ಬಾರಿ ಮಳೆ ಹಿನ್ನೆಲೆಯಲ್ಲಿ ದ.ಕ ಜಿಲ್ಲೆಯ 5ತಾಲೂಕುಗಳ ಪದವಿ ಪೂರ್ವ ಕಾಲೇಜುಗಳ ವರೆಗೆ ಜು.18ರಂದು ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು18 ರಂದು ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲೆಯ ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕಿನ ಪ್ರಾಥಮಿಕ, ಪ್ರೌಢ, ಪದವಿ ಪೂರ್ವ ಕಾಲೇಜು (12 ನೇ ತರಗತಿ)…
ಕಾಟನ್ ಕ್ಯಾಂಡಿ ಬ್ಯಾನ್ : ಕರ್ನಾಟಕ ಸರಕಾರದ ಮಹತ್ವದ ಆದೇಶ
ಬೆಂಗಳೂರು : ತಮಿಳುನಾಡು, ಪುದುಚೇರಿ ಬೆನ್ನಲ್ಲೇ ಇದೀಗ ಕರ್ನಾಟಕದಲ್ಲಿಯೂ ಕಾಟನ್ ಕ್ಯಾಂಡಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆರೋಗ್ಯಕ್ಕೆ ಹಾನಿಕಾರಕ ಅಂಶ ಕಾಟನ್ ಕ್ಯಾಂಡಿಯಲ್ಲಿ ಪತ್ತೆಯಾದ ಬೆನ್ನಲ್ಲೇ ಕರ್ನಾಟಕ ಸರಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1 ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಶೀಘ್ರದಲ್ಲೇ ಅರ್ಜಿ ಆಹ್ವಾನ
ಬೆಂಗಳೂರು: ರಾಜ್ಯ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಒಂದು ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ಗ್ರಾಮ ಆಡಳಿತ ಅಧಿಕಾರಿ…
ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ
ಮರೋಡಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವಧಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಈಗಿನ ರಾಜ್ಯ ಸರ್ಕಾರ ಮತ್ತೆ ಜಾರಿಗೆ ತರಬೇಕು ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಆಗ್ರಹಿಸಿದರು. ಬೆಳ್ತಂಗಡಿ ತಾಲೂಕಿನ…
ಹಲವು ವ್ಯಕ್ತಿಗಳ ಹೆಸರಿನಲ್ಲಿ ಅಕ್ರಮವಾಗಿ ಸಿಮ್ ಖರೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೋಲೀಸರಿಂದ ಐವರ ಬಂಧನ
Belthangady: ಹಲವು ವ್ಯಕ್ತಿಗಳ ಹೆಸರಿನಲ್ಲಿ ಸಿಮ್‌ಕಾರ್ಡ್ ಬಳಸಿ ಬೆಂಗಳೂರು ಪ್ರಯಾಣ ಮಾಡುತ್ತಿರುವ ಕುರಿತು ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ಅನಿಲ್ ಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದ್ದು, ಇದೀಗ ಐದು ಮಂದಿಯನ್ನು ಬಂಧನ ಮಾಡಲಾಗಿದೆ.…
ಬೆಳ್ತಂಗಡಿ ಕಡ್ಯಾರು ಸ್ಫೋಟದ ಬೆನ್ನಲ್ಲೇ ಎಚ್ಚೆತ್ತು ಕೊಂಡ ದ.ಕ ಜಿಲ್ಲಾಡಳಿತ ತಕ್ಷಣದಿಂದಲೇ ಜಾರಿಗೆ ಬರುವಂತೆ ಸುಡುಮದ್ದು ತಯಾರಿಕಾ ಘಟಕಗಳನ್ನು ಸೀಲ್ ಡೌನ್ ಮಾಡಲು ಆದೇಶ
ಮಂಗಳೂರು: ದಿನಾಂಕ: 28-01-2024 ರಂದು ಭಾನುವಾರ ಸಂಜೆ ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ತಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಮೂವರು ಕಾರ್ಮಿಕರ ಜೀವ ಹಾನಿಯಾಗಿರುತ್ತದೆ ಹಾಗೂ ಸಮೀಪದ ಮನೆಯ…
ಬೆಳ್ತಂಗಡಿ ಕಡ್ಯಾರು ಸ್ಫೋಟದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜಾ ಆಗ್ರಹ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಕಡ್ಯಾರಿನಲ್ಲಿ ನಡೆದ ಸ್ಫೋಟದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರು ಸದ್ರಿ ಪ್ರಕರಣದ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಇದರ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಇದರ…
ಬೆಳ್ತಂಗಡಿಯ ಕಟ್ಯಾರಿನಲ್ಲಿ ಭೀಕರ ಸ್ಫೋಟಕ್ಕೆ ಮೂವರು ಕಾರ್ಮಿಕರ ದುರ್ಮರಣ ಹಲವರಿಗೆ ಗಂಭೀರ ಗಾಯ
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರು ಕುಕ್ಕೇಡಿ ಗ್ರಾಮದ ಕಟ್ಯಾರು ಎಂಬಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿದ್ದು ಹಾಗೂ ಈ ಘಟನೆಯಿಂದ ಹಲವರಿಗೆ ಗಂಭೀರ ಗಾಯವಾಗಿದೆ ಎಂದು ತಿಳಿದು ಬಂದಿದೆ. Solid fire works ಎಂಬ ನಾಮಾಂಕಿತ ಪಟಾಕಿ ಗೋದಾಮಿನಲ್ಲಿ ಸ್ಫೋಟಗೊಂಡಿದ್ದು,…
ಅಯ್ಯೋಧ್ಯಾಪುರದಲ್ಲಿ ವಿರಾಜಮಾನರಾದ ಪ್ರಭು ಶ್ರೀರಾಮಚಂದ್ರ, ಭಕ್ತಿ ಭಾವದಿಂದ ಬಹುಕಾಲದ ಕನಸು ನನಸಾದ ಸಂಭ್ರಮದಲ್ಲಿ ಭಕ್ತಗಣ
ಅಯೋಧ್ಯೆ: ಯುಗಗಳ ಹಿಂದೆ ಅಯೋಧ್ಯೆಯಲ್ಲಿ ದಶರಥನ ಪುಣ್ಯಧಾಮದಲ್ಲಿ ಅವತಾರವೆತ್ತಿದ ಸೂರ್ಯ ವಶಂಜ, ರಘುಕುಲ ತಿಲಕ, ಮರ್ಯಾದಾ ಪುರುಷೋತ್ತಮ ಇಂದು ಕಲಿಯುಗದಲ್ಲಿ ಮತ್ತೆ ಅವತರಿಸಿದ್ದಾನೆ. ಶತ ಶತಮಾನಗಳ ಕನಸು, ಕೋಟ್ಯಂತರ ರಾಮ ಭಕ್ತರ ಅವಿರತ ಹಾರೈಕೆ, ಅದೆಷ್ಟೋ ಕರಸೇವಕರ ಪರಿಶ್ರಮದ ಫಲವಿಂದು ಭರತ…
ಸಾಮಾಜಿಕ ಪರಿಶೋಧನಾ ಸಮಿತಿ ವರದಿಯಿಂದ ನರೇಗಾ ಯೋಜನೆಯಲ್ಲಿ 150 ಕೋಟಿ ಅಕ್ರಮ ಬೆಳಕಿಗೆ, 32 ಪಿಡಿಒಗಳ ಅಮಾನತು
ರಾಯಚೂರು: 2020ರಿಂದ 2023ರ ಅವಧಿಯಲ್ಲಿನ ನರೇಗಾ ಯೋಜನೆಯಲ್ಲಿ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲಾಪಂಚಾಯ್ತಿ ಸಿಇಒ ಪಿ. ರಾಹುಲ್ ತುಕಾರಾಂ ಅವರು ದೇವದುರ್ಗ ತಾಲೂಕಿನ 32 ಪಿಡಿಒಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ನರೇಗಾ ಯೋಜನೆಯಲ್ಲಿ 150 ಕೋಟಿ ರೂಪಾಯಿಗೂ ಹೆಚ್ಚಿನ ಅಧಿಕ…