ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆ ಬೆಂಗಳೂರಿಗೆ ಆಗಮಿಸಲಿದ್ದಾರೆ.
ಬೆಂಗಳೂರು, ಭದ್ರಾವತಿ, ಬಾಗಲಕೋಟೆ, ಬೆಳಗಾವಿ ಜಿಲ್ಲೆಗಳಲ್ಲಿ ನಡೆಯಲಿರುವ ಹಲವು ಕಾರ್ಯಕ್ರಮಗಳಲ್ಲಿ ಅವರು ಪಾಲ್ಗೊಳ್ಳಲಿದ್ದಾರೆ.
ಭದ್ರಾವತಿಯಲ್ಲಿ ಕ್ಷಿಪ್ರ ಕಾರ್ಯಾಚರಣೆ ಪಡೆಯ ತರಬೇತಿ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.