ಕೆಂಪುಕಲ್ಲು ಮರಳು ಸಮಸ್ಯೆ ಬಗೆಹರಿಸಲು ದ.ಕ ಜಿಲ್ಲಾ ಬಿಜೆಪಿ ನಿಯೋಗದಿಂದ ಮುಖ್ಯಮಂತ್ರಿ ಭೇಟಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಅತ್ಯಂತ ದೊಡ್ಡ ಸಮಸ್ಯೆಯಾಗಿ ಪರಿಣಮಿಸಿರುವ ಕೆಂಪು ಕಲ್ಲು ಹಾಗೂ ಮರಳಿನ ಸಮಸ್ಯೆಗೆ ಅತೀ ಶೀಘ್ರದಲ್ಲಿ ಅಂತ್ಯ ಹಾಡುವಂತೆ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು, ಶಾಸಕರು ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷರು ಮತ್ತು ಪದಾಧಿಕಾರಿಗಳು ಮುಖ್ಯ ಮಂತ್ರಿ…
ಸೇವಾಧಾಮದಲ್ಲಿ ನಿಯೋ ಮೋಷನ್ ವಿಥ್ ಕಾರ್ಟ್ ನ ವಿತರಣೆ ಮತ್ತು ಸೇವಾಧಾಮ ಸಂಸ್ಥಾಪಕರ ಹುಟ್ಟುಹಬ್ಬ ಆಚರಣೆ
ಸೌತಡ್ಕ(ಜುಲೈ. 29) : ಸೆಲ್ಕೊ ಫೌಂಡೇಶನ್, ಬೆಂಗಳೂರು ಮತ್ತು ನಿಯೋ ಮೋಶನ್ ಅಸಿಸ್ಟಿವ್ ಡಿವೈಸ್ ಇವುಗಳ ಆಶ್ರಯದಲ್ಲಿ ಸೇವಾಭಾರತಿ(ರಿ.),ಕನ್ಯಾಡಿ ಇದರ ಸಹಕಾರದಲ್ಲಿ ಚಕ್ರದ ಮೇಲೆ ಜೀವನೋಪಾಯ ನಿಯೋ ಬೋಲ್ಟ್ ವಿತರಣೆ ಮತ್ತು ಸೇವಾಭಾರತಿಯ ಖಜಾಂಚಿ ಮತ್ತು ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ.…
ಚಾರ್ಮಾಡಿ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ರಚನೆ, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್ ಆಯ್ಕೆ
ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಸಾರ್ವಜನಿಕ ಹಿಂದೂ ರುದ್ರಭೂಮಿ ಅಭಿವೃದ್ಧಿ ಸಮಿತಿ ಇದರ ನೂತನ ಸಮಿತಿಯನ್ನು ರಚಿಸಲಾಯಿತು. ನೂತನ ಸಮಿತಿಯ ಗೌರವ ಅಧ್ಯಕ್ಷರಾಗಿ ಶ್ರೀ ಪ್ರಕಾಶ್ ನಾರಾಯಣ ರಾವ್ ಮಠತಮಜಲು, ಅಧ್ಯಕ್ಷರಾಗಿ ಶ್ರೀನಿವಾಸ್ ಕುಲಾಲ್, ಕಾರ್ಯದರ್ಶಿಯಾಗಿ ಗಣೇಶ್ ಕೋಟ್ಯಾನ್, ಕೋಶಾಧಿಕಾರಿಯಾಗಿ ಯಶೋಧರ…
ಉಜಿರೆಯಲ್ಲಿ ಕರ್ನಾಟಕ ಯಕ್ಷಗಾನ ಅಕಾಡೆಮಿಯಿಂದ “ಮಹಿಳಾ ಯಕ್ಷ ಸಂಭ್ರಮ”
ಉಜಿರೆ: ಕರ್ನಾಟಕ ಯಕ್ಷಗಾನ ಅಕಾಡೆಮಿಯು, ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಸಹಕಾರದೊಂದಿಗೆ, ಬೆಳ್ತಂಗಡಿ ಯಕ್ಷ ಸಂಭ್ರಮ ಸಹಯೋಗದೊಂದಿಗೆ “ಮಹಿಳಾ ಯಕ್ಷ ಸಂಭ್ರಮ” ಆಗಸ್ಟ್ 2 & 3ರಂದು ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ರಾಮಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ ಎಂದು…
ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಒಂಟಿ ಸಲಗ ಪ್ರತ್ಯಕ್ಷ ಅಂಗಡಿಯೊಳಗೆ ನುಗ್ಗಿ ಪಾರಾದ ಮಕ್ಕಳು
ಬೆಳ್ತಂಗಡಿ: ಕಳೆದ ಕೆಲ ದಿನಗಳಿಂದ ಧರ್ಮಸ್ಥಳ ಸಮೀಪದ ಬೊಳಿಯಾರ್ ಬಳಿ ಆನೆಗಳು ಕೃಷಿ ನಾಶಮಾಡುತ್ತಿದ್ದು, ಜು.28 ರಂದು ಬೆಳ್ಳಂಬೆಳಗ್ಗೆ ರಸ್ತೆಯಲ್ಲಿ ಪ್ರತ್ಯಕ್ಷವಾಗಿದೆ. ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಗಾಗಿ ಕಾಯುತ್ತಿದ್ದ ವೇಳೆ ಒಂಟಿ ಸಲಗ ಬಸ್ ನಿಲ್ದಾಣದ…
ಹೆಗ್ಗಡೆಯವರೇ, ಸಿಹಿ ಹಣ್ಣಿನ ಮರಕ್ಕೆ ಕಲ್ಲೇಟುಗಳು ಸಹಜ, ಟೀಕೆಗಳಿಗೆ ಬೆದರದೆ ಮುಂದುವರಿಯಿರಿ: ವಿಶ್ವೇಶ್ವರ ಭಟ್
ಬೆಂಗಳೂರು: ಧರ್ಮಸ್ಥಳ ಬರೀ ಶ್ರದ್ಧಾಭಕ್ತಿಯ ಕೇಂದ್ರವಾಗುವುದರ ಜತೆಗೆ, ಅದು ಸಮಾಜದ ಎಲ್ಲ ಸ್ತರದ ಜನರ ಬಾಳನ್ನು ಒಳಗೊಂಡ ಅಪರೂಪದ ಧರ್ಮಕ್ಷೇತ್ರ. ಅಂಥ ಕ್ಷೇತ್ರಕ್ಕೆ ಅರ್ಧ ಶತಮಾನಗಳ ಕಾಲ ನಾಯಕತ್ವವನ್ನು ಡಾ. ಡಿ. ವೀರೇಂದ್ರ ಹೆಗ್ಗಡೆಯವರು (Veerendra Heggade) ನೀಡಿದ್ದಾರೆ. ಜಾಲಿಯ ಮರಕ್ಕೆ…
ಕನ್ಯಾಡಿಯಲ್ಲಿ ಧರೆಗುರುಳಿದ ಮರ ರಸ್ತೆ ಸಂಚಾರದಲ್ಲಿ ವ್ಯತ್ಯಯ, ವಿದ್ಯುತ್ ಸಂಪರ್ಕದಲ್ಲಿ ಅಡಚಣೆ, ಸಾರ್ವಜನಿಕರಿಂದ ಮುಂದುವರಿದ ತೆರವು ಕಾರ್ಯ
ಬೆಳ್ತಂಗಡಿ: ತಡರಾತ್ರಿಯಲ್ಲಿ ಉಂಟಾದ ಭಾರಿ ಗಾಳಿಗೆ ತಾಲೂಕಿನ ಉಜಿರೆ ಧರ್ಮಸ್ಥಳ ರಸ್ತೆಯ ಕನ್ಯಾಡಿ ಎಂಬಲ್ಲಿ ಮರಗಳು ಧರೆಗೆ ಉರುಳಿದ ಪರಿಣಾಮ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ತಕ್ಷಣ ಸ್ಥಳೀಯರು ಕಾರ್ಯಪ್ರವೃತ್ತರಾಗಿ ತೆರವು ಕಾರ್ಯಾಚರಣೆ ಮುಂದುವರೆಸಿದ್ದಾರೆ
DCM ಡಿಕೆ ಶಿವಕುಮಾರ್ ಕೋಡಿಮಠದ ಶ್ರೀ ಗಳ ಭೇಟಿ,
ಹಾಸನ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೋಡಿಮಠದ ಶ್ರೀಗಳನ್ನು ಭೇಟಿಯಾಗಿದ್ದಾರೆ. ಈ ವೇಳೆ, ಶ್ರೀಗಳು ಏನು ಆಶೀರ್ವಾದ ಮಾಡಿದರು ಎನ್ನುವ ಪ್ರಶ್ನೆಗೆ ಡಿಕೆಶಿ ಮಾರ್ಮಿಕವಾಗಿ ಉತ್ತರಿಸಿದರು. ಮುಖ್ಯಮಂತ್ರಿ ಬದಲಾವಣೆಯ ಕುರಿತು ಇತ್ತೀಚೆಗೆ ಕೋಡಿಮಠದ ಸಂಸ್ಥಾನದ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಗಳು ಭವಿಷ್ಯವನ್ನು…
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಯವರನ್ನು ಭೇಟಿಮಾಡಿ ಅರಣ್ಯ ಇಲಾಖೆಯಿಂದ ಆಗಬೇಕಾದ ಹಲವು ಕಾರ್ಯಗಳ ಬಗ್ಗೆ ವಿಸ್ತೃತ ಚರ್ಚೆ
ಮಂಗಳೂರು: ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿಗಳಾದ ಆಂಟೋನಿ ಮರಿಯಪ್ಪ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಇತ್ತೀಚಿಗೆ ಕೊಕ್ಕಡದ ಬಳಿ ಆನೆ ಧಾಳಿಗೆ ಮೃತಪಟ್ಟ ಬಾಲಕೃಷ್ಣ ಶೆಟ್ಟಿ ಅವರ ಕುಟುಂಬಕ್ಕೆ ಪರಿಹಾರ ಹಾಗೂ ಮಗಳಿಗೆ ಉದ್ಯೋಗ ದೊರಕಿಸಿ ಕೊಡುವ ಬಗ್ಗೆ ಹಾಗೂ…
ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ ದ.ಕ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರಿ ಮಳೆ ಮತ್ತು ಹವಾಮಾನ ಇಲಾಖೆ ‘ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಜುಲೈ 25ರಂದು (ಶುಕ್ರವಾರ) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾದ್ಯಂತ ಕಳೆದ…

