೆಯ ದಿನದ ಬಗ್ಗೆ ಗೊಂದಲಗಳಿವೆ. ಹಲವೆಡೆ ಸೋಮವಾರ (ಸೆ.18) ದಂದು ಹಬ್ಬ ಆಚರಿಸುತ್ತಿದ್ದರೆ,…

ಕಟ್ಟಿಗೆ ಹಾಡ್ತದೆ, ಕಬ್ಬಿಣ ಓಡ್ತದೆ, ಗಾಳಿ ಮಾತನಾಡ್ತದೆ ಕೋಡಿ ಶ್ರೀ ಅಚ್ಚರಿಯ ಭವಿಷ್ಯ ನುಡಿ

ಕಟ್ಟಿಗೆ ಹಾಡ್ತದೆ, ಕಬ್ಬಿಣ ಓಡ್ತದೆ, ಗಾಳಿ ಮಾತನಾಡ್ತದೆ’ ಎಂದು ಕೋಡಿಮಠದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ. ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಅಮಾವಾಸ್ಯೆ ಬಳಿಕ ಮಳೆ ಬರಲಿದೆ, ಆತಂಕಪಡುವ ಅಗತ್ಯವಿಲ್ಲ.‌ ಆದರೆ, ಕಾರ್ತಿಕ, ಸಂಕ್ರಾಂತಿ ವೇಳೆಗೆ‌…

ಸ್ಪೆಲ್ ಬೀ ಸ್ಪರ್ಧೆಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಮುಂಡಾಜೆಯ ಚಾರ್ವಿ

ಮುಂಡಾಜೆ: ಬೆಂಗಳೂರಿನ ಅಶೋಕ್ ಇಂಟರ್ ನ್ಯಾಶನಲ್ ಶಾಲೆಯಲ್ಲಿ ಸೆ.3 ರಂದು ನಡೆದ ರಾಜ್ಯಮಟ್ಟದ ಸ್ಪೆಲ್ ಬೀ ಸ್ಪರ್ಧೆಯಲ್ಲಿ ಭಾಗವಹಿಸಿ 13ನೇ ರಾಂಕ್ ನೊಂದಿಗೆ ಚಾರ್ವಿ ಇವರು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಉದಯವಾಣಿಯ ಗುರು ಮುಂಡಾಜೆ ಮತ್ತು ವಾಣಿ ದಂಪತಿಯ ಪುತ್ರಿಯಾಗಿರುವ ಇವರು…

ಆಂಧ್ರಪ್ರದೇಶದ ಮಾಜಿ ಸಿಎಂ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಬಂಧನ

ಅಮರಾವತಿ: ಸ್ಕಿಲ್ ಹಗರಣದ ಎ1 ಆಂಧ್ರಪ್ರದೇಶದ (Andhra Pradesh) ಮಾಜಿ ಮುಖ್ಯಮಂತ್ರಿ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು (N. Chandrababu Naidu) ಅವರನ್ನು ಆಂಧ್ರದ ನಂದ್ಯಾಲದಲ್ಲಿ ಇಂದು (ಸೆ.09) ರಂದು ನಸುಕಿನ ಜಾವ ಸಿಐಡಿ ಪೊಲೀಸರು ಬಂಧಿಸಿದ್ದಾರೆ. ಚಂದ್ರಬಾಬು ನಾಯ್ಡು ಅವರು…

ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಮಹತ್ವ

ಶ್ರೀಕೃಷ್ಣ ಜನ್ಮಾಷ್ಟಮಿ ಕೃಪೆ: ಸನಾತನ ಧರ್ಮ ಗ್ರಂಥಗಳು ಆಚರಣೆ ಹಿಂದೂಸ್ಥಾನದಲ್ಲಷ್ಟೇ ಅಲ್ಲ, ಸಂಪೂರ್ಣ ವಿಶ್ವದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅರ್ಥಾತ್ ಶ್ರೀಕೃಷ್ಣ ಜಯಂತಿಯನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಶ್ರೀಕೃಷ್ಣಜನ್ಮಾಷ್ಟಮಿಯು ಒಂದು ಹಬ್ಬ, ವ್ರತ ಮತ್ತು ಉತ್ಸವವಾಗಿದೆ. ಶ್ರೀಕೃಷ್ಣಜನ್ಮಾಷ್ಟಮಿಯ ಉತ್ಸವ ಗೋಕುಲ, ಮಥುರಾ, ಬೃಂದಾವನ,…