ದ.ಕ, ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನೆಲೆಯಲ್ಲಿ ಪದವಿಪೂರ್ವ ಕಾಲೇಜುಗಳವರೆಗೆ ರಜೆ ಘೋಷಣೆ

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಬಾರಿ ಮಳೆ ಹಿನ್ನೆಲೆಯಲ್ಲಿ 16/07/2024ರಂದು ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಾಗಿ ಪದವಿಪೂರ್ವ ಕಾಲೇಜು ವರೆಗೆ ರಜೆ ಘೋಷಣೆ ಮಾಡಿದ್ದು ನೀರು ಇರುವ ಪ್ರದೇಶ, ಕೆರೆ,ನದಿ, ಸಮುದ್ರ ತೀರಕ್ಕೆ, ಸಾರ್ವಜನಿಕರು ಪ್ರವಾಸಿಗರು ತೆರಳದಂತೆ ಸೂಚನೆ ನೀಡಲಾಗಿದೆ.

ಶಾಲಾ ಮಕ್ಕಳಿಗೆ ಭತ್ತದ ನಾಟಿ ಪ್ರಾತ್ಯಕ್ಷಿಕೆ ಕನ್ಯಾಡಿ ಸರ್ಕಾರಿ ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಮಾದರಿ ಶಿಕ್ಷಣ

ಬೆಳ್ತಂಗಡಿ: ಶಾಲಾ ಮಕ್ಕಳಿಗೆ ಭತ್ತದ ನಾಟಿ ಪ್ರಾತ್ಯಕ್ಷಿಕೆ ಕನ್ಯಾಡಿಯ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಭತ್ತದ ನಾಟಿ ಪ್ರಾತ್ಯಕ್ಷಿಕೆ ಗಂಗ್ಯೆತ್ಯಾರ್ ಗದ್ದೆಯಲ್ಲಿ ನಡೆಯಿತು. ಕನ್ಯಾಡಿ ಗಂಗೆತ್ಯಾರ್ ನ ಪಡ್ವೆಟ್ನಾಯರ ಕುಟುಂಬದ ಗದ್ದೆಯಲ್ಲಿ ಕನ್ಯಾಡಿ ಸರ್ಕಾರಿ ಶಾಲೆಯ ಏಳು ಮತ್ತು…

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 6 ಶನಿವಾರ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ದಕ್ಷಿಣ ಕನ್ನಡ  ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿಸಿ ಆದೇಶಿಸಿದ್ದಾರೆ.

ಬಾರಿ ಮಳೆ ಹಿನ್ನೆಲೆಯಲ್ಲಿ ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಬಾರಿ ಮಳೆ ಹಿನ್ನೆಲೆಯಲ್ಲಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗೆ ಜುಲೈ 4ರಂದು ತಾಲೂಕಿನ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದಾರೆ.

ಬಹುಕಾಲದ ಕನಸು ನನಸು ಮಾಡಿದ ಶರ್ಮಾ ಪಡೆ ಗೆಲುವಿನ ನಗೆಯೊಂದಿಗೆ T20ವಿಶ್ವಕಪ್ ಮುಡಿಗೇರಿಸಿಕೊಂಡ ಭಾರತ

ಬಾರ್ಬಡೋಸ್ : ಇಲ್ಲಿನ ಬ್ರಿಡ್ಜ್‌ಟೌನ್ ಕೆನ್ಸಿಂಗ್ಟನ್ ಓವಲ್ ನಲ್ಲಿ ನಡೆದ T 20 ವಿಶ್ವಕಪ್ ಫೈನಲ್ ಅತ್ಯಂತ ರೋಮಾಂಚನಕಾರಿಯಾಗಿ ಸಾಗಿದ ರೋಚಕ ಹಣಾಹಣಿಯಲ್ಲಿ ಭಾರತ ತಂಡ ದಕ್ಷಿಣ ಆಫ್ರಿಕಾ ವಿರುದ್ಧ 7 ರನ್ ಗಳ ಜಯ ಸಾಧಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಐಸಿಸಿ ಟಿ20…

ಸಾರಿಗೆ ಸಮಸ್ಯೆ ಪರಿಹರಿಸಲು ಅಹವಾಲು ಸ್ವೀಕಾರ ಹಾಗೂ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಂಡ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಾದ್ಯಂತ ಸಾರಿಗೆ ಸಂಪರ್ಕದ ಸಮಸ್ಯೆ ಶಾಲಾಕಾಲೇಜುಗಳ ಸಮಸ್ಯೆ ಪರಿಹಾರಕ್ಕೆ ಬೆಳ್ತಂಗಡಿ ಶಾಸಕರು ದಿನಾಂಕ 01-07-2024ರ ಅಪರಾಹ್ನ 2.30 ಗಂಟೆಗೆ ಬೆಳ್ತಂಗಡಿಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸಭಾಭವನದಲ್ಲಿ ಕೆ.ಎಸ್.ಆರ್.ಟಿ.ಸಿ ಇಲಾಖೆಗೆ ಸಂಬಂಧ ಪಟ್ಟಂತೆ ವತಿಯಿಂದ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು…

ಭಾರಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗೆ ರಜೆ ಘೋಷಣೆ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯ ಶಾಲೆಗಳಿಗೆ ಗುರುವಾರ (ಜೂನ್ 27) ರಜೆ ಘೋಷಣೆ ಮಾಡಲಾಗಿದೆ. ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅಂಗನವಾಡಿ, ಪ್ರಾಥಮಿಕ ,ಮತ್ತು…

ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು MLC ಪ್ರತಾಪಸಿಂಹ ನಾಯಕ್ ರಿಂದ ಸರ್ಕಾರಕ್ಕೆ ಪತ್ರ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ, ಕೋಕೋ ಮತ್ತು ಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮ ವಹಿಸದಿರುವ ಕುರಿತಾಗಿ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮತ್ತು ತೋಟಗಾರಿಕಾ…

ನಂದಿನಿ ಹಾಲು ಲೀಟರ್ ಗೆ 2.10ರುಪಾಯಿ ಹೆಚ್ಚಳ

ಬೆಂಗಳೂರು: ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಳದ (ಕೆಎಂಎಫ್‌) ನಂದಿನಿ ಹಾಲಿನ ದರವನ್ನು ಹೆಚ್ಚಿಸಲಾಗಿದ್ದು, ಪರಿಷ್ಕೃತ ದರಗಳು ನಾಳೆ(ಜೂನ್ 26)ಯಿಂದ ಜಾರಿಗೆ ಬರಲಿವೆ. ನಂದಿನಿಯ ಎಲ್ಲ ಮಾದರಿಗಳ ಹಾಲಿನ ದರವನ್ನು ಪ್ರತಿ ಲೀಟರ್‌ಗೆ ₹2.10 ಹೆಚ್ಚಿಸಿ ಪರಿಷ್ಕರಿಸಲಾಗಿದೆ ಎಂದು ಕೆಎಂಎಫ್‌ ಅಧ್ಯಕ್ಷ ಭೀಮನಾಯ್ಕ್…

ಸಂಪಾಜೆಯಲ್ಲಿ ನಾಲ್ವರು ಛಾಯಾಗ್ರಾಹಕರು ತೆರಳುತ್ತಿದ್ದ ಕಾರು ಅಪಘಾತ, ಕಾರು ನಜ್ಜುಗುಜ್ಜಾಗಿದ್ದು ಓರ್ವನ ಸ್ಥಿತಿ ಗಂಭೀರ

ಸುಳ್ಯ: ಸಂಪಾಜೆಯಲ್ಲಿ ಭೀಕರ ಅಪಘಾತವಾಗಿದ್ದು ಇಬ್ಬರಿಗೆ ಗಂಭೀರವಾಗಿ ಗಾಯಗೊಂಡಿರುವ ಬಗ್ಗೆ ವರದಿಯಾಗಿದೆ. ನಾಲ್ವರು ಛಾಯಾಗ್ರಾಹಕರು ಮುಂಜಾನೆ 3ಗಂಟೆಯ ವೇಳೆಗೆ ಕರ್ತವ್ಯ ಮುಗಿಸಿ ಹೊನ್ನಾವರದಿಂದ ಮಂಡ್ಯಕ್ಕೆ ಹೋಗುತ್ತಿದ್ದ ಸಂದರ್ಭದಲ್ಲಿ ಕೊಡಗಿನ ಸಂಪಾಜೆಯ ಬಳಿ ರಸ್ತೆ ರಕ್ಷಣಾಗೋಡೆಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ನಾಲ್ವರ…