ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ
ನವದೆಹಲಿ: ಜಗದೀಪ್ ಧಂಖರ್ ಅವರ ರಾಜೀನಾಮೆಯಿಂದ ತೆರವಾದ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 7 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ನಾಮಪತ್ರ…
ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಯವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ
ಬೆಂಗಳೂರು: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್…
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು!! ಶಿಕ್ಷೆ ಪ್ರಮಾಣ ನಾಳೆ ಪ್ರಕಟ
ಹಾಸನ: ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಧ್ಯಾಹ್ನ ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.14 ತಿಂಗಳಿನಿಂದ…
ಉಜಿರೆಯಲ್ಲಿ ಮಹಿಳಾ ಯಕ್ಷಸಂಭ್ರಮ
ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡಮಿ ಬೆಂಗಳೂರು, ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ, ಯಕ್ಷಸಂಗಮ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಇದೇ ಬರುವ ದಿನಾಂಕ 02/08/2025ನೇ ಶನಿವಾರ ಹಾಗೂ 03/08/2025ನೇ ಭಾನುವಾರದಂದು ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಮಹಿಳಾ ಯಕ್ಷಸಂಭ್ರಮ…