ಧರ್ಮಸ್ಥಳ ಪೂರ್ಜೆ ಬಳಿ ಸಿಡಿಲು ಬಡಿದು ವ್ಯಕ್ತಿಗೆ ಗಾಯ ಆಸ್ಪತ್ರೆಗೆ ದಾಖಲು
ಬೆಳ್ತಂಗಡಿ: ತಾಲೂಕಿನಲ್ಲಿ ಭಾರೀ ಮಳೆ ಮುಂದುವರಿದಿದ್ದು ಧರ್ಮಸ್ಥಳ ಗ್ರಾಮದ ಪೂರ್ಜೆ ಬೈಲಿನಲ್ಲಿ ಸಿಡಿಲುಬಡಿದು ವ್ಯಕ್ತೊಯೊಬ್ಬರು ಗಾಯಗೊಂಡ ಘಟನೆ ಸೋಮವಾರ ಬೆಳಗ್ಗೆ ಸಂಭವಿಸಿದೆ. ಗಾಯಾಳು ಸ್ಥಳೀಯ ನಿವಾಸಿ ಶೀನ ಎಂಬವರು ಮನೆಯಲ್ಲಿ ಇದ್ದ ವೇಳೆ ಒಂಬತ್ತು ಗಂಟೆ ಸುಮಾರಿಗೆ ಸಿಡಿಲು ಬಡಿದಿದೆ. ಗಾಯಾಳುವನ್ನು…
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ‘ಟ್ರಸ್ಟ್ ನ ಪದಗ್ರಹಣ ಸಮಾರಂಭ, ಅಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ‘ಟ್ರಸ್ಟ್ ನ ಪದಗ್ರಹಣ ಸಮಾರಂಭ, ಅಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೆ. 25 ರಂದು ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ ಭವನದಲ್ಲಿ ಸಂಭ್ರಮದಿಂದ ನಡೆಯಿತು.ಮಂಗಳೂರು…
ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಪದಗ್ರಹಣ ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಇದರ ಪದಗ್ರಹಣ ಸಮಾರಂಭ, ಹಾಗೂ ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮೇ 25 ನೇ ಆದಿತ್ಯವಾರ ಬೆಳ್ತಂಗಡಿಯ ಸಂತೆಕಟ್ಟೆ ಬಳಿಯ ಧರ್ಮಸ್ಥಳ ಮಂಜುನಾಥ ಸ್ವಾಮಿ ಕಲಾ…
ಕಾಡಾನೆ ದಾಳಿಗೆ ಮಹಿಳೆ ಬಲಿ ಹಲವು ಸಾವು ನೋವುಗಳಾದರೂ ಸಿಗುತ್ತಿಲ್ಲ ಶಾಶ್ವತ ಪರಿಹಾರ
ಬೇಲೂರು : ಬೇಲೂರು ತಾಲೂಕಿನಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿಯಾದ ಘಟನೆ ನಡೆದಿದೆ ಬೇಲೂರು ತಾಲ್ಲೂಕಿನ, ಬಿಕ್ಕೊಡು ಗ್ರಾಮ ಪಂಚಾಯಿತಿ ಅಂಕಿಹಳ್ಳಿ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಗಜೇಂದ್ರಪುರ ಗ್ರಾಮದ ಮಹಿಳೆ ಚಂದ್ರಮ್ಮ (45) ಕಾಡಾನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಡಾ.ಕರುಣ್ ಎಂಬುವವರಿಗೆ ಸೇರಿದ…
ಚಾರ್ಮಾಡಿ ಘಾಟ್ ನಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆದ ಪ್ರಕರಣ: ಪ್ರವಾಸಿಗರ ನಡೆಗೆ ಖಡಕ್ ಸೂಚನೆ ರವಾನಿಸಿದ ಅರಣ್ಯ ಸಚಿವರು
ಬೆಳ್ತಂಗಡಿ: ತಾಲೂಕಿನ ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಮುಂದಾದ ಪ್ರಯಾಣಿಕರಿಗೆ ಕೊನೆಗೂ ಅರಣ್ಯ ಸಚಿವರು ಖಡಕ್ ಸೂಚನೆ ರವಾನಿಸಿದ್ದಾರೆ. ಇನ್ಮುಂದೆ ಅರಣ್ಯ ಪ್ರದೇಶದೊಳಗೆ ಸಂಚರಿಸುವಾಗ ವಾಹನದಿಂದ ರಸ್ತೆಗಿಳಿದು ಪೋಟೋ ತೆಗೆಯುವುದಾಗಲಿ ಮೋಜು ಮಸ್ತಿ ಮಾಡುವುದಾಗಲಿ…
ಚಾರ್ಮಾಡಿ ಘಾಟ್ ನ 4ನೇ ತಿರುವಿನಲ್ಲಿ ಕಾಡಾನೆ ಜೊತೆ ಸೆಲ್ಫಿ ತೆಗೆಯಲು ಮುಂದಾದ ಪ್ರಯಾಣಿಕರು
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟಿ ರಸ್ತೆಯ ನಾಲ್ಕನೇ ತಿರುವಿನಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ. ಪ್ರಯಾಣಿಕರು ಸೆಲ್ಫೀ ಕ್ಲಿಕ್ಕಿಸುವುದಕ್ಕಾಗಿ ಅದರತ್ತ ಧಾವಿಸಿದ್ದಾರೆ. ವ್ಯಕ್ತಿಯೊಬ್ಬರು ಸೆಲ್ಫೀಗಾಗಿ ಸಮೀಪ ಬರುತ್ತಿದ್ದಂತೆಯೇ ಕಾಡಾನೆ ರೊಚ್ಚಿಗೆದ್ದಿದೆ. ರಸ್ತೆಯಲ್ಲಿ ಕಾಡಾನೆ ನಿಂತಿದ್ದರಿಂದ ಘಾಟ್ ರಸ್ತೆಯಲ್ಲಿ ಸುಮಾರು…
ಪ್ರಧಾನಿ ನರೇಂದ್ರ ಮೋದಿಯವರಿಂದ ನಾಳೆ ಕರ್ನಾಟಕದ 5 ಅಮೃತ್ ರೈಲ್ವೆ ನಿಲ್ದಾಣ ಸೇರಿ 103 ಸ್ಟೇಷನ್ಗಳ ಲೋಕಾರ್ಪಣೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನಾಳೆ 18 ರಾಜ್ಯಗಳಲ್ಲಿ ರೈಲ್ವೆ ಪ್ರಯಾಣಕ್ಕೆ ಪುಷ್ಟಿ ನೀಡಲಿದ್ದಾರೆ. ದೇಶದ 103 ಅಮೃತ್ ರೈಲ್ವೆ ನಿಲ್ದಾಣಗಳು ವಿಮಾನ ನಿಲ್ದಾಣದಂತಹ ಆಕರ್ಷಕ ಸೌಲಭ್ಯಗಳನ್ನು ಪಡೆಯುತ್ತಿವೆ. ಇವುಗಳಲ್ಲಿ ಕರ್ನಾಟಕದ 5 ರೈಲ್ವೆ ನಿಲ್ದಾಣಗಳು ಕೂಡ ಸೇರಿವೆ. ಮುನಿರಾಬಾದ್, ಬಾಗಲಕೋಟೆ,…
💥ಗುಂಡ್ಯ ಸಮೀಪದಲ್ಲಿ ಲಾರಿ ಸರಕಾರಿ ಬಸ್ ನಡುವೆ ಅಫಘಾತ
ಗುಂಡ್ಯ: ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯದಲ್ಲಿ ಮೇ 20 ಮಂಗಳವಾರ ಬೆಳಿಗ್ಗೆ ಕೆಎಸ್‌ಆರ್‌ಟಿಸಿ ಅಶ್ವಮೇಧ ಬಸ್ಸು ಹಾಗೂ ಸರಕು ಸಾಗಣೆ ಲಾರಿಯ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಎರಡೂ ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಈ ಘಟನೆಯಲ್ಲಿ ಯಾವುದೇ ಪ್ರಯಾಣಿಕರಿಗೆ ಗಾಯಗಳಾಗಲಿ…
ಗುಂಡ್ಯ ಸಮೀಪದಲ್ಲಿ Ksrtc ಬಸ್, ಲಾರಿ ಮುಖಾಮುಖಿ ನಾಲ್ವರಿಗೆ ಗಾಯ
ಗುಂಡ್ಯ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ತಿರುವಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಲಾರಿಯ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಬಸ್ ಚಾಲಕ ಸೇರಿದಂತೆ ನಾಲ್ವರು ಗಾಯಗೊಂಡಿರುವ ಘಟನೆ ವರದಿಯಾಗಿದೆ. ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು, ರಾಷ್ಟ್ರೀಯ…
ಧರ್ಮಸ್ಥಳ ಬೊಳಿಯಾರ್ ನಿವಾಸಿ ದೆಹಲಿಯಲ್ಲಿ ಏರೋಸ್ಪೇಸ್ ನಲ್ಲಿ ಉದ್ಯೋಗದಲ್ಲಿದ್ದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು
ಬೆಳ್ತಂಗಡಿ: ಧರ್ಮಸ್ಥಳದ ಗ್ರಾಮದ ಬೊಳಿಯಾರ್ ನಿವಾಸಿ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ,ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22 ವರ್ಷ) ನಿಗೂಢವಾಗಿ ಸಾವನ್ನಪ್ಪಿದ ಘಟನೆ ಪಂಜಾಬ್ ನಲ್ಲಿ ಮೇ. 17 ರಂದು ನಡೆದಿದೆ.ಪಂಜಾಬಿನ ಎಲ್ ಪಿಯು ಪಗ್ವಾಡ ಕಾಲೇಜಿನಲ್ಲಿ ಉನ್ನತ ಶಿಕ್ಷಣ ಪಡೆದು,…
