ಕೇಂದ್ರ ಮಾಜಿ ವಿದೇಶಾಂಗ ಸಚಿವ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ವಿಧಿವಶ

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ( S M Krishna ) ಅವರು ತಡರಾತ್ರಿ ವಿಧಿವಶರಾಗಿದ್ದಾರೆ.ಎಸ್.ಎಂ. ಕೃಷ್ಣ ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ.…

ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಆಮಂತ್ರಣ ಪತ್ರಿಕೆ ಧರ್ಮಸ್ಥಳ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರ ದಿವ್ಯ ಹಸ್ತದಲ್ಲಿ ಬಿಡುಗಡೆ

ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದ್ದು ಈ ಕುರಿತು ಧರ್ಮಸ್ಥಳದ ಧರ್ಮಾಧಿಕಾರಿ ಡಾ | ಡಿ. ವೀರೇಂದ್ರ ಹೆಗ್ಗಡೆಯವರು ಬ್ರಹ್ಮಕಲಶೋತ್ಸವದ ಆಮಂತ್ರಣ…

ಅಪಘಾತದಲ್ಲಿ ತೀವ್ರ ಗಾಯಗೊಂಡ ವ್ಯಕ್ತಿಗೆ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ನಿಂದ ಆರ್ಥಿಕ ನೆರವು

ಉಜಿರೆ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ಅಪಘಾತದಲ್ಲಿ ತೀವ್ರ ಗಾಯಗೊಂಡ ಬೆಳಾಲು ಗ್ರಾಮದ ಅಲಂಗೂರು ನಿವಾಸಿ ಭಾಸ್ಕರ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ ಸಾಂತ್ವನ ನೀಡಿ ಸಹಾಯಹಸ್ತ ನೀಡಲಾಯಿತು.…

💥ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ(ನಿ) ಬಂಗಾಡಿ ಮತ್ತೆ ಸಹಕಾರ ಭಾರತೀಯ ಮಡಿಲಿಗೆ

ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ(ನಿ) ಬಂಗಾಡಿ ಇದರ ಚುನಾವಣೆಯಲ್ಲಿ ಮತ್ತೆ ಸಹಕಾರ ಭಾರತೀಯ ಮಡಿಲಿಗೆ ಅದೃಷ್ಟ ಒಳಿದು ಬಂದಿದೆ.ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಆನಂದ ಗೌಡ, ವಸಂತಗೌಡ, ಹರೀಶ್ ಸಾಲಿಯಾನ್, ವಿನಯಚಂದ್ರ, ಹರೀಶ್ ಪೂಜಾರಿ, ಪ್ರಮೋದ್ ಕುಲಾಲ್ ಕಣದಲ್ಲಿ ಸ್ಪರ್ಧಿಸಿ ವಿಜಯಶಾಲಿಗಳಾಗಿದ್ದಾರೆ.…

“ಜನರ ಬಳಿಗೆ -ತಾಲೂಕು ಆಡಳಿತ” ವಿಭಿನ್ನ ಜನಸ್ನೇಹಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರ ಕುಂದು ಕೊರತೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಜನರ ಕಷ್ಟಕ್ಕೆ ವೇಗವಾಗಿ ಸರ್ಕಾರಿ ವ್ಯವಸ್ಥೆಯಲ್ಲಿ ಸ್ಪಂದನೆಯನ್ನು ಒದಗಿಸುವ ಉದ್ದೇಶದೊಂದಿಗೆ ತಾಲೂಕು ಮಟ್ಟದ ಎಲ್ಲಾ ಸರ್ಕಾರಿ ಇಲಾಖಾಧಿಕಾರಿಗಳೊಂದಿಗೆ “ಜನರ ಬಳಿಗೆ -ತಾಲೂಕು ಆಡಳಿತ” ಎನ್ನುವ ವಿಭಿನ್ನ ಜನಸ್ನೇಹಿ…

ವಿಮಾನದಲ್ಲಿ ಶೈಕ್ಷಣಿಕ ಪ್ರವಾಸಕ್ಕೆ  ಹೋದ ಕೊಪ್ಪಳದ ಸರ್ಕಾರಿ ಶಾಲೆ ಮಕ್ಕಳು

ಕೊಪ್ಪಳ: ಕೊಪ್ಪಳ ತಾಲೂಕಿನ ಲಿಂಗದಹಳ್ಳಿ ಗ್ರಾಮದ ಸರ್ಕಾರಿ ಶಾಲಾ ಮಕ್ಕಳು ಹೈದರಾಬಾದ್‌ಗೆ ಶೈಕ್ಷಣಿಕ ಪ್ರವಾಸಕ್ಕೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಇದು ಕಲ್ಯಾಣ ಕರ್ನಾಟಕದಲ್ಲಿ ಮೊದಲ ಪ್ರಯತ್ನವಾಗಿದೆ. ಶಿಕ್ಷಕರು ಮತ್ತು ಗ್ರಾಮಸ್ಥರ ಸಹಕಾರದಿಂದ ಈ ಪ್ರವಾಸ ಸಾಧ್ಯವಾಗಿದೆ. ಮಕ್ಕಳ ಕನಸನ್ನು ನನಸಾಗಿದೆ. ಅವರೆಲ್ಲಾ ವಿಮಾನದ…

ಫೆಂಗಲ್ ಚಂಡಮಾರುತ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ

ಮಂಗಳೂರು: ಫೆಂಗಲ್‌ ಚಂಡಮಾರುತದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 03-12-2024 ರಂದು ರಜೆ ಘೋಷಣೆ ಮಾಡಲಾಗಿದೆ.

ಬೆಳ್ತಂಗಡಿಯ ವೇಣೂರಿನಲ್ಲಿ ನದಿಯಲ್ಲಿ ಸ್ನಾನಕ್ಕೆ ಇಳಿದ ಮೂವರು ನೀರುಪಾಲು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನ ಗೆಳೆಯನ ಮನೆಗೆ ಬಂದಿದ್ದ ಮೂವರು ಯುವಕರು ಬರ್ಕಜೆ ಎಂಬಲ್ಲಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. ಮೃತ ಯುವಕರು ಲಾರೆನ್ಸ್(21), ಸೂರಜ್ (19) ಹಾಗೂ ಜೈಸನ್ (19) ಎಂಬವರಾಗಿದ್ದಾರೆ. ಕಾರ್ಯಕ್ರಮದ ಹಿನ್ನಲೆಯಲ್ಲಿ…

ವೈವಿಧ್ಯಮಯ ಪುರಾತನ ವಸ್ತುಗಳ ಸಂಗ್ರಹ ಧರ್ಮಸ್ಥಳದ ಧರ್ಮಾಧಿಕಾರಿ ಡಾ ಡಿ ವೀರೇಂದ್ರ ಹೆಗ್ಗಡೆಯವರಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ ಗರಿ

ಬೆಳ್ತಂಗಡಿ:  ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಮ್ಮ 76ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅವರು ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ನೇಮಕವಾಗಿದ್ದಾರೆ. ಕಳೆದ 50 ವರ್ಷಗಳಿಂದ  ಅತೀ ಹೆಚ್ಚು ಪಾರಂಪರಿಕ, ಸಾಂಸ್ಕೃತಿಕ ವಸ್ತುಗಳ ಸಂಗ್ರಹದ ಜತೆಗೆ…

“ಇದು ನಮ್ ಶಾಲೆ” ಚಿತ್ರ ನವೆಂಬರ್ 29ಕ್ಕೆ ಬಿಡುಗಡೆ

ಬೆಂಗಳೂರು: ಕೃಷ್ಣ ಬೆಳ್ತಂಗಡಿ ನಿರ್ದೇಶನದ ‘ಇದು ನಮ್ ಶಾಲೆ’ ಚಿತ್ರ ಇದೇ ನವೆಂಬರ್ 29ಕ್ಕೆ ತೆರೆಗೆ ಬರುತ್ತಿದೆ. ರವಿ ಆಚಾರ್ ನಿರ್ಮಾಣದ ಈ ಚಿತ್ರದಲ್ಲಿ ಪುಣ್ಯ, ಪೂಜ್ಯಾ, ಪೂಜಾ ಸುಮನ್, ವಾಣಿ ಗೌಡ, ಶಂಕರ್ ಭಟ್, ಈಶ್ವರದಳ, ಮಲ್ಲಿಕಾರ್ಜುನ್ ತುಮಕೂರು ರಾಜು…

You Missed

ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ
ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ
ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ
ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್
ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ
ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ