ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಗರಿಮೆ
ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…
ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ
ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ವತಿಯಿಂದ ಡಿ.7 ರಂದು ಬೆಳ್ತಂಗಡಿ ಸಂತೆಕಟ್ಟೆ ಬಳಿಯ ಸಮಾಜ ಮಂದಿರ ಬಯಲು ರಂಗ ಮಂದಿರದಲ್ಲಿ ಜೇಸಿ ಉತ್ಸವದ ಸಂದರ್ಭದಲ್ಲಿ ಅಯೋಜಿಸಿದ್ದ ಬೆಳ್ತಂಗಡಿ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯ 6 ರಿಂದ 10ನೇ ತರಗತಿ ವಿಭಾಗದಲ್ಲಿ…
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ
ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ
ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ
ಬೆಳ್ತಂಗಡಿ: ಎಂ.ಆರ್.ಪಿ.ಎಲ್, ನ ಸಿ.ಎಸ್.ಆರ್.ಅನುದಾನದಲ್ಲಿ ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ ಧರ್ಮಸ್ಥಳ ಕನ್ಯಾಡಿಯ ಸೇವಾನಿಕೇತನದಲ್ಲಿ ಡಿ.4ರಂದು ನಡೆಯಿತು.ನೂತನ ಕಾರ್ಯಾಲಯವನ್ನು ಆರ್.ಎಸ್.ಎಸ್.ನ ಪ್ರಾಂತ ಸಂಯೋಜಕ ಸುಬ್ರಾಯ ನಂದೋಡಿ ಉದ್ಘಾಟಿಸಿ ಶುಭ ಹಾರೈಸಿದರು. ಮಾಜಿ…
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ
ಬೆಳ್ತಂಗಡಿ; ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆಯವರು ದಿನಾಂಕ 04-12-2025 ರಂದು ಸಂಸತ್ ಭವನದಲ್ಲಿ ಭಾರತದ ಗೌರವಾನ್ವಿತ ಉಪರಾಷ್ಟ್ರಪತಿ, ರಾಜ್ಯಸಭೆಯ ಅಧ್ಯಕ್ಷರಾದ ಸಿ. ಪಿ.ರಾಧಾಕೃಷ್ಣನ್ ಅವರನ್ನು ಭೇಟಿಯಾಗಿ ಸೌಹಾರ್ದ ಮಾತುಕತೆ ನಡೆಸಿ ಶ್ರೀ ಕ್ಷೇತ್ರ…
ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ
ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್, ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆ ಹಾಸನ ಜಿಲ್ಲೆ ಇದರ ವತಿಯಿಂದ, ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕಿನ JSS ಕಾಲೇಜನಲ್ಲಿ ಹಮ್ಮಿಕೊಳ್ಳಲಾಯಿತು. ಜಿಲ್ಲಾ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷರಾದ…
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಬ್ರಿಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ
Ujire: ರಬ್ಬರ್ ಮತ್ತು ಇತರ ಕೃಷಿ ಕಾರ್ಮಿಕರಿಗೆ ಹಾಗೂ ಸ್ವಂತ ತೋಟದ ಸ್ವಂತ ಬೆಳೆಗಾರ ಟ್ಯಾಪರ್ ಗಳಿಗೆ ರಬ್ಬರ್ ಮಂಡಳಿಯಿಂದ ಕೆಲವೊಂದು ಸೌಲಭ್ಯಗಳಿದ್ದು ಈ ಸೌಲಭ್ಯಗಳು ಅಲ್ಪ ಮಟ್ಟದ್ದಾಗಿದ್ದು ಇದನ್ನು ಹೆಚ್ಚು ಗೊಳಿಸುವಂತೆ ಹಾಗೂ ಕಾರ್ಮಿಕರಿಗೆ ಇನ್ನಿತರ ಸೌಲಭ್ಯಗಳನ್ನು ನೀಡುವಂತೆ ಮಾನ್ಯ…
ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ ಭೇಟಿ
ಬೆಳ್ತಂಗಡಿ: ಅಳದಂಗಡಿ ಶ್ರೀ ಸತ್ಯ ದೇವತೆ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹಾಗೂ…
ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ
ಬೆಳ್ತಂಗಡಿ: ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರರವರು ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಹಾಗೂ…










