ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಶಿಕ್ಷಕರುಗಳಿಗೆ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ಜಂಟಿಯಾಗಿ ಭಾರತ ರತ್ನ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಜನ್ಮದಿನವನ್ನು ಆಚರಿಸಲಾಯಿತು. ಶಿಕ್ಷಕರ ದಿನಾಚರಣೆ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು.…

ಮಂಗಳೂರು ಕಮೀಷನರ್ ಸಹಿತ 35ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ! ನೂತನ ಕಮೀಷನರ್ ಆಗಿ ಅನುಪಮ್ ಅಗರ್ವಾಲ್ ನೇಮಕ

ಮಂಗಳೂರು: ನಗರದ ನೂತನ ಪೊಲೀಸ್ ಆಯುಕ್ತರಾಗಿ ಐಪಿಎಸ್ ಅಧಿಕಾರಿ ಅನುಪಮ್ ಅಗರ್ವಾಲ್ ಅವರನ್ನು ನೇಮಕ ಮಾಡಲಾಗಿದೆ.ರಾಜ್ಯ ಸರ್ಕಾರವೂ ಹಾಲಿ ಮಂಗಳೂರು ಪೊಲೀಸ್ ಕಮೀಷನರ್ ಆಗಿರುವ ಕುಲದೀಪ್ ಕುಮಾರ್ ಆರ್ ಜೈನ್ ಅವರು ಸೇರಿದಂತೆ 35 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ…

ಸಾರಿಗೆ ಸಂಸ್ಥೆಯಲ್ಲೂ ಯುಪಿಐ ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆ ಜಾರಿ, ಡಿಜಿಟಲ್‌ ಪಾವತಿ ವ್ಯವಸ್ಥೆ ಅನುಷ್ಠಾನಕ್ಕೆ ಮುಂದಾದ NWKRTC

ಬೆಳಗಾವಿ: ಬಸ್‌ಗಳಲ್ಲಿ ಟಿಕೆಟ್‌ ಖರೀದಿಸಲು ಯುಪಿಐ ಮೂಲಕ ಹಣ ಪಾವತಿ ಮಾಡುವ ವ್ಯವಸ್ಥೆ ಪ್ರಾಯೋಗಿಕ ಜಾರಿ ಬಗ್ಗೆ ಮಾಹಿತಿ ಹಂಚಿಕೊಂಡ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಈ ವ್ಯವಸ್ಥೆ ಯಶಸ್ವಿಯಾದರೆ, ಉಳಿದ ನಿಗಮಗಳಿಗೂ ಡಿಜಿಟಲ್‌ ಪಾವತಿ ವ್ಯವಸ್ಥೆ ಅನುಷ್ಠಾನ ಮಾಡಲಾಗುವುದು. ಸಾರಿಗೆ ಇಲಾಖೆಯು…

ಮಳೆ ಮಾಯವಾಯಿತು…ಬರಗಾಲಕ್ಕೆ ಪಾಯವಾಯಿತು. ಮುಂದಿನ ಬರಗಾಲದ ದಿಬ್ಬಣ ಹೊರಟಿದೆ, ಕ್ಷಾಮದ ಓಡ್ಡೋಲಗ ಚೆನ್ನಾಗಿರಬಹುದು. ಅನುಭವಿಸಲೇಬೇಕು ಬರಲಿರುವ ಬರಗಾಲವನ್ನು!

ಬರಹ 🖊️.ದಿನೇಶ್ ಹೊಳ್ಳ. ಮಳೆ ಮಾಯವಾಯಿತು…ಬರಗಾಲಕ್ಕೆ ಪಾಯವಾಯಿತು. ಮುಂದಿನ ಬರಗಾಲದ ದಿಬ್ಬಣ ಹೊರಟಿದೆ, ಕ್ಷಾಮದ ಓಡ್ಡೋಲಗ ಚೆನ್ನಾಗಿರಬಹುದು. ಅನುಭವಿಸಲೇಬೇಕು ಬರಲಿರುವ ಬರಗಾಲವನ್ನು. ‘ಬರ’ ಬೇಡ ಎನ್ನಲು, ನಿಸರ್ಗದ ಪ್ರ(ತಿ )ಕ್ರಿಯೆಯನ್ನು ತಡೆಯಲು ಯಾರಿಗೂ ಹಕ್ಕಿಲ್ಲ, ನಿಸರ್ಗದ ಮೌನದ ಮಾತಿನ ಎದುರು ಕೈ…

ಇಸ್ರೋ ಛಲಕ್ಕೆ ಐತಿಹಾಸಿಕ ಗೆಲುವು ಸತತ ಪ್ರಯತ್ನದಿಂದ ಯಶಸ್ವಿಯಾದ ಚಂದ್ರಯಾನ – 3

ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ. ಚಂದ್ರಯಾನ – 3ರ ಕೊನೆಯ ಅವಧಿಯನ್ನು ಇಸ್ರೋ ” ಆತಂಕದ 17 ನಿಮಿಷ” ಎಂದು ಕರೆದಿತ್ತು. ಆದರೆ ಈ ಆತಂಕದ ಕೊನೆಯ ನಿಮಿಷಗಳನ್ನು…

ಕಡಿರುದ್ಯಾವರ ಗ್ರಾ.ಪಂ ಮಾಜಿ ಸದಸ್ಯ ನೇಮಿರಾಜ ಗೌಡ ಕೌಡಂಗೆ ನಿಧನ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮಪಂಚಾಯತ್ ಮಾಜಿ ಸದಸ್ಯರಾದ ನೇಮಿರಾಜ ಗೌಡ ಕೌಡಂಂಗೆ ಇಂದು ನಿಧನಹೊಂದಿದ್ದಾರೆ.ಕಳೆದ ಕೆಲವು ದಿನಗಳಿಂದ ಆರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಇಂದು ಚಿಕಿತ್ಸೆ ಫಲಕಾರಿಯಾಗದೆ ದೈವಾಧೀನರಾಗಿದ್ದಾರೆ. ಕಳೆದ 25ವರ್ಷಗಳಿಂದ ಕಡಿರುದ್ಯಾವರ ಗ್ರಾಮಪಂಚಾಯತ್ ನಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. ಸಾರ್ವಜನಿಕ ವಲಯದಲ್ಲಿ ಹತ್ತು…

ಮಂತ್ರಾಲಯ ಶ್ರೀ ರಾಘವೇಂದ್ರ ತೀರ್ಥರ 352ನೇ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಯವರಿಗೆ ಆಹ್ವಾನ

ಮಂತ್ರಾಲಯ: ಶ್ರೀ ರಾಘವೇಂದ್ರ ತೀರ್ಥರ 352ನೇ ಆರಾಧನಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಮಂತ್ರಾಲಯದ ಪೀಠಾಧಿಪತಿ ಸುಭುದೇಂದ್ರ ತೀರ್ಥರು ತಿಳಿಸಿದ್ದಾರೆ. ‘ಮಂತ್ರಾಲಯದಲ್ಲಿ ಆಗಸ್ಟ್ 29ರಿಂದ ಸೆಪ್ಟೆಂಬರ್ 4ರವರೆಗೆ ನಡೆಯಲಿರುವ ಶ್ರೀರಾಘವೇಂದ್ರ ತೀರ್ಥರ ಆರಾಧನಾ ಮಹೋತ್ಸವಕ್ಕೆ ಸಕಲ…

ಹಲವು ರೋಗಗಳಿಗೆ ಸಂಜೀವಿನಿಯಾಗುವ “ಪಾರಿಜಾತ”

ಪಾರಿಜಾತ ಸಾಧಾರಣವಾಗಿ ದೇವಸ್ಥಾನ ಮತ್ತು ಹೂವಿನ ಬನಗಳಲ್ಲಿ ಕಾಣಸಿಗುವ ಪಾರಿಜಾತ ಹೆಚ್ಚಿನ ಹೂವುಗಳು ಸಂಜೆ ಅರಳುವುದು ಕಾಣಬಹುದು.ಕೇಸರಿ ತೊಟ್ಟು ಬಿಳಿಯ ಹೂವು ನೋಡಲು ಚಂದ ಒಳ್ಳೆಯ ಪರಿಮಳದೇವಲೋಕದ ಪುಷ್ಪ ಎಂದೇ ಹೆಸರಾದ ಇದು ವಿಷ್ಣುಪ್ರಿಯ. ಕರೋನಾದಲ್ಲಿ ಇದರ ಕಷಾಯ ತುಂಬಾ ಹೆಸರುವಾಸಿಯಾಗಿದೆ.ಇದರ…

ಬುಡೋಳಿಯಲ್ಲಿ “ಬೆಳಕು” ಸೇವಾ ಟ್ರಸ್ಟ್ ಉದ್ಘಾಟನೆ ಹಾಗೂ ಲೋಗೋ ಬಿಡುಗಡೆ

ಬಂಟ್ವಾಳ: ಸ್ವಾತಂತ್ರ್ಯ ದಿನದ ಶುಭದಿನದಂದು ಪೆರಾಜೆ ಗ್ರಾಮದ ಬುಡೋಳಿಯಲ್ಲಿ “ಬೆಳಕು” ಸೇವಾ ಟ್ರಸ್ಟ್ ಎಂಬ ಯುವ ಸಂಘಟನೆಯನ್ನು ಪೆರಾಜೆ ವಿಷ್ಣುಮೂರ್ತಿ ದೇವಸ್ಥಾನ ದ ಮಾಜಿ ವ್ಯವಸ್ಥಾಪನ ಮಂಡಳಿ ಅಧ್ಯಕ್ಷರಾದ ಶ್ರೀ ಅಪ್ರಾಯ ಪೈಗಳು ಮತ್ತು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ…

ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಹೃದಯಾಘಾತದಿಂದ ಬ್ಯಾಂಕಾಕ್‌ನಲ್ಲಿ ನಿಧನ

ಬೆಂಗಳೂರು: ನಟ ವಿಜಯರಾಘವೇಂದ್ರ ಅವರ ಪತ್ನಿ ಸ್ಪಂದನಾ ನಿಧನರಾಗಿದ್ದಾರೆ. ಬ್ಯಾಂಕಾಕ್ ತೆರಳಿದ್ದ ವೇಳೆ ಅವರಿಗೆ ಹೃದಯಾಘಾತ ಸಂಭವಿಸಿದ್ದು ಅಲ್ಲಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.