ಬೆಳ್ತಂಗಡಿ ತಾಲೂಕಿನ ಎರ್ಮಾಲಪಲ್ಕೆ ಯಲ್ಲಿ ಹಾಲಿನ ಟ್ಯಾಂಕರ್ ಪಲ್ಟಿ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲಪಲ್ಕೆ ಎಂಬಲ್ಲಿ ಹಾಲು ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ನಡೆದಿದೆ. ಡಿಡುಪೆ ಕುಕ್ಕಾವು ಕಡೆಯಿಂದ ಹಾಲು ತುಂಬಿಕೊಂಡು ಬರುತ್ತಿದ್ದ ಟ್ಯಾಂಕರ್ ಮಗುಚಿ ಬಿದ್ದು ಸುಮಾರು 5000ಲೀಟರ್ ಗಿಂತಲೂ ಹೆಚ್ಚು…
ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟಿ ದರ್ಶನ್ ಗೆ 6ವಾರಗಳ ಕಾಲ ಷರತ್ತು ಬದ್ಧ ಮಧ್ಯಾಂತರ ಜಾಮೀನು ಮಂಜೂರು
ಬೆಂಗಳೂರು: ಬೆನ್ನುಹುರಿ ಸಮಸ್ಯೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವುದಾಗಿ ಮಧ್ಯಂತರ ಜಾಮೀನು ನೀಡುವಂತೆ ಕೋರಿ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಳ್ಳಾರಿ ಜೈಲಿನಲ್ಲಿರುವ ನಟ ದರ್ಶನ್ ಸಲ್ಲಿಸಿರುವ ಅರ್ಜಿ ಕುರಿತ ಆದೇಶವನ್ನು ಬುಧವಾರ ಹೈಕೋರ್ಟ್ ಪ್ರಕಟಿಸಿದೆ. ಜಾಮೀನು ಕೋರಿ ನಟ ದರ್ಶನ್ ಸಲ್ಲಿಸಿರುವ ಅರ್ಜಿಯನ್ನುಇಂದು ಬೆಳಗ್ಗೆ…
ರುಡ್ ಸೆಟ್ ಸಂಸ್ಥೆಯಲ್ಲಿ ಉಚಿತ ಕಂಪ್ಯೂಟರ್ ಟ್ಯಾಲಿ ತರಭೇತಿ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ
Ujire: ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆ ಇಲ್ಲಿ ದಿನಾಂಕ 05.11.24 ರಿಂದ 04.12.24ರ ವರೆಗೆ ಕಂಪ್ಯೂಟರ್ ಟ್ಯಾಲಿ (Computer Tally) ತರಬೇತಿಯನ್ನು ಆಯೋಜಿಸಿದ್ದು(30ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 6.00ರವರೆಗೆ ತರಬೇತಿ ನಡೆಯುತ್ತದೆ. ತರಬೇತಿಯು ಊಟ,…
ಶ್ರೀ ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ‘ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್’ ನಲ್ಲಿ ‘ಫಲಪುಷ್ಪ ಪ್ರದರ್ಶನ
HASSAN: ಹಾಸನ-ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಹಾಗೂ ಹೇಮಾವತಿ ತೋಟಗಾರಿಕೆ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಶ್ರೀ ಹಾಸನಾಂಬ ಹಾಗೂ ಶ್ರೀ ಸಿದ್ದೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಅ.26 ರಿಂದ 29 ರವರೆಗೆ ಸಿಲ್ವರ್ ಜೂಬ್ಲಿ ಆರ್ಚಡ್ ಪಾರ್ಕ್ ನಲ್ಲಿ ಆಯೋಜಿಸಲಾಗಿರುವ ಫಲಪುಷ್ಪ…
ಜನಸ್ಪಂದನಾ ಸಭೆಯಲ್ಲಿ ಗ್ರಾಮಸ್ಥರ ಆಗ್ರಹಕ್ಕೆ ಸ್ಪಂದಿಸಿದ ರಸ್ತೆ ಸಾರಿಗೆ ನಿಗಮ
ದಿಡುಪೆ: ಮಲವಂತಿಗೆ ದಿಡುಪೆ ಗ್ರಾಮಸ್ಥರ ಬಹುದಿನಗಳ ಬೇಡಿಕೆ ಈಡೇರಿದಂತಾಗಿದೆ ಬೆಳಗ್ಗೆ 7.30 ಕ್ಕೆ ಸರಿಯಾಗಿ ದಿಡುಪೆಯಿಂದ ಸುಮಾರು 2.5k ದೂರದಲ್ಲಿರುವ ಮಲವಂತಿಗೆ ಗ್ರಾಮದ ಸರಕಾರಿ ಕಿರಿಯ ಪ್ರಾರ್ಥಮಿಕ ಶಾಲೆ ಕಜಕ್ಕೆ, ಮಲವಂತಿಗೆ ಈ ಭಾಗಕ್ಕೆ ವಿದ್ಯಾರ್ಥಿಗಳ ಹಾಗೂ ಸಾರ್ವಜನಿಕ ಗ್ರಾಮಸ್ಥರ ಅನುಕೂಲಕ್ಕಾಗಿ…
ಬದುಕಿನಲ್ಲಿ ಕೆಟ್ಟದ್ದನ್ನು ದೂರ ಮಾಡಿ ಒಳ್ಳೆಯ ವಿಚಾರಗಳನ್ನು ಬಿತ್ತುವ ಕಾರ್ಯವಾಗಬೇಕು: ಸೋನಿಯಾ ಯಶೋವರ್ಮ
ಬೆಳ್ತಂಗಡಿ : ಕೃಷಿ ನಮ್ಮ ಸಂಸ್ಕೃತಿ, ಪ್ರಕೃತಿ ಮತ್ತು ಕೃಷಿಗೆ ಅವಿನಾಭಾವ ಸಂಬಂಧವಿದೆ. ಕೃಷಿಯಲ್ಲಿ ತೊಡಗಿಸಿಕೊಳ್ಳುವುದು ಅನ್ನದಾನದ ಶ್ರೇಷ್ಠ ಕಾರ್ಯವಾಗಿದೆ. ಇಂತಹ ಬದುಕು ಕಟ್ಟುವ ಬದುಕು ಕಾಪಾಡುವ ನೇಜಿ ನೆಡುವ ಕೆಲಸದಲ್ಲಿ ವಿದ್ಯಾರ್ಥಿಗಳ ಕೈ ಜೋಡನೆ ಶ್ಲಾಘನೀಯ ಕಾರ್ಯ’ ಎಂದು ಸೋನಿಯಾ…
ಡಿಕೆಶಿ ಮುಖ್ಯಮಂತ್ರಿ ಆಗುವ ಮುನ್ಸೂಚನೆ ನೀಡಿದ್ರಾ ಸ್ವಾಮೀಜಿ ರಾಜ್ಯದಲ್ಲಿ ಬದಲಾಗುತ್ತ ಮುಖ್ಯಮಂತ್ರಿ ಪಟ್ಟ
ಗದಗ: ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ ನೊಣವಿನಕೆರೆ ಅಜ್ಜಯ್ಯ ಸ್ವಾಮಿಜಿಯ ಹೇಳಿಕೆ ಮುಡಾ ಹಗರಣದಲ್ಲಿ ಸಿಎಂ ಬದಲಾವಣೆ ತೀವ್ರ ಚರ್ಚೆ ಸಂದಿಗ್ಧ ಸಂದರ್ಭದಲ್ಲಿ ಸ್ವಾಮಿಜಿ ಹೇಳಿಕೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಡಿಕೆಶಿಯವರು ಪ್ರಬಲವಾಗಿ ನಂಬುವ ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ…
ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ
ಬೆಳ್ತಂಗಡಿ: ವಕೀಲರ ಸಂಘ ರಿ ಬೆಳ್ತಂಗಡಿ ಇದರ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ಬೆಳ್ತಂಗಡಿ ವತಿಯಿಂದ ವಕೀಲರ ಭವನದಲ್ಲಿ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆಯನ್ನು ಬೆಳ್ತಂಗಡಿ ಶ್ರೀ ಮಂಜು ಇಂಡಿಯನ್ ಗ್ಯಾಸ್ ಇದರ ಶಿವಕುಮಾರ್ ಇವರು ಸವಿವರ ಮಾಹಿತಿಯನ್ನು…
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…
ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ
ನವರಾತ್ರಿ 9ನೇ ದಿನ: ಸಿದ್ಧಿದಾತ್ರಿ ದೇವಿಯನ್ನು ಈ ಮಂತ್ರಗಳನ್ನು ಹೇಳುತ್ತಾ ಪೂಜಿಸಿದರೆ ಒಳ್ಳೆಯದು ನವರಾತ್ರಿಯ 9ನೇ ಹಾಗೂ ಕೊನೆಯ ದಿನದಂದು ತಾಯಿ ಸಿದ್ಧಿದಾತ್ರಿ ಯ ಪೂಜೆ ಮಾಡಲಾಗುವುದು. ಈ ದಿನವನ್ನು ತುಂಬಾ ಸಂಭ್ರಮ ಹಾಗೂ ಸಡಗರಿಂದ ಆಚರಣೆ ಮಾಡಲಾಗುತ್ತದೆ.ದುರ್ಗಾದೇವಿಯು ಈಶ್ವರ ದೇವರ…
