ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 2023-24ನೇ ಸಾಲಿನ ವಾರ್ಷಿಕ ಮಹಾಸಭೆಯು ಉಜಿರೆ ಶ್ರೀ ಕೃಷ್ಣಾನುಗ್ರಹ ಸಭಾಭವನದಲ್ಲಿ ಆ.31ರಂದು ಸಂಘದ ಅಧ್ಯಕ್ಷ ರಂಜನ್ ಜಿ.ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಯಿತು. 2019ರಲ್ಲಿ ಆರಂಭವಾದ ದಿನದಿಂದ ಸತತವಾಗಿ ಅಭಿವೃದ್ಧಿ…

ಸೇವಾ ನಿವೃತ್ತಿ ಹೊಂದಿದ ಐಕಾನ್ ಗೆ ಆತ್ಮೀಯ ಬೀಳ್ಕೊಡುಗೆ ಸಂಭ್ರಮ

ಉಡುಪಿ: ಉಡುಪಿ ಜಿಲ್ಲೆಯ ಪೊಲೀಸ್ ಶ್ವಾನ ದಳದಲ್ಲಿ ಕಳೆದ 10 ವರ್ಷ 25 ದಿನಗಳಿಂದ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸಿ ಉಡುಪಿ ಜಿಲ್ಲೆಯಲ್ಲಿ ಹಾಗೂ ಹೊರ ಜಿಲ್ಲೆಯಲ್ಲಿ ಸುಮಾರು 417 ಕ್ಕಿಂತ ಅಧಿಕ ವಿಶೇಷ ಕರ್ತವ್ಯ ನಿರ್ವಹಿಸಿದ್ದು. ಹಾಗೂ 22/02/2020 ರಂದು…

ದರ್ಶನ್ ಮತ್ತು ಸಹಚರರು ರಾಜ್ಯದ ವಿವಿಧ ಜೈಲುಗಳಿಗೆ ಸ್ಥಳಾಂತರ; ದಾಸ ಬಳ್ಳಾರಿ ಜೈಲಿಗೆ ಶಿಫ್ಟ್

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯ ವಿಷಯಗಳು ಪೋಟೋಗಳ ಮೂಲಕ ವೈರಲ್ ಆಗುತ್ತಿದ್ದಂತೆ, ಎಚ್ಚೆತ್ತುಕೊಂಡಿರುವಂತ ಕಾರಾಗೃಹ ಇಲಾಖೆಯು, ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಕೋರಿ ಕೋರ್ಟ್ ಮೊರೆ ಹೋಗಿತ್ತು. ಇದಕ್ಕೆ ಗ್ರೀನ್ ಸಿಗ್ನಲ್ ನೀಡಿದ ಕಾರಣ,…

ಚಿರಂಜೀವಿ ಯುವಕ ಮಂಡಲ ಹಾಗೂ ಶ್ರೀ ದುರ್ಗಾಶಕ್ತಿ ಮಹಿಳಾ ಸಂಘದಿಂದ 33ನೇ ವರ್ಮೊಷದ ಸರು ಕುಡಿಕೆ ಉತ್ಸವ ಹಾಗೂ ಗ್ರಾಮೀಣ ಕ್ರೀಡಾಕೂಟ ಮತ್ತು ಶ್ರೀ ಕೃಷ್ಣ ಪೂಜೆ ಸಂಭ್ರಮ

ಕಡಿರುದ್ಯಾವರ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಚಿರಂಜೀವಿ ಯುವಕ ಮಂಡಲ (ರಿ), ಶ್ರೀ ದುರ್ಗಾ ಶಕ್ತಿ ಮಹಿಳಾ ಸಂಘ ಕಾನರ್ಪ ಕಡಿರುದ್ಯಾವರ ಇದರ ವತಿಯಿಂದ 33ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಕಾರ್ಯಕ್ರಮವನ್ನು ಚಿರಂಜೀವಿ ಯುವಕ ಮಂಡಲ ವಠಾರದಲ್ಲಿ…

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಟಿ.ವಿ9 ಕನ್ನಡದ “ನವ ನಕ್ಷತ್ರ ಸನ್ಮಾನ 2024” ಪ್ರಶಸ್ತಿ

ಬೆಂಗಳೂರು: TV9 ಸುದ್ದಿವಾಹಿನಿಯ 17ನೇ ವಾರ್ಷಿಕ ಸಂಭ್ರಮಾಚರಣೆ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ ಸಾಧಕರಿಗೆ ಗೌರವ ಪುರಸ್ಕಾರ “ನವ ನಕ್ಷತ್ರ ಸನ್ಮಾನ 2024” ಪ್ರಶಸ್ತಿಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ನೀಡಿ ಗೌರವಿಸಿದರು.

ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು ಇಬ್ಬರ ಬಂಧನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ನಿವೃತ್ತ ಶಿಕ್ಷಕರಾದ ಬಾಲಕೃಷ್ಣ ಭಟ್ ಹತ್ಯೆ ಪ್ರಕರಣದಲ್ಲಿ ಕೊಲೆಗಾರ ಜಾಡು ಭೇದಿಸಿದ ಪೋಲೀರು ಕೊನೆಗೂ ಆರೋಪಿಗಳನ್ನು ಪತ್ತೆ ಹಚ್ಚಿ ಕಂಬಿ ಹಿಂದೆ ಕಳುಹಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳಾಲಿನ ನಿವೃತ್ತ ಶಿಕ್ಷಕ ಬಾಲಕೃಷ್ಣ ಭಟ್ ಹತ್ಯೆ ನಿಗೂಢವಾಗಿದ್ದು…

ಅಮಲು ಪದಾರ್ಥ ನೀಡಿ ಯುವತಿಯೋರ್ವಳನ್ನು ಗ್ಯಾಂಗ್ ರೇಪ್ ಮಾಡಿದ ಕಿರಾತಕರು

ಕಾರ್ಕಳ: ಯುವತಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಆರೋಪವೊಂದು ಕೇಳಿ ಬಂದಿರುವ ಕುರಿತು ವರದಿಯಾಗಿದೆ. ಕುಕ್ಕುಂದೂರು ಗ್ರಾಮದಲ್ಲಿ ಯುವತಿಯೋರ್ವಳಿಗೆ ಅನ್ಯಕೋಮಿನ ಮೂವರು ಯುವಕರು ಅಮಲು ಪದಾರ್ಥ ನೀಡಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ…

ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ-2nd ನಲ್ಲಿ “ರಾಷ್ಟ್ರೀಯ ಬಾಹ್ಯಾಕಾಶ ದಿನ” ಆಚರಣೆ

ಬೆಳ್ತಂಗಡಿ: ಚಂದ್ರಯಾನ -3 ಮಿಷನ್ ನ ಯಶಸ್ಸಿನ ಸ್ಮರಣಾರ್ಥ “ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ” 2023 ಆಗಸ್ಟ್ 23 ರಂದು ವಿಕ್ರಮ್ ಲ್ಯಾಂಡರ್ ನ್ನು ಚಂದ್ರನ ಮೇಲ್ಮೈ ಮೇಲೆ ಯಶಸ್ವಿಯಾಗಿ ಇತಿಳಿಸಲಾಗಿತ್ತು . ಈ ಮೂಲಕ ಚಂದ್ರನ ಮೇಲೆ ಸಾಫ್ಟ್ ಲ್ಯಾಂಡಿಂಗ್…

ಇಂದಬೆಟ್ಟು ಗ್ರಾ.ಪಂ ನಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧ್ಯಕ್ಷ,‌ ಅಧಿಕಾರಿಗಳಿಂದಲೇ ಕರ್ತವ್ಯ ಲೋಪ ಆಗಿರುವ ಕುರಿತು ಲೋಕಾಯುಕ್ತ ವರದಿ ಸಲ್ಲಿಕೆ

ಬೆಳ್ತಂಗಡಿ : ಇಂದಬೆಟ್ಟು ಗ್ರಾಮ ಪಂಚಾಯತ್ ನ 2021-22 ಸಾಲಿನ ವಿವಿಧ ಕಾಮಗಾರಿಯಲ್ಲಿ ನಡೆದ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ತನಿಖೆನಡೆಸಿ ವರದಿ ನೀಡಿದ್ದು ಇಂದಬೆಟ್ಟು ಗ್ರಾ.ಪಂ‌ ಮಾಜಿ ಅಧ್ಯಕ್ಷ ಆನಂದ ಇಂಜಿನಿಯರ್ ಗಳು ಹಾಗೂ ಅಂದಿನ…

ಬೆಳಾಲಿನಲ್ಲಿ ನಿವೃತ್ತ ಶಿಕ್ಷಕನ ತಲೆಗೆ ಕಲ್ಲು ಹಾಕಿ ಭೀಕರ ಕೊಲೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ವಾಸವಾಗಿದ್ದ ನಿವೃತ್ತ ಶಿಕ್ಷಕರೊಬ್ಬರನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ. ಎಸ್.ಪಿ.ಬಾಲಕೃಷ್ಣ ಭಟ್ (83) ಕೊಲೆಯಾದ ವ್ಯಕ್ತಿ ಎಂದು ತಿಳಿದು ಬಂದಿದೆ ಮಂಗಳವಾರ ಮಧ್ಯಾಹ್ನದ ಬಳಿಕ ಘಟನೆ ಸಂಭವಿಸಿದ್ದು…

You Missed

ಬೆಳ್ತಂಗಡಿಯ ಸೋಮಂತ್ತಡ್ಕದಲ್ಲಿ ಬಸ್ ಅಫಘಾತ ಪ್ರಯಾಣಿಕರು ಪಾರು
ಬಿಗ್ ಬಾಸ್ ಕನ್ನಡದ ಸೀಸನ್ 11ರಲ್ಲಿ ಗೆದ್ದು ಬೀಗಿದ ಹಳ್ಳಿ ಹೈದ, ಗಾಯಕ ಹನುಮಂತ ಲಮಾಣಿ
ತೆಂಗಿನ ಮರ ಏರುವ ಕಾರ್ಮಿಕರಿಗೆ ‘ಕೇರಾ’ ಸುರಕ್ಷಾ ವಿಮಾ ಯೋಜನೆ ಜಾರಿಗೊಳಿಸಿದ ಕೇಂದ್ರ ಸರ್ಕಾರ
ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ
ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಉಸ್ತುವಾರಿ ಸಚಿವರಿಗೆ ವಕೀಲರ ನಿಯೋಗದಿಂದ ಮನವಿ
ಬೆನಕ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ರಜತ ಸಂಭ್ರಮ ಕಾರ್ಯಕ್ರಮ ಹಾಗೂ ನೂತನ ವಿಸ್ತೃತ ಕಟ್ಟಡದ ಲೋಕಾರ್ಪಣೆ