ಬಾಲಕಿ ಆರಾಧ್ಯಳ ಶ್ರವಣ ಚಿಕಿತ್ಸೆಗೆ ಸ್ಪಂದಿಸಿದ ಮುಖ್ಯಮಂತ್ರಿ BSY, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5ಲಕ್ಷ ಘೋಷಣೆ

ಬೆಳ್ತಂಗಡಿ: ಶ್ರವಣದೋಷದಿಂದಾಗಿ ಮಾತನಾಡುವ ಸಮಸ್ಯೆಯನ್ನು ಎದುರಿಸುತ್ತಿರುವ ತಾಲೂಕಿನ ತಣ್ಣೀರುಪಂಥ ಗ್ರಾಮದ ದೇಸಿನ್ ಕೊಡಿ ರವಿ ಪೂಜಾರಿ ಅವರ ಮೂರು ವರ್ಷ 7 ತಿಂಗಳು ವಯಸ್ಸಿನ ಮಗಳಾದ ಆರಾಧ್ಯಳ ಚಿಕಿತ್ಸೆಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಲಕ್ಷ ರೂ ವಿತರಣೆಗೆ ಆದೇಶ ಹೊರಡಿಸಿದ್ದಾರೆ .

ಇಂದು ಮಂಗಳೂರಿನಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಶಾಸಕ ಹರೀಶ್ ಪೂಂಜಾರ ಮುಖಾಂತರ ಭೇಟಿಯಾದ ಮಗುವಿನ ಪೋಷಕರು, ಮಗುವಿನ ಚಿಕಿತ್ಸೆಗೆ ಮುಖ್ಯಮಂತ್ರಿಗಳ ಬಳಿ ಸಹಾಯವನ್ನು ಕೇಳಿದ್ದರು.

ಕೂಡಲೇ ಈ ಮನವಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಗುವಿನ ಚಿಕಿತ್ಸೆಗೆ 5ಲಕ್ಷ ರೂಪಾಯಿಗಳ ಪರಿಹಾರ ನೀಡುವಂತೆ ಆದೇಶ ಹೊರಡಿಸಿದ್ದಾರೆ.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ದಿನಾಂಕ 07/02/2025ರಿಂದ 10/02/2025ರ ವರೆಗೆ ನಡೆಯಲಿದೆ. Spread the love

    Spread the love

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಉಪ್ಪಿನoಗಡಿ : ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಅಭ್ಯರ್ಥಿಗಳು 12 ರಲ್ಲಿ 12 ಗೆಲುವು ಸಾಧಿಸಿದ್ದಾರೆ. ಸಾಲಗಾರ ಮತಕ್ಷೇತ್ರ ದಲ್ಲಿ ವಸಂತ. ಪಿ., ಶ್ರೀರಾಮ , ಸದಾನಂದ ಶೆಟ್ಟಿ.ಜಿ, ಸುಬ್ರಮಣ್ಯ ಕುಮಾರ್…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    • By admin
    • February 2, 2025
    • 63 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    • By admin
    • February 2, 2025
    • 270 views
    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ   ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಕಾರುಗಳೆರಡರ ನಡುವೆ ಅಫಘಾತ ಮಗು ಸೇರಿದಂತೆ ನಾಲ್ವರಿಗೆ ಗಾಯ

    • By admin
    • February 2, 2025
    • 235 views
    ಕಾರುಗಳೆರಡರ ನಡುವೆ ಅಫಘಾತ ಮಗು ಸೇರಿದಂತೆ ನಾಲ್ವರಿಗೆ ಗಾಯ

    ಯುವ ವೇದಿಕೆ ಮತ್ತು ಮಹಿಳಾ ವೇದಿಕೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

    • By admin
    • February 2, 2025
    • 74 views
    ಯುವ ವೇದಿಕೆ ಮತ್ತು ಮಹಿಳಾ ವೇದಿಕೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

    ಮಹಾ ಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀಗಳು

    • By admin
    • February 2, 2025
    • 37 views
    ಮಹಾ ಮಂಡಲೇಶ್ವರರಾಗಿ  ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀಗಳು

    ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕ ಭೇಟಿ:

    • By admin
    • January 31, 2025
    • 38 views
    ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್  ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು  ಸ್ವ ಉದ್ಯೋಗ ನಡೆಸುತ್ತಿರುವ ಘಟಕ ಭೇಟಿ: