ಬಾಳೆ, ಅನಾನಸು, ಪಪ್ಪಾಯ ಬೆಳೆದ ರೈತರಿಂದ ಪರಿಹಾರಕ್ಕಾಗಿ ಅರ್ಜಿ ಆಹ್ವಾನ

ಮಂಗಳೂರು: ಕೋವಿಡ್-19 ಕಾರಣದಿಂದಾಗಿ ದೇಶದಲ್ಲಿ ವಿಧಿಸಿದ ಲಾಕ್‍ಡೌನ್‍ನಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಾಳೆ, ಅನಾನಸು ಹಾಗೂ ಪಪ್ಪಾಯ ಬೆಳೆ ಬೆಳೆದ ರೈತರು ದಿನಾಂಕ 24-03-2020 ರಿಂದ 31-05-2020 ರವರೆಗೆ ಕಟಾವಿಗೆ ಬಂದಿರುವ ಫಸಲುಗಳನ್ನು ಮಾರಾಟ ಮಾಡಲು ಆಗದೆ ಸಂಕಷ್ಟಕ್ಕೀಡಾಗಿರುತ್ತಾರೆ ಅಥವಾ ಮಾರಾಟ…

ರಾಜ್ಯದ ಮಹಾನಗರಿಗಳನ್ನು ಬೆಂಬಿಡದೆ ಕಾಡುತ್ತಿರುವ ಮಹಾಮಾರಿ ವೈರಲ್ ವೈರಸ್! ರಾಜ್ಯದಲ್ಲಿ 7ಸಾವಿರದ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿಯು ಮತ್ತೆ ತನ್ನ ರುದ್ರನರ್ತನವನ್ನು ಮತ್ತೆ ಮುಂದುವರೆಸಿದ್ದು ಇಂದು 213 ಸೋಂಕಿತರು ಪತ್ತೆಯಾಗಿದ್ದು ಕಲಬುರ್ಗಿ, ಬೆಂಗಳೂರು, ಧಾರವಾಡ, ದಕ್ಷಿಣಕನ್ನಡ, ರಾಯಚೂರು, ಯಾದಗಿರಿ, ಬೀದರ್, ಬಳ್ಳಾರಿ ಸೇರಿದಂತೆ 17 ಜಿಲ್ಲೆಯಲ್ಲಿ ತನ್ನ ಪ್ರತಾಪವನ್ನು ಮುಂದುವರೆಸಿದ್ದು ಕರಾವಳಿಯಲ್ಲಿ ಮತ್ತೆ ಸೋಂಕಿತರ…

2ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಪುಂಜಾಲಕಟ್ಟೆ ಬಾಲಕರ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ

ಪುಂಜಾಲಕಟ್ಟೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಪುಂಜಾಲಕಟ್ಟೆ ಇದರ ನೂತನ ಕಟ್ಟಡದ ರೂ.2 ಕೋಟಿ ವೆಚ್ಚದ ಕಾಮಗಾರಿಗೆ ಶಾಸಕರಾದ ಶ್ರೀ ಹರೀಶ್ ಪೂಂಜರವರು ಶಿಲಾನ್ಯಾಸ ನೆರವೇರಿಸಿದರು.

ಗುರಿಪಳ್ಳ-ಪಡ್ಪು ರಸ್ತೆ ಕಾಮಗಾರಿಗೆ 75ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ನಡ ಗ್ರಾಮಪಂಚಾಯ್ತಿ ವ್ಯಾಪ್ತಿಯ ಗುರಿಪಳ್ಳ-ಪಡ್ಪು ರಸ್ತೆಗೆ 75ಲಕ್ಷ ವೆಚ್ಚದಲ್ಲಿ ಶಿಲಾನ್ಯಾಸ ನೆರವೇರಿಸಲಾಯಿತು. ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಶಿಲಾನ್ಯಾಸ ನೆರವೇರಿಸಿ ಮಾತನಾಡುತ್ತಾ ಹಳ್ಳಿಗಳ ಒಳ ರಸ್ತೆಗಳನ್ನು ಸಂಚಾರ ಯೋಗ್ಯ ಮಾಡುವ ಗುರಿ ಹೊಂದಿದ್ದು ಇದಕ್ಕೆ ಗ್ರಾಮಸ್ಥರ ಸಹಕಾರದ ಅಗತ್ಯವಿದ್ದು ಪ್ರತಿ…

ದ್ವಿತೀಯ ಪಿಯುಸಿ ಪರೀಕ್ಷೆ ಸಹಾಯವಾಣಿ ಪ್ರಾರಂಭ 📞 ☎️ 📲

ಮಂಗಳೂರು: ಜೂನ್ 18 ರಂದು ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ನಡೆಯಲಿದ್ದು, ಜಿಲ್ಲೆಯ ವಿದ್ಯಾರ್ಥಿಗಳಿಗೆ ಪದವಿಪೂರ್ವ ಶಿಕ್ಷಣ ಇಲಾಖೆಯು ಸಹಾಯವಾಣಿಯನ್ನು ಪ್ರಾರಂಭಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ನೆರವು ಬೇಕಿದ್ದಲ್ಲಿ ಅಥವಾ ಸಂಶಯಗಳಿದ್ದರೆ, ದೂರವಾಣಿ ಸಂಖ್ಯೆ 0824-2453787 ಇದಕ್ಕೆ ( ಬೆಳಿಗ್ಗೆ 10 ರಿಂದ…

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ!

ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ (34ವ) ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಂ ಎಸ್ ಧೋನಿ ಜೀವನ ಚರಿತ್ರೆಯನ್ನು ಸಾರುವ ಚಿತ್ರ ಧೋನಿಯಲ್ಲಿ ನಾಯಕನಾಗಿ ನಟಿಸಿದ್ದ ಇವರು ಕೇದಾರ್​ನಾಥ್​, ಪಿಕೆ, ಶುದ್ಧ್​ ದೇಸಿ ರೋಮ್ಯಾನ್ಸ್​ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ…

ಶ್ರಮಿಕ ನೆರವು ಕಾರ್ಯಕ್ರಮದಡಿ ನಾಡದೋಣಿ ಸೇವೆಗೆ ಚಾಲನೆ ನೀಡಿದ ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ: ಶ್ರಮಿಕ ನೆರವು ಕಾರ್ಯಕ್ರಮದ ಅಡಿಯಲ್ಲಿ ನಾಡದೋಣಿ ಸೇವೆಗೆ ಚಾಲನೆ ನೀಡಲಾಯಿತು. ಕಳೆದ ವರ್ಷದ ಮಳೆಗೆ ಮುಗೇರಡ್ಕವನ್ನು ರಾಷ್ಟ್ರೀಯ ಹೆದ್ದಾರಿಯ ಬಜತ್ತೂರನ್ನು ಸಂಪರ್ಕಿಸುವ ತೂಗು ಸೇತುವೆ ಕೊಚ್ಚಿ ಹೋಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಈ ಜಾಗದಲ್ಲಿ ತೂಗು ಸೇತುವೆ…

ಡೆಂಗ್ಯೂ ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಟರ್ ಲಾರ್ವಾ ಸರ್ವೇ ನಡೆಸಿದ ಆರೋಗ್ಯ ಸೇನಾನಿಗಳು

ಬೆಳ್ತಂಗಡಿ: ಕೊರೋನಾ ಮಹಾಮಾರಿಯ ಬೆನ್ನಲೆ ಕಾಡುತ್ತಿದೆ ಡೆಂಗ್ಯೂ ಪ್ರಕರಣಗಳು. ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ನಿರ್ದೇಶನದಲ್ಲಿ, ಮುಂಡಾಜೆ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಕಡಿರುದ್ಯಾವರ ಪಂಚಾಯತ್ ಹಾಗೂ ಸ್ಥಳೀಯ…

ಬೆಳ್ತಂಗಡಿ ಯೋಧ ಮಥುರಾದಲ್ಲಿ ಹೃದಯಾಘಾತದಿಂದ ಸಾವು

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಮದ ಸುರ್ಯ ಅಲಿಂಗಿರ ನಾರಾಯಣ ಶೆಟ್ಟಿಯವರ ಮಗ ಯೋಧ ಸಂದೇಶ್ ಶೆಟ್ಟಿ(34) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಮಥುರಾದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಜೂ 12 ರಾತ್ರಿ ಎದೆನೋವು ಎಂದು ತಿಳಿಸಿದಾಗ ತಕ್ಷಣ ಅವರನ್ನು…

ಕರಾವಳಿಯ ದ.ಕ ಸೇರಿದಂತೆ 19ಜಿಲ್ಲೆಗಳಲ್ಲಿ 308 ಮಂದಿಗೆ ಸೋಂಕು ದೃಢ! ರಾಜ್ಯದಲ್ಲಿ 7ಸಾವಿರದ ಸನಿಹಕ್ಕೆ ತಲುಪುತ್ತಿದೆ ಮಹಾಮಾರಿ!

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ಮಹಾಮಾರಿ ತನ್ನ ಆರ್ಭಟವನ್ನು ಮುಂದುವರೆಸಿದ್ದು 308 ಸೋಂಕಿತರು ಪತ್ತೆಯಾಗಿದ್ದು ಕಲಬುರ್ಗಿ, ಯಾದಗಿರಿ, ಬೀದರ್, ಬೆಂಗಳೂರು, ದಕ್ಷಿಣಕನ್ನಡ, ಧಾರವಾಡ, ಉಡುಪಿ, ಹಾಸನ, ಬಳ್ಳಾರಿಯಲ್ಲಿ ತನ್ನ ಅಟ್ಟಹಾಸ ಮುಂದುವರೆಸಿದ್ದು ಪ್ರತಿದಿನ ರಾಜ್ಯದ ಜನತೆಗೆ ಎಚ್ಚರಿಕೆಯ ಕರೆಘಂಟೆ ಭಾರಿಸುತಿದ್ದು ಜನತೆ ಜಾಗೃತರಾಗಬೇಕಾಗಿದೆ.…

You Missed

ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ
ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ
ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ
ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ
ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ
17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ