ಅರಸಿನಮಕ್ಕಿ : ಧರ್ಮಸ್ಥಳ ವಿಪತ್ತು ನಿರ್ವಹಣಾ ಘಟಕ ಅರಸಿನಮಕ್ಕಿ, ಅಶ್ವಮೇಧ ಫ್ರೆಂಡ್ಸ್, ಮಯೂರ ಕ್ರಿಕೆಟರ್ಸ್ ಸಂಯೋಗದಲ್ಲಿ ಅರಸಿನಮಕ್ಕಿ ಆಟದ ಮೈದಾನ ಸ್ವಚ್ಚಗೊಳಿಸುವ ಕಾರ್ಯ ಶುಕ್ರವಾರ ನಡೆಯಿತು. ವಿಪತ್ತು ನಿರ್ವಹಣಾ ಘಟಕದ ನಾರಾಯಣ ಗೌಡ, ಪ್ರಕಾಶ್, ಅಶ್ವಮೇಧ ಫ್ರೆಂಡ್ಸ್ ಅಧ್ಯಕ್ಷ ಹರೀಶ್, ಸದಸ್ಯರಾದ ಸಚಿನ್, ಲಿಖಿತ್, ಪ್ರಶಾಂತ್, ರಾಕೇಶ್, ಪವನ್, ಸತ್ಯಪ್ರಸಾದ್, ಶಶಾಂಕ್, ಪ್ರಕಾಶ್, ಚೇತನ್, ವಸಂತ್ ಉದ್ಯರೆ, ಮಯೂರ, ಮಯೂರ ಕ್ರಿಕೆಟರ್ಸ್ ತಂಡದ ಆಟಗಾರರು, ಶಾಲೆಯ ಮುಖ್ಯೋಪಾಧ್ಯಾಯರು, ಸಹಶಿಕ್ಷಕರು ಹಾಗೂ ಇನ್ನಿತರ ಗಣ್ಯರು ಭಾಗವಹಿಸಿದರು.
ಫೆಂಗಲ್ ಚಂಡಮಾರುತ ಹಿನ್ನೆಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ
ಮಂಗಳೂರು: ಫೆಂಗಲ್ ಚಂಡಮಾರುತದ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ದಿನಾಂಕ 03-12-2024 ರಂದು ರಜೆ ಘೋಷಣೆ ಮಾಡಲಾಗಿದೆ. Spread the love