ಪೆರ್ಲ -ಬೈಪಾಡಿ ಬ್ರಹ್ಮಕಲಶೋತ್ಸವಕ್ಕೆ ಇಂದು ಸಂಜೆ ಧರ್ಮಸ್ಥಳದ ಧರ್ಮಾಧಿಕಾರಿಯವರಭೇಟಿ
ಬಂದಾರು : ಬಂದಾರು ಗ್ರಾಮದ ಪೆರ್ಲ – ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸಹವದ ಧಾರ್ಮಿಕ ಸಭಾ ಕಾರ್ಯಕ್ರಮಕ್ಕೆ ಧರ್ಮಸ್ಥಳದ ಡಾ। ಡಿ. ವೀರೇಂದ್ರ ಹೆಗ್ಗಡೆಯವರು ಇಂದು ಸಂಜೆ 5.30ಕ್ಕೆ ಸರಿಯಾಗಿ ಪೆರ್ಲ ಬೈಪಾಡಿ ಬಸದಿ ಬಳಿ ತಲುಪಲಿದ್ದಾರೆ.…
ಸಿ.ಎಂ ಸಂಧಾನದ ಬಳಿಕ ಆಶಾ ಕಾರ್ಯಕರ್ತೆಯರ ಅನಿರ್ದಿಷ್ಟಾವಧಿ ಮುಷ್ಕರ ವಾಪಾಸ್
ಬೆಂಗಳೂರು: ಮಾಸಿಕ 15 ಸಾವಿರ ರೂಪಾಯಿ ನಿಶ್ಚಿತ ಗೌರವಧನ ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ ರಾಜ್ಯ ಮಟ್ಟದ ಅನಿರ್ದಿಷ್ಟಾವಧಿ ಮುಷ್ಕರ ವಾಪಸ್ಗೆ ನಿರ್ಧರಿಸಲಾಗಿದೆ. ಸತತ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಆಶಾ ಕಾರ್ಯಕರ್ತೆಯರ…
ಕಾಡುಕೋಣ ದಾಳಿಗೆ ಕೂಲಿಕಾರ್ಮಿಕ ಮಹಿಳೆ ಬಲಿ
ಚಿಕ್ಕಮಗಳೂರು : ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಕಾರ್ಮಿಕೆ ಮೇಲೆ ಕಾಡುಕೋಣ ದಾಳಿ ನಡೆಸಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಹಳೇಕೋಟೆ ಗ್ರಾಮದ ಕಾಫಿ ಬೆಳೆಗಾರರಾದ ಹಳೇಕೋಟೆ ರಮೇಶ್ ಎಂಬವರಿಗೆ ಸೇರಿದ ಕಾಫಿ ಎಸ್ಟೇಟ್‌ನಲ್ಲಿ ನಡೆದಿದೆ. ಅಸ್ಸಾಂ…
ಮುಷ್ಕರ ಕೈ ಬಿಟ್ಟು ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಸಹಕಾರ ನೀಡಬೇಕು: ದಿನೇಶ್ ಗುಂಡೂರಾವ್
ಬೆಂಗಳೂರು: ಆಶಾ ಕಾರ್ಯಕರ್ತೆಯರಿಗೆ ಪ್ರಸ್ತುತ ನೀಡುತ್ತಿರುವ 8 ಸಾವಿರ ರೂ. ಖಚಿತ ಗೌರವಧನ ಬದಲಾಗಿ 9,500 ರೂಪಾಯಿಗಳನ್ನು ಮುಂಗಡವಾಗಿ ನೀಡಲು ಸರಕಾರ ಸಿದ್ಧ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಫ್ರೀಡಂ ಪಾರ್ಕ್‍ನಲ್ಲಿ ಆಶಾ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಮುಷ್ಕರ…
ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ಕಾಲ್ತುಳಿತ, ಏಳು ಮಂದಿ ಸಾವು
ತಿರುಪತಿ: ತಿರುಪತಿಯ ವಿಷ್ಣು ನಿವಾಸದಲ್ಲಿ ವೈಕುಂಠದ್ವಾರದ ಸರ್ವದರ್ಶನದ ಟೋಕನ್ ವಿತರಣೆ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ ಐವರು ಮಹಿಳೆಯರು ಸೇರಿದಂತೆ ಒಟ್ಟು ಏಳು ಮಂದಿ ಸಾವನ್ನಪ್ಪಿದ್ದಾರೆ. ಅವಧಿಗೂ ಮುನ್ನವೇ ಟೋಕನ್ ನೀಡಲು ಮುಂದಾದ ಪರಿಣಾಮವಾಗಿ ಭಕ್ತರು ಮುಗಿಬಿದ್ದದ್ದೆ ಅವಘಡಕ್ಕೆ ಕಾರಣವಾಗಿದೆ ನಾಳೆ ಬೆಳಿಗ್ಗೆ…
ಕರ್ನಾಟಕದಲ್ಲಿ ಸಿಎಂ ಸಮ್ಮುಖದಲ್ಲಿ 6ಮಂದಿ ನಕ್ಸಲರು ಶಸ್ತಾಸ್ತ್ರಗಳನ್ನು ತ್ಯಜಿಸಿ ಸಮಾಜದ ಮುಖ್ಯವಾಹಿನಿಗೆ
ಬೆಂಗಳೂರು: ಕರ್ನಾಟಕದಲ್ಲಿ 6 ಮಂದಿ ನಕ್ಸಲೀಯರು ಶಸಾಸ್ತ್ರಗಳನ್ನು ತ್ಯಜಿಸಿದ್ದು, ಸರ್ಕಾರದ ಶರಣಾಗತಿ ಪ್ಯಾಕೇಜ್ ಒಪ್ಪಿಕೊಂಡು ಶರಣಾಗಿದ್ದಾರೆ. ಈ ಮೂಲಕ ಸಮಾಜದ ಮುಖ್ಯವಾಹಿನಿಗೆ ಮರಳಿದ್ದು, ಕರ್ನಾಟಕ ನಕ್ಸಲ್ ಮುಕ್ತ ರಾಜ್ಯವಾಗುವ ಕಾಲ ಸಮೀಪಿದಂತಾಗಿದೆ. ಮುಖ್ಯಮಂತ್ರಿಗಳ ಗೃಹ ಕಛೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ರಾಜ್ಯದ…
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಸರತಿ ಸಾಲು ಸಂಕೀರ್ಣದ ಉದ್ಘಾಟನೆ ಹಾಗೂ ಗ್ರಾಮಾಭಿವೃದ್ಧಿ ಯೋಜನೆಯ 2024-2025ರ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶ್ರೀ ಸಾನ್ನಿಧ್ಯ ಸರತಿ ಸಾಲು ಸಂಕೀರ್ಣದ ಲೋಕಾರ್ಪಣೆ ಹಾಗೂ ಜ್ಞಾನದೀಪ ಶಿಕ್ಷಣ ಕಾರ್ಯಕ್ರಮವನ್ನು ಉಪರಾಷ್ಟ್ರಪತಿ ಜಗದೀಪ್ ಧನಕರ್ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳವನ್ನು ದೇವಾಲಯದ ನಿರ್ವಹಣೆ ಮತ್ತು ಭಕ್ತರ ಆರೈಕೆಗಾಗಿ ಒಂದು ಮಾದರಿ ಧಾರ್ಮಿಕ ಕ್ಷೇತ್ರವೆಂದು…
ಕಾತ್ಯಾಯನಿ ಕ್ರಿಯೇಷನ್ಸ್ ನಿಂದ “ತೀರ್ಪು” ಟೆಲಿ ಚಿತ್ರಕ್ಕೆ ಮುಹೂರ್ತ
ಮಂಗಳೂರು: “ಕಾತ್ಯಾಯನಿ ಕ್ರಿಯೇಷನ್ಸ್” ಅವರ ನಿರ್ಮಾಣದ “ತೀರ್ಪು” ಟೆಲಿ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಮಂಗಳೂರಿನ ಕುದ್ರೋಳಿ ದೇವಸ್ಥಾನದಲ್ಲಿ ನಡೆಯಿತು. ದೈಜಿ ವರ್ಲ್ಡ್ ಇದರ ‘ವಾಲ್ಟರ್ ನಂದಳಿಕೆ’ ಯವರು ಮೊದಲ ದೃಶ್ಯಕ್ಕೆ ಕ್ಲಾಪ್ ಮಾಡಿದ್ದು, ಖ್ಯಾತ ನಿರ್ಮಾಪಕ – ನಿರ್ದೇಶಕರಾದ ‘ವಿಜಯಕುಮಾರ್…
ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಬೆಳ್ತಂಗಡಿ: ಉಜಿರೆಯ ಪ್ರತಿಷ್ಟಿತ ಬೆನಕ ಆಸ್ಪತ್ರೆಯಲ್ಲಿ ಉಚಿತ ಮೂಳೆ ಸಾಂದ್ರತೆ ತಪಾಸಣಾ ಶಿಬಿರ ದಿನಾಂಕ 08/01/2025ರಂದು ನಡೆಯಲಿದೆ. ಮೂಳೆ ತಜ್ಞ, ಮೈಕ್ರೋ ಸರ್ಜರಿ ಸ್ಪೆಷಾಲಿಸ್ಟ್ ಬಾ.ರೋಹಿತ್ ಜಿ.ಭಟ್ ನೇತ್ರತ್ವದಲ್ಲಿ ಶಿಬಿರವು ನಡೆಯಲಿದೆ. ಈ ಶಿಬಿರದಲ್ಲಿ ವಿಶೇಷವಾಗಿ 60ವರ್ಷ ಮೇಲ್ಪಟ್ಟ ವಯಸ್ಕರಿಗೆ ದೂರದ…
ಕೆಎಸ್ಸಾರ್ಟಿಸಿ ನೌಕರ ಹಾಗೂ ಅವಲಂಬಿತರಿಗೆ ನಗದುರಹಿತ ಚಿಕಿತ್ಸಾ ವೆಚ್ಚ ಯೋಜನೆ ಜಾರಿ; 34 ಸಾವಿರ ಕುಟುಂಬಗಳಿಗೆ ಉಪಯೋಗ: ಮುಖ್ಯಮಂತ್ರಿ ಸಿದ್ಧರಾಮಯ್ಯ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸುಮಾರು 34 ಸಾವಿರ ನೌಕರರು ಮತ್ತು ಅವಲಂಬಿತರಿಗೆ ಸುಮಾರು 272 ಸರ್ಕಾರಿ / ಖಾಸಗಿ ಆಸ್ಪತ್ರೆಗಳಲ್ಲಿ ನಗದುರಹಿತ ಚಿಕಿತ್ಸಾ ಯೋಜನೆ ಜಾರಿಗೆ ತಂದಿದ್ದು, ಇದಕ್ಕೆ ಒಟ್ಟು 46 ಕೋಟಿ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ…

