ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಂಡಿಕಾ ಹೋಮ

ಚಾರ್ಮಾಡಿ : ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆಪ್ಟೆಂಬರ್ 29 ರಂದು ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ…

ಮಂಗಳೂರಿನ ಉಪ್ಪಿನಂಗಡಿ ಮೂಲದ ವಿದ್ಯಾರ್ಥಿನಿ ದುಬೈ U.A.E ಅಂತಾರಾಷ್ಟ್ರೀಯ ಕ್ರಿಕೆಟ್ ತಂಡಕ್ಕೆ ಆಯ್ಕೆ

ದುಬೈ : ಮಂಗಳೂರು ಜಿಲ್ಲೆಯ ಉಪ್ಪಿನಂಗಡಿಯ ಸಮೀಪದ ವಳಾಲ್, ಬಜತೂರು ಗ್ರಾಮದ ಪಟ್ಟೆ ಮನೆ ಅಮಿಷ ಆನಂದ್ ಇದೇ ಬರುವ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 4 ರ ವರೆಗೆ ಶ್ರೀಲಂಕಾದ ಕೊಲಂಬೋ ದಲ್ಲಿ ನಡೆಯಲಿರುವ ಅಂಡರ್ 22 ವಯೋ ವಿಭಾಗದ…

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ಪೂಜೆ

ಚುಂಚನಗಿರಿ: ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಶರನ್ನವರಾತ್ರಿ ದ್ವಿತೀಯ ದಿನದ ಸಿದ್ಧಸಿಂಹಾಸನ ಪೂಜೆ ಹಾಗೂ ಷೋಡಶೋಪಚಾರ ಪೂಜೆಯು 23.09.2025ನೇ ಮಂಗಳವಾರ ಸಂಜೆ 7:30 ಗಂಟೆಗೆ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.…

ವಾಣಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಿ.ಯದುಪತಿ ಗೌಡರವರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ ) ಬೆಳ್ತಂಗಡಿ ಇದರ ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ, ಸ್ಪಂದನಾ ಸೇವಾ ಸಂಘ ಬೆಳ್ತಂಗಡಿ ಮತ್ತು ಪ್ರಗತಿ ಸ್ವ -ಸಹಾಯ ಸಂಘ ಬೆಳ್ತಂಗಡಿ ಇದರ ಸಂಯುಕ್ತ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕು ಗೌಡರ…

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ(ನಿ)ಇದರ 49ನೇ ವಾರ್ಷಿಕ ಮಹಾಸಭೆ

ಬೆಳ್ತಂಗಡಿ: ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘ(ನಿ) ಬಂಗಾಡಿ ಇದರ 49ನೇ ವಾರ್ಷಿಕ ಮಹಾಸಭೆಯನ್ನು 22/09/2025ನೇ ಸೋಮವಾರದಂದು ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ.2024-2025ನೇ ಸಾಲಿನಲ್ಲಿ SSLC ಮತ್ತು PUC ಯಲ್ಲಿ 70%ಗೂ ಅಧಿಕ ಅಂಕ ಪಡೆದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ…

ಭಜನೆಯಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯ: ಡಾ. ಎಂ. ಮೋಹನ ಆಳ್ವ

ಬೆಳ್ತಂಗಡಿ: ಪಂಚೇಂದ್ರಿಯಗಳ ನಿಯಂತ್ರಣದೊಂದಿಗೆ ಪರಿಶುದ್ಧ ದೇಹ ಮತ್ತು ಮನಸಿನಿಂದ ರಾಗ, ತಾಳ, ಲಯಬದ್ಧವಾಗಿ ಭಜನೆ ಮಾಡುವುದರಿಂದ ಉತ್ತಮ ಸಂಸ್ಕಾರಯುತ ಆರೋಗ್ಯಪೂರ್ಣ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮೂಡಬಿದ್ರೆಯ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಹೇಳಿದರು. ಅವರು ಭಾನುವಾರ…

ಗಣೇಶೋತ್ಸವ ಮೆರವಣಿಗೆ ಮೇಲೆ ಟ್ರಕ್ ಹರಿದು 8ಮಂದಿ ದುರ್ಮರಣ

ಹಾಸನ: ಹಾಸನದ ಮೊಸಳೆ ಹೊಸಹಳ್ಳಿಯ ಗಣೇಶೋತ್ಸವದ ಮೆರವಣಿಗೆ ವೇಳೆಯಲ್ಲಿ ಕ್ಯಾಂಟರ್ ನುಗ್ಗಿದ ಪರಿಣಾಮ ಐವರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ದುರ್ಘಟನೆಯಲ್ಲಿ 8ಮಂದಿ ಮೃತಪಟ್ಟಿದ್ದು 20ಕ್ಕೂ ಅಧಿಕ ಮಂದಿಗೆ ಗಾಯಗಳಾಗಿರುವ ಬಗ್ಗೆ ವರದಿಯಾಗಿದೆ. ಈ ಘಟನೆಯಿಂದ…

ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಚಂದ್ರಪುರಂ ಪೊನ್ನುಸಾಮಿ ರಾಧಾಕೃಷ್ಣನ್ (ಜನನ 20 ಅಕ್ಟೋಬರ್ 1957) ಒಬ್ಬ ಭಾರತೀಯ ರಾಜಕಾರಣಿ ಮತ್ತು ಉದ್ಯಮಿಯಾಗಿದ್ದು, ಅವರು ಜುಲೈ 31 ರಿಂದ ಮಹಾರಾಷ್ಟ್ರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಫೆಬ್ರವರಿ 2023 ರಿಂದ ಜುಲೈ 2024 ರವರೆಗೆ ಜಾರ್ಖಂಡ್‌ನ…

You Missed

ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ
14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ