ಕೇರಳದ ವಯನಾಡಿನಲ್ಲಿ ಭಾರಿ ಭೂಕುಸಿತ 7ಸಾವು, 400ಕ್ಕೂ ಹೆಚ್ಚು ಕುಟುಂಬಗಳು ಅತಂತ್ರ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಭೀಕಕ ಭೂಕುಸಿತ ಸಂಭವಿಸಿದ ಘಟನೆ ಮಂಗಳವಾರ ಮಧ್ಯರಾತ್ರಿ ಹಾಗೂ ಬೆಳ್ಳಂಬೆಳಗ್ಗೆ ಸಂಭವಿಸಿದೆ. ಘಟನೆಯಲ್ಲಿ ಈವರೆಗೆ ಏಳು ಮಂದಿ ಮೃತಪಟ್ಟಿರುವುದಾಗಿ ಸ್ಥಳೀಯ ಮಲಯಾಳಂ ಮಾಧ್ಯಮಗಳು ವರದಿ ಮಾಡಿದೆ. ವಯನಾಡ್ ಜಿಲ್ಲೆಯ ಮೇಪ್ಪಾಡಿ, ಮುಂಡಕ್ಕೆ ಪಟ್ಟಣ ಮತ್ತು ಚೂರಲ್…

ಬೆಳ್ತಂಗಡಿಯ ಕೆಲವೆಡೆ ರಾತೋರಾತ್ರಿ ಸುರಿದ ಭಾರಿ ಮಳೆ ಉಕ್ಕಿ ಹರಿಯುತ್ತಿರುವ ನದಿ ತೊರೆಗಳು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ರಾತ್ರಿ ವೇಳೆಯಲ್ಲಿ ಸುರಿದ ಭಾರಿ ಮಳೆಗೆ ನದಿ ತೊರೆಗಳು ತುಂಬಿ ಹರಿಯುತ್ತಿದ್ದು ನದಿ ತೀರದಲ್ಲಿರುವ ಜನತೆ ಮುನ್ನೆಚ್ಚರಿಕೆ ವಹಿಸುವುದು ಸೂಕ್ತ. ಸೋಮವಾತಿ ನದಿಯಲ್ಲಿ ನೀರು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ ಮುಂಡಾಜೆಯ ಬಲ್ಯಾರಕಾಪು ಮೃತ್ಯುಂಜಯ ನದಿಯಲ್ಲಿ ಏಕಾಏಕಿ…

ತಾಲೂಕು ಪತ್ರಕರ್ತರ ಸಂಘದಿಂದ ಉಜಿರೆ ಸ.ಹಿ.ಪ್ರಾ ಶಾಲೆ ಹಳೇಪೇಟೆಗೆ ಗ್ರೀನ್ ಬೋರ್ಡ್ ಹಸ್ತಾಂತರ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಉಜಿರೆ ಹಳೆಪೇಟೆ ಸಹಿಪ್ರಾ ಶಾಲೆಗೆ ಗ್ರೀನ್ ಬೋರ್ಡ್ ಗಳನ್ನು ಸೋಮವಾರ ಹಸ್ತಾಂತರಿಸಲಾಯಿತು.ಗ್ರೀನ್ ಬೋರ್ಡ್ ಹಸ್ತಾಂತರಿಸಿ ಮಾತನಾಡಿದ ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷ ಪೂರನ್ ವರ್ಮ “ಉತ್ತಮ ವಾತಾವರಣ ಇರುವ ಶಾಲೆಗಳಲ್ಲಿ ಮಕ್ಕಳ ಕಲಿಕೆಯ ಉತ್ಸಾಹ…

ಮೈಸೂರಿನ ಮಾಜಿ ಲೋಕಸಭಾ ಸಂಸದ ಇನ್ಮುಂದೆ ಮೇಘಾಲಯ ರಾಜ್ಯಪಾಲ

ನವದೆಹಲಿ: ದೇಶದ 9 ರಾಜ್ಯಗಳಿಗೆ ರಾಜ್ಯಪಾಲರ ಬದಲಾವಣೆ ಮಾಡಲಾಗಿದೆ. ಶನಿವಾರ ರಾತ್ರಿ ರಾಷ್ಟ್ರಪತಿ ಭವನ ಈ ಸಂಬಂಧ ಪ್ರಕಟಣೆ ಹೊರಡಿಸಿದೆ. ಈ ಪೈಕಿ ಮೈಸೂರಿನ ಬಿಜೆಪಿ ನಾಯಕ ಹಾಗೂ ಮಾಜಿ ಸಂಸದರನ್ನು ಮೇಘಾಲಯ ಗವರ್ನರ್ ಆಗಿ ನೇಮಕ ಮಾಡಲಾಗಿದೆ. ಮೈಸೂರಿನ ಮಾಜಿ…

ಉಪ್ಪಿನಂಗಡಿ ಮುಳಿಯದಲ್ಲಿ ಶಾಲಾ ಮಕ್ಕಳಿಗೆ ಭತ್ತ ಬೇಸಾಯದ ಅನುಭವಕ್ಕಾಗಿ ಭತ್ತ ನಾಟಿ – 2024 ಕಾರ್ಯಕ್ರಮ

ಉಪ್ಪಿನಂಗಡಿ : ಉಪ್ಪಿನಂಗಡಿ ವೇದಶಂಕರ ಶ್ರೀರಾಮ ಶಾಲೆಯ ನೇತೃತ್ವದಲ್ಲಿ ಮಕ್ಕಳಿಗೆ ಭತ್ತ ಬೇಸಾಯದ ಅನುಭವ ನೀಡುವ ಉದ್ದೇಶದಿಂದ, ಭತ್ತ ನಾಟಿ ಕಾರ್ಯಕ್ರಮದ ಜುಲೈ 27 ಶನಿವಾರದಂದು, ಉಪ್ಪಿನಂಗಡಿಯ ಮುಳಿಯದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಇಂದ್ರಪ್ರಸ್ಥ ವಿದ್ಯಾಲಯ ಉಪ್ಪಿನಂಗಡಿ ಇದರ ಆಡಳಿತ ಮಂಡಳಿಯ ಸದಸ್ಯರಾಗಿರುವ…

ಬಂಟ್ವಾಳ ಅಧಿವಕ್ತ ಪರಿಷತ್ ಕರ್ನಾಟಕ- ದಕ್ಷಿಣ ಪ್ರಾoತ ಇದರ ಸಹಯೋಗದಲ್ಲಿ ಹೊಸ ಕಾನೂನುಗಳ ಬಗ್ಗೆ ಕಾರ್ಯಗಾರ

ಬಂಟ್ವಾಳ: ವಕೀಲರ ಸಂಘ (ರಿ), ಬಂಟ್ವಾಳ, ಅಧಿವಕ್ತ ಪರಿಷತ್ ಕರ್ನಾಟಕ- ದಕ್ಷಿಣ ಪ್ರಾoತ -ದಕ್ಷಿಣ ಕನ್ನಡ ಜಿಲ್ಲೆ – ಬಂಟ್ವಾಳ ಘಟಕ ಇದರ ಸಹಯೋಗದಲ್ಲಿ ದಿನಾಂಕ 27/7/2024ನೇ ಶನಿವಾರ ಮದ್ಯಾಹ್ನ 3.30ಕ್ಕೆ ಜೆ. ಎಂ. ಎಫ್. ಸಿ. ನ್ಯಾಯಾಲಯದ ಆವರಣದಲ್ಲಿ ಹೊಸದಾಗಿ…

ಬೈಕ್ ಗೆ ಬೊಲೆರೋ ವಾಹನ ಡಿಕ್ಕಿ ಚಿಕಿತ್ಸೆ ಫಲಿಸದೆ ಗಂಭೀರ ಗಾಯಗೊಂಡ ಬಾಲಕಿ ಮೃತ್ಯು

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೀಟು ಎಂಬಲ್ಲಿ ನಡೆದ ಬೈಕ್ ಹಾಗೂ ಬೊಲೆರೋ ಅಪಘಾತದಲ್ಲಿ ಉಜಿರೆ ಎಸ್‌ಡಿಎಂ ಶಾಲೆಯ ವಿದ್ಯಾರ್ಥಿನಿ ಅನರ್ಘ್ಯ ಮೃತಪಟ್ಟಿದ್ದಾರೆ. ಮಂಡಾಜೆ ಕಲ್ಮಂಜ ಕುಡೆಂಚಿ ಗುರುಪ್ರಸಾದ್ ಗೋಖಲೆ ಹಾಗೂ ಮಗಳು ಅನರ್ಘ್ಯ(12) ಬೈಕ್ ನಲ್ಲಿ ಉಜಿರೆಯಿಂದ ಮನೆಗೆ ಹೊರಟಿದ್ದರು.…

ಕ್ಯಾನ್ಸರ್ ಪೀಡಿತ ರೋಗಿಗಳ ಪರವಾಗಿ ಸದನದಲ್ಲಿ ಧ್ವನಿಯಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಇಂದು ಸದನದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಅನುಕೂಲ ಆಗುವಂತೆ ಕೆಲವು ನಿಯಮಾವಳಿಗಳನ್ನು ತರುವಂತೆ ಆಗ್ರಹಿಸಿದರು ಕೇಂದ್ರ ಸರ್ಕಾರವು ಬಡವರಿಗೋಸ್ಕರ ಯೋಜಿಸಿರುವ ಆಯುಷ್ಮಾನ್ ಭಾರತ್ ಯೋಜನೆಯಡಿಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆಯನ್ನು ಪಡೆಯಲು ಮಂಗಳೂರಿನಲ್ಲಿರುವ ಪ್ರಸಿದ್ಧ ಕ್ಯಾನ್ಸರ್ ಆಸ್ಪತ್ರೆ…

ಮಳೆಗಾಳಿ ಲೆಕ್ಕಿಸದೆ ತಡರಾತ್ರಿಯಲ್ಲೂ ಕಾರ್ಯಪ್ರವೃತ್ತರಾದ ಮೇಸ್ಕಾಂ ಸಿಬ್ಬಂದಿ

ಬೆಳ್ತಂಗಡಿ: ಮೆಸ್ಕಾಂ ಎಂದರೆ ದೂರುವರೇ ಹೆಚ್ಚು ದಿನಬೇಳಗಾದ್ರೆ ಮನೆ ಮನೆಗಳಲ್ಲಿ ನಿರಂತರ ಬೆಳಕು ಉರಿಯುತ್ತಲೆ ಇರಬೇಕು ಇಲ್ಲದಿದ್ದರೆ ಮನೆ ಮಾಲೀಕನಿಂದ ಹಿಡಿದು ಕುಟುಂಬದ ಎಲ್ಲಾ ಸದಸ್ಯರು ಹಿಡಿಶಾಪ ಹಾಕೋದು ಮಾತ್ರ ಮೆಸ್ಕಾಂ ಇಲಾಖೆ ಅಥವಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಆದರೆ ಯಾವತ್ತೂ…

ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ರಕ್ಷಣಾ ಕಾರ್ಯಾಚರಣೆಯ ಪರಿಶೀಲನೆ

ಶಿರೂರು: ಉತ್ತರ ಕನ್ನಡ ಜಿಲ್ಲೆ‌ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ಕುಸಿದು ಹಲವರು ಸಾವಿಗೀಡಾದ ಸ್ಥಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಭೇಟಿನೀಡಿ, ರಕ್ಷಣಾ ಕಾರ್ಯದ ಪರಿಶೀಲನೆ ನಡೆಸಿದರು. ಮಣ್ಣಿನಡಿ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಅಪಾಯಕಾರಿ ಗುಡ್ಡವಿದೆ. ಬಲ ಭಾಗದಲ್ಲಿ…