ಮದ್ಯವ್ಯಸನದಿಂದ ಕೌಟುಂಬಿಕ ಮತ್ತು ಸಾಮಾಜಿಕ ಸಮಸ್ಯೆಗಳು ಎದುರಾಗುತ್ತಿದ್ದು ಸಾಮಾಜಿಕ ಬದಲಾವಣೆಗೆ ಮದ್ಯವರ್ಜನ ಶಿಬಿರ ಸಹಕಾರಿಯಾಗಿದೆ
ಹಾಸನ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಲೂರು ತಾಲೂಕು, ಇದರ ವತಿಯಿಂದ ಶ್ರೀ ವೀರಶೈವ ಸಮುದಾಯ ಭವನದಲ್ಲಿ ನಡೆಯುತ್ತಿರುವ 1964 ನೇ ಮದ್ಯವರ್ಜನ ಶಿಬಿರದ ಉದ್ಘಾಟನಾ ಕಾರ್ಯಕ್ರಮದ ನಡೆಸಲಾಯಿತು. ಕಾರ್ಯಕ್ರಮವನ್ನು ತಾಲೂಕಿನ ತಹಶೀಲ್ದಾರರು ಮಲ್ಲಿಕಾರ್ಜುನ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ ಗ್ರಾಮಾಭಿವೃದ್ಧಿ…
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್, ಉಗ್ರರ ಟಾರ್ಗೆಟ್ ಆಗಿತ್ತಾ ಧರ್ಮಸ್ಥಳದ ಮಂಜುನಾಥನ ಸನ್ನಿಧಿ???
ಮಂಗಳೂರು : ಮಂಗಳೂರಿನ ನಗರದಲ್ಲಿ 2022 ರಲ್ಲಿ ನಡೆದಿದ್ದ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸ್ಪೋಟಕ ಮಾಹಿತಿಯೊಂದು ಬಹಿರಂಗಗೊಂಡಿದೆ. ಮಂಗಳೂರು ನಗರದಲ್ಲಿ 2022ರಲ್ಲಿ ಸ್ಫೋಟಗೊಂಡಿದ್ದ ಕುಕ್ಕರ್ ಬಾಂಬ್ನ ಅಸಲಿ ಟಾರ್ಗೆಟ್ ಧರ್ಮಸ್ಥಳದ ದೇಗುಲ ಆಗಿತ್ತೆಂಬ ಸ್ಫೋಟಕ ಸಂಗತಿಯನ್ನು ಜಾರಿ…
ಬೆಳಾಲು ಶ್ರೀ ಧ.ಮಂ.ಅ.ಪ್ರೌಢ ಶಾಲೆಯಲ್ಲಿ ಆಟಿದ ಲೇಸು ಮತ್ತು ಅಭಿನಂದನಾ ಕಾರ್ಯಕ್ರಮ
ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಆ.2 ರಂದು ‘ಆಟಿದ ಲೇಸು’ ಮತ್ತು 2024- 25 ನೇ ಸಾಲಿನ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ‘ಅಭಿನಂದನಾ ಕಾರ್ಯಕ್ರಮ’ ವನ್ನು ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವನ್ನು ಧರ್ಮಸ್ಥಳದ ಶ್ರೀ ಮಂ. ಸ್ವಾಮಿ ಅ. ಹಿ.…
ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸಿದ ಮತದಾರ, ಕಾರ್ಯಕರ್ತರಿಗೆ ಇಂದು ಅಭಿನಂದನಾ ಕಾರ್ಯಕ್ರಮ
ತಣ್ಣೀರುಪಂತ : ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ಇಂದು ಸೋಮವಾರ ಆಗಸ್ಟ್ 04 ರಂದುಸಂಜೆ 6.30…
ಸಂಪನ್ನಗೊಂಡ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ
ತುಂಬೆತಡ್ಕ: ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ, ಸಬಲಿನಿ ಯೋಜನೆಯಡಿ ಗ್ರಾಮ ಪಂಚಾಯತ್, ಅರಸಿನಮಕ್ಕಿ, ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ನಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ 33ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಆಗಸ್ಟ್…
ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ
ಬೆಂಗಳೂರು: ಮನೆಕೆಲಸದ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ಶನಿವಾರ (ಆ.02) ಶಿಕ್ಷೆ ಪ್ರಕಟಿಸಿದ್ದಾರೆ. ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಶಿಕ್ಷೆ ಪ್ರಕಟಿಸಿದ್ದು,…
ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಣೆ
ನವದೆಹಲಿ: ಜಗದೀಪ್ ಧಂಖರ್ ಅವರ ರಾಜೀನಾಮೆಯಿಂದ ತೆರವಾದ ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಿಸಲಾಗಿದೆ. ಉಪರಾಷ್ಟ್ರಪತಿ ಹುದ್ದೆಗೆ ಸೆಪ್ಟೆಂಬರ್ 9 ರಂದು ಚುನಾವಣೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಗೆ ಆಗಸ್ಟ್ 7 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ. ನಾಮಪತ್ರ…
ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿ ಯವರನ್ನು ಭೇಟಿಯಾದ ಶಾಸಕ ಹರೀಶ್ ಪೂಂಜ
ಬೆಂಗಳೂರು: ಮೂಲಭೂತ ಸೌಕರ್ಯಗಳ ತುರ್ತು ದುರಸ್ಥಿಗೆ ಅನುದಾನ ಒದಗಿಸುವಂತೆ ರಾಜ್ಯ ಕಂದಾಯ ಇಲಾಖೆಯ ಕಾರ್ಯದರ್ಶಿಗಳಾದ ಮೌನೀಶ್ ಮೌದ್ಧಿಗಲ್ ರವರನ್ನು ಭೇಟಿಯಾದ ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜರವರು ಜುಲೈ 31 ರಂದು ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಕಾರ್ಯದರ್ಶಿ ಮೌನಿಶ್ ಮೌದ್ಧಿಗಲ್…
ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು!! ಶಿಕ್ಷೆ ಪ್ರಮಾಣ ನಾಳೆ ಪ್ರಕಟ
ಹಾಸನ: ಮನೆಕೆಲಸದಾಕೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಮಧ್ಯಾಹ್ನ ಪ್ರಕಟಿಸಿದೆ. ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.14 ತಿಂಗಳಿನಿಂದ…
ಉಜಿರೆಯಲ್ಲಿ ಮಹಿಳಾ ಯಕ್ಷಸಂಭ್ರಮ
ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡಮಿ ಬೆಂಗಳೂರು, ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಉಜಿರೆ, ಯಕ್ಷಸಂಗಮ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಇದೇ ಬರುವ ದಿನಾಂಕ 02/08/2025ನೇ ಶನಿವಾರ ಹಾಗೂ 03/08/2025ನೇ ಭಾನುವಾರದಂದು ಉಜಿರೆಯ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಸಭಾಂಗಣದಲ್ಲಿ ಮಹಿಳಾ ಯಕ್ಷಸಂಭ್ರಮ…

